ಗಜೇಂದ್ರಗಡ

ಗದಗ | ಯುವಕನ ಮೇಲೆ ಚಿರತೆ ದಾಳಿ; ಆತಂಕದಲ್ಲಿ ಸ್ಥಳೀಯರು

ಜಮೀನಿನಲ್ಲಿ ಬಾಳೆಗೊನೆ ತರಲು ಹೋಗಿದ್ದ ಯುವಕನ ಮೇಲೆ ಚಿರತೆಯೊಂದು ದಾಳಿ ಮಾಡಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಸಮೀಪದ ಜೀಗೇರಿ ಗ್ರಾಮದಲ್ಲಿ ನಡೆದಿದೆ.ಜೀಗೇರಿ ಗ್ರಾಮದ ಉದಯಕುಮಾರ್ ಶರಣಪ್ಪ ನಿಡಶೇಸಿ (18) ಚಿರತೆ ದಾಳಿಯಿಂದ...

ಗದಗ | ಪೊಲೀಸರಿಂದಲೇ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ; ಪಿಎಸ್‌ಐ, ಕಾನ್ಸ್‌ಟೇಬಲ್ ಅಮಾನತು

ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪೊಲೀಸ್ ಠಾಣೆಯ ಪಿಎಸ್‌ಐ ಮತ್ತು ಒಬ್ಬ ಕಾನ್ಸ್‌ಟೇಬಲ್‌ನನ್ನು ಅಮಾನತು ಮಾಡಲಾಗಿದೆ.ವಿದ್ಯಾರ್ಥಿನಿಯ ಮೊಬೈಲ್ ನಂಬರ್ ಪಡೆದು ಪಿಎಸ್‌ಐ ಮತ್ತು...

ಗದಗ | ಜಾಗ, ಮನಿ, ಕರೆಂಟ್, ನೀರು ಕೊಡ್ತೀವಿ ಓಟಾಕಿ ಅಂದ್ರು; ಈಗ ಏನನ್ನೂ ಕೊಡ್ಲಿಲ್ರಿ; ಅಲೆಮಾರಿ ಸಮುದಾಯಗಳ ಅಳಲು

ಅಲ್ಲಿಂದ ಇಲ್ಲಿಗೆ ಒಕ್ಕಲೆಬ್ಬಿಸಿದ್ರಿ. ಇಲ್ಲಿ ಕತ್ತಲ್ದಾಗ ಮಕ್ಳು ಮರಿ ಕಟ್ಗೊಂಡು ಬದುಕ್ತಿದ್ದೀವ್ರಿ, ರಾತ್ರಿಹೊತ್ತು ಬೆಳಕಿಲ್ರಿ, ಕುಡಿಯಾಕ ನೀರಿಲ್ರಿ, ನಮಗ ಯಾರಂದ್ರ ಯಾರ ಆಸರ ಇಲ್ಲರಿ. ಇಲ್ಲಿಂದ ಕೀಳ್ ಅಂದ್ರ ಮತ್ತೇಲ್ಲಿಗೆ ಹೋಗ್ಬೇಕನ್ನೋದು ಗೊತ್ತಿಲ್ಲರಿ....

ಗದಗ | ಗಜೇಂದ್ರಗಡದಲ್ಲಿ ಸೌಹಾರ್ದ ಮಾನವ ಸರಪಳಿ

ಗಾಂಧಿಜೀಯವರ ಹುತಾತ್ಮ ದಿನದ ಸ್ಮರಣಾರ್ಥ ಸೌಹಾರ್ದ ಕರ್ನಾಟಕ ವೇದಿಕೆ ರಾಜ್ಯಾದ್ಯಂತ ಸೌಹಾರ್ದ ಮಾನವ ಸರಪಳಿ ಅಭಿಯಾನ ನಡೆಸಿದೆ. ಗಜೇಂದ್ರಗಡಲ್ಲಿಯೂ ವೇದಿಕೆ ಕಾರ್ಯಕರ್ತರು ಕೆ.ಕೆ ಸರ್ಕಲ್‌ನಲ್ಲಿ ಮಾನವ ಸರಪಳಿ ರಚಿಸಿ, ಸೌಹಾರ್ದತೆಯ ಸಂದೇಶ ಸಾರಿದ್ದಾರೆ.ಕಾರ್ಯಕ್ರಮದಲ್ಲಿ...

