ಗದಗ

ಗದಗ | ಗ್ರಾಮದ ಅವ್ಯವಸ್ಥೆಗಳ ವಿರುದ್ಧ ಡಿಎಸ್ಎಸ್ ಪ್ರತಿಭಟನೆ

ಗ್ರಾಮವು ಅವ್ಯವಸ್ಥೆಗಳ ತಾಣವಾಗಿದೆ. ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಸಿಬೇಕೆಂದು ಒತ್ತಾಯಿಸಿ ಗದಗ ಜಿಲ್ಲೆಯ ರೋಣ ತಾಲೂಕಿನ ಬೆಳವಣಿಕೆ ಗ್ರಾಮದ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಗ್ರಾಮ ಪಂಚಾಯತಿ...

ಗದಗ | ಗ್ರಾಹಕರಿಗೆ ಪರಿಹಾರ ನೀಡದ ಕಂಪನಿ; ದಂಡ ವಿಧಿಸಿದ ಗ್ರಾಹಕರ ಆಯೋಗ

ವಿಮೆ ಹಣ ನೀಡಲು ವಿಮಾ ಕಂಪನಿಯವರು ನಿರಾಕರಿಸಿರುವುದರಿಂದ ಅವರ ನಡುವಳಿಕೆ ಗ್ರಾಹಕರ ರಕ್ಷಣಾಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಎಂದಿರುವ ಗದಗ ಜಿಲ್ಲಾ ಗ್ರಾಹಕ ಆಯೋಗವು, ವಿಮಾ ಕಂಪನಿಯೊಂದಕ್ಕೆ ಎರಡು ಲಕ್ಷ ರೂ....

ಗದಗ | ಕಬ್ಬು ಇಳುವರಿ ವಾಸ್ತವ ಪರಿಶೀಲನೆಗೆ ತಂಡ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್

ಜಿಲ್ಲೆಯಲ್ಲಿ ಕಬ್ಬು ಬೆಳೆದ ಪ್ರದೇಶಗಳಿಗೆ ಭೇಟಿ ನೀಡಿ  ರೈತರೊಂದಿಗೆ ಚರ್ಚಿಸಲು ಹಾಗೂ ಕಬ್ಬಿನ ಇಳುವರಿಯ ಕುರಿತು ವಾಸ್ತವತೆಯ ಪರಿಶೀಲನೆ ನಡೆಸಲು ತಂಡವನ್ನು ರಚಿಸಲಾಗಿದ್ದು ತಂಡದವರು ನಿಗದಿತ ಸಮಯದಲ್ಲಿಯೇ ಕಬ್ಬು ಬೆಳೆದ ಪ್ರದೇಶಗಳಿಗೆ ಅನಿರೀಕ್ಷಿತ...

ಗದಗ | ಕಂದಾಯ ಸಚಿವ ಕೃಷ್ಣಭೈರೇಗೌಡರಿಂದ ಪ್ರಗತಿ ಪರಿಶೀಲನೆ

ರೈತರು ತಮ್ಮ ಜಮೀನುಗಳ ಮಾಹಿತಿಯನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ಅಳವಡಿಸಿಕೊಳ್ಳುವ ಮೂಲಕ ಬರ ಪರಿಹಾರ ಹಾಗೂ ವಿಮಾ ಪರಿಹಾರಗಳಂತಹ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ರೈತರಲ್ಲಿ ಜಾಗೃತಿ ಮೂಡಿಸುವ ಮೂಲಕ ರೈತರ...

ಗದಗ | ಸೊಳ್ಳೆ ನಿಯಂತ್ರಣ ವಿಧಾನಗಳ ಮಾದರಿ ಪ್ರದರ್ಶನ ಸ್ಪರ್ಧೆ

ಮುಂಡರಗಿಯ ಎಮ್.ಸಿ.ಎಸ್. ಶಾಲೆಯಲ್ಲಿ ತಾಲೂಕ ಮಟ್ಟದ ವಿಶ್ವ ಸೊಳ್ಳೆ ದಿನಾಚಾರಣೆ ಪ್ರಯುಕ್ತ ಶಾಲಾ ಮಕ್ಕಳಿಗೆ ಸೊಳ್ಳೆ ನಿಯಂತ್ರಣ ವಿಧಾನಗಳ ಮಾದರಿ ಪ್ರದರ್ಶನ ಸ್ಪರ್ಧೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ಗದಗ | ವೀರವನಿತೆ ಒನಕೆ ಓಬವ್ವ ಜಯಂತಿ; ಪೂರ್ವಭಾವಿ ಸಭೆ

ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ನವೆಂಬರ್ 11ರಂದು ಗದಗ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ ಏರ್ಪಡಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ತಿಳಿಸಿದರು. ಗದಗ ಜಿಲ್ಲಾಡಳಿತ ಭವನದ...

