ಗಾಂಧಿ ಜಯಂತಿ ಅಂಗವಾಗಿ ಗದಗ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವೀಜೇತರಾದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಹುಮಾನ ವಿತರಿಸಲಾಯಿತು.
ಪ್ರೌಢಶಾಲೆ, ಪದವಿಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ...
ವಯೋವೃದ್ಧ ಸಾವಿಗೆ ಯುವಕರು ಸೇರಿ ಅಂತ್ಯಕ್ರಿಯೆ ನೆರೆವೇರಿಸಿದ್ದು, ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ನಡೆದಿದೆ.
ಸ್ನೇಹ ಸಂಜೀವಿನಿ ವಿವಿಧೋದ್ದೇಶಗಳ ಸಂಸ್ಥೆಯ ವೈಭವ ನಿರ್ಗತಿಕರ ಆಶ್ರಮದಲ್ಲಿ ನಿರ್ಗತಿಕ ವಯೋವೃದ್ಧ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸಂಸ್ಥೆಯ ಸಿಬ್ಬಂದಿ ವರ್ಗದ...
ಕೊಪ್ಪಳ ರೈಲ್ವೆ ನಿಲ್ದಾಣದ ರೈಲ್ವೆ ಯಾರ್ಡ್‌ನ ರೈಲ್ವೆ ಕಿ.ಮಿ ನಂ-115/000ರಲ್ಲಿ ಅಕ್ಟೋಬರ್ 02ರಂದು ಸುಮಾರು 35-40 ವರ್ಷದ ಅಪರಿಚಿತ ಪುರುಷನ ರೈಲಿಗೆ ಸಿಲುಕಿ ಮೃತಪಟ್ಟಿದ್ದು, ಈ ಸಂಬಂಧವಾಗಿ ಗದಗ ರೈಲ್ವೆ ಪೊಲೀಸ್ ಠಾಣೆ...
ಗದಗ ಪಟ್ಟಣದ ಎಸ್‌ಎಫ್ಐ ಕಚೇರಿಯಲ್ಲಿ ಸಾರ್ವತ್ರಿಕ ಶಿಕ್ಷಣ ಹಾಗೂ ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕುಗಳಿಗಾಗಿ, ಜಿಲ್ಲೆಯ ಶೈಕ್ಷಣಿಕ ಹಾಗೂ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ, ಸಾಮರಸ್ಯ, ಭಾವೈಕ್ಯತೆ ಮತ್ತು ಬಹುತ್ವ ಪರಂಪರೆಯ ಸಂರಕ್ಷಣೆಗಾಗಿ 5ನೇ ಗದಗ...
ಸೆಪ್ಟೆಂಬರ್ 22 ರವಿವಾರದಂದು ಮಧ್ಯಾಹ್ನ 3:30 ಗಂಟೆಗೆ ಗದಗ ಜಿಲ್ಲಾ ಲಿಂಗಾಯತ ಸಮಾವೇಶ ಶ್ರೀ ಜಗದ್ಗುರು ತೋಂಟದಾರ್ಯ ಸಿದ್ದಲಿಂಗೇಶ್ವರ ಕಲ್ಯಾಣ ಕೇಂದ್ರದಲ್ಲಿ ಜರುಗಲಿದೆ ಎಂದು ಮಹಾಸಭಾ ಮುಖಂಡ, ಶರಣತತ್ವ ಚಿಂತಕ ಅಶೋಕ ಬರಗುಂಡಿ...
ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಜಿಮ್ಸ್)ಯಲ್ಲಿ ಇಲ್ಲಿಯವರೆಗೂ ಉಚಿತ ಹಾಗೂ ಕಡಿಮೆ ದರಗಳಲ್ಲಿ ಚಿಕಿತ್ಸೆ ಸಿಗುತ್ತಿತ್ತು. ಸೆಪ್ಟಂಬರ್ 1ರಿಂದ ಒಮ್ಮಿಂದೊಮ್ಮೆಲೆ ಎಲ್ಲ ಚಿಕಿತ್ಸಾ ದರಗಳು ಮೂರು ಪಟ್ಟು ಹೆಚ್ಚಾಗಿವೆ. ಬಡವರನ್ನು ದರೋಡೆ ಮಾಡಲು ಆಸ್ಪತ್ರೆ...
ಯಾವ ದೇಶದಲ್ಲಿ ಮೌಢ್ಯ ಸಂಪ್ರದಾಯಗಳ ಆಚರಣೆ ಇರುತ್ತವೆಯೋ, ಅಂತಹ ದೇಶಗಳ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯೆ ಡಾ. ಜಯದೇವಿ ಗಾಯಕವಾಡ ಹೇಳಿದರು.
ದಲಿತ ಸಾಹಿತ್ಯ ಪರಿಷತ್ ರಾಜ್ಯ ಘಟಕ ಹಾಗೂ...
13 ಅಸುರಕ್ಷಿತ ಸ್ಮಾರಕಗಳ ಸಂರಕ್ಷಣೆ ಮಾಡಲು ₹5 ಕೋಟಿ ವೆಚ್ಚದಲ್ಲಿ ಕಾಮಗಾರಿಗಳ ಶಿಲಾನ್ಯಾಸ ಸಮಾರಂಭ ನಡೆದಿದ್ದು, ಜಗತ್ತಿನ ಸಾಂಸ್ಕೃತಿಕ ಸಂಪತ್ತಿಗೆ ಲಕ್ಕುಂಡಿ ಸೇರಿಸಲು ಎಲ್ಲರು ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದು ಗದಗ ಜಿಲ್ಲಾ...
ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಗೋವಿಂದ ಪೈ ಕೊಡುಗೆ ಅಪಾರವಾಗಿದೆ. ಅವರ ಜಯಂತಿಯನ್ನು ಸರ್ಕಾರದ ಪರವಾಗಿ ಆಚರಿಸಬೇಕು ಎಂದು ಕಬ್ಬಿಗರ ಕೂಟದ ಅಧ್ಯಕ್ಷ ಮತ್ತು ನ್ಯಾಯವಾದಿ ಮನೋಹರ್ ಮೆರವಾಡೆ ಒತ್ತಾಯಿಸಿದರು.
ಗದಗ ನಗರದ ಕಬ್ಬಿಗರ ಕೂಟ...
‘ಜನರು ಕೆಲವು ವಂಚಕ ಕಂಪನಿಗಳ ಬಗ್ಗೆ ಜಾಗರೂಕರಾಗಿರಬೇಕು. ಕಂಪನಿಗಳ ಸತ್ಯಾಸತ್ಯತೆ ಪರಾಮರ್ಶಿಸಿ ಹಣ ತೊಡಗಿಸಬೇಕು. ಬಡ್ಸ್ ಕಾಯಿದೆ ಜಾರಿಗೆ ಕುರಿತು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.
ಸಾರ್ವಜನಿಕರಿಗೆ ವಂಚನೆ...
ಸರ್ಕಾರ ಜಾತಿಗೊಂದು ನಿಗಮ ಮಾಡಿದ್ದು, ದಲಿತರ ಅಭಿವೃದ್ಧಿ ಕುಂಠಿತವಾಗತೊಡಗಿದೆ. ಹಾಗಾಗಿ ಸರ್ಕಾರ ಜಾತಿಗೊಂದು ನಿಗಮ ಮಾಡದೆ, ಈಗ ಇರುವ ನಿಗಮಗಳಿಗೆ ಸರಿಯಾದ ಅನುದಾನ ಬಿಡುಗಡೆ ಮಾಡಿ ದಲಿತರ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕೆಂದು ಹೋರಾಟಗಾರ ಮುತ್ತು...