ಗದಗ | ಜ.30 ಗಾಂಧಿ ಹುತಾತ್ಮ ದಿನ; ಸೌಹಾರ್ದತೆ ಉಳಿವಿಗಾಗಿ ಮಾನವ ಸರಪಳಿ

ಸೌಹಾರ್ದತೆಗಾಗಿ ಗಾಂಧಿಜೀ ಹುತಾತ್ಮರಾದ ದಿನವಾದ ಜನವರಿ 30ದಂದು ಗಜೇಂದ್ರಗಡ ನಗರದ ಕೆ ಕೆ ಸರ್ಕಲ್ ಕೇಂದ್ರವಾಗಿಸಿಕೊಂಡು ಮುಖ್ಯ ರಸ್ತೆಗಳಲ್ಲಿ ಮಾನವ ಸರಪಳಿ ರಚಿಸಲು ತೀರ್ಮಾನಿಸಿದ್ದು, ಈ ಕಾರ್ಯಕ್ರಮವನ್ನು ರೋಣ ವಿಧಾನಸಭಾ ಕ್ಷೇತ್ರದ ಶಾಸಕರು...

ಗದಗ | ಸರ್ಕಾರಿ ಶಾಲೆಗೆ ಬಿಇಒ ಆರ್.ಎನ್ ಹುರಳಿ ಭೇಟಿ, ಪರಿಶೀಲನೆ

ಗದಗ ಜಿಲ್ಲೆಯ ಗಜೇಂದ್ರಗಡದ‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.5ಕ್ಕೆ ರೋಣ ಬಿಇಒ ಆರ್‌.ಎನ್‌ ಹುರಳಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಶಾಲೆಯಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.ಶಾಲೆಯ ಆವರಣವು...

ಗದಗ | ರಾಜ್ಯದ ಭೀಕರ ಬರಗಾಲವನ್ನು ರಾಷ್ಟ್ರೀಯ ವಿಪತ್ತೆಂದು ಘೋಷಿಸಬೇಕು; ರೈತ, ಕೃಷಿ ಕೂಲಿಕಾರರ ಆಗ್ರಹ

ರಾಜ್ಯದ ಭೀಕರ ಬರಗಾಲವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಆಗ್ರಹಿಸಿ ಗದಗ ಜಿಲ್ಲೆ  ಗಜೇಂದ್ರಗಡ ತಹಶೀಲ್ದಾರ್ ಕಚೇರಿ ಎದುರು ರೈತ ಕೃಷಿಕೂಲಿಕಾರರು ಕರ್ನಾಟಕ ಪ್ರಾಂತ್ಯ ರೈತ ಸಂಘ ಮತ್ತು ಕರ್ನಾಟಕ ಪ್ರಾಂತ್ಯ ಕೃಷಿ...

ಗದಗ | ಜನವಿರೋಧಿ ಕೇಂದ್ರ ಸರ್ಕಾರಕ್ಕೆ ಲೋಕಸಭೆ ಚುನಾವಣೆಯಲ್ಲಿ ಪಾಠ ಕಲಿಸುತ್ತೇವೆ : ಮಾರುತಿ ಚಟಗಿ

ಕೇಂದ್ರ ಸರಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಸಿಐಟಿಯು ವತಿಯಿಂದ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಸಂಘಟನೆಯಿಂದ ಫೆ. 14ರವರೆಗೆ ಸಹಿ ಸಂಗ್ರಹ ಚಳುವಳಿ ಹಮ್ಮಿಕೊಂಡು ವಿವಿಧ...

