ಮೈಸೂರು ರಾಜ್ಯಕ್ಕೆ ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಚರಿಸುತ್ತಿರುವ 'ಕನ್ನಡ ಸಂಭ್ರಮ-50'ರ ಅಂಗವಾಗಿ ಹಂಪಿಯಿಂದ ಗದಗಕ್ಕೆ ಕನ್ನಡ ಜ್ಯೋತಿ ಆಗಮಿಸಿದೆ. ಕನ್ನಡ ಜ್ಯೋತಿಯನ್ನು ನಗರದ ಐತಿಹಾಸಿಕ ವೀರನಾರಾಯಣ ದೇವಸ್ಥಾನದಲ್ಲಿ...
ಗದಗ ತಾಲೂಕಿನ ಸೊರಟೂರು ಗ್ರಾಮದಲ್ಲಿ ದಲಿತ ವ್ಯಕ್ತಿಯ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಮತ್ತು ಜೀವ ಬೆದರಿಕೆ ಖಂಡಿಸಿ ಗದಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ದಸಂಸ)...
ಮೈಸೂರು ರಾಜ್ಯವು ಕರ್ನಾಟಕವೆಂದು ಮರುನಾಮಕರಣಗೊಂಡು 50 ವರ್ಷಗಳು ಸಂಧಿವೆ. 50ರ ಸಂಭ್ರಮದ ಹಿನ್ನೆಲೆಯಲ್ಲಿ ಗದಗ ನಗರದ ಡಿ. ದೇವರಾಜ ಮಂಟಪದಲ್ಲಿ ಮೂರು ದಿನಗಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ಜಿಲ್ಲಾಡಳಿತ ಆಯೋಜಿಸಿದೆ. ಕಾರ್ಯಕ್ರಮಕ್ಕೆ ಮ್ಯಾಗ್ಸೆಸ್ಸೆ ಪ್ರಶಸ್ತಿ...
ಐತಿಹಾಸಿಕ ಕಾರ್ಯಕ್ರಮ ನಡೆದಾಗ ವಿಶೇಷ ಗುರುತುಗಳನ್ನು ನಿರ್ಮಿಸಬೇಕು. ಆದ್ದರಿಂದ ಕರ್ನಾಟಕ ಸಂಭ್ರಮ-50ರ ಆಚರಣೆಯನ್ನು ಅಚ್ಚಳಿಯದ ಹಾಗೆ ನೆನಪಿನಲ್ಲಿಟ್ಟುಕೊಳ್ಳಲು ಗದಗ ಜಿಲ್ಲಾಡಳಿತವು 31 ಅಡಿ ಎತ್ತರದ ಸ್ತೂಪ ನಿರ್ಮಿಸಲು ನಿರ್ಣಯ ಕೈಗೊಂಡಿದೆ ಎಂದು ಕಾನೂನು,...
2023-24ನೇ ಶೈಕ್ಷಣಿಕ ಸಾಲಿನಲ್ಲಿ ಅಲ್ಪಸಂಖ್ಯಾತರ ಕಾನೂನು ಪದವೀಧರರಿಗೆ ತರಬೇತಿ ಕೋರ್ಸ್ಗಳನ್ನು ನಡೆಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಅರ್ಹರು ಅರ್ಜಿ ಸಲ್ಲಿಸಲು ಆಹ್ವಾನಿಸಿದೆ.
ಗದಗ ಜಿಲ್ಲೆಯ ಆಸಕ್ತ ಹಾಗೂ ಅರ್ಹ ಅಲ್ಪಸಂಖ್ಯಾತ (ಮುಸ್ಲಿಂ,...
ಗದಗ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ಅಲ್ಪಸಂಖ್ಯಾತರ ಕಾನೂನು ಪದವೀಧರರಿಗೆ ತರಬೇತಿಗೆ ಆಯ್ಕೆ ಮಾಡಬೇಕಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಹಾಗೂ ಅರ್ಹ ಅಲ್ಪಸಂಖ್ಯಾತರ (ಮುಸ್ಲಿಂ, ಜೈನ್, ಕ್ರಿಶ್ಚಿಯನ್,...
ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣವನ್ನು ಪ್ರತಿಯೊಬ್ಬರೂ ಓದಿ ಅದರಲ್ಲಿನ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ವಿಧಾನ ಪರಿಷತ ಸದಸ್ಯ ಎಸ್ ವಿ ಸಂಕನೂರ ಹೇಳಿದರು.
ಗದಗ ಜಿಲ್ಲಾಡಳಿತ ಭವನದಲ್ಲಿ ಶನಿವಾರದಂದು ಜರಗಿದ ಮಹರ್ಷಿ ವಾಲ್ಮೀಕಿ...
ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮವನ್ನು ನವೆಂಬರ್ 2ರಿಂದ ರಾಜ್ಯಾದ್ಯಂತ ವರ್ಷಪೂರ್ತಿ ಆಚರಿಸಲಾಗುತ್ತಿದೆ.
ಗದಗ ನಗರದಲ್ಲಿ ನವಂಬರ್ 3ರಂದು ಸಂಭ್ರಮಾಚರಣೆ ಕಾರ್ಯಕ್ರಮ ಜರುಗಲಿದ್ದು, ಸಂಭ್ರಮಾಚರಣೆ ವೇದಿಕೆ...
ಕಿತ್ತೂರು ಚನ್ನಮ್ಮ ಅವರು ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ಅವಿರತವಾಗಿ ಹೋರಾಟ ನಡೆಸಿದರು. ಅದಕ್ಕಾಗಿಯೇ ಅವರನ್ನು ವೀರರಾಣಿ ಸ್ವಾತಂತ್ರ್ಯದ ಬೆಳ್ಳಿ ಚುಕ್ಕಿ ಕಿತ್ತೂರು ಚನ್ನಮ್ಮ ಎಂದು ಕರೆಯುತ್ತಾರೆ. ಅವರ ಹೋರಾಟ ತ್ಯಾಗ ಬಲಿದಾನವನ್ನು ಯಾರೂ...
ಮೈಸೂರು ರಾಜ್ಯವು 1973ರಲ್ಲಿ ಕರ್ನಾಟಕ ಎಂದು ಮರುನಾಮಕರಣವಾಯಿತು. ಮರುನಾಮಕರಣವಾದ ಹಿನ್ನೆಲೆಯಲ್ಲಿ 50ರ ಸಂಭ್ರಮಾಚರಣೆಯನ್ನು ನವೆಂಬರ್ 2ರಿಂದ ವರ್ಷಪೂರ್ತಿ ಆಚರಿಸಲಾಗುವುದು. ಗದಗನಲ್ಲಿ ನವೆಂಬರ್ 3 ರಂದು ಜರುಗುವ 'ಕರ್ನಾಟಕ ನಾಮಕರಣಕ್ಕೆ 50ರ ಸಂಭ್ರಮ' ಸಮಾರಂಭವು...
ಇಂದಿನ ಯುವಜನತೆಯಲ್ಲಿನ ಮಾದಕ ವ್ಯಸನ ಮುಕ್ತ ಗೊಳಿಸುವ ಮೂಲಕ ಆರೋಗ್ಯಯುತ ಜೀವನ ನಡೆಸಲು ನಾವೆಲ್ಲರೂ ಶ್ರಮಿಸೋಣ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ...
ಉತ್ತರ ಕರ್ನಾಟಕದಲ್ಲಿ ಆಚರಿಸಲಾಗುವ ಪರಂಪರೆಯ ಜಾನಪದ ಹಬ್ಬಗಳಲ್ಲಿ ಜೋಕುಮಾರ ಸ್ವಾಮಿ ಹಬ್ಬವೂ ಒಂದು. ಬರಗಾಲದ ಬೇಸಿಗೆ ಸಮಯದಲ್ಲಿ ಮಳೆಗಾಗಿ ಜೋಕುಮಾರನ ಮಣ್ಣಿನ ಮೂರ್ತಿ ಮಾಡಿ ವಿಶೇಷ ಪೂಜೆ ಸಲ್ಲಿಸಿ, ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರೆ,...