ಗದಗ

ಗದಗ | ಅಂದಯ್ಯ ಅರವಟಗಿಮಠರಿಗೆ ಶಾಂತಾದೇವಿ ಕಣವಿ ಕಥಾ ಬಹುಮಾನ

ಗದಗ ನಗರದ ಕೆಎಲ್‌ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕ ಡಾ. ಅಂದಯ್ಯ ಅರವಟಗಿಮಠರವರು ರಚಿಸಿದ ‘ದೈವ ದೈವಗಳಾಚೆ’ ಕಥೆಗೆ ಪ್ರಥಮ ಬಹುಮಾನ ದೊರೆತಿದೆ. ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡವು ನಾಡೋಜ...

ಗದಗ‌ | ಜಿಲ್ಲಾಧಿಕಾರಿ ಜನಸ್ಪಂದನ ಕಾರ್ಯಕ್ರಮಗಳು ಕಾಟಾಚಾರಕ್ಕೆ ನಡೆದಿವೆ; ಜನರ ಅಸಮಾಧಾನ

ರೋಣ ತಾಲೂಕಿನ ಎಲ್ಲ ಜನರ ಅಹವಾಲುಗಳನ್ನು ಆಲಿಸಲು ಜನಸ್ಪಂದನ ಕಾರ್ಯಕ್ರಮ ಮಾಡುತ್ತಿದ್ದೇವೆ. ಇಲ್ಲಿಯೇ ಬಗೆಹರಿಸುವಂತಹ ಅಹವಾಲುಗಳನ್ನು ಬಗೆಹರಿಸುತ್ತೇವೆ ಅಥವಾ ಸ್ಥಳದಲ್ಲಿ ಬಗೆಹರಿಯದಂತಹ ಸಮಸ್ಯೆಗಳನ್ನು ರಾಜ್ಯ ಸರ್ಕಾರದ ಗಮನಕ್ಕೆ ತಂದು ಬಗೆಹರಿಸಲು ಪ್ರಯತ್ನಿಸಲಾಗುವು‌ದು ಎಂದು...

ಗದಗ | ಅತಿವೃಷ್ಟಿಯಿಂದಾದ ಹಾನಿಯ ಕುರಿತು ಸಭೆ; ಮುಂಜಾಗೃತಾ ಕ್ರಮಕ್ಕೆ ಡಿಸಿ ಸೂಚನೆ

ಅಧಿಕ ಮಳೆಯಿಂದಾಗುವ ಅತಿವೃಷ್ಟಿ ನಿಯಂತ್ರಣಕ್ಕೆ ಗದಗ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಪಟ್ಟ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಜನಜಾನುವಾರುಗಳ ಜೀವಹಾನಿ ತಡೆಗೆ ಮುಂದಾಗಬೇಕು ಹಾಗೂ ಸಾರ್ವಜನಿಕರ ಆಸ್ತಿಪಾಸ್ತಿ ಹಾನಿ...

ಗದಗ | ತ್ಯಾಗ, ಬಲಿದಾನದ ಸಂಕೇತವಾಗಿರುವ ಬಕ್ರೀದ್ ಆಚರಣೆ

ಬಕ್ರೀದ್ ಹಬ್ಬದಲ್ಲಿ ಸಹೋದರತೆ, ಏಕತೆಯ ಸಂದೇಶವನ್ನು ಪಾಲಿಸುವ ಮೂಲಕ ಅಲ್ಲಾಹುವಿನ ಪ್ರೀತಿಗೆ ಪ್ರತಿಯೊಬ್ಬರೂ ಪಾತ್ರರಾಗುತ್ತಾರೆ. ತ್ಯಾಗ ಮನೋಭಾವನೆಯನ್ನು ಪ್ರತಿಯೊಬ್ಬರು ತಮ್ಮ ವ್ಯಕ್ತಿತ್ವದಲ್ಲೂ ಮೈಗೂಡಿಸಿಕೊಳ್ಳಬೇಕು ಎಂದು ಉರ್ದು ಶಾಲೆಯ ಮುಖ್ಯೋಪಾಧ್ಯಾಯ ಜನಾಬ ಆರ್ ಐ...

