ಗದಗ

ಗದಗ | ಲಕ್ಕುಂಡಿಯಲ್ಲಿ ಪ್ರಾಚ್ಯಾವಶೇಷ ಸಂಗ್ರಹಣೆಗೆ ವಿಶೇಷ ಅಭಿಯಾನ

ಐತಿಹಾಸಿಕ ಲಕ್ಕುಂಡಿಯನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ ಪಟ್ಟಿಗೆ ಸೇರಿಸಿ ಜಾಗತಿಕ ಮಟ್ಟದಲ್ಲಿ ಗುರುತಿಸುವ ಪ್ರಾಚ್ಯಾವಶೇಷ ಸಂಗ್ರಹಣೆ ಕಾರ್ಯ ಪರಿಣಾಮಕಾರಿಯಾಗಿ ಮುಂದುವರೆಯಬೇಕು. ಈ ನಿಟ್ಟಿನಲ್ಲಿ ಪೂರಕ ಚಟುವಟಿಕೆಗಳು ನಡೆಯಲಿ ಎಂದು...

ಗದಗ | ಮಕ್ಕಳ ಜಿಲ್ಲಾ ಪಂಚಾಯತ್‌ ಸಾಮಾನ್ಯ ಸಭೆ

ಗದಗ ವಿದ್ಯಾರ್ಥಿಗಳಿಗೆ ತಾವು ಕಲಿಯುವ ಶಾಲೆಯ ಅಭಿವೃದ್ಧಿ ಕುರಿತಿರುವ ಅಭಿಪ್ರಾಯ, ಆಕಾಂಕ್ಷೆಯನ್ನು ತಿಳಿದುಕೊಳ್ಳುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಮುಕ್ತ ವೇದಿಕೆ ಕಲ್ಪಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಅವರು ಹೇಳಿದರು. ನಗರದ...

ಗದಗ | ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್: ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಸದಾವಕಾಶ

ಗದಗ ಜಿಲ್ಲೆಯಲ್ಲಿ ಡಿಸೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗುತ್ತಿದ್ದು, ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸದಾವಕಾಶವಾಗಿದೆ ಎಂದು...

ಗದಗ | ಡಾ. ಎಂ ಎಂ ಕಲಬುರ್ಗಿ ಬಹುಶಿಸ್ತೀಯ ಅಧ್ಯಯನಕಾರರಾಗಿದ್ದರು : ಡಾ. ವೀರಣ್ಣ ರಾಜೂರು

ಪ್ರಚಲಿತ ಕಾಲದ ಸಂಶೋಧಕರು ಒಂದೊಂದು ಕ್ಷೇತ್ರಕ್ಕೆ ಸೀಮಿತವಾಗಿದ್ದು ಡಾ. ಎಂ ಎಂ ಕಲಬುರ್ಗಿಯವರು ಯೋಜನೆ, ಬೋಧನೆ, ಸಂಶೋಧನೆ ಮುಂತಾದ ಐದು ತತ್ವಗಳ ಹಿನ್ನೆಲೆಯ ಬಹುಶಿಸ್ತೀಯ ಅಧ್ಯಯನಕಾರರಾಗಿದ್ದರು ಎಂದು ಹಿರಿಯ ವಿದ್ವಾಂಸ ಡಾ. ವೀರಣ್ಣ...

ಗದಗ | ವೀರವನಿತೆ ಒನಕೆ ಓಬವ್ವ ಎಲ್ಲರಿಗೂ ಮಾದರಿ: ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ

ತಾಯ್ನೆಲಕ್ಕಾಗಿ ಶೌರ್ಯದಿಂದ ಹೋರಾಡಿದ ವೀರವನಿತೆ ಒನಕೆ ಓಬವ್ವ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ. ಅವರು ಹೇಳಿದರು. ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ...

ಗದಗ | 2019ರ ಬಳಿಕ ಜಿಲ್ಲೆಯ ಆಸ್ತಿಗಳಲ್ಲಿ ವಕ್ಫ್‌ ಎಂದು ನಮೂದಿಸಿಲ್ಲ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸ್ಪಷ್ಟನೆ

ಗದಗ ಜಿಲ್ಲೆಯಲ್ಲಿರುವ ಆಸ್ತಿಗಳ ಉತಾರದಲ್ಲಿ 2019ರ ನಂತರ ಯಾವುದೇ ಆಸ್ತಿಗಳಲ್ಲಿ ವಕ್ಫ್‌ ಎಂದು ನಮೂದಾಗಿರುವುದಿಲ್ಲ. ಮಾಧ್ಯಮಗಳಲ್ಲಿ ಬಿತ್ತರಿಸಲಾಗಿರುವ ವರದಿ ಸುಳ್ಳು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಜಿಲ್ಲೆಯ ಕೋಟುಮುಚಗಿ ಗ್ರಾಮದ ಸೋಮೇಶ್ವರ ದೇವಸ್ಥಾನದ...

