ಮುಂಡರಗಿ

ಗದಗ | ಸಂವಿಧಾನದ ಆಶಯದಂತೆ ತಪ್ಪದೇ ಮತದಾನ ಮಾಡಿ ಜವಾಬ್ದಾರಿ ಮೆರೆಯಿರಿ: ವಿಶ್ವನಾಥ ಹೊಸಮನಿ

ಸಂವಿಧಾನದ ಆಶಯದಂತೆ ತಪ್ಪದೇ ಮತದಾನ ಮಾಡುವ ಮೂಲಕ ಎಲ್ಲರೂ ಜವಾಬ್ದಾರಿ ಮೆರೆಯುವುದು ಅತ್ಯವಶ್ಯ. ಹಾಗಾಗಿ ಯಾವುದೇ ಕಾರಣಕ್ಕೂ ಮತದಾನದಿಂದ ದೂರ ಉಳಿಯುವ ಬೇಜವಾಬ್ದಾರಿ ತೋರದೆ ತಪ್ಪದೇ ನಿಮಗೆ ಸೂಕ್ತ ಎನಿಸುವ ಅಭ್ಯರ್ಥಿಗೆ ಮತ...

ಗದಗ | ಗ್ಯಾರಂಟಿಗಳು ಜನರನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕ್ರಮ: ಸಚಿವ ಎಚ್.ಕೆ ಪಾಟೀಲ

ಪಂಚ ಗ್ಯಾರಂಟಿ ಯೋಜನೆಗಳ ಮೂಲಕ 1 ಕೋಟಿ 10 ಲಕ್ಷ ಜನರನ್ನು ಬಡತನ ರೇಖೆಯಿಂದ ಮೆಲೇತ್ತುವ ಮೂಲಕ ಕ್ರಾಂತಿಕಾರಕ ಕ್ರಮ ಕೈಗೊಳ್ಳಲಾಗಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ...

ಗದಗ | ಎಸ್‌ಎಫ್‌ಸಿ ವಿಶೇಷ ಅನುದಾನದ ಸಮರ್ಪಕ ಹಂಚಿಕೆಗೆ ಆಗ್ರಹ

ಎಸ್‌ಎಫ್‌ಸಿ ವಿಶೇಷ ಅನುದಾನವನ್ನು ಪಟ್ಟಣದ 23 ವಾರ್ಡ್‌ಗಳಿಗೆ ಸರಿಯಾಗಿ ಹಂಚಿಕೆ ಮಾಡಬೇಕು ಎಂದು ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಪುರಸಭೆ ಸದಸ್ಯ ಸಂತೋಷ್ ಹಿರೇಮನಿ ಒತ್ತಾಯಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು,...

ಗದಗ | ಮುಂಡರಗಿಯಲ್ಲಿ ಸಚಿವ ಎಚ್‌.ಕೆ ಪಾಟೀಲ್ ಜನತಾ ದರ್ಶನ

ರಾಜ್ಯ ಸರ್ಕಾರ ಆಡಳಿತದಲ್ಲಿ ಪ್ರಭುತ್ವ ತಂದಿದೆ. ಜನರ ಮನೆ ಬಾಗಿಲಿಗೆ ಆಡಳಿತ ತೆಗೆದುಕೊಂಡು ಹೋಗುವ ಇಚ್ಛಾಶಕ್ತಿ ಹೊಂದಿದೆ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನರ ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ಮಾಡುತ್ತಿದೆ ಎಂದು ರಾಜ್ಯ...

ಗದಗ | ಸರ್ಕಾರ ರೈತರ ಸಮಸ್ಯೆಯನ್ನು ಪೂರ್ಣವಾಗಿ ಅಲಕ್ಷಿಸಿದೆ: ಅಲ್ಕೋಡ್ ಹನುಮಂತಪ್ಪ

ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಮುಂಡರಗಿ ತಾಲೂಕು ಸೇರಿದಂತೆ ರಾಜ್ಯದಲ್ಲಿ ಸಮರ್ಪಕ ಮಳೆಯಾಗದೆ ರೈತರೆಲ್ಲ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ರೈತರ ಸಮಸ್ಯೆಯನ್ನು ಪೂರ್ಣವಾಗಿ ಅಲಕ್ಷಿಸಿದೆ, ಎಂದು ಜೆಡಿಎಸ್...

ಗದಗ | ಮುಂಡರಗಿಯಲ್ಲಿ ಪಡಿತರ ಅಕ್ಕಿ ಅಕ್ರಮ ಸಂಗ್ರಹ; ಅಧಿಕಾರಿಗಳ ದಾಳಿ

ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿದ ಆರೋಪಿಯ ಮನೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ದಾಳಿ ನಡೆದಿದೆ.ಮುಂಡರಗಿಯ ವಿರೇಶ ಮತ್ತು ಶಿವಾನಂದ ಎಂಬ ಇಬ್ಬರು ಆರೋಪಿಗಳು...

