ಮುಂಡರಗಿ

ಗದಗ | ಕಪ್ಪತಗುಡ್ಡದಲ್ಲಿ ಬೀಜದ ಉಂಡೆ ಎಸೆಯುವ ಜಾಗೃತಿ ಕಾರ್ಯಕ್ರಮ

"ರಕ್ಷಿಸಿ! ರಕ್ಷಿಸಿ! ಕಪ್ಪತಗುಡ್ಡ ರಕ್ಷಿಸಿ, ಗಿಡ ಮರ ಕಡಿಯಯಬೇಡ, ಪ್ರಾಣಿ ಪಕ್ಷಿಗಳ ಗೂಡ ಕದಿಯಬೇಡ, ಹಸಿರೇ ಉಸಿರಂತಿ ನಾನು ಬಾಡುವಾಗ ನೀರು ಹಾಕದೇ ಏಕೆ ಕುಂತಿ, ನಾನು ಕಪ್ಪತ ಗುಡ್ಡ, ನನ್ನನ್ನು ಬೆಂಕಿಯಿಂದ...

ಗದಗ | ಮನರೇಗಾ ಯೋಜನೆಯಡಿ ಕೆಲಸ ಮಾಡಿ ಪದವಿ ಪಡೆದ ಮೂವರು ವಿದ್ಯಾರ್ಥಿನಿಯರು; ಕುಟುಂಬಗಳಿಗೂ ನೆರವು

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಕೇರಿ ಗ್ರಾಮ ಪಂಚಾಯಿತಿಯ ವೆಂಕಟಾಪುರ ಗ್ರಾಮದಲ್ಲಿ ಮನರೇಗಾ ಯೋಜನೆಯಡಿ ಕೆಲಸ ಮಾಡುತ್ತಿರುವ ಮೂವರು ವಿದ್ಯಾರ್ಥಿನಿಯರು ತಮ್ಮ ವೇತನವನ್ನು ಶಿಕ್ಷಣಕ್ಕಾಗಿ ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಮನರೇಗಾ(MNREGA) ಯೋಜನೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೂವರು ವಿದ್ಯಾರ್ಥಿನಿಯರು...

ಗದಗ | ಭೀಕರ ಅಗ್ನಿ ಅವಘಡ: ಸುಟ್ಟು ಕರಕಲಾದ ಬೇಕರಿ

ಮಧ್ಯರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮುಂಡರಗಿ ಪಟ್ಟಣದ ನ್ಯೂ ಮಹಾಂತೇಶ ಬೇಕರಿ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ನಡೆದಿದೆ. ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಮಹಾಂತೇಶ ಬೇಕರಿ ಸುಟ್ಟು ಕರಕಲಾಗಿದ್ದು, ಘಟನೆಗೆ ಶಾರ್ಟ್...

ಗದಗ | ಮನರೇಗಾ ಯೋಜನೆಯಡಿ ಸ್ವಾವಲಂಬಿ ಬದುಕು; ಮುಂಡವಾಡದ ವೃದ್ಧ ದಂಪತಿಯ ಶ್ರಮಗಾಥೆ

ಇಳಿ ವಯಸ್ಸಿನ ವೃದ್ಧ ದಂಪತಿಗೆ ಮನರೇಗಾ ಯೋಜನೆಯು ಬದುಕಲು ಆಧಾರವಾಗಿದೆ. ಸಾಮೂಹಿಕ ಬದು ನಿರ್ಮಾಣ ಕಾಮಗಾರಿಯಲ್ಲಿ ಕೂಲಿಕಾರರಾಗಿ ಭಾಗವಹಿಸುವ ಮೂಲಕ ಸ್ವಾವಲಂಬಿ ಜೀವನ ನಡೆಸಿ ಈ ದಂಪತಿ ಯುವಕರನ್ನೂ ನಾಚಿಸುವಂತೆ ದುಡಿಮೆ ಮಾಡಿ...

