ಸಂವಿಧಾನ ಶಿಲ್ಪಿ ದಿನದರ್ಶಿಕೆ ವಿಶೇಷವೆಂದರೆ ಪ್ರತಿ ಆಯಾ ದಿನದ ದಿನಾಂಕದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ಮಾಹಿತಿ ಇದರಲ್ಲಿದೆ ಎಂದು ದಲಿತ ಕಲಾ ಮಂಡಳಿ ಮುಖಂಡ ಮುತ್ತು ಬಿಳಿಯಲಿ ಹೇಳಿದರು.
ಗದಗ...
ಗದಗ ಜಿಲ್ಲೆಯ ಬಿಂಕದಕಟ್ಟಿ ಮೃಗಾಲಯದಲ್ಲಿ 16 ಹದಿನಾರು ವರ್ಷ 4 ತಿಂಗಳ ಅನುಸೂಯಾ ಹೆಸರಿನ ಹುಲಿಯು ಶನಿವಾರ ಮೃತಪಟ್ಟಿದೆ.
ಹೊಲ್ಡಿಂಗ್ ಕೋಣೆಯಲ್ಲಿದ್ದ ಅನಸೂಯಾ ಹುಲಿ ತನ್ನ ವೃದ್ಧಾಪ್ಯದಿಂದ ಸಾವನ್ನಪ್ಪಿದ್ದು, ಆಕೆಯ ಮರಣದ ನಂತರ ವಿವರವಾದ...
ಮುಖ್ಯಮಂತ್ರಿ ಸಿದ್ಧರಾಮಯ್ಯ ಡಿ.15ರಂದು ಗದಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಡಿ.15ರಂದು ಬೆಳಿಗ್ಗೆ 11.05ಕ್ಕೆ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಹೊರಡಲಿರುವ ಅವರು, ಬೆಳಗ್ಗೆ 11.30ಕ್ಕೆ ಗದಗ ಜಿಲ್ಲೆಯ ಹರ್ಲಾಪುರ ಗ್ರಾಮದಲ್ಲಿ ಬೀರಲಿಂಗೇಶ್ವರ ಸೇವಾ ಸಮಿತಿಯವರು ನೂತನವಾಗಿ...
ಬೆಳಗಾವಿ ಸುವರ್ಣಸೌಧದ ಬಳಿ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಕ್ರಮವನ್ನು ಖಂಡಿಸಿ ಗದಗದಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರನೊಬ್ಬನ ಕಾಲಿಗೆ ಬೆಂಕಿ ತಗುಲಿದ ಘಟನೆ ನಡೆದಿದೆ.
ಗದಗ ನಗರದ ಡಿಸಿ ಕಚೇರಿ ಮುಂಭಾಗ...
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಹತ್ಯಾಗ ಮಾಡಿದ ದಿನವನ್ನು ‘ಮಹಾ ಪರಿನಿಬ್ಬಾಣ ದಿನ’ವನ್ನಾಗಿ ಆಚರಿಸಲಾಗುತ್ತದೆ. ಹೀಗಾಗಿ ಡಾ. ಬಿ ಆರ್ ಅಂಬೇಡ್ಕರ್ ಅವರನ್ನು ನೆನಪಿಸಿಕೊಳ್ಳುವ ದಿನವೆಂದು ದಲಿತಪರ ಸಂಘಟನೆಗಳು ಅಂಬೇಡ್ಕರ್ ಹಾಗೂ ಅವರ...
ನಮ್ಮ ಸಂವಿಧಾನ ಯಾರನ್ನೂ ಅಗೌರವಿಸುವಂತಹದಲ್ಲ, ಎಲ್ಲರನ್ನೂ ಗೌರವಿಸುವಂತಹದ್ದು. ಎಲ್ಲ ಧರ್ಮಿಯರನ್ನು ಗೌರವಿಸುವಂತಹದ್ದು. ಯಾರಾದರೂ 'ಈ ಸಂವಿಧಾನ ನಮಗೆ ಗೌರವ ಕೊಟ್ಟಿಲ್ಲವೆಂದು ಹೇಳುವುದು ಸಂವಿಧಾನ ವಿರೋಧಿಯಷ್ಟೇ ಅಲ್ಲ, ದೇಶ ದ್ರೋಹವೂ ಆಗುತ್ತದೆ" ಎಂದು ಪ್ರಗತಿಪರ...