ಗದಗ | ವಿದ್ಯುತ್ ಪೂರೈಕೆ ಒತ್ತಾಯಿಸಿ ರೈತರಿಂದ ರಸ್ತೆ ತಡೆ ಪ್ರತಿಭಟನೆ

ಕೃಷಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿ ವಿವಿಧ ರೈತ ಸಂಘಟನೆಗಳ ಕಾರ್ಯಕರ್ತರು ಗದಗ ಜಿಲ್ಲೆಯ ಮಂಡರಗಿಯಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿದ್ದಾರೆ.ಮುಂಡರಗಿ ತಾಲೂಕಿನಲ್ಲಿ ಕೃಷಿಗೆ ಸರಿಯಾದ ರೀತಿಯಲ್ಲಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ...

ಗದಗ | ಮುಂಡರಗಿ ತಾಲೂಕನ್ನು ಬರಪಿಡೀತ ಪ್ರದೇಶವೆಂದು ಘೋಷಿಸಲು ಒತ್ತಾಯ

ಗದಗ ಜಿಲ್ಲೆಯ ಮುಂಡರಗಿ ತಾಲೂಕು ಅಭಿವೃದ್ಧಿಯಿಂದ ಹಿಂದುಳಿದಿದ್ದು, ಬರಪೀಡಿತವೂ ಆಗಿರುವುದರಿಂದ ಮುಂಡರಗಿ ತಾಲೂಕನ್ನು ರಾಜ್ಯ ಸರ್ಕಾರ ಬರಗಾಲ ಪ್ರದೇಶವೆಂದು ಘೋಷಿಸಬೇಕೆಂದು ಆಗ್ರಹಿಸಿ ವಿಶ್ವ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿ...

ಗದಗ | ಎಸ್. ಎಮ್. ಭೂಮರೆಡ್ಡಿ ಸರಕಾರಿ ಶಾಲೆಯ ರಜತ ಮಹೋತ್ಸವ ಕಾರ್ಯಕ್ರಮ

ಗುಣಮಟ್ಟ ಶಿಕ್ಷಣದಿಂದ ಮಕ್ಕಳ ಭವಿಷ್ಯ ಉಜ್ವಲವಾಗುತ್ತದೆಮುಂಡರಗಿಯಲ್ಲಿ ಸರಕಾರಿ ಪ್ರೌಢಶಾಲೆ ಮಂಜೂರಾತಿಗೆ ಪ್ರಯತ್ನಸರಕಾರಿ ಶಾಲೆಗಳ ಬೆಳವಣಿಗೆಯಲ್ಲಿ ಶಿಕ್ಷಕರು ಪಾತ್ರ ಮಹತ್ವವಾದದ್ದು, ಎಲ್ಲರೂ ಕೂಡಿದರೆ ಸರ್ಕಾರಿ ಶಾಲೆಗಳು ಉನ್ನತ ಮಟ್ಟಕ್ಕೆ ಕೊಂಡೊಯ್ಯಬಹುದು ಎಂದು ಮಾಜಿ...

ಗದಗ | ಖೊಟ್ಟಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಗ್ರಾ.ಪಂ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ; ಡಿಎಸ್ಎಸ್ ಖಂಡನೆ

ಗದಗ ಜಿಲ್ಲೆಯ ಬಿದರಹಳ್ಳಿ ಗ್ರಾಮ ಪಂಚಾಯತಿ ಸದಸ್ಯೆ ಸುನಿತಾ ಅವರು ಖೊಟ್ಟಿ ಜಾತಿ (ಎಸ್‌ಸಿ) ಪ್ರಮಾಣ ಪತ್ರ ಪಡೆದು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವುದನ್ನು ತಡೆಗಟ್ಟಬೇಕೆಂದು ಕರ್ನಾಟಕ ದಲಿತ ಸಂಘರ್ಷ...

ಗದಗ | ಮಡ್ಡಿ ಜನಾಂಗಕ್ಕೆ ಕೊಟ್ಟಿ ಜಾತಿ ಪ್ರಮಾಣಪತ್ರ ನೀಡಬಾರದೆಂದು ಡಿಎಸ್ಎಸ್ ಆಗ್ರಹ

ಮಡ್ಡಿ ಜನಾಂಗಕ್ಕೆ ಕೊಟ್ಟಿ ಜಾತಿ ಪ್ರಮಾಣಪತ್ರ ನೀಡಬಾರದೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ ಮುಖಂಡ ಸೋಮಪ್ಪ ಐತಾಪುತ ಅವರು ಮಂಡರಗಿ ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.ಗದಗ ಜಿಲ್ಲೆಯ ಮುಂಡರಗಿಯಲ್ಲಿ ತಹಶೀಲ್ದಾರ್‌ ಕಚೇರಿಗೆ...

ಗದಗ | ಕಳಪೆ ಬೀಜ ವಿತರಣೆ; ಕ್ರಮಕ್ಕೆ ಕರವೇ ಆಗ್ರಹ

ಕಳಪೆ ಬೀಜ ವಿತರಣೆ ಮಾಡಿ ರೈತರಿಗೆ ಮೋಸ ಮಾಡುತ್ತಿದ್ದಾರೆ. ಇದರಿಂದ ರೈತರ ಶ್ರಮವೆಲ್ಲಾ ವ್ಯರ್ಥವಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಜಿಲ್ಲಾ ಅಧ್ಯಕ್ಷ ಶರಣು ಗೋಡಿ ಆಕ್ರೋಶ ವ್ಯಕ್ತಪಡಿಸಿದರು.ಗದಗ ಜಿಲ್ಲೆಯ ಮುಂಡರಗಿ...

ಜನಪ್ರಿಯ