ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದಲ್ಲಿ 1ನೇ ವಾರ್ಡ್ ಸಭೆಯನ್ನು ಗ್ರಾಮದ ದುರ್ಗಮ್ಮ ದೇವಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ದೊಡ್ಡೂರ ಗ್ರಾಮದ ಅಭಿವೃದ್ಧಿ ಅಧಿಕಾರಿ ಮಂಜುನಾಥ ಮಲ್ಲು ಮಾತನಾಡಿ, ಗ್ರಾಮದ ಯುವಕರು, ಹಿರಿಯರೊಂದಿಗೆ...
ವಿಶೇಷಚೇತನರಲ್ಲಿ ಆತ್ಮಸ್ಥೈರ್ಯ ಮೂಡಿಸುವ ಕೆಲಸವಾಗಬೇಕು. ಸಮಾಜದಲ್ಲಿ ವಿಕಲಚೇತನರನ್ನು ಅಶಕ್ತರು ಎಂಬ ಕೀಳರಿಮೆಯಿಂದ ನೋಡಬಾರದು ಎಂದು ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ತಿಳಿಸಿದರು.
ಗದಗ ಜಿಲ್ಲಾಡಳಿತ...
ಶಿಕ್ಷಣದ ಹಕ್ಕಿಗಾಗಿ, ಖಾಸಗೀಕರಣ ವಿರೋಧಿಸಿ ವಿದ್ಯಾರ್ಥಿನಿಯರಿಗೆ ಸಮಾನ ಗುಣಮಟ್ಟದ ಶಿಕ್ಷಣ ಹಾಗೂ ಘನತೆಯ ಬದುಕಿಗಾಗಿ ರಾಜ್ಯ ಮಟ್ಟದ ಸಮಾವೇಶವನ್ನು ಕಲಬುರಗಿಯಲ್ಲಿ ಡಿ.01 ಮತ್ತು 02ರಂದು ಆಯೋಜಿಸಿದೆ.
ಈ ಸಮಾವೇಶಕ್ಕೆ ರಾಜ್ಯದ ಎಲ್ಲಾ ಜಿಲ್ಲೆಯಿಂದಲೂ ವಿದ್ಯಾರ್ಥಿನಿಯರನ್ನು...
ವೈಜ್ಞಾನಿಕವಾಗಿ ಜಗತ್ತು ಎಷ್ಟೇ ಮುಂದುವರೆದ್ರೂ ಮೌಢ್ಯ ಆಚರಣೆಗಳನ್ನ ಮಾತ್ರ ಬಿಟ್ಟಿಲ್ಲ. ಇದಕ್ಕೆ ಗದಗ ಜಿಲ್ಲೆಯ ಹಳ್ಳಿಗಳು ಸಾಕ್ಷಿ. ಸೋದರ ಸೊಸೆಗೆ ಸೋದರತ್ತೆಯರು ಸೀರೆ ಉಡಿಸಬೇಕು ಅನ್ನೋ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದು, ಗದಗ ಜಿಲ್ಲೆಯ...
ಲಕ್ಷ್ಮೇಶ್ವರ ಪುರಸಭೆಗೆ ಕರ ತುಂಬದೆ ಬಾಕಿ ಉಳಿಸಿಕೊಂಡವರ ಮನೆ, ಅಂಗಡಿ, ಫ್ಯಾಕ್ಟರಿಗಳಿಗೆ ಭೇಟಿ ನೀಡುತ್ತಿರುವ ಪುರಸಭೆ ಸಿಬ್ಬಂದಿ ಕರ ವಸೂಲಿ ಮಾಡುತ್ತಿದ್ದಾರೆ. ಮುಖ್ಯಾಧಿಕಾರಿ ಶಂಕರ ಹುಲ್ಲಮ್ಮನವರ ನೇತೃತ್ವದಲ್ಲಿ ಕರವಸೂಲಿ ಕೆಲಸ ನಡೆಯುತ್ತಿದೆ.
ಜಿನ್ನಿಂಗ್ ಫ್ಯಾಕ್ಟರಿ,...
ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೆ.ಇ.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ನರಗುಂದದ ಕನ್ನಡ ಸಾಹಿತ್ಯ ಪರಿಷತ್ತು ನರಗುಂದ ತಾಲೂಕ ಘಟಕ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.
ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಕೆ. ಜೋಷಿ ಅವರು ಕಾರ್ಯಕ್ರಮ ಉದ್ಘಾಟಿಸಿ...
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಪತ್ರಿಕಾ ಗೋಷ್ಠಿ ನಡೆಸಿದ ಭಾರತೀಯ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಮುಖಂಡರು, ವಿದ್ಯಾರ್ಥಿಗಳ ಶೈಕ್ಷಣಿಕ ಸಹಾಯಧನ ನೀಡಲು ಆದೇಶ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ.
ರಾಜ್ಯದಲ್ಲಿ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಕೊಡಬೇಕಾದ ಶೈಕ್ಷಣಿಕ...
ಬೆಂಗಳೂರಿನಲ್ಲಿ ನಡೆಯಲಿರುವ ದುಡಿವ ಜನರ ಮಹಾ ಧರಣಿಯಲ್ಲಿ ಭಾಗವಹಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಕರೆ ನೀಡಿದ್ದು, ನ.26ರಿಂದ 28ರವರೆಗೆ ಬೆಂಗಳೂರಿನಲ್ಲಿ ರೈತ ಸಂಘ ಮಹಾಧರಣಿ ಹಮ್ಮಿಕೊಂಡಿದೆ.
ಗದಗ ಪಟ್ಟಣದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರೈತ...
ರೋಣ ತಾಲೂಕನ್ನು ರಾಜ್ಯ ಸರ್ಕಾರ ಬರಗಾಲ ಪೀಡಿತ ಎಂದು ಘೋಷಣೆ ಮಾಡಿದೆ. ಆದರೆ, ಈ ವರೆಗೆ ಬರ ನಿರ್ವಹಣಾ ಕ್ರಮಗಳನ್ನು ಕೈಗೊಂಡಿಲ್ಲ. ಶೀಘ್ರವಾಗಿ ಅಗತ್ಯದ ಕ್ರಮಕ್ಕೆ ಒತ್ತಾಯಿಸಿ ಅಖಂಡ ಕರ್ನಾಟಕ ರಾಜ್ಯ ರೈತ...
ನರೇಗಲ್ ಹೋಬಳಿಯ ಕಳಕಾಪುರ-ಮಾರನಬಸರಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಹಳ್ಳಕ್ಕೆ ಸೇತುವೆ ನಿರ್ಮಿಸುವಂತೆ ಎರಡೂ ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.
ನರೇಗಲ್, ಜಕ್ಕಲಿ, ಮಾರನಬಸರಿ ಗ್ರಾಮಗಳ ಜನರು ಇದೇ ರಸ್ತೆ ಮೂಲಕ ಕಳಕಾಪುರ, ಸೂಡಿ ಮೊದಲಾದ ಗ್ರಾಮಗಳಿಗೆ...
ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಮುಂಡರಗಿ ತಾಲೂಕು ಸೇರಿದಂತೆ ರಾಜ್ಯದಲ್ಲಿ ಸಮರ್ಪಕ ಮಳೆಯಾಗದೆ ರೈತರೆಲ್ಲ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ರೈತರ ಸಮಸ್ಯೆಯನ್ನು ಪೂರ್ಣವಾಗಿ ಅಲಕ್ಷಿಸಿದೆ, ಎಂದು ಜೆಡಿಎಸ್...
ರಾಜ್ಯ ಸರ್ಕಾರವು ರಾಜ್ಯದ ಎಲ್ಲ ಗ್ರಾಮಗಳನ್ನು ವ್ಯಾಜ್ಯಮುಕ್ತ ಮಾಡಲು ಸಂಕಲ್ಪ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್. ಕೆ.ಪಾಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲ ಗ್ರಾಮಗಳನ್ನು ವ್ಯಾಜ್ಯಮುಕ್ತ ಮಾಡಲು ಸಂಕಲ್ಪ ಮಾಡಲಾಗಿದ್ದು,...