"ಮಕ್ಕಳ ಆಂತರಿಕ ವಿಕಾಸಕ್ಕೆ ಗಣಿತ ಗಣಕ ಕಲಿಕಾ ತರಬೇತಿಗಳು ಸೃಜನಶೀಲವಾದ ಚಟುವಟಿಕೆಗಳಾಗಿರುತ್ತವೆ. ಶಿಕ್ಷಕರಲ್ಲಿಯೂ ನವೀನವಾದ ಬೋಧನಾ ಕೌಶಲ್ಯಗಳನ್ನು ಆಳವಡಿಸಿಕೊಳ್ಳಲು ಸಾಧ್ಯವಾಗುವುದು. ಗಣಿತದ ಮೂಲ ಅಂಶಗಳು ಮಕ್ಕಳಲ್ಲಿಯ ವ್ಯವಹಾರದ ಗಣಿತವನ್ನು ಉತ್ತೇಜಿಸಲು ಸರಕಾರ ಇಂತಹ...
ಗದಗ ಜಿಲ್ಲೆಯ ಲಕ್ಕುಂಡಿಯನ್ನು ವಿಶ್ವ ಪಾರಂಪರಿಕ ತಾಣದ ಪಟ್ಟಿ ಸೇರಿಸುವ ಉದ್ದೇಶದಿಂದ ಅಲ್ಲಿನ ಪ್ರಾಚ್ಯ ವಸ್ತುಗಳು, ಶಾಸನಗಳು, ಮೂರ್ತಿಗಳು, ತಾಳೆಗರಿಗಳನ್ನು ವಶಕ್ಕೆ ಪಡೆಯುವ ಉದ್ದೇಶದಿಂದ ನವೆಂಬರ್ 24ರಿಂದ ವಿಶೇಷ ಅಭಿಯಾನ ಆರಂಭಿಸಲಾಗುವುದು ಎಂದು...
ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಲೋಕಕ್ಕೆ ದಾಸಶ್ರೇಷ್ಠ ಕನಕದಾಸರ ಕೊಡುಗೆ ಅಪಾರ. ಹಾಗಾಗಿ ಇಂದು ಕನಕದಾಸರ ಜಯಂತಿಯನ್ನು ಭಕ್ತಿಪೂರ್ವಕವಾಗಿ, ಅಭಿಮಾನಪೂರ್ವಕವಾಗಿ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್...
ಖೋಖೋ ಆಟದಲ್ಲಿ ಪಾಲ್ಗೊಂಡಿದ್ದ ಬಲಿಷ್ಠ ತಂಡಗಳನ್ನು ಹಿಂದಿಕ್ಕಿ ಚಾಂಪಿಯನ್ ಪ್ರಶಸ್ತಿ ಬಾಚುಕೊಳ್ಳುವಲ್ಲಿ ಗದಗ ಬಾಲಕಿಯರ ಖೋಖೋ ತಂಡ ಯಶಸ್ವಿಯಾಗಿದೆ.
ಬೆಂಗಳೂರು ನಗರದಲ್ಲಿ ಕರ್ನಾಟಕ ಒಲಿಪಿಂಕ್ ಸಂಸ್ಥೆ ಸಹಯೋಗಲ್ಲಿ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಡೆಸಿಕೊಡುತ್ತಿರುವ...
ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.
ಗದಗ ತಾಲೂಕಿನ ಹುಲಕೋಟಿ ಗ್ರಾಮದ ಸರ್ವಿಸ್ ರಸ್ತೆಯ ರೈತ ಸಂಪರ್ಕ ಕೇಂದ್ರದ ಹತ್ತಿರ ಸೋಮವಾರ ಬೆಳಗ್ಗೆ...
ಪ್ರವಾಸಿ ಟ್ಯಾಕ್ಸಿ ಪಡೆದ ಯುವಜನತೆ ಪ್ರಾಮಾಣಿಕವಾಗಿ ಶ್ರಮವಹಿಸಿ ದುಡಿದು, ಶ್ರದ್ಧೆಯಿಂದ ಕಾರ್ಯನಿರ್ವಹಿಸಿ ಉತ್ತಮ ಜೀವನ ನಡೆಸಿ ಸಮಾಜಕ್ಕೆ ಮಾದರಿಯಾಗಬೇಕು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಕೆ ಪಾಟೀಲ್ ಹೇಳಿದರು.
ಗದಗ...