ಲಕ್ಷ್ಮೇಶ್ವರ

ಗದಗ | ರೈತ ಸಂಘಟನೆಗಳು ಅನ್ನದಾತರಿಗೆ ನ್ಯಾಯ ದೊರಕಿಸಿಕೊಡಲು ಶ್ರಮಿಸಬೇಕು: ಬೈರೇಗೌಡ

ನಲವತ್ತು ನಾಲ್ಕು ವರ್ಷಗಳ ಹಿಂದೆ ರೈತರ ಮೇಲೆ ನಡೆದ ದೌರ್ಜನ್ಯ ಹಿನ್ನೆಲೆಯಿಂದ ಈ ರೈತ ಸಂಘಟನೆ ಹುಟ್ಟಿಕೊಂಡಿತು. ರೈತ ಸಂಘಟಕರೆಲ್ಲ ನಾನು ಎಂಬ ಅಹಂಕಾರ ಬಿಟ್ಟು ನಾವು ಎಂಬ ಭಾವನೆ ಎಲ್ಲ ಧರ್ಮದ...

ಗದಗ | ಶಾಲೆಯ ಅಡುಗೆ ಸಾಮಗ್ರಿಗಳನ್ನು ಕಳವುಗೈದ ಸಿಬ್ಬಂದಿ ಅಮಾನತು ಮಾಡಲು ಆಗ್ರಹಿಸಿ ಮನವಿ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ಸಹಾಯಕರು ಅಕ್ಕಿ, ಹಾಲಿನ ಪುಡಿ ಹಾಗೂ ತರಕಾರಿಗಳನ್ನು ಕದ್ದು ಒಯ್ಯುತ್ತಿರುವಾಗ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದರು. ಸಿಬ್ಬಂದಿಯನ್ನು ಕರ್ತವ್ಯದಿಂದ...

ಗದಗ | ಸರ್ಕಾರಿ ಇಲಾಖೆ ಸಿಬ್ಬಂದಿಗಳಿಗೆ ಕ್ರಿಕೆಟ್‌ ಪಂದ್ಯಾವಳಿ

ಸರ್ಕಾರಿ ಇಲಾಖೆಗಳಲ್ಲಿ ವರ್ಷಪೂರ್ತಿ ಕೆಲಸದ ಒತ್ತಡದಲ್ಲೇ ಕಾಲ ಕಳೆಯುವ ಸಿಬ್ಬಂದಿಗೆ ಮಾನಸಿಕವಾಗಿ ನಿರಾಳತೆ, ಸಕ್ರಿಯವಾಗಿ ತಮ್ಮ ಕರ್ತವ್ಯದಲ್ಲಿ ಉತ್ಸಾಹ, ಹುಮ್ಮಸ್ಸಿನಿಂದ ಕರ್ತವ್ಯ ನಿರ್ವಹಿಸಲು ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಲು ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಲಾಗಿದೆ. ಎಲ್ಲ...

ಗದಗ | ಬಾಲೆಹೊಸೂರು ಗ್ರಾಮದ ರಸ್ತೆಯುದ್ಧಕ್ಕೂ ತಗ್ಗು ಗುಂಡಿಗಳು; ದುರಸ್ತಿಗೆ ಸ್ಥಳೀಯರ ಆಗ್ರಹ

ಬಾಲೆಹೊಸೂರು ಗ್ರಾಮದ ರಸ್ತೆಯುದ್ಧಕ್ಕೂ ತಗ್ಗು ಗುಂಡಿಗಳು ತುಂಬಿದ್ದು, ರಸ್ತೆಗಳು ಕೆಸರುಗದ್ದೆಯಾಗಿರುವ ಲಕ್ಷ್ಮೇಶ್ವರ ತಾಲೂಕಿನ ಹಳ್ಳಿಗಳ ರಸ್ತೆಗಳನ್ನು ದುರಸ್ತಿಗೊಳಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಸತತ ಸುರಿದ ಮಳೆಯಿಂದಾಗಿ, ಬಾಲೆಹೊಸೂರು ಗ್ರಾಮಕ್ಕೆ...

ಗದಗ | ಬೀದಿದನ ದಾಳಿ; ವೃದ್ಧ ಸಾವು

ಗದಗದ ಬೆಟಗೇರಿಯ ಹೊಸ ಬನಶಂಕರಿ ಗುಡಿ ಹತ್ತಿರ ಬುಧವಾರ ಬೆಳಿಗ್ಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಏಕಾಏಕಿ ಬೀದಿದನ ದಾಳಿ ಮಾಡಿದ್ದು, ವೃದ್ಧರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ...

