ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಬಾಳೆಹೊಸೂರು ಗ್ರಾಮ ಪಂಚಾಯಿತಿಯಲ್ಲಿ ಪಶು ಆಸ್ಪತ್ರೆ ನಿರ್ಮಾಣಕ್ಕೆ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಆಗ್ರಹಿಸಿ ಗ್ರಾಮದ ರೈತರು ಗ್ರಾಮ ಪಂಚಾಯಿತಿ ಎದುರು ಸತ್ತ ಕುರಿಯನ್ನು ಇಟ್ಟು ಪ್ರತಿಭಟಿಸಿದರು.
"ಪಶು ಆರೋಗ್ಯ ಕೇಂದ್ರ...
ಶೇ.100ರಷ್ಟು ಮತದಾನವಾಗುವುದರಿಂದ ಸದೃಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ. ಆ ದಿಸೆಯಲ್ಲಿ ಸಂವಿಧಾನಾತ್ಮಕ ಹಕ್ಕಾದ ಮತದಾನ ಕಾರ್ಯದಲ್ಲಿ ತಪ್ಪದೇ ಪಾಲ್ಗೊಳ್ಳಬೇಕು ಎಂದು ಲಕ್ಷ್ಮೇಶ್ವರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ಅವರು ಹೇಳಿದರು.
ಗದಗ...
ಪ್ರಜಾಪ್ರಭುತ್ವ ಯಶಸ್ಸಿಗೆ ಕಡ್ಡಾಯವಾಗಿ ಮತದಾನವನ್ನು ಮಾಡುವುದು ಅತ್ಯವಶ್ಯ. ಸಂವಿಧಾನವು ಪ್ರತಿಯೊಬ್ಬ ಪ್ರಜೆಗೆ ಮತದಾನ ಮಾಡುವ ಹಕ್ಕು ನೀಡಿದೆ ಎಂದು ಶಿಗ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿ ಕೊರಕನವರ ಹೇಳಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗದಗ...
ಪ್ರತಿಯೊಬ್ಬ ಮತದಾರರೂ ತಮ್ಮ ಹಕ್ಕು ಚಲಾಯಿಸಿಲು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದು, ಶೇ.100ರಷ್ಟು ಕಡ್ಡಾಯ ಮತ ದಾನ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಪು.ಬಡ್ನಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಬಸವರಾಜ...
ಗ್ರಾಮೀಣ ಪ್ರದೇಶದ ಜನರು ವಲಸೆ ಹೋಗುವುದನ್ನು ತಪ್ಪಿಸಿ, ಸ್ಥಳೀಯವಾಗಿ ಅವರಿಗೆ ನಿರಂತರ ಕೆಲಸ ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ‘ವಲಸೆ ಯಾಕ್ರೀ ನಿಮ್ಮೂರಲ್ಲೇ ಇದೆಯಲ್ಲ ಉದ್ಯೋಗ ಖಾತ್ರಿ’ ಅಭಿಯಾನ...
ರಾಮಕೃಷ್ಣ ದೊಡ್ಡಮನಿ ಅವರಿಂದ ನಮ್ಮ ಸಮುದಾಯಕ್ಕೆ ಅನ್ಯಾಯವಾಗಿದೆ. ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬಾರದು ಎಂದು ಡಿಎಸ್‌ಎಸ್ ಸಂಚಾಲಕ ಸುರೇಶ ನಂದೆನ್ನವರ ಆಗ್ರಹಿಸಿದ್ದಾರೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆದ ಡಿಎಸ್‌ಎಸ್ ಸಂಚಾಲಕ...
ಚುನಾವಣಾ ಸಂದರ್ಭದಲ್ಲಿ ಪ್ರತಿ ಮನೆ ಮನೆಗೆ ಗ್ಯಾರಂಟಿ ಕಾರ್ಡ್‌ಗಳನ್ನು ನೀಡಲಾಗಿತ್ತು. ಚುನಾವಣಾ ನಂತರ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಚುನಾವಣಾ ಪೂರ್ವ ನೀಡಿದ ಗ್ಯಾರಂಟಿ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸಿದೆ ಎಂದು...
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಾರ್ಯಲಯವನ್ನು ಶಿರಹಟ್ಟಿ ಮತ ಕ್ಷೇತ್ರದ ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ರಾಜ್ಯ...
ಹಿಂದಿನಿಂದಲೂ ಅನ್ಯಾಯದ ವಿರುದ್ಧ ಮತ್ತು ಬಡವರ, ದಿನ ದಲಿತರ ಪರವಾಗಿ ಹೋರಾಟ ಮಾಡುತ್ತಾ ಬಂದಿದ್ದೇನೆ. ಮುಂದೆಯೂ ಕೂಡ ನನ್ನ ಹೋರಾಟ ಅದೇ ರೀತಿಯಲ್ಲಿ ಮುಂದುವರೆತ್ತದೆ. ನಾವೆಲ್ಲರೂ ಸಂವಿಧಾನದಡಿಯಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡೋಣ ಎಂದು...
ಕೊಳವೆ ಬಾವಿಗಳನ್ನು ನಂಬಿಕೊಂಡು ಶೇಂಗಾ ಬಿತ್ತಿದ್ದ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ರೈತರು ಅಂತರ್ಜಲ ಕುಸಿತದಿಂದ ಬೆಳೆಗೆ ನೀರು ಸಾಲದೆ ಹೊಲಗಳನ್ನು ಉಳುಮೆ ಮಾಡಿ, ನೆಲಸಮ ಮಾಡುತ್ತಿದ್ದಾರೆ.
ಕೊಳವೆ ಬಾವಿ ಸೌಲಭ್ಯ ಇರುವ ರೈತರು...
ಸಂತ ಸೇವಾ ಲಾಲ್ ಜಯಂತಿ, ಛತ್ರಪತಿ ಶಿವಾಜಿ ಮಹಾರಾಜ ಹಾಗೂ ಸರ್ವಜ್ಞ ಅವರ ಜಯಂತಿಯನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನಾದ್ಯಂತ ಕಟ್ಟುನಿಟ್ಟಾಗಿ ಎಲ್ಲ ಇಲಾಖೆ ಮತ್ತು ಶಾಲಾ ಕಾಲೇಜುಗಳಲ್ಲಿ ಆಚರಿಸಬೇಕು ಎಂದು ಶಿರಹಟ್ಟಿ...
ರಾಜ್ಯ ಸರ್ಕಾರ 'ಸಂವಿಧಾನ ಜಾಗೃತಿ ಜಾಥಾ' ಫೆಬ್ರವರಿ 13ರಂದು ಶಿರಹಟ್ಟಿಗೆ ತೆರಳಲಿದೆ. ಜಾಥಾವನ್ನು ಸ್ವಾಗತಿಸುವ ಕುರಿತು ಲಕ್ಷ್ಮೇಶ್ವರದಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಪೂರ್ವಭಾವಿ ನಡೆಸಿದೆ.
ಲಕ್ಷ್ಮೇಶ್ವರದ ಉಮ್ಮಾ ವಿದ್ಯಾಲಯದಲ್ಲಿ ಫೆ.13ರಂದು ಕಾರ್ಯಕ್ರಮ ನಡೆಯಲಿದೆ. ಬಳಿಕ, ಮುಂಡಗರಿ...