ಲಕ್ಷ್ಮೇಶ್ವರ

ಗದಗ | ಭಾರೀ ಮಳೆ; ಬೇಕರಿಗೆ ನುಗ್ಗಿದ ನೀರು

ಮಧ್ಯಾಹ್ನ ಸುರಿದ ಭಾರೀ ಮಳೆ ಹೊಡೆತಕ್ಕೆ ಗದಗ ಜಿಲ್ಲೆಯ ಜನ ನಲುಗಿ ಹೋಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ ಅಂಗಡಿ, ಬೇಕರಿಗಳಿಗೆ ನೀರು ನುಗ್ಗಿ ವ್ಯಾಪಾರಿಗಳು ಪರದಾಡಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಇಂದು ಗಾಳಿ...

ಲಕ್ಷ್ಮೇಶ್ವರ | ಚೆಕ್ ಡ್ಯಾಂ ಭೂಮಿ ಪೂಜೆ ನೆರವೇರಿಸಿದ ಶಾಸಕ ಚಂದ್ರು ಲಮಾಣಿ

"ಮಳೆಗಾಲದಲ್ಲಿ ಸಿಡಿ ಮೇಲೆ  ಹರಿಯುವ ನೀರಿನಿಂದ ರೈತರ ಹೊಲಗಳಿಗೆ, ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆಯನ್ನು ಸರಿಪಡಿಸಲು 50 ಲಕ್ಷ ರೂ ಕಾಮಗಾರಿ ನಡೆಯಲಿದೆ" ಎಂದು ಚೆಕ್ ಡ್ಯಾಂ ಭೂಮಿ ಪೂಜೆ ನೆರವೇರಿಸಿ ಶಿರಹಟ್ಟಿ ಶಾಸಕ...

ಗದಗ | ದೇಶ ಕಂಡ ಅಪ್ರತಿಮ ಸಾಧಕ ಡಾ. ಬಿ. ಆರ್. ಅಂಬೇಡ್ಕರ್ : ದೇವಣ್ಣ ತೋಟದ

"ದೇಶ ಕಂಡ ಅಪ್ರತಿಮ ಸಾಧಕ ಅಂಬೇಡ್ಕರ್ ಅವರು ಶಿಕ್ಷಣದಿಂದ ಅಸಮಾನತೆಯನ್ನ ಹೊಡೆದೊಡಿಸಿ, ಸಮಾಜದಲ್ಲಿ ಸಮಾನತೆಗಾಗಿ ಹೋರಾಡಿದ ಡಾ. ಬಿ ಆರ್ ಅಂಬೇಡ್ಕರ್ ಅವರು ನಮಗೆಲ್ಲರಿಗೂ ಸ್ಫೂರ್ತಿ" ಎಂದು ಗ್ರಾಮದ ಹಿರಿಯ ಮುಖಂಡ ದೇವಣ್ಣ...

ಗದಗ | ಉದ್ಯೋಗ ಖಾತ್ರಿ ದಿನಕ್ಕೆ ₹ 370, ದುಡಿಯುವ ಕೈಗೆ ಕೆಲಸ: ಧರ್ಮರ ಕೃಷ್ಣಪ್ಪ

"ಗ್ರಾಮೀಣ ಭಾಗದ ಜನರು ಕೆಲಸಕ್ಕಾಗಿ ಗುಳೆ ಹೋಗುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ ಉದ್ಯೋಗ ನೀಡಿ ಆರ್ಥಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ಉದ್ಯೋಗ ಖಾತ್ರಿ (ನರೇಗಾ) ಯೋಜನೆ ಜಾರಿಗೆ ಬಂದಿದೆ. ಗ್ರಾಮೀಣ ಭಾಗದ ಜನರಿಗೆ ಯೋಜನೆ ವರದಾನವಾಗಿದೆ....

ಗದಗ | ವರ್ಗಾವಣೆಯಾದ ಅಧಿಕಾರಿಗಳಿಗೆ ಗೌರವಪೂರ್ವಕ ಬೀಳ್ಕೊಡುಗೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣ ತಾಲ್ಲೂಕು ಪಂಚಾಯತ ಸಭಾ ಭಾವನದಲ್ಲಿ  ಬೇರೆ ಬೇರೆ  ತಾಲೂಕಿಗೆ ವರ್ಗಾವಣೆಯಾದ ಅಧಿಕಾರಿಗಳಿಗೆ ಗೌರವಪೂರ್ವಕ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರವರ ಆಯೋಜಿಸಿದ್ದು, ಲಕ್ಷ್ಮೇಶ್ವರ...

ಗದಗ | ಲಕ್ಷ್ಮೇಶ್ವರ ಪೊಲೀಸ್ ಠಾಣೆ ಬೆಂಕಿ ಹಚ್ಚಿದ ಪ್ರಕರಣ ಆರೋಪಿಗಳಿಗೆ 5 ವರ್ಷ ಕಠಿಣ ಶಿಕ್ಷೆ, 36.87 ಲಕ್ಷ ದಂಡ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಿಗೆ ಶಿಕ್ಷೆ ಪ್ರಕಟಗೊಂಡಿದೆ. ಗದಗ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಕಠಿಣ ಶಿಕ್ಷೆ ಹಾಗೂ 36.87...