ಗದಗ | ಲಕ್ಷ್ಮೇಶ್ವರ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಒತ್ತಾಯ

ಹಮ್ಮಗಿ ಡ್ಯಾಮಿನ ಹಿನ್ನೀರಿನ ಪ್ರದೇಶವಾದ ಗುಮ್ಮಗೋಳದಿಂದ ಲಕ್ಷ್ಮೇಶ್ವರ ನಗರಕ್ಕೆ ಶಾಶ್ವತವಾದ ಕುಡಿಯುವ ನೀರಿನ ಯೋಜನೆಯನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಪುರಸಭೆ ಮುಖ್ಯಾಧಿಕಾರಿಯವರ ಮೂಲಕ ಮುಖ್ಯಮಂತ್ರಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ...

ಗದಗ | ದೊಡ್ಡೂರ ಗ್ರಾಮ ಪಂಚಾಯಿತಿಯಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ

ಹಡಪದ ಅಪ್ಪಣ್ಣನವರು 12ನೇ ಶತಮಾನದ ವಿಶ್ವಗುರು ಬಸವಣ್ಣನವರ ಒಡನಾಡಿಗಳು. ಅವರ ಆಪ್ತ ಸಹಾಯಕರಾಗಿ ವಿಶ್ವದ ಪ್ರಪ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ "ಅನುಭವ ಮಂಟಪದಲ್ಲಿ" ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿ ಕಾರ್ಯಪ್ರವೃತ್ತರಾಗಿದ್ದರು ಎಂದು ದೊಡ್ಡೂರ...

ಗದಗ | ವಸತಿ ಯೋಜನೆಯಲ್ಲಿ ಅವ್ಯವಹಾರ; ಅಧಿಕಾರಿಗಳ ಅಮಾನತಿಗೆ ಆಗ್ರಹ

ಪ್ರಧಾನ ಮಂತ್ರಿಗಳ ಆವಾಸ್ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಮನೆಗಳ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ ನಡೆಸಿದ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಗದಗ ಜಿಲ್ಲಾಧಿಕಾರಿ ಕಚೇರಿ...

ಗದಗ | ನೇಹಾ ಕೊಲೆ ಆರೋಪಿ ಫಯಜ್‌ಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹ

ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ಘಟನೆಯ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಸಾಮಾಜಿಕ ಕಾರ್ಯಕರ್ತರು ಹಾಗೂ ದಲಿತ ಮುಖಂಡರು ಫಕ್ಕೀರೇಶ ಮ್ಯಾಟನ್ನವರ ಅವರು ಆಗ್ರಹಿಸಿದರು. ಈ ಕುರಿತು ಗದಗನಲ್ಲಿ ಪತ್ರಿಕಾಗೋಷ್ಠಿ...

ಗದಗ | ದೊಡ್ಡೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆಯನ್ನು ಗ್ರಾಮಸ್ಥರು ಆಚರಿಸಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಗ್ರಾಮ ಪಂಚಾಯತಿ ಸದಸ್ಯ ಚಂದ್ರಶೇಖರ ಈಳಿಗೇರ, "ಡಾ. ಅಂಬೇಡ್ಕರ್ ಅವರು...

ಗದಗ | ಚುನಾವಣೆಗೆ ಸ್ಪರ್ಧಿಸಿದರೆ ‘ಗೋ ಬ್ಯಾಕ್‌’ ಅಭಿಯಾನ; ದಿಂಗಾಲೇಶ್ವರ ಸ್ವಾಮೀಜಿಗೆ ಭಕ್ತರ ಎಚ್ಚರಿಕೆ

ದಿಂಗಾಲೇಶ್ವರ ಶ್ರೀಗಳು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದೇ ಆದಲ್ಲಿ ಅವರು ಶಿರಹಟ್ಟಿ ಫಕೀರೇಶ್ವರ ಮಠದಿಂದ ಹೊರ ನಡೆಯುವಂತೆ ಆಗ್ರಹಿಸಿ ʼಗೋ ಬ್ಯಾಕ್‌ʼ ಅಭಿಯಾನ ಆರಂಭಿಸಲಾಗುವುದು ಎಂದು ಶಿರಹಟ್ಟಿ, ಲಕ್ಷ್ಮೇಶ್ವರ ತಾಲೂಕಿನ ಮಠದ ಭಕ್ತರು ಎಚ್ಚರಿಕೆ...

ಗದಗ | ಗುಳೆ ತಪ್ಪಿಸಲು ಮನರೇಗಾ ಯೋಜನೆ ನೆರವು

ಕೂಲಿ-ಕಾರ್ಮಿಕರು ಗುಳೆ ಹೋಗುವುದನ್ನ ತಡೆಗಟ್ಟಲು ತಂದ 'ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ' ಅಡಿಯಲ್ಲಿ ಗದಗಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೇಹೊಸೂರು ಗ್ರಾಮದಲ್ಲಿ ಕೆಲಸ ಆರಂಭಿಸಲಾಗಿದೆ. ಬರಗಾಲ ಪೀಡಿತ ಪ್ರದೇಶದಿಂದ ಮತ್ತು ಹಳ್ಳಿಗಳಿಂದ ಬಡವರು, ರೈತರು,...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X