ಗದಗ

ಗದಗ | ಡೆಂಘೀ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಜನರಲ್ಲಿ ಜಾಗೃತಿ ಮೂಡಿಸಿ : ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ

ಡೆಂಘೀ ಜ್ವರವು ಈಡಿಸ್ ಜಾತಿಯ ಸೊಳ್ಳೆಗಳ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುವ ರೋಗ. ಈ ಬಗ್ಗೆ ಮುಂಜಾಗ್ರತಾ ಕ್ರಮಗಳ ಕೈಗೊಳ್ಳಲು ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೇಳಿದರು. ಜಿಲ್ಲಾಡಳಿತ...

ಗದಗ | ಜಿಲ್ಲೆಯ 100 ಗ್ರಾಮಗಳನ್ನು ವ್ಯಾಜ್ಯ ಮುಕ್ತವಾಗಿಸಲು ಪಣ: ಸಚಿವ ಎಚ್ ಕೆ ಪಾಟೀಲ್

ಗದಗ ಜಿಲ್ಲೆಯಲ್ಲಿ ಪ್ರಥಮ ಹಂತದಲ್ಲಿ 100 ಗ್ರಾಮಗಳನ್ನು ವ್ಯಾಜ್ಯ ಮುಕ್ತವಾಗಿಸಲು ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯದ ಕಾನೂನು ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ತಿಳಿಸಿದ್ದಾರೆ. ಗದಗ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಮಟ್ಟದ...

ಗದಗ | ಬದಲಾದ ಸಂಗ್ರಹಿಸಿಟ್ಟ ಕೆಂಪು ಮೆಣಸಿನಕಾಯಿ ಬಣ್ಣ: ಬೆಲೆ ಕುಸಿತದ ಆತಂಕದಲ್ಲಿ ರೈತರು

ಉತ್ತರ ಕರ್ನಾಟಕದ  ರೈತರು ಒಳ್ಳೆಯ ಬೆಲೆ ಬರುತ್ತದೆ ಎಂದು ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಮೆಣಸಿನಕಾಯಿ ಈಗ ಕಂದು ಬಣ್ಣಕ್ಕೆ ತಿರುಗುತ್ತಿವೆ. ಇದರಿಂದ ರೈತರು ಮನೆಯಲ್ಲೂ ಇಟ್ಟುಕೊಳ್ಳಲಾಗದೆ, ಮಾರಾಟ ಮಾಡಲೂ ಆಗದೆ ಪರಿತಪಿಸುವಂತಾಗಿದೆ. ಕಳೆದ ಬಾರಿ ಮೆಣಸಿನಕಾಯಿ...

ಗದಗದಲ್ಲಿ ಡೆಂಘೀ ಜ್ವರಕ್ಕೆ ಶಿರುಂಜ ಗ್ರಾಮದ ಬಾಲಕ ಮೊದಲ ಬಲಿ

ಶಿರುಂಜ ಗ್ರಾಮದ 5 ವರ್ಷದ ಬಾಲಕ ಡೆಂಘೀ ಜ್ವರದಿಂದ ಮೃತಪಟ್ಟಿದ್ದು, ಗದಗದಲ್ಲಿ ಡೆಂಘೀಗೆ ಮೊದಲ ಬಲಿಯಾಗಿದ್ದಾನೆ. ಗದಗ ತಾಲೂಕಿನ ಶಿರುಂಜ ಗ್ರಾಮದ ಚಿರಾಯಿ ಹೊಸಮನಿ(5)ಯನ್ನು ಚಿಕಿತ್ಸೆಗಾಗಿ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಕಳೆದ...

ಗದಗ | ರೋಸ್ಟರ್ ನಿಯಮದಂತೆ ಹೊರಗುತ್ತಿಗೆ ನೇಮಕಾತಿ ಮಾಡುವಂತೆ ದಸಂಸ ಒತ್ತಾಯ

ರೋಸ್ಟರ್ ನಿಯಮಗಳ ಅನುಸಾರವಾಗಿ ಹೊರಗುತ್ತಿಗೆ ನೇಮಕಾತಿ ಪ್ರಕ್ರಿಯೆಗಳು ಕಡ್ಡಾಯವಾಗಿ ಇರಲೇಬೇಕೆಂದು ಸರಕಾರ ಸುತ್ತೋಲೆ ಹೊರಡಿಸಲು ಬೇಗ ಕ್ರಮಕೈಗೊಳ್ಳಬೇಕು. ಈಗಾಗಲೇ ಕರ್ನಾಟಕ ಸರ್ಕಾರವು ಹೊರಗುತ್ತಿಗೆ ನೇಮಕಾತಿಗಳಲ್ಲಿ ಮೀಸಲಾತಿ ಅಳವಡಿಸಿ ಹೊರಡಿಸಿರುವ ಸುತ್ತೋಲೆಯಲ್ಲಿ ನೇಮಕಾತಿಗೆ ಪಾಲಿಸಬೇಕಾದ...

ಗದಗ | ಜಿಲ್ಲಾಧಿಕಾರಿ ಎಂ ಎಲ್ ವೈಶಾಲಿ ವರ್ಗಾವಣೆ; ನೂತನ ಡಿಸಿಯಾಗಿ ಗೋವಿಂದ ರೆಡ್ಡಿ

ಗದಗ ನೂತನ ಜಿಲ್ಲಾಧಿಕಾರಿಯಾಗಿ ಗೋವಿಂದ ರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಗದಗ ಜಿಲ್ಲಾಧಿಕಾರಿ ಆಗಿದ್ದ ವೈಶಾಲಿ ಎಂ ಎಲ್ ಅವರು ವರ್ಗಾವಣೆ ಮಾಡಲಾಗಿದೆ. ಆದರೆ, ಇನ್ನೂ...