ದಲಿತ ಚಳವಳಿ 50: ಅವಲೋಕನ ಮತ್ತು ಮುನ್ನೊಟ; ಗದಗದಲ್ಲಿ ಎರಡು ದಿನಗಳ ರಾಷ್ಟ್ರೀಯ ಸಮಾವೇಶಕ್ಕೆ ನಿರ್ಧಾರ

ರಾಜ್ಯವು ಯಜಮಾನಿಕ ಶಕ್ತಿಗಳ ಕಪಿಮುಷ್ಟಿಯಲ್ಲಿ ಸಿಲುಕಿದ ಎಪ್ಪತ್ತರ ದಶಕದಲ್ಲಿ ಮಹಾರಾಷ್ಟ್ರದ ದಲಿತ ಪ್ಯಾಂಥರ್ಸ್ ಚಳವಳಿ ಮತ್ತು ಅಂಬೇಡ್ಕರ್ ತತ್ವಗಳಿಂದ ಪ್ರೇರಣೆ ಪಡೆದು ಹುಟ್ಟಿದ ದಲಿತ ಚಳವಳಿಗೆ ಪ್ರಸಕ್ತ ಸಾಲಿನಲ್ಲಿ ಐವತ್ತು ವರುಷ ತುಂಬುತ್ತಿದೆ....

ಗದಗ | ದಲಿತ ಮುಖಂಡರ ವಿರುದ್ಧ ದೂರು ದಾಖಲು; ಹಿಂಪಡೆಯುವಂತೆ ದಸಂಸ ಆಗ್ರಹ

ದಲಿತ ಮುಖಂಡರ ವಿರುದ್ಧ ದಾಖಲಿಸಿರುವ ದೂರುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಗದಗ ಜಿಲ್ಲಾ ಘಟಕವು ಜಿಲ್ಲಾಧಿಕಾರಿ‌ಗೆ ಮನವಿ ಸಲ್ಲಿಸಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ ವಾದ) ಗದಗ ಜಿಲ್ಲಾ...

ಗದಗ | ಬಾರ್ ಸ್ಥಗಿತಗೊಳಿಸುವಂತೆ ರಾತ್ರೋರಾತ್ರಿ ಸಾರ್ವಜನಿಕರ ಪ್ರತಿಭಟನೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಸವಣೂರು ಮುಖ್ಯ ರಸ್ತೆಯಲ್ಲಿರುವ ಚಂದ್ರು ಇಳಗೇರ ಮತ್ತು ಪಾಲುದಾರರಾಗಿರುವ ಶ್ರಾವಣಿ ರೆಸ್ಟೋರೆಂಟ್, ಬಾರ್ ಮತ್ತು ಲಾಡ್ಜ್ ಸ್ಥಗಿತ(ಬಂದ್) ಮಾಡುವಂತೆ ಕಳೆದ ಮೂರು ದಿನಗಳಿಂದ ಮಹಿಳೆಯರು ರಾತ್ರೋರಾತ್ರಿ ಪ್ರತಿಭನೆ ನಡೆಸಿದರು. ಕಾರಣ...

ಗದಗ | ಲೋಕಾಯುಕ್ತ ಸಂಸ್ಥೆಯಲ್ಲಿ 40 ಪ್ರಕರಣ ದಾಖಲು; 22 ಪ್ರಕರಣಗಳು ಇತ್ಯರ್ಥ

ಲೋಕಾಯುಕ್ತ ಸಂಸ್ಥೆಯಲ್ಲಿ ಗದಗ ಜಿಲ್ಲೆಗೆ ಸಂಬಂಧಿಸಿದಂತೆ ಹಲವಾರು ಪ್ರಕರಣಗಳು ಈಗಾಗಲೇ ನೋಂದಣಿಯಾಗಿವೆ. ಅವುಗಳಲ್ಲಿ 40 ಪ್ರಕರಣಗಳನ್ನು ಆಯ್ಕೆ ಮಾಡಿಕೊಂಡು ಅಂತಿಮ ತೀರ್ಮಾನ ಕೈಗೊಳ್ಳಲು ವಿಚಾರಣೆ ನಡೆಸಲಾಗಿ 22 ದೂರಿನ ಪ್ರಕರಣಗನ್ನು ಇತ್ಯರ್ಥಗೊಳಿಸಿ ತೀರ್ಮಾನ...