ಗದಗ | ಸೂರಣಗಿ ಗ್ರಾಪಂ ನೂತನ ಅಧ್ಯಕ್ಷರಾಗಿ ಶಂಕ್ರಪ್ಪ ಶಿರನಹಳ್ಳಿ ಅವಿರತ ಆಯ್ಕೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಶಂಕ್ರಪ್ಪ ಚಿನ್ನಪ್ಪ ಶಿರನಹಳ್ಳಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ನೂತನವಾಗಿ ಆಯ್ಕೆಯಾದ ಅವರಿಗೆ ದೊಡ್ಡೂರ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಚಂದ್ರಶೇಖರ ಈಳಿಗೇರ ಸನ್ಮಾನಗೈದು...

ಗದಗ | ರಾಸಾಯನಿಕ ಬಣ್ಣ ಎರಚಿದ ದುಷ್ಕರ್ಮಿಗಳು: ಎಂಟು ಶಾಲಾ ಬಾಲಕಿಯರು ಆಸ್ಪತ್ರೆಗೆ ದಾಖಲು

ಹೋಳಿ ಆಚರಿಸುತ್ತಿದ್ದಾಗ ದುಷ್ಕರ್ಮಿಗಳ ಗುಂಪೊಂದು ರಾಸಾಯನಿಕ ಮಿಶ್ರಿತ ಬಣ್ಣಗಳನ್ನು ಸುರಿದ ಪರಿಣಾಮ ಕನಿಷ್ಠ ಎಂಟು ಶಾಲಾ ಬಾಲಕಿಯರು ಆಸ್ಪತ್ರೆಗೆ ದಾಖಲಾಗಿರುವ ಆಘಾತಕಾರಿ ಘಟನೆ ನಡೆದಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶುಕ್ರವಾರ ನಡೆದ ಘಟನೆಯಲ್ಲಿ...

ಗದಗ | ಬಣ್ಣವಾಡಿ ಕೆರೆಗೆ ಈಜಲು ಹೋದ ಬಾಲಕ ಸಾವು

ಹೋಳಿ ಹಬ್ಬದಲ್ಲಿ ಬಣ್ಣವಾಡಿ ಕೆರೆಗೆ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಗದಗ ಜಿಲ್ಲೆ ಲಕ್ಷ್ಮೀಶ್ವರ ತಾಲೂಕಿನ ಯಳವತ್ತಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗುಂಡೇಶ್ವರ ಕೆರೆಯಲ್ಲಿ ಮುಳುಗಿ ಬಾಲಕ ಸಾವನ್ನಪ್ಪಿದ್ದಾನೆ. ದೇವೇಂದ್ರ...

ಗದಗ | ಸತ್ತರ ಹೂಳಲು ಸುಡುಗಾಡಿಗಿಲ್ಲ ದಾರಿ; ಜಮೀನುಗಳಿಗೆ ಹೋಗಲು ರೈತರ ಪರದಾಟ

ಊರಲ್ಲಿ ಯಾರಾದ್ರೂ ಸತ್ತರೆ ಅವರನ್ನು ಹೂಳಲು, ಸುಡಲು ಸುಡುಗಾಡಿಗೆ ದಾರಿ ಇಲ್ಲ. ರೈತರಿಗೆ ಸುಡುಗಾಡು ದಾರಿ ಮೂಲಕ ತಮ್ಮ ಜಮೀನುಗಳಿಗೆ ಹೋಗಲು ದಾರಿ ಇಲ್ಲ. ಸ್ಮಶಾನಕ್ಕೆ, ಜಮೀನಿಗೆ ಹೋಗಲು ರೈತರು, ಗ್ರಾಮಸ್ಥರು ಪರದಾಡುತ್ತಿದ್ದಾರೆ...

ಗದಗ | ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ

ಶಿರಹಟ್ಟಿ ಮತಕ್ಷೇತ್ರದ ಶಾಸಕ ಡಾ.ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಸುನೀಲ್ ಚವ್ಹಾಣ್ (25) ಆತ್ಮಹತ್ಯೆ ಮಾಡಿಕೊಂಡ ಮೃತ ದುರ್ದೈವಿ. ಲಕ್ಷ್ಮೇಶ್ವರ ಪಟ್ಟಣದ ಮಲ್ಲಾಡದ...

ಗದಗ | ಲಕ್ಷ್ಮೇಶ್ವರ ಬಸ್ ನಿಲ್ದಾಣದಲ್ಲಿ ಅಂಬೇಡ್ಕರ್ ಪರಿನಿರ್ವಾಣ ದಿನ: ಅನ್ನ ಸಂತರ್ಪಣೆ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಗದಗ ಘಟಕದ ವತಿಯಿಂದ ಲಕ್ಷ್ಮೇಶ್ವರ ಘಟಕದ ಸಹಯೋಗದಲ್ಲಿ ಲಕ್ಷ್ಮೇಶ್ವರ ಬಸ್ ನಿಲ್ದಾಣದಲ್ಲಿ ಭಾರತ ರತ್ನ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ 68ನೇ ಪರಿನಿರ್ವಾಣ ದಿನದ ಅಂಗವಾಗಿ ಅನ್ನ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X