ಗಜೇಂದ್ರಗಡ

ಗದಗ | ಪತ್ರಿಕಾರಂಗವನ್ನು ಇಂದು ವ್ಯಾಪಾರವನ್ನಾಗಿ ಮಾಡಿಕೊಳ್ಳಲಾಗಿದೆ: ಸಿದ್ಧನಗೌಡ ಪಾಟೀಲ್

"ಪತ್ರಿಕಾರಂಗವನ್ನು ಬೆಳೆಸಿದವರೂ ಇದ್ದಾರೆ. ಪತ್ರಿಕಾ ರಂಗವನ್ನು ಬಳಕೆ ಮಾಡಿಕೊಂಡು ಬೆಳೆದವರು ನಮ್ಮ ಮುಂದೆ ಇದ್ದಾರೆ‌. ಬೆಂಗಳೂರಿನಂತಹ ಪಟ್ಟಣಗಳಲ್ಲಿ ಪತ್ರಿಕಾರಂಗವನ್ನು ಕೆಲವರು ವ್ಯಾಪಾರವನ್ನಾಗಿ ಮಾಡಿಕೊಂಡಿದ್ದಾರೆ" ಎಂದು ಸಾಮಾಜಿಕ ಕಾರ್ಯಕರ್ತ ಸಿದ್ಧನಗೌಡ ಪಾಟೀಲ್ ಅಭಿಪ್ರಾಯಿಸಿದರು. ಗದಗ ಜಿಲ್ಲೆಯ...

ಗದಗ | ತಹಸೀಲ್ದಾರ ಕಾರ್ಯಾಲಯದ ಸುತ್ತ-ಮುತ್ತಲ ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆ

ಗಜೇಂದ್ರಗಡ ನಗರದ ತಹಸೀಲ್ದಾರರ ಕಾರ್ಯಾಲಯದ ಸುತ್ತ-ಮುತ್ತಲು ಇರುವ ಅನಧಿಕೃತ ಗೂಡಂಗಡಿಗಳನ್ನು ಪುರಸಭೆ ಅಧಿಕಾರಿಗಳು ಜ.7ರಂದು ಬೆಳ್ಳಂಬೆಳಗ್ಗೆ ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದರು. ತಹಸೀಲ್ದಾರ ಕಾರ್ಯಾಲಯದ ಸುತ್ತಮುತ್ತ ಇದ್ದ ಸುಮಾರು 50ಕ್ಕೂ ಹೆಚ್ಚು ಅಂಗಡಿಗಳು ಇದ್ದು ಅವುಗಳನ್ನು...

ಗದಗ | ವಿದ್ಯಾರ್ಥಿಗಳ ಧ್ವನಿಯಾದ ಎಸ್‌ಎಫ್‌ಐಗೆ 54ರ ಸಂಭ್ರಮ

ದಮನಿತರ ಧ್ವನಿಯಾಗಿ ಭಾರತ ವಿದ್ಯಾರ್ಥಿ ಫೆಡರೇಷನ್‌(ಎಸ್‌ಎಫ್‌ಐ) ಕಾರ್ಯ ಮಾಡುತ್ತಿದ್ದು, ಕಳೆದ 54 ವರ್ಷಗಳಿಂದ ವಿದ್ಯಾರ್ಥಿ ಹಕ್ಕುಗಳ ರಕ್ಷಣೆಗೆ, ಶಿಕ್ಷಣದ ಉಳಿವಿಗಾಗಿ ನಿರಂತರ ಸೈದ್ದಾಂತಿಕ ಮತ್ತು ಶೈಕ್ಷಣಿಕ ಚಳವಳಿಯನ್ನು ಮುಂದುವರಿಸಿದೆ ಎಂದು ರಾಜ್ಯಪದಾಧಿಕಾರಿ ಗಣೇಶ್...

