ಗಜೇಂದ್ರಗಡ

ಗದಗ | ಶೈಕ್ಷಣಿಕ ಧನಸಹಾಯ ಬಿಡುಗಡೆ ಮಾಡಿ; ಕಾರ್ಮಿಕರ ಮಕ್ಕಳಿಂದ ಪತ್ರ ಚಳವಳಿ

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿಯಿಂದ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕಾರ್ಮಿಕ ಸಚಿವರಿಗೆ ಕಾರ್ಮಿಕರ ಮಕ್ಕಳು ಪತ್ರ ಬರೆದು ಪತ್ರ ಚಳಿವಳಿ ನಡೆಸಿದ್ದಾರೆ....

ಗದಗ | ತರಗತಿ ಬಹಿಷ್ಕರಿಸಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಪ್ರತಿಭಟನೆ

ಬಿಸಿಯೂಟ, ಪೌಷ್ಟಿಕ ಆಹಾರ ನೀಡುತ್ತಿಲ್ಲವೆಂದು ಆರೋಪಿಸಿ ಶಾಲೆಗೆ ಬೀಗ ಹಾಕಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು,...

ಗದಗ | ಭೀಕರ ಅಪಘಾತ; ಮಠಕ್ಕೆ ಹೊರಟ್ಟಿದ್ದ ಐವರು ದುರ್ಮರಣ

ಟಾಟಾ ಸುಮೋ ಮತ್ತು ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಭೀಕರ ಅಪಘಾತ ನಡೆದಿದ್ದು, ಐವರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ನರೇಗಲ್‌ ಪಟ್ಟಣದ ಬಳಿ ದುರ್ಘಟನೆ ನಡೆದಿದ್ದು, ಐವರು ಸ್ಥಳದಲ್ಲಿಯೇ...

ಗದಗ | ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗಿಲ್ಲ ಬೋಧಕರು; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸುಮಾರು 380 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ, ಈ ಕಾಲೇಜಿನಲ್ಲಿ ಇರುವುದು ಕೇವಲ ಮೂವರು ಬೋಧಕರು ಮಾತ್ರ. ಭೋದಕ ಸಿಬ್ಬಂದಿಯ ಕೊರತೆಯಿಂದ ವಿದ್ಯಾರ್ಥಿಗಳ...

ಗದಗ | ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಬಾಲಕ; ಪ್ರಕರಣ ಮುಚ್ಚಿಹಾಕುವ ಹುನ್ನಾರ?

ಅಪ್ರಾಪ್ತೆ ಮೇಲೆ ಅಪ್ರಾಪ್ತ ಬಾಲಕನೊಬ್ಬ ಅತ್ಯಾಚಾರ ಎಸಗಿರುವ ದುರ್ಘಟನೆ ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ಭಾನುವಾರ ನಡೆದಿದ್ದು, ಸೋಮವಾರ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಬಾಲಕಿಯನ್ನು ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಪ್ರಕರಣದ ತನಿಖೆ ತ್ವರಿತವಾಗಿ...

ಗದಗ | ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಪರಿಹಾರಕ್ಕೆ ಎಸ್‌ಎಫ್‌ಐ ಆಗ್ರಹ

ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕಾರ್ಯಕರ್ತರು ಗದಗ ಜಿಲ್ಲೆ ಗಜೇಂದ್ರಗಡ ತಹಶೀಲ್ದಾರ್ ಕಚೇರಿ ಎದರು ಪ್ರತಿಭಟನೆ ಮಾಡಿ ಮನವಿ ಸಲ್ಲಿಸಿದರು. ಎಸ್‌ಎಫ್‌ಐ ರಾಜ್ಯ ಪದಾಧಿಕಾರಿ ಗಣೇಶ ರಾಠೋಡ್...

ಗದಗ | ಮಹಿಳೆಯರ ಸ್ವಾವಲಂಬನೆ ಬದುಕಿಗೆ ಮನರೇಗಾ ಆಸರೆ: ಎಡಿಪಿಸಿ ಕಿರಣ ಕುಮಾರ್

ಮನರೇಗಾ ಯೋಜನೆಯು ಗ್ರಾಮೀಣ ಮಹಿಳೆಯರ ಜೀವನ ಹಸನಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಯೋಜನೆಯ ಸದ್ಬಳಕೆಯಲ್ಲಿ ಎಲ್ಲರ ಸಹಭಾಗಿತ್ವ, ಸಹಕಾರ ಅತ್ಯಗತ್ಯ ಎಂದು ಎಡಿಪಿಸಿ ಕಿರಣ ಕುಮಾರ್ ಎಸ್.ಎಚ್ ಹೇಳಿದರು. ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ...

