"ನಿರುದ್ಯೋಗಿ ಯುವಕರಿಗೆ ಸರಕಾರ ಉದ್ಯೋಗ ಕಲ್ಪಿಸಬೇಕು" ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ ರಾಜ್ಯ ಸಮಿತಿ ಸದಸ್ಯ ಫಯಾಜ್ ತೋಟದ ಹೇಳಿದರು.
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಶಿವಾಜಿಪೇಟೆಯಲ್ಲಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್...
"ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಮುಂದೆ ನಡೆಯುವ ರಾಜ್ಯ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿಟ್ಟು, ಶಿಕ್ಷಣ ಕ್ಷೇತ್ರವನ್ನು ರಾಜ್ಯ ಸರ್ಕಾರ ಬಲಪಡಿಸಬೇಕು" ಎಂದು ಎಸ್ ಎಫ್ ಐ...
"ಬಹುತ್ವ ಪರಂಪರೆಯನ್ನು ಗಟ್ಟಿಗೊಳಿಸಲು ಯುವಜನತೆ ಡಿವೈಎಫ್ಐ ಸಂಘಟನೆಯನ್ನು ಬೆಂಬಲಿಸಬೇಕು. ಹಾಗಾಗಿ ಮಾರ್ಚ್ 1ರಂದು ಡಿ.ವೈ.ಎಫ್.ಐ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಆಗಲಿದೆ" ಎಂದು ಪತ್ರಿಕಾ ಗೋಷ್ಠಿಯಲ್ಲಿ ಮುಖಂಡ ದಾವಲಾಸಬ್ ತಾಳಿಕೋಟೆ ತಿಳಿಸಿದರು.
ಗದಗ ಜಿಲ್ಲೆಯ ಗಜೇಂದ್ರಗಡ...
ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) CPIM ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟಿರುವ ಪಕ್ಷವಾಗಿದೆ. ರಾಜಕೀಯ ವ್ಯವಸ್ಥೆಯ ಪ್ರಜಾಪ್ರಭುತ್ವ ಮಾತ್ರವಲ್ಲದೆ, ಪಕ್ಷದ ಆಂತರಿಕ ವಿಚಾರಗಳಲ್ಲೂ ನಿಜವಾದ ಅರ್ಥದಲ್ಲಿ ಪ್ರಜಾಪ್ರಭುತ್ವವನ್ನು ಅಳವಡಿಸಿಕೊಂಡಿದೆ. ಎಂದು 24ನೇ ಮಹಾ...
"ಜಮೀನು ಗ್ರಾಮೀಣ ಜನರ ಉತ್ಪಾದನೆಯ ಏಕೈಕ ಮಾರ್ಗವಾಗಿದೆ. ಗಜೇಂದ್ರಗಡ ತಾಲ್ಲೂಕಿನಲ್ಲಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮಂಜೂರು ಮಾಡಿಲ್ಲ. ಅರ್ಜಿ ಸಲ್ಲಿಸಿದವರಿಗೆ ಮನೆ, ನಿವೇಶನ ಹಂಚಿಕೆ ಮಾಡಿಲ್ಲ. ಬಗರ್ ಹುಕುಂ ಸಾಗುವಳಿ ಚೀಟಿ,...
ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದ ಮಗಳು ಮತ್ತು ಅಳಿಯನನ್ನು ಭೀಕರವಾಗಿ ಹತ್ಯೆಗೈದಿದ್ದ ಮೃತ ಯುತಿಯ ನಾಲ್ವರು ಸಂಬಂಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ.
ಗದಗ ಜಿಲ್ಲೆಯ...
"ಸಂವಿಧಾನಕ್ಕೆ ದಕ್ಕೆ ತರುತ್ತಿರುವ ಮೂಲಭೂತವಾದಿಗಳಿಂದ ಸಂವಿಧಾನ ರಕ್ಷಣೆ ಮಾಡಬೇಕಿದೆ" ಎಂದು ಅಂಜುಮನ್ ಇಸ್ಲಾಂ ಕಮೀಟಿ ಅಧ್ಯಕ್ಷ ಹಸನಸಾಬ ತಟಗಾರ ಹೇಳಿದರು.