ಗದಗ | ಮಹಿಳಾ ವಿರೋಧಿ ಕಲ್ಲಡ್ಕ ಪ್ರಭಾಕರ ಭಟ್ಟ ಬಂಧಿಸಿ; ಅಂಜುಮಾನ್ ಇಸ್ಲಾಂ ಕಮೀಟಿ ಒತ್ತಾಯ

ಮುಸ್ಲಿಂ ಮಹಿಳೆಯರನ್ನು ನಿಂದಿಸಿರುವ ಆರೆಸ್ಸೆಸ್ಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ ಅವರನ್ನು ಬಂಧಿಸಬೇಕು ಎಂದು ಅಂಜುಮಾನ್ ಇಸ್ಲಾಂ ಕಮೀಟಿ ಮಾಜಿ ಕಾರ್ಯದರ್ಶಿ ದಾವಲಸಾಬ ತಾಳಿಕೋಟಿ ಅಗ್ರಹಿಸಿದರು. ಕಲ್ಲಡ್ಕ ಪ್ರಭಾಕರ ಭಟ್ಟನನ್ನ ಬಂಧಿಸಲು ಒತ್ತಾಯಿಸಿ ಅಂಜುಮಾನ್...

ಗದಗ | ಎಂ.ಡಿ ಗೋಗೇರಿ ಅವರ ಬದುಕು-ಬರಹ ವಿಶೇಷ ಉಪನ್ಯಾಸ ಕಾರ್ಯಕ್ರಮ

ಮಕ್ಕಳ ಸಾಹಿತ್ಯ, ಹಾಸ್ಯ, ವಿಡಂಬನೆ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಕವಿ ಎಂ.ಡಿ ಗೋಗೇರಿ ಅವರು ಮುಸ್ಲಿಂ ದೇಹ - ಕನ್ನಡ ಮನಸ್ಸು ಹೊಂದಿದವರಾಗಿದ್ದರು ಎಂದು ಪ್ರಾಧ್ಯಾಪಕ ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಹೇಳಿದರು. ಗದಗ...

ಗಜೇಂದ್ರಗಡ | ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆ ಈಡೇರಿಸುವಂತೆ ಎಸ್ಎಫ್‌ಐ ಆಗ್ರಹ

ರಾಜ್ಯದಲ್ಲಿ 430ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನವೆಂಬರ್ 23ರಿಂದ ರಾಜ್ಯದಲ್ಲಿ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ಕೈಗೊಳ್ಳಲಿದ್ದು, ಅದಕ್ಕೆ ಬೆಂಬಲ ಸೂಚಿಸಿ ಭಾರತ ವಿದ್ಯಾರ್ಥಿ ಫೆಡರೇಷನ್‌...

ಗದಗ | ಕಲಬುರಗಿಯಲ್ಲಿ ರಾಜ್ಯ ಮಟ್ಟದ ವಿದ್ಯಾರ್ಥಿನಿಯರ ಸಮಾವೇಶ

ಶಿಕ್ಷಣದ ಹಕ್ಕಿಗಾಗಿ, ಖಾಸಗೀಕರಣ ವಿರೋಧಿಸಿ ವಿದ್ಯಾರ್ಥಿನಿಯರಿಗೆ ಸಮಾನ ಗುಣಮಟ್ಟದ ಶಿಕ್ಷಣ ಹಾಗೂ ಘನತೆಯ ಬದುಕಿಗಾಗಿ ರಾಜ್ಯ ಮಟ್ಟದ ಸಮಾವೇಶವನ್ನು ಕಲಬುರಗಿಯಲ್ಲಿ ಡಿ.01 ಮತ್ತು 02ರಂದು ಆಯೋಜಿಸಿದೆ. ಈ ಸಮಾವೇಶಕ್ಕೆ ರಾಜ್ಯದ ಎಲ್ಲಾ ಜಿಲ್ಲೆಯಿಂದಲೂ ವಿದ್ಯಾರ್ಥಿನಿಯರನ್ನು...

ಗದಗ | ರೈತ, ಕಾರ್ಮಿಕರ ಮಹಾಧರಣಿಗೆ ವಿದ್ಯಾರ್ಥಿಗಳ ಬೆಂಬಲ

ದೇಶದ ದುಡಿಯುವ ಜನ ಮತ್ತು ರೈತಾಪಿ ಮಂದಿ ಸೇರಿ ನೂರಾರು ಸಂಘಟನೆಗಳ ಸಂಯುಕ್ತ ಕಿಸಾನ್ ಮೋರ್ಚಾ ಜಂಟಿ ಸಮಿತಿ ಮತ್ತು ಕಾರ್ಮಿಕ ವರ್ಗದ ಜಂಟಿ ಸಮಿತಿಯ ನೇತೃತ್ವದಲ್ಲಿ ಗದಗ ಜಿಲ್ಲೆ ಗಜೇಂದ್ರಗಡದಲ್ಲಿ ನವಂಬರ್...