ಗದಗ | ವಚನ ಸಾಹಿತ್ಯದ ತತ್ವಗಳನ್ನು ಯುವಜನಾಂಗ ಮೈಗೂಡಿಸಿಕೊಳ್ಳಬೇಕು: ಸಿದ್ಧರಾಮ ಮಹಾಸ್ವಾಮಿ 

ವಚನ ಸಾಹಿತ್ಯದ ತತ್ವಗಳನ್ನು ಅರಿತು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಕಾಯಕ, ದಾಸೋಹ ಸಿದ್ಧಾಂತಗಳಡಿ ನವಸಮಾಜ ನಿರ್ಮಾಣವಾಗಬೇಕು ಎಂದು ತೋಂಟದಾರ್ಯ ಸಂಸ್ಥಾನ ಮಠದ ಜಗದ್ಗುರು ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹೇಳಿದರು. ಗದಗ ನಗರದ  ಶ್ರೀ ಜಗದ್ಗುರು...

ಗದಗ | ಕೃಷಿ ಮಹಿಳೆಯರಿಗೆ ಉದ್ಯೋಗವಾದ ಬೇವಿನ ಬೀಜ

ಗದಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಮಹಿಳೆಯರು ಮಳೆಗಾಲದಲ್ಲಿ ಕೂಲಿ ಕೆಲಸ ಕಡಿಮೆಯಾದಾಗ ನೈಸರ್ಗಿಕವಾಗಿ ಬೆಳೆಯುವ ಬೇವಿನ ಬೀಜ ಹೆಕ್ಕುವುದನ್ನೇ ಉದ್ಯೋಗವನ್ನಾಗಿ ಮಾಡಿಕೊಂಡು ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳುತ್ತಿರುವುದು ವಿಶೇಷ. ಹೊಲದ ಬದುವುಗಳಲ್ಲಿ, ಕಿನಾಲು...

ಗದಗ | ದಲಿತ ಚಳವಳಿ- 50; ನ.23, 24ರಂದು ಸಮಾವೇಶ ನಡೆಸಲು ನಿರ್ಧಾರ

ರಾಜ್ಯದಲ್ಲಿ ನಡೆದ ದಲಿತ ಚಳುವಳಿ- ಹೋರಾಟ ನಡೆದು ಬಂದ ದಾರಿಯ ಐತಿಹಾಸಿಕ ಮಹತ್ವದ ಹೆಜ್ಜೆಗಳ ಕುರಿತು ಅವಲೋಕನ ಮಾಡುವ ಮತ್ತು ಚಳವಳಿಯ ಮುನ್ನೋಟವನ್ನು ಚರ್ಚೆಗೆ ಒಡ್ಡಿಕೊಳ್ಳುತ್ತ ಈ ಕಾಲದ ಶೋಷಿತ ಸಮುದಾಯಗಳ ಸಮಸ್ಯೆ...

ಗದಗ | ದಸಂಸ 50ರ ಸಂಭ್ರಮ: ಜುಲೈ 10ರಂದು ಬೆಂಗಳೂರಿನಲ್ಲಿ ಸಮಾವೇಶ

ಶೋಷಿತರ ಪರವಾಗಿ ಧ್ವನಿ ಎತ್ತಲು ಪ್ರೊ. ಬಿ. ಕೃಷ್ಣಪ್ಪ ಅವರು ಕರ್ನಾಟಕ ದಲಿತ ಚಳವಳಿಯನ್ನು ಆರಂಭ ಮಾಡಿದರು. ದಲಿತ ಸಂಘರ್ಷ ಸಮಿತಿ (ದಸಂಸ) ಹುಟ್ಟಿ ಸುಧೀರ್ಘ ಹೋರಾಟದೊಂದಿಗೆ 50 ವರ್ಷ ಪೂರೈಸಿದೆ. ಈ...

ಗದಗ | ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವ ಎಚ್.ಕೆ ಪಾಟೀಲ

ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ಮಂಗಳವಾರ ಸಂಜೆ ನಗರದ ಕಾಟನ್ ಸೇಲ್‌ ಸೊಸೈಟಿಯ ಆವರಣದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ಕೂಡಲೇ ಸಮಸ್ಯೆಗಳನ್ನು ಪರಿಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ದೇವಸ್ಥಾನದ ಗೋಪುರ ನಿರ್ಮಾಣಕ್ಕೆ...

ಗದುಗಿನ ಇತಿಹಾಸ, ಸ್ಮಾರಕಗಳು ಸರ್ವಕಾಲಕ್ಕೂ ಸ್ಮರಣೀಯ: ಇತಿಹಾಸ ಸಂಶೋಧಕ ಅ ದ ಕಟ್ಟಿಮನಿ

ಕರ್ನಾಟಕದ ಸಾಂಸ್ಕೃತಿಕ ಇತಿಹಾಸದ ಅಧ್ಯಯನದಲ್ಲಿ ಗದುಗಿನ ಇತಿಹಾಸ ಮತ್ತು ಸ್ಮಾರಕಗಳು ಸರ್ವಕಾಲಕ್ಕೂ ಸ್ಮರಣೀಯವಾಗಿವೆ. ಜಿಲ್ಲೆಯ ಇತಿಹಾಸ ಮತ್ತು ಸಂಸ್ಕೃತಿಯ ಸಂವರ್ಧನೆಯಲ್ಲಿ ಭೌಗೋಳಿಕ ಸಂಪನ್ಮೂಲಗಳ ಪಾತ್ರ ಅನನ್ಯವಾಗಿದೆ ಎಂದು ಇತಿಹಾಸ ಸಂಶೋಧಕ ಮತ್ತು ಪ್ರವಾಸಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X