ಗದಗ

ಗದಗ | ಲಕ್ಷ್ಮೀನಾರಾಯಣ ನಾಗವಾರ ಅವರ ಅಗಲಿಕೆ ತುಂಬಲಾರದ ನಷ್ಟ: ಪತ್ರಕರ್ತ ಅನಿಲ್ ಹೊಸಮನಿ

“ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾಗಿದ್ದ ಲಕ್ಷ್ಮೀನಾರಾಯಣ ನಾಗವಾರ ಅವರ ಅಗಲಿಕೆ ತುಂಬಲಾರದ ನಷ್ಟವಾಗಿದೆ” ಎಂದು ಹಿರಿಯ ಪತ್ರಕರ್ತ ಅನಿಲ್ ಹೊಸಮನಿ ಬೇಸರ ವ್ಯಕ್ತಪಡಿಸಿದರು. ಗದಗ ಪಟ್ಟಣದ ಕಬ್ಬಿಗರ ಕೂಟ ಭವನದಲ್ಲಿ ನಡೆದ...

ಗದಗ |ಮಗ ಸಾಲ ಮಾಡಿದ್ದಕ್ಕೆ ತಾಯಿಗೆ ಫೈನಾನ್ಸ್‌ ಕಂಪನಿ ಕಿರುಕುಳ; ಕಚೇರಿಯಲ್ಲಿ ಕೂಡಿ ಹಾಕಿ ಹಿಂಸೆ

ಫೈನಾನ್ಸ್‌ ಕಂಪನಿಯಲ್ಲಿ ಮಗ ಮಾಡಿದ್ದ ಸಾಲ ತೀರಿಸುವಂತೆ ಕಂಪನಿಯ ಸಿಬ್ಬಂದಿಗಳು ಸಾಲಗಾರನ ತಾಯಿಗೆ ಕಿರುಕುಳ ನೀಡಿದ್ದು, ಇಡೀ ದಿನ ಕಚೆರಿಯಲ್ಲಿ ಕೂಡಿ ಹಾಕಿ ಹಿಂಸಿಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಫೈನಾನ್ಸ್ ಕಂಪನಿಯ...

ಗದಗ | ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಡಿ.24ಕ್ಕೆ ಬಂದ್‌ಗೆ ಕರೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ ಕಲಾಪದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಮಾತುಗಳನ್ನು ಖಂಡಿಸಿ ಡಾ. ಬಿ ಆರ್ ಅಂಬೇಡ್ಕರ್ ಅಭಿಮಾನಿಗಳು, ಪ್ರಗತಿಪರ ಸಂಘಟನೆಗಳ ಒಕ್ಕೂಟವು...

ಗದಗ | ₹293 ಕೋಟಿ ವೆಚ್ಚದ ಪಿಎಂ ಆವಾಸ್ ಯೋಜನೆ: ಉಳ್ಳವರಿಗೆ ಮನೆ, ನಿರಾಶ್ರಿತರಿಗೆ ಇನ್ನೂ ಸಿಗದ ವಾಸಿಸುವ ಭಾಗ್ಯ!

ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ವಸತಿ ರಹಿತ ನಿರಾಶ್ರಿತರಿಗೆ ಸೂರು ಕಲ್ಪಿಸುವ ಉದ್ದೇಶದಿಂದ ಪಟ್ಟಣದ ಪ್ರದೇಶಗಳಲ್ಲಿ ಜಿ + 1 ಮಾದರಿಯಲ್ಲಿ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಬಡವರಿಗೆ, ಮನೆಯಿಲ್ಲದ ನಿರಾಶ್ರಿತರಿಗೆ, ಕೊಳಚೆ ನಿವಾಸಿಗಳಿಗೆ...

