ಗದಗ

ಗದಗ | ಸರ್ಕಾರ ಜಾತಿಗೊಂದು ನಿಗಮ ಮಾಡಿ, ದಲಿತರ ಅಭಿವೃದ್ಧಿ ಕುಂಠಿತವಾಗಿದೆ: ಹೋರಾಟಗಾರ ಮುತ್ತು ಬಿಳಿಯಲಿ

ಸರ್ಕಾರ ಜಾತಿಗೊಂದು ನಿಗಮ ಮಾಡಿದ್ದು, ದಲಿತರ ಅಭಿವೃದ್ಧಿ ಕುಂಠಿತವಾಗತೊಡಗಿದೆ. ಹಾಗಾಗಿ ಸರ್ಕಾರ ಜಾತಿಗೊಂದು ನಿಗಮ ಮಾಡದೆ, ಈಗ ಇರುವ ನಿಗಮಗಳಿಗೆ ಸರಿಯಾದ ಅನುದಾನ ಬಿಡುಗಡೆ ಮಾಡಿ ದಲಿತರ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕೆಂದು ಹೋರಾಟಗಾರ ಮುತ್ತು...

ಗದಗ | ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ರಾಷ್ಟ್ರ ವಿರೋಧಿ ಹೇಳಿಕೆ ನೀಡಿರುವ ಶಾಸಕ ಜಿ ಎಸ್ ಪಾಟೀಲ ಅವರ ವಿರುದ್ದ ಪ್ರಕರಣ ದಾಖಲಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ಗದಗ ಜಿಲ್ಲಾ ಘಟಕದ ಅಧ್ಯಕ್ಷ ರಾಜು...

ಗದಗ | ಜಾತಿ ದೌರ್ಜನ್ಯ, ಅಸ್ಪೃಶ್ಯತೆ ಆಚರಣೆ ವಿರುದ್ಧ ಕ್ರಮ ಕೈಗೊಳ್ಳಬೇಕು: ಬಸವರಾಜ್ ಹಿರೇಮನಿ

ಅಕ್ರಮವಾಗಿ ಸಾರಾಯಿ ಮಾರಾಟ ಹಾಗೂ ಜಾತಿ ದೌರ್ಜನ್ಯ, ಅಸ್ಪೃಶ್ಯತೆ ಆಚರಣೆ ನಡೆಸುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಮತ್ತು ಎಸ್‌ಸಿ/ಎಸ್‌ಟಿ ಪ್ರಕರಣ ಬಂದಾಗ ರಾಜಕೀಯ ಹಾಗೂ ರಾಜಕಾರಣಿಗಳ ಒತ್ತಡಕ್ಕೆ ಮಣಿಯದೆ ತ್ವರಿತವಾಗಿ ಪ್ರಕರಣ ದಾಖಲಿಸಿಕೊಂಡು...

ಗದಗ | ಭಾರೀ ಮಳೆ; ಕೆರೆಯಂತಾದ ಶಾಲಾ ಆವರಣ

ಗದಗ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಶುಕ್ರವಾರ ತಡರಾತ್ರಿ ಭಾರೀ ಮಳೆಯಾಗಿದ್ದು, ಹಲವು ಅವಾಂತರಗಳು ಸೃಷ್ಟಿಯಾಗಿವೆ. ಇದರಿಂದ ಜನಜೀವನ ಅಸ್ತವ್ಯಸ್ತವಾಗಿದ್ದುದು ಕಂಡುಬಂದಿದೆ. ಶುಕ್ರವಾರ ಬೆಳಗಿನಜಾವ ರಭಸವಾಗಿ ಆರಂಭಗೊಂಡ ಮಳೆ ಬೆಳಿಗ್ಗೆ 8ಗಂಟೆವರೆಗೆ ಸುರಿಯಿತು....

ಗದಗ | ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ, ಸಾಮಾಜಿಕ ಅಭಿವೃದ್ಧಿ: ಸಚಿವ ಎಚ್ ಕೆ ಪಾಟೀಲ

ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯದ ಒಂದು ಕೋಟಿಗೂ ಹೆಚ್ಚು ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಮೂಲಕ ಬಹುದೊಡ್ಡ ಆರ್ಥಿಕ, ಸಾಮಾಜಿಕ ಅಭಿವೃದ್ಧಿಗೆ ಕಾರಣವಾಗಿವೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್...

ಗದಗ | ಆಳವಾದ ಅಧ್ಯಯನ ನಡೆಸಿ ‘ಹಾವಳಿ’ ಕಾದಂಬರಿ ರಚಿಸಲಾಗಿದೆ: ಪವಣ ಕುಮಾರ್ ಕೆ ಪಿ

'ಹಾವಳಿ' ಕಾದಂಬರಿಯು ಹೈದರಾಬಾದ್ ಕರ್ನಾಟಕ ವಿಮೋಚನಾ ಚಳುವಳಿಯ ಕಾದಂಬರಿಯಾಗಿದೆ. ಆಳವಾದ ಅಧ್ಯಯನ ನಡೆಸಿ 'ಹಾವಳಿ' ಕಾದಂಬರಿಯನ್ನು ಪ್ರೊ ಮಲ್ಲಿಕಾರ್ಜುನ ಹಿರೇಮಠ್ ಅವರು ರಚಿಸಿದ್ದಾರೆ ಎಂದು ಪವಣಕುಮಾರ್ ಕೆ ಪಿ ಹೇಳಿದರು. ಗದಗ ಪಟ್ಟಣದ ಕನ್ನಡ...