ಗದಗ | ಪತ್ರಿಕಾರಂಗವನ್ನು ಇಂದು ವ್ಯಾಪಾರವನ್ನಾಗಿ ಮಾಡಿಕೊಳ್ಳಲಾಗಿದೆ: ಸಿದ್ಧನಗೌಡ ಪಾಟೀಲ್

"ಪತ್ರಿಕಾರಂಗವನ್ನು ಬೆಳೆಸಿದವರೂ ಇದ್ದಾರೆ. ಪತ್ರಿಕಾ ರಂಗವನ್ನು ಬಳಕೆ ಮಾಡಿಕೊಂಡು ಬೆಳೆದವರು ನಮ್ಮ ಮುಂದೆ ಇದ್ದಾರೆ‌. ಬೆಂಗಳೂರಿನಂತಹ ಪಟ್ಟಣಗಳಲ್ಲಿ ಪತ್ರಿಕಾರಂಗವನ್ನು ಕೆಲವರು ವ್ಯಾಪಾರವನ್ನಾಗಿ ಮಾಡಿಕೊಂಡಿದ್ದಾರೆ" ಎಂದು ಸಾಮಾಜಿಕ ಕಾರ್ಯಕರ್ತ ಸಿದ್ಧನಗೌಡ ಪಾಟೀಲ್ ಅಭಿಪ್ರಾಯಿಸಿದರು.ಗದಗ ಜಿಲ್ಲೆಯ...

ಗದಗ | ತಹಸೀಲ್ದಾರ ಕಾರ್ಯಾಲಯದ ಸುತ್ತ-ಮುತ್ತಲ ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆ

ಗಜೇಂದ್ರಗಡ ನಗರದ ತಹಸೀಲ್ದಾರರ ಕಾರ್ಯಾಲಯದ ಸುತ್ತ-ಮುತ್ತಲು ಇರುವ ಅನಧಿಕೃತ ಗೂಡಂಗಡಿಗಳನ್ನು ಪುರಸಭೆ ಅಧಿಕಾರಿಗಳು ಜ.7ರಂದು ಬೆಳ್ಳಂಬೆಳಗ್ಗೆ ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದರು.ತಹಸೀಲ್ದಾರ ಕಾರ್ಯಾಲಯದ ಸುತ್ತಮುತ್ತ ಇದ್ದ ಸುಮಾರು 50ಕ್ಕೂ ಹೆಚ್ಚು ಅಂಗಡಿಗಳು ಇದ್ದು ಅವುಗಳನ್ನು...

ಗದಗ | ವಿದ್ಯಾರ್ಥಿಗಳ ಧ್ವನಿಯಾದ ಎಸ್‌ಎಫ್‌ಐಗೆ 54ರ ಸಂಭ್ರಮ

ದಮನಿತರ ಧ್ವನಿಯಾಗಿ ಭಾರತ ವಿದ್ಯಾರ್ಥಿ ಫೆಡರೇಷನ್‌(ಎಸ್‌ಎಫ್‌ಐ) ಕಾರ್ಯ ಮಾಡುತ್ತಿದ್ದು, ಕಳೆದ 54 ವರ್ಷಗಳಿಂದ ವಿದ್ಯಾರ್ಥಿ ಹಕ್ಕುಗಳ ರಕ್ಷಣೆಗೆ, ಶಿಕ್ಷಣದ ಉಳಿವಿಗಾಗಿ ನಿರಂತರ ಸೈದ್ದಾಂತಿಕ ಮತ್ತು ಶೈಕ್ಷಣಿಕ ಚಳವಳಿಯನ್ನು ಮುಂದುವರಿಸಿದೆ ಎಂದು ರಾಜ್ಯಪದಾಧಿಕಾರಿ ಗಣೇಶ್...

ಗದಗ | ಮಹಿಳಾ ವಿರೋಧಿ ಕಲ್ಲಡ್ಕ ಪ್ರಭಾಕರ ಭಟ್ಟ ಬಂಧಿಸಿ; ಅಂಜುಮಾನ್ ಇಸ್ಲಾಂ ಕಮೀಟಿ ಒತ್ತಾಯ

ಮುಸ್ಲಿಂ ಮಹಿಳೆಯರನ್ನು ನಿಂದಿಸಿರುವ ಆರೆಸ್ಸೆಸ್ಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ ಅವರನ್ನು ಬಂಧಿಸಬೇಕು ಎಂದು ಅಂಜುಮಾನ್ ಇಸ್ಲಾಂ ಕಮೀಟಿ ಮಾಜಿ ಕಾರ್ಯದರ್ಶಿ ದಾವಲಸಾಬ ತಾಳಿಕೋಟಿ ಅಗ್ರಹಿಸಿದರು.ಕಲ್ಲಡ್ಕ ಪ್ರಭಾಕರ ಭಟ್ಟನನ್ನ ಬಂಧಿಸಲು ಒತ್ತಾಯಿಸಿ ಅಂಜುಮಾನ್...

ಜನಪ್ರಿಯ