ಗದಗ | ಸಂವಿಧಾನ ಶಿಲ್ಪಿ ದಿನದರ್ಶಿಕೆ ಬಿಡುಗಡೆ

ಸಂವಿಧಾನ ಶಿಲ್ಪಿ ದಿನದರ್ಶಿಕೆ ವಿಶೇಷವೆಂದರೆ ಪ್ರತಿ ಆಯಾ ದಿನದ ದಿನಾಂಕದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ಮಾಹಿತಿ ಇದರಲ್ಲಿದೆ ಎಂದು ದಲಿತ ಕಲಾ ಮಂಡಳಿ ಮುಖಂಡ ಮುತ್ತು ಬಿಳಿಯಲಿ ಹೇಳಿದರು. ಗದಗ...

ಗದಗ | ಬಿಂಕದಕಟ್ಟಿ ಮೃಗಾಲಯದಲ್ಲಿ ಅನುಸೂಯಾ ಹೆಸರಿನ ಹುಲಿ ಸಾವು

ಗದಗ ಜಿಲ್ಲೆಯ ಬಿಂಕದಕಟ್ಟಿ ಮೃಗಾಲಯದಲ್ಲಿ 16 ಹದಿನಾರು ವರ್ಷ 4 ತಿಂಗಳ ಅನುಸೂಯಾ ಹೆಸರಿನ ಹುಲಿಯು ಶನಿವಾರ ಮೃತಪಟ್ಟಿದೆ. ಹೊಲ್ಡಿಂಗ್ ಕೋಣೆಯಲ್ಲಿದ್ದ ಅನಸೂಯಾ ಹುಲಿ ತನ್ನ ವೃದ್ಧಾಪ್ಯದಿಂದ ಸಾವನ್ನಪ್ಪಿದ್ದು, ಆಕೆಯ ಮರಣದ ನಂತರ ವಿವರವಾದ...

ಗದಗ | ಡಿ.15ರಂದು ಸಿಎಂ ಸಿದ್ದರಾಮಯ್ಯ ಜಿಲ್ಲಾ ಪ್ರವಾಸ

ಮುಖ್ಯಮಂತ್ರಿ ಸಿದ್ಧರಾಮಯ್ಯ ಡಿ.15ರಂದು ಗದಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಡಿ.15ರಂದು ಬೆಳಿಗ್ಗೆ 11.05ಕ್ಕೆ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಹೊರಡಲಿರುವ ಅವರು, ಬೆಳಗ್ಗೆ 11.30ಕ್ಕೆ ಗದಗ ಜಿಲ್ಲೆಯ ಹರ್ಲಾಪುರ ಗ್ರಾಮದಲ್ಲಿ ಬೀರಲಿಂಗೇಶ್ವರ ಸೇವಾ ಸಮಿತಿಯವರು ನೂತನವಾಗಿ...

ಗದಗ | ಲಾಠಿ ಚಾರ್ಜ್‌ ಖಂಡಿಸಿ ಪ್ರತಿಭಟನೆ; ಪ್ರತಿಭಟನಾಕಾರನ ಕಾಲಿಗೆ ಬೆಂಕಿ

ಬೆಳಗಾವಿ ಸುವರ್ಣಸೌಧದ ಬಳಿ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಕ್ರಮವನ್ನು ಖಂಡಿಸಿ ಗದಗದಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರನೊಬ್ಬನ ಕಾಲಿಗೆ ಬೆಂಕಿ ತಗುಲಿದ ಘಟನೆ ನಡೆದಿದೆ. ಗದಗ ನಗರದ ಡಿಸಿ ಕಚೇರಿ ಮುಂಭಾಗ...

ಗದಗ | ಮಹಾ ಪರಿನಿಬ್ಬಾಣ ದಿನ; ದಲಿತಪರ ಸಂಘಟನೆಗಳಿಂದ ಅಂಬೇಡ್ಕರ್‌ ನೆನಪು

ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ದೇಹತ್ಯಾಗ ಮಾಡಿದ ದಿನವನ್ನು ‘ಮಹಾ ಪರಿನಿಬ್ಬಾಣ ದಿನ’ವನ್ನಾಗಿ ಆಚರಿಸಲಾಗುತ್ತದೆ. ಹೀಗಾಗಿ ಡಾ. ಬಿ ಆರ್ ಅಂಬೇಡ್ಕರ್ ಅವರನ್ನು ನೆನಪಿಸಿಕೊಳ್ಳುವ ದಿನವೆಂದು ದಲಿತಪರ ಸಂಘಟನೆಗಳು ಅಂಬೇಡ್ಕರ್‌ ಹಾಗೂ ಅವರ...

