ಲಕ್ಷ್ಮೇಶ್ವರ

ಗದಗ | ಬೀದಿನಾಯಿ, ಹಂದಿ ಹಾವಳಿ; ನಿಯಂತ್ರಣಕ್ಕೆ ಕರವೇ ಸ್ವಾಭಿಮಾನಿ ಸೇನೆ ಒತ್ತಾಯ

ಬೀದಿನಾಯಿ ಹಾಗೂ ಹಂದಿಗಳ ಹಾವಳಿ ವಿಪರೀತವಾಗಿದ್ದು, ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೀದಿನಾಯಿ, ಹಂದಿ ಹಾವಳಿ ನಿಯಂತ್ರಣ ಮಾಡಬೇಕು ಎಂದು ಕರವೇ ಸ್ವಾಭಿಮಾನಿ ಸೇನೆ ಗದಗ ಜಿಲ್ಲಾಧ್ಯಕ್ಷ ಶರಣು ಗೋಡಿ ಒತ್ತಾಯಿಸಿದರು. ಗದಗ ಜಿಲ್ಲೆಯ...

ಗದಗ | ರೈತರ ಜಮೀನಿನ ದಾಖಲೆಯಲ್ಲಿ ವಕ್ಪ್‌ ಹೆಸರು ತೆಗೆಯಲು ಆಗ್ರಹಿಸಿ ಕಿಸಾನ್ ಸಂಘದಿಂದ ಪ್ರತಿಭಟನೆ

ರೈತ ದೇಶದ ಬೆನ್ನೆಲೆಬು ಎಂದು ಹೇಳುತ್ತಿರುವ ರಾಜಕಾರಣಿಗಳು ರೈತರ ಬೆನ್ನೆಲುಬನ್ನು ಮುರಿಯಲು ಯತ್ನಿಸುತ್ತಿದ್ದು, ಅವರ ಜಮೀನುಗಳನ್ನು ವಕ್ಫ್‌ ಬೋರ್ಡಿನ ಹೆಸರಿನಲ್ಲಿ ಮಾಡುತ್ತಿರುವುದು ತುಂಬಾ ಅನ್ಯಾಯದ ಕೆಲಸ ಎಂದು ಭಾರತೀಯ ಕಿಸಾನ್ ಸಂಘದ ಲಕ್ಷ್ಮೇಶ್ವರ...

ಗದಗ | ಅಕ್ರಮ ಮರಳು ಸಾಗಾಣಿಕೆಯಿಂದ ರಾಜ್ಯ ಸರಕಾರಕ್ಕೆ ನಷ್ಟ: ಕ್ರಮಕ್ಕೆ ಕರವೇ ಸ್ವಾಭಿಮಾನಿ ಸೇನೆ ಆಗ್ರಹ

ಅಕ್ರಮ ಮರಳು ಸಾಗಾಣಿಕೆಯಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ತುಂಬಾ ನಷ್ಟವಾಗುತ್ತಿದೆ. ಈ ಅಕ್ರಮ ಮರಳು ಸಾಗಾಣಿಕೆಯನ್ನು ತಡೆಯದೇ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ತಮ್ಮ ಪಾಲಿಗೆ ಪ್ರಸಾದ ಎಂಬಂತೆ ಸ್ವೀಕರಿಸಿ ಕಣ್ಮುಚ್ಚಿ ಕುಳಿತುಕೊಂಡಿದ್ದಾರೆ...

ಗದಗ | ದೊಡ್ಡೂರ ಗ್ರಾಮದಲ್ಲಿ ಮಿಶ್ರ ತಳಿ ಆಕಳು, ಕರುಗಳ ಪ್ರದರ್ಶನ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ದೊಡ್ಡೂರ ಗ್ರಾಮದಲ್ಲಿ ಗದಗ ಜಿಲ್ಲಾ ಪಂಚಾಯತ  ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಡೆಸಿದ ಮಿಶ್ರ ತಳಿ ಆಕಳು, ಕರುಗಳ ಪ್ರದರ್ಶನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ...

ಗದಗ  | ಲಕ್ಷ್ಮೇಶ್ವರ ಪಟ್ಟಣದ ಶಾಂತಿ, ಸೌಹಾರ್ದತೆ ಕದಡಲು ಬಿಡುವುದಿಲ್ಲ: ಪಕೀರೇಶ ಮ್ಯಾಟಣ್ಣನವರ

ಲಕ್ಷ್ಮೇಶ್ವರ ಪಟ್ಟಣ ಶಾಂತಿ, ಸೌಹಾರ್ದತೆಯಿಂದ ಕೂಡಿದ್ದು, ಇದನ್ನು ಕದಡಲು ನಾವು ಬಿಡುವುದಿಲ್ಲ. ಕ್ಷುಲ್ಲಕ ಕಾರಣಕ್ಕಾಗಿ ಲಕ್ಷ್ಮೇಶ್ವರ ಬಂದ್ ಮಾಡುವುದು ಸರಿಯಲ್ಲ ಎಂದು ಸಾಮಾಜಿಕ ಹೋರಾಟಗಾರ ಫಕಿರೇಶ ಮ್ಯಾಟಣ್ಣನವರ ಆಕ್ಷೇಪ ವ್ಯಕ್ತಪಡಿಸಿದರು. ಗದಗ ಜಿಲ್ಲೆಯ...