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಅಂಜುಮನ್ ಉರ್ದು ಕಾನ್ವೆಂಟ್ ಸ್ಕೂಲ್ ನಲ್ಲಿ 76 ನೇ...
ಶಾಲಾ ಕಾಲೇಜು ವಿದ್ಯಾರ್ಥಿನಿಯರ ಮೇಲಿನ ದೌರ್ಜನ್ಯ ಹೆಚ್ಚಾಗಿದ್ದು ಗಜೇಂದ್ರಗಡ ಸುತ್ತ ಮುತ್ತ ಬರುವ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಹಾಗೂ ಹಾಸ್ಟೇಲುಗಳಲ್ಲಿ ಕಡ್ಡಾಯವಾಗಿ ಸಿ.ಸಿ. ಕ್ಯಾಮರಾಗಳನ್ನು ಆಳವಡಿಸಬೇಕು ಮತ್ತು ಕಡ್ಡಾಯವಾಗಿ ಸೆಕ್ಯುರಿಗಾರ್ಡಗಳನ್ನು ನೇಮಿಸಬೇಕು" ಎಂದು...
"ಗದಗ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿಗೆ ನಮ್ಮ ಹೃತ್ಪೂರ್ವಕ ನಮಸ್ಕಾರಗಳು. ಗಜೇಂದ್ರಗಡದಲ್ಲಿ 10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಜರುಗುತ್ತಿದೆ. ಇದನ್ನು ಕಾಟಾಚಾರಕ್ಕೆ ಮಾಡುತ್ತಿದ್ದಿರೊ ಮಾಡಬೇಕೆಂದು ಮಾಡುತ್ತಿದ್ದಿರೊ ಗೊತ್ತಿಲ್ಲ?" ಎಂದು ಯುವ ಕವಿ...
"ಗದಗ ನೆಲದ ಕವಿಗಳು ಅದ್ಭುತ ಸಾಹಿತ್ಯವನ್ನು ಈ ಜಗತ್ತಿಗೆ ಕೊಟ್ಟಿದ್ದಾರೆ' ಎನ್ನುವುದು 10ನೇ ಸಾಹಿತ್ಯ ಸಮ್ಮೇಳನದ ಗರಿಮೆಯಾಗಿದೆ. ಇಬ್ಬರು ಕವಿಗಳು ಜನಕಲ್ಯಾಣ ಎನ್ನುವ ಒಂದೇ ಉದ್ದೇಶವನ್ನು ಹೊಂದಿದ್ದರು" ಎಂದು ಉಪನ್ಯಾಸಕ ಎಫ್. ಏನ್...
"ಸರಕಾರ ಕನ್ನಡ ಅನುದಾನಿತ ಶಾಲೆಗಳಿಗೆ ಅನುದಾನ ಕೊಡದ ಕಾರಣ ಕನ್ನಡ ಶಾಲೆಗಳು, ಕನ್ನಡ ಭಾಷೆ ಕ್ಷೀಣವಾಗುತ್ತಿದೆ. ಕನ್ನಡ ಶಾಲೆಗಳನ್ನು ಉಳಿಸಲು ನಾವೆಲ್ಲರೂ ಬದ್ಧರಾಗಬೇಕು" 10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ....
10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿಯಾಗಿ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಪುರಸಭೆ ಅಧ್ಯಕ್ಷ ಸುಭಾಸ ಮ್ಯಾಗೇರಿ ಚಾಲನೆ ನೀಡಿದರು.
ಇಂದು ಬೆಳಿಗ್ಗೆ 10 ಗಂಟೆಗೆ ತಾಯಿ ಭುವನೇಶ್ವರಿ ಹಾಗೂ ಸಮ್ಮೇಳನಾಧ್ಯಕ್ಷ ಪ್ರೊ....