ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಕ್ರೀಡೆಗಳು ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಗದಗ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.
ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ...
ತಳಸಮುದಾಯದ ಜನರಿಗೆ ಸೌಲಭ್ಯಗಳ ಕುರಿತು ಮಾಹಿತಿ ತಿಳಿಸುವ ಕರ್ನಾಟಕ ಅನುಸೂಚಿತ ಜಾತಿಗಳು ಹಾಗೂ ಅನುಸೂಚಿತ ಬುಡಕಟ್ಟುಗಳ ಉಪ ಹಂಚಿಕೆ ಕಾಯ್ದೆ ಮತ್ತು ನಿಯಮಗಳ ಜಾಗೃತಿ ಕಾರ್ಯಾಗಾರ ಬಹಳ ಮುಖ್ಯ ಎಂದು ಶಿಕ್ಷಕ ರಾಮಚಂದ್ರ...
"ಗದಗ ಜಿಲ್ಲೆ ಜೀವನಾಡಿ, ಇಡೀ ಉತ್ತರ ಕರ್ನಾಟಕದ ಸಹ್ಯಾದ್ರಿ, ಏಷ್ಯಾದಲ್ಲಿಯೇ ಅತ್ಯುತ್ತಮ ಹವಾಮಾನ, ಶುದ್ಧಗಾಳಿ ಇರುವ ಎರಡು ಜಿಲ್ಲೆಗಳಲ್ಲಿ ಗದಗ ಜಿಲ್ಲೆಯೂ ಒಂದು. ಇದಕ್ಕೆ ಕಾರಣ ಆಗಿರುವ ಕಪ್ಪತಗುಡ್ಡದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿದರೆ...
ನಟ ದರ್ಶನ್ ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ ಎಂದು ಹಿರಿಯ ಸಾಹಿತಿ ನಾಡೋಜ ಡಾ. ಗೊ.ರು. ಚನ್ನಬಸಪ್ಪ ಬೇಸರ ವ್ಯಕ್ತಪಡಿಸಿದರು.
ಗದಗ ಪಟ್ಟಣದ ತೋಂಟದಾರ್ಯ ಮಠದ ಶಿವಾನುಭವ ಮಂಟಪದಲ್ಲಿ ಲಿಂ. ಡಾ. ತೋಂಟದ ಸಿದ್ಧಲಿಂಗ...
ಡಾ.ಬಿ.ಆರ್. ಅಂಬೇಡ್ಕರ್ ಅವರ ಆಶಯದಂತೆ ಗದಗ ಜಿಲ್ಲೆಯ ಸುಮಾರು 160 ಜನ ನಾಗಪುರದಲ್ಲಿ ಬೌದ್ಧ ಧರ್ಮ ಸ್ವೀಕರಿಸಿದ್ದಾರೆ.
ಡಾ.ಬಾಬಾ ಸಾಹೇಬ್ ಅಂಬೇಡ್ಕರ ಅವರು ತಮ್ಮ ಇಡೀ ಜೀವಿತಾವಧಿಯಲ್ಲಿ ಹಿಂದೂ ಧರ್ಮದಲ್ಲಿನ ಜಾತೀಯತೆ, ಮೇಲು ಕೀಳು,...
ನಾಗಾವಿ ಗ್ರಾಮದ ಹಿರೇಕೇರಿ ಹಾಗೂ ಭೂಕೈಯ್ಯನ ಕೆರೆ ಅಭಿವೃದ್ಧಿಗೆ ₹75 ಲಕ್ಷ ಅನುದಾನದಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಕೆ ಪಾಟೀಲ್...
ಮಳೆಯಲ್ಲಿ ಸೋರುತ್ತಿರೋ ಸರ್ಕಾರಿ ಬಸ್ ನಲ್ಲಿ ಪ್ರಯಾಣ ಮಾಡುತ್ತಿರುವ ಜನರ ಪರದಾಟ ಹೇಳತ್ತೀರದ್ದಾಗಿದೆ. ಗದಗ-ಮುಂಡರಗಿ ಸರ್ಕಾರಿ ಬಸ್ ಸಂಪೂರ್ಣ ಮೇಲ್ಬಾವಣಿ ಸೋರಿಕೆ ಆಗುತ್ತಿದ್ದು ಪ್ರಯಾಣಿಕರು ಬಸ್ ನಲ್ಲಿ ಕೊಡೆ ಹಿಡಿದು ಪ್ರಯಾಣ ಮಾಡುವ...
ಜವಾಬ್ದಾರಿಯುತ ಸರ್ಕಾರ ಹೇಗೆ ನಡೆದುಕೊಳ್ಳಬೇಕು ಎಂಬುದು ಕಾಂಗ್ರೆಸ್ ಸರ್ಕಾರಕ್ಕೆ ಗೊತ್ತಿಲ್ಲ. ಇಷ್ಟು ದಿನದಿಂದ ಪ್ರತಿಭಟನೆ ಮಾಡುತ್ತಿದ್ದೀರಲ್ಲ, ಸಂಬಂಧಿಸಿದ ಸಚಿವರು ಸೌಜನ್ಯಕ್ಕಾದರೂ ಭೇಟಿಯಾಗಿ ಮನವಿ ಸ್ವೀಕರಿಸಿಲ್ಲ. ನಿಮ್ಮ ಸೌಜನ್ಯ ಆಲಿಸದ ದುರಹಂಕಾರ ವರ್ತನೆಯನ್ನು ಯಾರೂ...
ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ಏಜೆನ್ಸಿ ಜಾಹೀರಾತಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಘಟಕಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತುಂಬಿಕೊಳ್ಳುವುದಕ್ಕೆ ಅರ್ಜಿ ಆಹ್ವಾನಿಸಿದ್ದಾರೆ. ಈ ಪ್ರಕ್ರಿಯೆ ಕರ್ನಾಟಕ...
ಗದಗ ಜಿಲ್ಲೆಯ ಕಪ್ಪತಗುಡ್ಡದ ಜೀವ ವೈವಿಧ್ಯತೆಯಲ್ಲಿ ಅಸಮತೋಲನ ಉಂಟಾಗಿದ್ದು, ಅದನ್ನು ಸರಿಪಡಿಸುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಬೇಕೆಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು...
“ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ಎಲ್ಲ ಸಚಿವರು, ಶಾಸಕರು ಮಾತನಾಡುತ್ತಿದ್ದರು. ಸಿಎಂ ಸಿದ್ದರಾಮಯ್ಯ ಅವರ ಎದುರು ಪಂಚಮಸಾಲಿ ಸಮಾಜದ ಸಚಿವರು, ಶಾಸಕರು ಮಾತನಾಡಲು ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಸಮುದಾಯದ...
‘ನನ್ನ ಜೀವನವೇ ನನ್ನ ಸಂದೇಶ’ ಎಂದು ಜಗತ್ತಿಗೆ ತಿಳಿಸಿದ ಮಹಾತ್ಮ ಗಾಂಧಿ ಜನ್ಮದಿನಾಚರಣೆ ಅಂಗವಾಗಿ ಗದಗ ಬೆಟಗೇರಿ ನಗರಸಭೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಗದಗ ಪಟ್ಟಣದ ಮಹಾತ್ಮ ಗಾಂಧಿ ವೃತ್ತದಲ್ಲಿ ಸ್ವಚ್ಛತಾ...