ಗದಗ | ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಸ್ನೇಹಿತರ ಸಾವು

ಹುಟ್ಟುಹಬ್ಬದ ದಿನದಂದು ಸ್ನೇಹಿತರೊಂದಿಗೆ ದೇವಸ್ಥಾನಕ್ಕೆ ಬಂದು ಆಂಜನೇಯನ ದರ್ಶನ ಪಡೆದ ನಂತರ ತುಂಗಭದ್ರಾ ನದಿಗೆ ಈಜಲು ಇಳಿದಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಸ್ನೇಹಿತರು ಸಾವನ್ನಪ್ಪಿರುವ ದಾರುಣ ಘಟನೆಯು ಗದಗ ಜಿಲ್ಲೆಯ...

ಗದಗ | ನಿಗೂಢ ಕಾಯಿಲೆ: ಅರ್ಧ ಗಂಟೆಯಲ್ಲೇ 20ಕ್ಕೂ ಹೆಚ್ಚು ಕುರಿಗಳು ಸಾವು

ಕುರಿಗಳಲ್ಲಿ ವಿಚಿತ್ರವಾದ ಸೋಂಕು ಕಾಣಿಸಿಕೊಂಡಿದ್ದು, ಕೇವಲ ಅರ್ಧ ಗಂಟೆಯಲ್ಲಿಯೇ 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ನಡೆದಿದೆ. ಕುರಿಗಳು ಅಂಥ್ರಾಕ್ಸ್‌ ಸೋಂಕಿಗೆ ತುತ್ತಾಗಿ ಸಾಯುತ್ತಿರಬಹುದು ಎಂದು ಶಂಕಿಸಲಾಗಿದೆ. ಮುಂಡರಗಿ...

ಗದಗ | ಅಕ್ರಮ ಮರಳುಗಾರಿಕೆ ಪ್ರಶ್ನಿಸಿದ ರೈತನ ಮೇಲೆ ಮಾರಣಾಂತಿಕ ಹಲ್ಲೆ

ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದುದ್ದನ್ನು ಪ್ರಶ್ನಿಸಿದ್ದಕ್ಕೆ ರೈತನ ಮೇಲೆ ದಂಧೆಕೋರರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಶೀರನಹಳ್ಳಿಯಲ್ಲಿ ಘಟನೆ ನಡೆದಿದೆ. ಗ್ರಾಮದ ಸಮೀಪ ತುಂಗಭದ್ರಾ ನದಿಯಲ್ಲಿ...

ಗದಗ | ಸಸ್ಯಕಾಶಿ ಕಪ್ಪತಗುಡ್ಡ ಬೆಂಕಿಗೆ ಆಹುತಿ; ಪ್ರಾಣಿ-ಪಕ್ಷಿಗಳ ಸಾವು

ಎಪ್ಪತ್ತು ಗಿರಿಗಿಂತ ಕಪ್ಪತಗಿರಿ ಮೇಲು, ಉತ್ತರ ಕರ್ನಾಟಕದ ಸಹ್ಯಾದ್ರಿ, ಔಷಧಿಯ ಸಸ್ಯಕಾಶಿ ಎಂದೇ ಪ್ರಸಿದ್ಧಿ ಪಡೆದ ಕಪ್ಪತಗುಡ್ಡದಲ್ಲಿ ಬೆಂಕಿ ಕಾಣಿಸಿಗೊಂಡಿದ್ದು, ಡೋಣಿ ಗ್ರಾಮದ ಬಳಿಯ ಗುಡ್ಡಕ್ಕೂ ಬೆಂಕಿ ಹೊತ್ತಿಕೊಂಡಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ...

ಗದಗ | ಮೀಟರ್ ಬಡ್ಡಿ ದಂಧೆ ನಡೆಸುವ ಹಾಗೂ ಮೈಕ್ರೋ ಫೈನಾನ್ಸ್ ಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕು: ಚಂದ್ರು ಪೂಜಾರ್ ಆಗ್ರಹ

"ಮೈಕ್ರೋ ಫೈನಾನ್ಸಿಗಳ ಹಾವಳಿಯಿಂದ ಗ್ರಾಹಕರು  ಊರು ಬಿಡುವುದು ಆತ್ಮಹತ್ಯೆಗಳು ಮಾಡಿಕೊಳ್ಳುವ ಪ್ರಯತ್ನಗಳನ್ನು ನಡೆಯುತ್ತಿವೆ. ಆದ್ದರಿಂದ ಮುಂಡರಗಿ ತಾಲೂಕಿನಲ್ಲಿ ಯಾವುದೇ ಲೈಸೆನ್ಸ್ ಪಡೆಯದೆ ದಿನದ ಬಡ್ಡಿ, ವಾರದ ಬಡ್ಡಿ, ತಿಂಗಳ ಬಡ್ಡಿ ಮೂಲಕ ಮೀಟರ್...