ಗದಗ | ಗುಣಮಟ್ಟದ ಬಿಳಿ ಜೋಳ ಉತ್ಪನ್ನ ಖರೀದಿಗೆ ಬೆಂಬಲ ಬೆಲೆ ನಿಗದಿ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

2024-25ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಬಿಳಿ ಜೋಳ ಉತ್ಪನ್ನವನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ...

ಗದಗ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹೆಸರಿನಲ್ಲಿ ನಕಲಿ ಖಾತೆ; ಸಾರ್ವಜನಿಕರು ಎಚ್ಚರದಿಂದಿರುವಂತೆ ಎಸ್‌ಪಿ ಸೂಚನೆ

ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್‌ ನೇಮಗೌಡರವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆ ಮಾಡಲು ಯತ್ನಿಸಿರುವ ಘಟನೆ ನಡೆದಿದೆ. ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಸಂಬಂಧ ಗದಗ ಸಿಇಎನ್...

ಗದಗ | ಉದಯವಾಗಲಿ ಚೆಲುವ ಕನ್ನಡ ನಾಡು ಗೀತೆಯು ಕರ್ನಾಟಕ ಏಕೀಕರಣಕ್ಕೆ ಸ್ಪೂರ್ತಿ: ಸಚಿವ ಎಚ್ ಕೆ ಪಾಟೀಲ

ಹುಯಿಲಗೋಳ ನಾರಾಯಣರ ಉದಯವಾಗಲಿ ಚೆಲುವ ಕನ್ನಡ ನಾಡು ಗೀತೆಯು ಕರ್ನಾಟಕ ಏಕೀಕರಣಕ್ಕೆ ಸ್ಪೂರ್ತಿ ಗೀತೆಯಾಗಿತ್ತು ಎಂದು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಕೆ ಪಾಟೀಲ ಅವರು...

ಗದಗ | ಬೆಳೆ ಹಾನಿ ಪ್ರದೇಶ ಪರಿಶೀಲಿಸಿದ ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಗದಗ ತಾಲೂಕಿನ ಹೊಂಬಳ ಮತ್ತು ಮುಂಡರಗಿ ತಾಲ್ಲೂಕಿನ ಚುರ್ಚಿಹಾಳ, ಡಂಬಳ, ಕದಂಪೂರ, ಪೇಟಾಲೂರ ವಿವಿಧ ಗ್ರಾಮಗಳಲ್ಲಿ ಬುಧವಾರ ಅಧಿಕ ಮಳೆಯಿಂದ ಆಗಿರುವ ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ, ಬೆಳೆ ಹಾನಿ ಪರಿಸ್ಥಿತಿಯನ್ನು...

ಗದಗ | ವಿದ್ಯಾರ್ಥಿಗಳು ಉದ್ಯೋಗಾಧಾರಿತ ಕೌಶಲ್ಯ ರೂಢಿಸಿಕೊಳ್ಳಬೇಕು: ನಾಗರಾಜ ದೇಶಪಾಂಡೆ

ವಿದ್ಯಾಭ್ಯಾಸದ ಜತೆ ಸಾಧನೆಗೆ ಉದ್ಯೋಗಾಧಾರಿತ ಕೌಶಲ್ಯಗಳನ್ನೂ ರೂಢಿಸಿಕೊಂಡು ಯಶಸ್ವಿ ಪ್ರಜೆಗಳಾಗಿ ಜೀವನ ನಡೆಸಬೇಕು ಎಂದು ಗದಗ ಜಿಲ್ಲೆಯ ಮುಳಗುಂದ ಪಟ್ಟಣ ಪಂಚಾಯಿತಿ ಸದಸ್ಯ ನಾಗರಾಜ ದೇಶಪಾಂಡೆ ಹೇಳಿದರು. ಪಟ್ಟಣದ ಎನ್ ದೇಶಪಾಂಡೆ ಸರ್ಕಾರಿ ಪ್ರಥಮ ದರ್ಜೆ...

ಗದಗ | ವಾಡಿಕೆಗಿಂತ ಹೆಚ್ಚಾದ ಮಳೆ; ಅಪಾರ ಬೆಳೆ ಹಾನಿ

ಗದಗ ಜಿಲ್ಲೆಯಲ್ಲಿ ಅಕ್ಟೋಬರ್ 1ರಿಂದ ಇಲ್ಲಿಯವರೆಗೆ ವಾಡಿಕೆ ಮಳೆ 96 ಮಿ.ಮೀ ಇದ್ದು, 122.1 ಮಿ. ಮೀ. ಮಳೆಯಾಗಿದೆ. ವಾಡಿಕೆಗಿಂತ 26 ಪ್ರತಿಶತ ಜಾಸ್ತಿ ಮಳೆಯಾಗಿದೆ. ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಬೆಣ್ಣೇಹಳ್ಳ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X