ಗದಗ | ಆಯಾ ಜಿಲ್ಲೆಯ ಚರಿತ್ರೆ ಕಟ್ಟುವ ಕೆಲಸ ಆಗಬೇಕು : ಸಾಹಿತಿ ಬಸವರಾಜ್ ಸೂಳಿಬಾವಿ

ಆಯಾ ಜಿಲ್ಲೆಯ ಚರಿತ್ರೆ ಕಟ್ಟುವ ಕೆಲಸ ಆಗಬೇಕು ಎಂದು ಹಿರಿಯ ಸಾಹಿತಿ ಬಸವರಾಜ್ ಸೂಳಿಬಾವಿ ಅಭಿಪ್ರಾಯಿಸಿದರು. ಗದಗ ಪಟ್ಟಣದ ಪ್ರವಾಸಿ ಮಂದಿರದಲ್ಲಿ ದಲಿತ ಚಳುವಳಿ 50: ಅವಲೋಕನ ಮತ್ತು ಮುನ್ನೋಟ ಸಮಾವೇಶದ ಪೂರ್ವಭಾವಿಯಾಗಿ ನಡೆಸಲಾದ...

ಗದಗ | ಪಿಎಸ್‌ಐ ಪರಶುರಾಮ್ ಸಾವು ಪ್ರಕರಣ; ಆರೋಪಿಗಳ ಬಂಧನಕ್ಕೆ ಛಲವಾದಿ ಮಹಾಸಭಾ ಆಗ್ರಹ

ಕಾರಟಗಿ ಪಿಎಸ್‌ಐ ಪರಶುರಾಮ್ ಅವರ ಸಾವಿನ ಹಿಂದಿರುವ ಶಕ್ತಿಗಳನ್ನು ಬಂಧಿಸುವಂತೆ ಆಗ್ರಹಿಸಿ ಛಲವಾದಿ ಮಹಾಸಭಾದಿಂದ ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಳಿಕ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿಯವರಿಗೆ ಮನವಿ ಸಲ್ಲಿಸಿದರು. ‌ಈ ವೇಳೆ...

ಗದಗ | ಬೀದಿದನ ದಾಳಿ; ವೃದ್ಧ ಸಾವು

ಗದಗದ ಬೆಟಗೇರಿಯ ಹೊಸ ಬನಶಂಕರಿ ಗುಡಿ ಹತ್ತಿರ ಬುಧವಾರ ಬೆಳಿಗ್ಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಏಕಾಏಕಿ ಬೀದಿದನ ದಾಳಿ ಮಾಡಿದ್ದು, ವೃದ್ಧರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ...

ಗದಗ | ನವಿಲುತೀರ್ಥ ಜಲಾಶಯ ಭರ್ತಿಗೆ ಏಳು ಅಡಿಯಷ್ಟೇ ಬಾಕಿ: ಮುನ್ನೆಚ್ಚರಿಕೆಗೆ ಸೂಚನೆ

ನವಿಲುತೀರ್ಥ ಜಲಾಶಯ ಭರ್ತಿಗೆ ಏಳು ಅಡಿಯಷ್ಟೇ ಬಾಕಿಯಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ನೀರಾವರಿ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಒಂದು ವಾರದಿಂದ ಮಲಪ್ರಭಾ ನದಿ ಮೇಲ್ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಕಳೆದ ಮೂರು...

ಗದಗ | ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ಎಸ್‌ಎಫ್‌ಐ ಪ್ರತಿಭಟನೆ

ಅಹಿಂದ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹ ಧನ ಯೋಜನೆಯಲ್ಲಿ ಕತ್ತರಿ ಪ್ರಯೋಗ ಮಾಡಿರುವ ರಾಜ್ಯ ಸರ್ಕಾರದ ವಿದ್ಯಾರ್ಥಿ ವಿರೋಧಿ ನೀತಿಯನ್ನು ಭಾರತ ವಿದ್ಯಾರ್ಥಿ ಫೆಡರೇಷನ್ ಖಂಡಿಸಿ ಗದಗ ಜಿಲ್ಲೆಯ ಗಜೇಂದ್ರಗಡ...

ಗದಗ | ನೂತನ ಡಿಸಿಯಾಗಿ ಗೋವಿಂದ ರೆಡ್ಡಿ ನೇಮಕ; ಜಿಲ್ಲೆಯ ಸಮಸ್ಯೆಗಳನ್ನು ಬಗೆಹರಿಸುವರೇ?

ಗದಗ ಜಿಲ್ಲೆಯ ನೂತನ ಡಿಸಿಯಾಗಿ ಗೋವಿಂದ ರೆಡ್ಡಿ ಅವರು ನಿರ್ಗಮಿತ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಅವರಿಂದ ಅಧಿಕಾರ ಸ್ವೀಕರಿಸಿದ್ದು, ಜಿಲ್ಲೆಯ ಅನೇಕ ಸಮಸ್ಯೆಗಳನ್ನು ಬಗೆಹರಿಸುವತ್ತ ಗಮನ ಹರಿಸಬೇಕಿದೆ. ಕುಡಿಯುವ ನೀರಿನ ಸಮಸ್ಯೆ :...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X