ಗದಗ | ಭೀಷ್ಮ ಕೆರೆಗೆ ಸುತ್ತಲು ತಂತಿ ಬೇಲಿ ಹಾಕಿ; ಕರ್ನಾಟಕ ಪ್ರಜಾಪರ ವೇದಿಕೆ ಮನವಿ

ಗದಗ ನಗರದ ಪ್ರವಾಸಿ ಸ್ಥಳವಾಗಿರುವ ಬಿಷ್ಮಕೆರೆ ಸುತ್ತಲೂ ತಂತಿ ಬೇಲಿ ಹಾಕಬೇಕು ಎಂದು ಕರ್ನಾಟಕ ಪ್ರಜಾಪರ ವೇದಿಕೆ ಗದಗ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಈ ವೇಳೆ ಮಾತನಾಡಿದ ಕರ್ನಾಟಕ ಪ್ರಜಾಪರ ವೇದಿಕೆ ಅಧ್ಯಕ್ಷ ರಫೀಕ್...

ಗದಗ | ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳ ವಸತಿ ನಿಲಯದ ಪ್ರವೇಶಕ್ಕೆ ಅವಧಿ ವಿಸ್ತರಣೆ

ಗದಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ 2023-24ನೇ ಸಾಲಿಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಂದ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದ್ದು,...

ಗದಗ | ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯ ಔಷಧಿ, ಇಂಜೆಕ್ಷನ್​ ಸಿಗದೆ ರೋಗಿಗಳ ಪರದಾಟ

ಚಿಕಿತ್ಸೆಗಾಗಿ ಗದಗದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳು ಈಗ ಅಕ್ಷರಶಃ ಕಂಗಾಲಾಗಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ, ಔಷಧಿ ಸಿಗುತ್ತೆಂದು ಬಂದ ರೋಗಿಗಳಿಗೆ ಇಲ್ಲಿನ ಸಿಬ್ಬಂದಿ 'ಈ ಔಷಧಿಗಳು ನಮ್ಮಲ್ಲಿ ಇಲ್ಲ'...

ಗದಗ | ಬರಪರಿಹಾರ ಹಾಗೂ ಇತರ ಬೇಡಿಕೆ ಈಡೇರಿಕೆಗೆ ಆಗ್ರಹ

ರಾಜ್ಯ ಸರ್ಕಾರ  ಈಗಾಗಲೇ ಗದಗ ಜಿಲ್ಲೆಯನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದೆ. ಆದರೆ, ಈವರೆಗೆ ರೈತರಿಗೆ ಯಾವುದೇ ಪರಿಹಾರ ಬಂದಿಲ್ಲ. ಪ್ರತಿ ಎಕರೆಗೆ 15,000 ರೂಪಾಯಿಯಂತೆ ಕೂಡಲೇ ಪರಿಹಾರ ಘೋಷಿಸಬೇಕು ಎಂದು...

ಗದಗ | ಜಿಮ್ಸ್‌ ನಿರ್ದೇಶಕರ ಅಮಾನತಿಗೆ ಸುರೇಶ ಚಲವಾದಿ ಆಗ್ರಹ

ದಲಿತ ವಿರೋಧಿ ನೀತಿ ಅನುಸರಿಸುತ್ತಿರುವ ಜಿಮ್ಸ್ ನಿರ್ದೇಶಕ ಬಿ ಎಸ್ ಬೊಮ್ಮನಹಳ್ಳಿ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಗದಗ ಜಿಲ್ಲಾ ಜಾಗೃತ ಹಾಗೂ ಉಸ್ತುವಾರಿ ಸಮಿತಿ ಸದಸ್ಯ ಸುರೇಶ ವೈ ಚಲವಾದಿ ಆಗ್ರಹಿಸಿದ್ದಾರೆ. ಈ...

ಗದಗ | ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರ ಆರ್ಥಿಕ ಸ್ಥಿತಿಯಲ್ಲಿ ಬೆಳವಣಿಗೆ: ಸಚಿವ ಎಚ್.ಕೆ.ಪಾಟೀಲ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೊಳಿದ ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರ ಆರ್ಥಿಕ ಸ್ಥಿತಿಯಲ್ಲಿ ಗಮನಾರ್ಹ ಬೆಳವಣಿಗೆ ಕಂಡಿದೆ ಎಂದು ಸಚಿವ ಎಚ್.ಕೆ ಪಾಟೀಲ ಹೇಳಿದರು. ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಈ ಹೊತ್ತಿನ ಪ್ರಮುಖ ಸುದ್ದಿ