ಗದಗ | ಸಮುದಾಯದ ವಿರುದ್ಧ ಪ್ರಭುತ್ವದ ಸರ್ವಾಧಿಕಾರಿ ಧೋರಣೆ: ಕೂಡ್ಲೇಪ್ಪ ಗುಡಿಮನಿ

ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯಿಂದ ಕಬ್ಬು ಬೆಳೆಗಾರರಿಗೆ ವರ್ಷಕ್ಕೆ ₹4,000 ಕೋಟಿ ವೆಚ್ಚವಾಗುತ್ತಿದೆ. ಈ ದೇಶದ ಬಂಡವಾಳ ಶಾಹಿಗಳು ಬೆಲೆ ನಿಗದಿಪಡಿಸುತ್ತಾರೆ. ಆದರೆ ರೈತರು ಬೆಳೆದ ಬೆಳೆಗೆ ನಿಜವಾದ ಬೆಲೆ ಸಿಗಬೇಕಾದರೆ...

ಗದಗ | ಎಲ್ಲ ಹಳ್ಳಿಗಳಿಗೂ ಬಸ್‌ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಎಲ್ಲ ಹಳ್ಳಿಗಳಿಗೂ ಸಮರ್ಪಕ ಬಸ್‌ ಸೌಲಭ್ಯ ಒದಗಿಸಬೇಕೆಂದು ಒತ್ತಾಯಿಸಿ ಗಜೇಂದ್ರಗಡದ ಬಸ್‌ ನಿಲ್ದಾಣದಲ್ಲಿ ಬಸ್‌ಗಳನ್ನು ತಡೆದು ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ದಿನನಿತ್ಯ 2:30 ಗಂಟೆಗೆ...

ಗದಗ | ಹಾಸ್ಟೆಲ್‌ಗಳಲ್ಲಿ ಮೆರಿಟ್, ಕೌನ್ಸಲಿಂಗ್ ಹೆಸರಿನ ಆಯ್ಕೆ ಪ್ರಕ್ರಿಯೆ ಕೈಬಿಡಲು ಆಗ್ರಹ

ಗದಗ ಜಿಲ್ಲೆಯ ಮೆಟ್ರಿಕ್ ಪೂರ್ವ ಹಾಸ್ಟೆಲ್‌ಗಳಲ್ಲಿ ಮೆರಿಟ್, ಕೌನ್ಸಲಿಂಗ್‌ ಅಧಾರದಲ್ಲಿ ನಡೆಯುತ್ತಿರುವ ಆಯ್ಕೆ ಪ್ರಕ್ರಿಯೆಯನ್ನು ಕೈಬಿಡಬೇಕು. ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಹಾಸ್ಟೆಲ್‌ಗಳಲ್ಲಿ ಪ್ರವೇಶ ನೀಡಬೇಕು ಎಂದು ಎಸ್‌ಎಫ್‌ಐ ಒತ್ತಾಯಿಸಿದೆ. ಹಾಸ್ಟೆಲ್‌ಗಳಲ್ಲಿ ಆಯ್ಕೆ...

ಗದಗ | ಗೋ ಹತ್ಯೆ, ಜಾತಿ ಹೆಸರಲ್ಲಿ ದಲಿತರ ಮೇಲಿನ ದೌರ್ಜನ್ಯ ನಿಲ್ಲಿಸಬೇಕು: ಶರಣು ಪೂಜಾರ

ಭಾರತ ಸರ್ವಜನಾಂಗದ ಶಾಂತಿಯ ತೋಟ. ಈ ದೇಶದಲ್ಲಿ ಎಲ್ಲ ಧರ್ಮದವರು ಸ್ವಚ್ಛಂದವಾಗಿ‌ ಬದುಕುತ್ತಿದ್ದಾರೆ. ಈ ಬದುಕನ್ನು, ಈ ತೋಟವನ್ನು ಜಾತಿಯ ಹೆಸರಿನಲ್ಲಿ, ಗೋಹತ್ಯೆ ಹೆಸರಿನಲ್ಲಿ, ದಲಿತರ ಮೇಲೆ‌ ದೌರ್ಜನ್ಯ ಮಾಡುವುದನ್ನು ನಿಲ್ಲಿಸಬೇಕು ಎಂದು...

ಗದಗ | ಹಳ್ಳಿಗಳಿಗೆ ಬಸ್ ಸಂಪರ್ಕ ಮತ್ತು ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ ನಿರ್ಮಾಣಕ್ಕೆ ಎಸ್‌ಎಫ್‌ಐ ಆಗ್ರಹ

ಗಜೇಂದ್ರಗಡ ತಾಲೂಕಿನ ಎಲ್ಲ ಹಳ್ಳಿಗಳಿಗೆ ಬಸ್ ಸಂಪರ್ಕ ಒದಗಿಸಬೇಕು. ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ ನಿರ್ಮಾಣ ಮಾಡಬೇಕು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಎಸ್‌ಎಫ್‌ಐ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಗದಗ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X