ದಲಿತ ಯುವಕರ ದಾರಿ ತಪ್ಪಿಸುತ್ತಿದೆ ಕೋಮುವಾದಿ ಸಂಘಟನೆ; ಮುತ್ತು ಬಿಳಿಯಲಿ ಆರೋಪ

ಗದಗ ಜಿಲ್ಲಾಧಿಕಾರಿ ಕಚೇರಿ ಮುಂದೆ 'ದಲಿತ ಮಿತ್ರ ಮೇಳ ಗದಗ' ಎಂಬ ಬ್ಯಾನರ್ ಅಡಿಯಲ್ಲಿ ತೋಂಟದಾರ್ಯ ಮಠದ ವಿರುದ್ಧ ಕೆಲವರು ಪ್ರತಿಭಟನೆ ಮಾಡುತ್ತಿದ್ದಾರೆ. ಅವರು ತಮ್ಮ ಸಂಘಟನೆ ಅಡಿಯಲ್ಲಿ ಪ್ರತಿಭಟನೆ ಮಾಡುವುದು ಬಿಟ್ಟು,...

ಗದಗ | ಅಕ್ರಮ ಗಣಿಗಾರಿಕೆಯಲ್ಲಿ ನಿರಂತರ ತೊಡಗಿದಲ್ಲಿ ಗಡಿಪಾರು ಶಿಕ್ಷೆ: ಜಿಲ್ಲಾಧಿಕಾರಿ ವೈಶಾಲಿ 

ಗದಗ ಜಿಲ್ಲೆಯಲ್ಲಿ ಗಣಿಗಾರಿಕೆಯನ್ನು ಸರ್ಕಾರದ ನಿಯಮಾನುಸಾರ ಸರಿಯಾಗಿ ನಿರ್ವಹಿಸಬೇಕು. ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿ ನಿರಂತರವಾಗಿ ನಿಯಮಗಳನ್ನು ಉಲ್ಲಂಘಿಸುವರನ್ನು ಗುರುತಿಸಿ ಗಡಿಪಾರು ಶಿಕ್ಷೆಗೆ ಒಳಪಡಿಸಲು ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...

ಗದಗ | ಸಂಘಟನೆಗಳಿಗೆ ಎಲ್ಲರ ಸಹಕಾರ ಮುಖ್ಯ: ಎಚ್ ಎಸ್ ಜೋಗಣ್ಣವರ

ಸಂಘಟನೆ ಜೊತೆಗೆ ಸಾಯುವವರೆಗೂ ಕೈ ಜೋಡಿಸುವೆ. ಸಂಘಟನೆಗೆ ಎಲ್ಲರ ಸಹಕಾರ ಮುಖ್ಯ ಸಂಘಟನೆಯಲ್ಲಿ ಶಕ್ತಿ ತುಂಬುವುದರ ಜತೆಗೆ ಎಲ್ಲರೂ ಒಂದೇ ಎಂಬ ಭಾವನೆ ಇರಬೇಕು. ಸಮಾಜದ ಸೇವೆಗೆ ನಾನು ಸದಾ ಬದ್ಧ. ಸಮಾಜದಲ್ಲಿ...

ಗದಗ | ಪ್ರೊ. ಬಿ. ಕೃಷ್ಣಪ್ಪ ಜನ್ಮದಿನ ʼಸಂಘರ್ಷ ದಿನʼವಾಗಿ ಆಚರಿಸಲು ನಿರ್ಧಾರ: ಬಾಲರಾಜ ಅರಬರ‌

ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಆಶಯ ಈಡೇರಿಸುವ ಹಾಗೂ ಶೋಷಿತ ವರ್ಗಕ್ಕೆ ನ್ಯಾಯ ಒದಗಿಸುವ ಉದ್ದೇಶದಿಂದ 70ರ ದಶಕದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಹುಟ್ಟುಹಾಕಿದ ಹೋರಾಟಗಾರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X