ಗದಗ | ಸಂವಿಧಾನ ಗೌರವ ಕೊಟ್ಟಿಲ್ಲವೆಂದು ಹೇಳುವುದು ಸಂವಿಧಾನ ವಿರೋಧಿಯಷ್ಟೇ ಅಲ್ಲ, ದೇಶ ದ್ರೋಹವೂ ಹೌದು: ಚಿಂತಕ ಬಸವರಾಜ್ ಸೂಳಿಭಾವಿ

ನಮ್ಮ ಸಂವಿಧಾನ ಯಾರನ್ನೂ ಅಗೌರವಿಸುವಂತಹದಲ್ಲ, ಎಲ್ಲರನ್ನೂ ಗೌರವಿಸುವಂತಹದ್ದು. ಎಲ್ಲ ಧರ್ಮಿಯರನ್ನು  ಗೌರವಿಸುವಂತಹದ್ದು. ಯಾರಾದರೂ 'ಈ ಸಂವಿಧಾನ ನಮಗೆ ಗೌರವ ಕೊಟ್ಟಿಲ್ಲವೆಂದು ಹೇಳುವುದು ಸಂವಿಧಾನ ವಿರೋಧಿಯಷ್ಟೇ ಅಲ್ಲ, ದೇಶ ದ್ರೋಹವೂ ಆಗುತ್ತದೆ" ಎಂದು ಪ್ರಗತಿಪರ...

ಗದಗ | ನಾಗಾವಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗಣಿತ ಗಣಕ ಕಾರ್ಯಾಗಾರ

"ಮಕ್ಕಳ ಆಂತರಿಕ ವಿಕಾಸಕ್ಕೆ ಗಣಿತ ಗಣಕ ಕಲಿಕಾ ತರಬೇತಿಗಳು ಸೃಜನಶೀಲವಾದ ಚಟುವಟಿಕೆಗಳಾಗಿರುತ್ತವೆ. ಶಿಕ್ಷಕರಲ್ಲಿಯೂ ನವೀನವಾದ ಬೋಧನಾ ಕೌಶಲ್ಯಗಳನ್ನು ಆಳವಡಿಸಿಕೊಳ್ಳಲು ಸಾಧ್ಯವಾಗುವುದು. ಗಣಿತದ ಮೂಲ ಅಂಶಗಳು ಮಕ್ಕಳಲ್ಲಿಯ ವ್ಯವಹಾರದ ಗಣಿತವನ್ನು ಉತ್ತೇಜಿಸಲು ಸರಕಾರ ಇಂತಹ...

ಗದಗ | ಲಕ್ಕುಂಡಿಯನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿಸಲು ಅಭಿಯಾನ: ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ್

ಗದಗ ಜಿಲ್ಲೆಯ ಲಕ್ಕುಂಡಿಯನ್ನು ವಿಶ್ವ ಪಾರಂಪರಿಕ ತಾಣದ ಪಟ್ಟಿ ಸೇರಿಸುವ ಉದ್ದೇಶದಿಂದ ಅಲ್ಲಿನ ಪ್ರಾಚ್ಯ ವಸ್ತುಗಳು, ಶಾಸನಗಳು, ಮೂರ್ತಿಗಳು, ತಾಳೆಗರಿಗಳನ್ನು ವಶಕ್ಕೆ ಪಡೆಯುವ ಉದ್ದೇಶದಿಂದ ನವೆಂಬರ್ 24ರಿಂದ ವಿಶೇಷ ಅಭಿಯಾನ ಆರಂಭಿಸಲಾಗುವುದು ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ

15 10 2026 SHIVAMOGA DASARA AD 02.jpg 50