ಗದಗ | ನಿನ್ನೆ ಸುರಿದ ಮಳೆಗೆ ಉಕ್ಕಿ ಹರಿದ ಹಳ್ಳ ; ಸಂಚಾರ ಸ್ಥಗಿತ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರು ಗ್ರಾಮ ವ್ಯಾಪ್ತಿಯಲ್ಲಿ ಬರುವ ಹಳ್ಳವು ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಳ್ಳದ ಮೆಲ್ಭಾಗಕ್ಕೆ ನೀರು ಆವರಿಸಿಕೊಂಡ ಪರಿಣಾಮ ಸಂಚಾರ ಸ್ಥಗಿತಗೊಂಡಿದೆ. ರಾಜ್ಯದ ಹಲವೆಡೆ ನಿರಂತರ ಮಳೆಯಾಗುತ್ತಿರುವ...

ಗದಗ | ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳಿಂದ ಮನವಿ

ತಮ್ಮ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಧರಣಿ ನಡೆಸಿದರು. ಅಭಿವೃದ್ದಿಪಡಿಸಿರುವ ಮೊಬೈಲ್ ಹಾಗೂ ವೆಬ್ ತಂತ್ರಾಂಶಗಳ ಮೂಲಕ...

ಗದಗ | ಮೇವು ತರಲು ತೆರಳಿದ್ದ ವೇಳೆ ಹಾವು ಕಚ್ಚಿ ವೃದ್ದೆ ಸಾವು

ದನಕರುಗಳಿಗೆ ಮೇವು ತರಲು ತೆರಳಿದ್ದ ವೇಳೆ ಹಾವು ಕಚ್ಚಿ ವೃದ್ದೆಯೋರ್ವರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನಲ್ಲಿ ಭಾನುವಾರ ನಡೆದಿದೆ. ಲಕ್ಷ್ಮೇಶ್ವರ ತಾಲೂಕಿನ ಗುಲಗಂಜಿಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತಟಪಟ್ಟ ಮಹಿಳೆಯನ್ನು...

ಗದಗ | ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗುವ ವೇಳೆ ಹೆಜ್ಜೇನು ದಾಳಿ: ಹಲವರಿಗೆ ಗಾಯ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗುವ ವೇಳೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ಮಾಡಿದ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರು ಸಮೀಪ...

ಗದಗ | ಸಾರ್ವಜನಿಕ ಮಹಿಳಾ ಶೌಚಾಲಯ ನಿರ್ಮಾಣಕ್ಕೆ ರೈತಪರ ಹೋರಾಟಗಾರರ ಆಗ್ರಹ

ಸಾರ್ವಜನಿಕ ಮಹಿಳಾ ಶೌಚಾಲಯ ನಿರ್ಮಾಣಕ್ಕೆ ಆಗ್ರಹಿಸಿ ಸಾಮಾಜಿಕ ಹಾಗೂ ರೈತಪರ ಹೋರಾಟಗಾರರು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಕೋಗನೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಉಪಸ್ಥಿತಿ...

ಗದಗ | ಬಜಾರ್ ರಸ್ತೆಯ ಸಿಸಿ ಟೆಂಡರ್ ಕಾಮಗಾರಿ ಆರಂಭಕ್ಕೆ ಜಯ ಕರ್ನಾಟಕ ಒತ್ತಾಯ

ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಬಜಾರ್ ರಸ್ತೆಯ ಸಿಸಿ ಟೆಂಡರ್ ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸಬೇಕು ಎಂದು ಒತ್ತಾಯಿಸಿ ಜಯ ಕರ್ನಾಟಕ ಸಂಘಟನಾಕಾರರು ಗದಗ ಜೆಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಪುರಸಭೆ ಅಧಿಕಾರಿಗೆ ಮನವಿ ಸಲ್ಲಿಸಿದರು. "ಬಜಾರ್ ರಸ್ತೆಯ...

ಗದಗ | ಕೆಸರು ಗದ್ದೆಯಂತಾದ ರಸ್ತೆ; ದುರಸ್ತಿಗೊಳಿಸುವಂತೆ ರೈತರ ಆಗ್ರಹ

ರಸ್ತೆಯುದ್ಧಕ್ಕೂ ತಗ್ಗು ಗುಂಡಿಗಳಿಂದ ಕೂಡಿದ್ದು, ಮಳೆಯಾದರೆ ರಸ್ತೆಗಳು ಕಸರುಗದ್ದೆಯಂತಾಗಿ ಮಾರ್ಪಟ್ಟು, ರೈತರು ತಮ್ಮ ಜಮೀನುಗುಗಳಿಗೆ ಹೋಗಲು ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ಗ್ರಮ ಪಂಚಾಯಿತಿ ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗದಗ ಜಿಲ್ಲೆಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X