ಗದಗ | ಕಡಲೆ ಖರೀದಿಸಿದ ಹಣ ವಾಪಸ್ ಕೊಡಿಸುವಂತೆ ರೈತರಿಂದ ಅನಿರ್ದಿಷ್ಟಾವಧಿ ಧರಣಿ; ಆರನೇ ದಿನಕ್ಕೆ ಕಾಲಿಟ್ಟ ಹೋರಾಟ

ಕಡಲೆ ಖರೀದಿಸಿದ ಹಣ ವಾಪಸ್ ಕೊಡಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಆರನೇ ದಿನಕ್ಕೆ ಕಾಲಿಟ್ಟಿದ್ದು, ಕಡಲೆ ಖರೀದಿಸಿದ ₹6.50 ಕೋಟಿ ಹಣ ನೀಡದೆ ವಂಚಿಸಿರುವ ದಲ್ಲಾಳಿಯಿಂದ ಹಣ ಕೊಡಿಸುವವರೆಗೂ ಪ್ರತಿಭಟನೆಯ...

ಗದಗ | ಮುಂಡರಗಿ ಕೃಷಿ ಉತ್ಪನ್ನ ಮಾರುಕಟ್ಟೆ ಕಚೇರಿ ಸ್ವಚ್ಛತೆ ಮರೀಚಿಕೆ; ಅಧಿಕಾರಿಗಳ ನಿರ್ಲಕ್ಷ್ಯ

ರೈತರ ಹಿತಾಸಕ್ತಿಯನ್ನು ಕಾಪಾಡಬೇಕಿದ್ದ ಕೃಷಿ ಉತ್ಪನ್ನ ಮಾರುಕಟ್ಟೆ ಆಡಳಿತ ಕಟ್ಟಡ ನಿರ್ವಹಣೆ ಇಲ್ಲದೆ ಬಿಕೋ ಎನ್ನುತ್ತಿದೆ. ಆವರಣದ ತುಂಬೆಲ್ಲ ಸಾರಾಯಿ ಬಾಟಲಿಗಳು, ಪ್ಯಾಕೆಟ್‌ಗಳು, ನೀರಿನ ಪೌಚುಗಳ ರಾಶಿ ಬಿದ್ದಿದ್ದು, ರಾತ್ರಿಯಾದರೆ ಅಕ್ರಮ ಚಟುವಟಿಕೆಗಳ...

ಗದಗ | ಆಟೋ ಸ್ಟ್ಯಾಂಡ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಆಟೋ ಚಾಲಕರಿಂದ ತಹಶೀಲ್ದಾರ್‌ಗೆ ಮನವಿ

ಮುಂಡರಗಿ ಪಟ್ಟಣದ ಕೊಪ್ಪಳ ಕ್ರಾಸ್‌ನಲ್ಲಿ ಆಟೋಗಳನ್ನು ನಿಲ್ಲುವಷ್ಟು ಆಟೋ ಸ್ಟ್ಯಾಂಡ್ ಕಲ್ಪಿಸಿ, ನಮಗೆ ಯಾರು ತಂಟೆ ತಕರಾರು ಮಾಡದಂತೆ ನಮಗೆ ಆಟೋ ಚಲಾಯಿಸಿಕೊಂಡು ನಮ್ಮ ಬದುಕನ್ನು ನಡೆಸಲು ಅನುಕೂಲ ಮಾಡಿಕೊಡಬೇಕೆಂದು ಯಂಗ್ ಇಂಡಿಯಾ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X