ಗದಗ | ಬದುಕಿನ ಅನುಭವ ಇಲ್ಲದೆ ಕವಿ ಆಗಲಾರ: ಆರೀಫ್ ರಾಜಾ

ವಿದ್ಯಾರ್ಥಿಗಳಿಗೆ ಲೇಖಕರೊಂದಿಗೆ ಬರಹಗಾರರೊಂದಿಗೆ ಪರಿಚಯ ಆಗಬೇಕು. ಆಗ ಅವರಿಗೆ ಕಾವ್ಯ ಹಾಗೂ ಕವಿ ಆಪ್ತತೆಯ ಭಾವ ಮೂಡುತ್ತದೆ. ಬದುಕಿನ ಅನುಭವ ಇಲ್ಲದೆ ಕವಿ ಆಗಲಾರ. ಲೇಖಕನಾಗಲು ತಪಸ್ಸು ಮಾಡಬೇಕಿಲ್ಲ. ಆಡುತ್ತಾ ನಗುತ್ತಾ ನಗುತ್ತಾ...

ಗದಗ | ಎಲೆ-ಅಡಿಕೆ ತಿನ್ನಿಸಿ 9 ತಿಂಗಳ ಮಗು ಕೊಂದ ಅಜ್ಜಿ; ಆರೋಪ

ಎಲೆ-ಅಡಿಕೆ ತಿನ್ನಿಸಿ ಅಜ್ಜಿಯೊಬ್ಬಳು ಒಂಬತ್ತು ತಿಂಗಳ ಮೊಮ್ಮಗುವನ್ನು ಕೊಂದಿದ್ದಾರೆ ಎಂಬ ಆರೋಪ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನಲ್ಲಿ ಕೇಳಿಬಂದಿದೆ. ಮಗುವಿನ ತಾಯಿ ತನ್ನ ಅತ್ತೆಯ ವಿರುದ್ಧ ಗಜೇಂದ್ರಗಡ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಾಲೂಕಿನ...

ಗದಗ | ಕಾರ್ಮಿಕ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಕಡಿತ; ಎಸ್‌ಎಫ್‌ಐ ಖಂಡನೆ

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಪತ್ರಿಕಾ ಗೋಷ್ಠಿ ನಡೆಸಿದ ಭಾರತೀಯ ವಿದ್ಯಾರ್ಥಿ ಫೆಡರೇಷನ್‌ (ಎಸ್ಎಫ್ಐ) ಮುಖಂಡರು, ವಿದ್ಯಾರ್ಥಿಗಳ ಶೈಕ್ಷಣಿಕ ಸಹಾಯಧನ ನೀಡಲು ಆದೇಶ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ರಾಜ್ಯದಲ್ಲಿ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಕೊಡಬೇಕಾದ ಶೈಕ್ಷಣಿಕ...

ಗದಗ | ಕನ್ನಡ ಕಥಾ ಪರಂಪರೆಗೆ ನಮ್ಮ ನೆಲದ ಕೊಡುಗೆ ಅನನ್ಯ: ಟಿ ಎಸ್ ಗೊರವರ 

'ನಮ್ಮದೇ ಪರಿಸರದ ಬರಹಗಾರರು ಎನ್ನುವುದು ಅಭಿಮಾನದ ಸಂಗತಿ' ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮ 'ಪಂಚತಂತ್ರ' ರಚಿಸಿದ ಸವಡಿಯ ದುರ್ಗಸಿಂಹ, 'ಮಣ್ಣು' ಎನ್ನುವ ಅಪರೂಪದ ಕತೆ ಬರೆದ ಅಬ್ಬಿಗೇರಿಯ ಗಿರಡ್ಡಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X