ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ತಾಲೂಕಿನ ಮೇವುಂಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬರದೂರ ಗ್ರಾಮದ ರೈತ ಮೈಲೆಪ್ಪ ತಳಗೇರಿ ಅವರು ಕರಿಬೇವು ಬೆಳೆಯುವ ಮೂಲಕ ಆರ್ಥಿಕ ಸ್ವಾವಲಂಬನೆ ಕಂಡುಕೊಂಡಿದ್ದಾರೆ.
ಈ ಮೊದಲು, ಮೈಲೆಪ್ಪ ತಮ್ಮ...
ಗದಗ ಜಿಲ್ಲೆಯ ಮುಂಡರಗಿ ತಾಲೂಕು ಪಂಚಾಯತಿಯು ವಿಶಿಷ್ಟವಾಗಿ ಮನರೇಗಾ ಯೋಜನೆಗೆ ಸಾಂಸ್ಕೃತಿಕ, ಜನಪದ ಮೆರುಗು ನೀಡುತ್ತಿದೆ. ಮನರೇಗಾ ಯೋಜನೆಯಡಿ ಹೆಚ್ಚು ಮಾನವ ದಿನಗಳನ್ನು ಸೃಜಿಸಿ ಗ್ರಾಮೀಣ ಕೃಷಿ ಕೂಲಿ ಕಾರ್ಮಿಕರನ್ನು ಕೆಲಸದಲ್ಲಿ ತೊಡಗಿಸಲು...
ಮುಂಡರಗಿ ಪಟ್ಟಣದ ಶಾದಿಮಹಲ್‌ನಲ್ಲಿ ಶುಕ್ರವಾರ ಏರ್ಪಡಿಸಿದ್ದ ನದಾಫ- ಹರ್ಲಾಪೂರ ಕುಟುಂಬದ ಮದುವೆ ಸಮಾರಂಭದಲ್ಲಿ ತಾಲೂಕು ಪಂಚಾಯಿತಿಯ ಸರ್ವ ಸಿಬ್ಬಂದಿಗಳು ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಹೊಸಮನಿ ನೇತೃತ್ವದಲ್ಲಿ ಭಾಗವಹಿಸಿ ಮದುವೆ ಮಂಟಪದಲ್ಲಿಯೇ ಕಡ್ಡಾಯ ಮತದಾನದ...
ಭಾರತದ ಸಂವಿಧಾನ ಜಾತಿ, ಧರ್ಮ, ಬಡವ ಶ್ರೀಮಂತ ಎನ್ನದೆ ಎಲ್ಲರಿಗೂ ಸಮಾನತೆಯಿಂದ ಮತ ಚಲಾಯಿಸುವ ಹಕ್ಕು ನೀಡಿದೆ. ಆ ನಿಟ್ಟಿನಲ್ಲಿ ಮೇ 07ರಂದು ನಡೆಯುವ ಚುನಾವಣೆಯಲ್ಲಿ ಮತದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸಿ ಎಂದು...
ಮಾರಕಾಸ್ತ್ರದಿಂದ ಹೊಡೆದು ಪತ್ನಿ ಮೇಲೆ ಹಲ್ಲೆ ಮಾಡಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ಮುಂಡರಗಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹಲ್ಲೆಯ ರಭಸಕ್ಕೆ ಪತ್ನಿಯು ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ...
ಸಂವಿಧಾನದ ಆಶಯದಂತೆ ತಪ್ಪದೇ ಮತದಾನ ಮಾಡುವ ಮೂಲಕ ಎಲ್ಲರೂ ಜವಾಬ್ದಾರಿ ಮೆರೆಯುವುದು ಅತ್ಯವಶ್ಯ. ಹಾಗಾಗಿ ಯಾವುದೇ ಕಾರಣಕ್ಕೂ ಮತದಾನದಿಂದ ದೂರ ಉಳಿಯುವ ಬೇಜವಾಬ್ದಾರಿ ತೋರದೆ ತಪ್ಪದೇ ನಿಮಗೆ ಸೂಕ್ತ ಎನಿಸುವ ಅಭ್ಯರ್ಥಿಗೆ ಮತ...
ಪಂಚ ಗ್ಯಾರಂಟಿ ಯೋಜನೆಗಳ ಮೂಲಕ 1 ಕೋಟಿ 10 ಲಕ್ಷ ಜನರನ್ನು ಬಡತನ ರೇಖೆಯಿಂದ ಮೆಲೇತ್ತುವ ಮೂಲಕ ಕ್ರಾಂತಿಕಾರಕ ಕ್ರಮ ಕೈಗೊಳ್ಳಲಾಗಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ...
ಎಸ್‌ಎಫ್‌ಸಿ ವಿಶೇಷ ಅನುದಾನವನ್ನು ಪಟ್ಟಣದ 23 ವಾರ್ಡ್‌ಗಳಿಗೆ ಸರಿಯಾಗಿ ಹಂಚಿಕೆ ಮಾಡಬೇಕು ಎಂದು ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಪುರಸಭೆ ಸದಸ್ಯ ಸಂತೋಷ್ ಹಿರೇಮನಿ ಒತ್ತಾಯಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು,...
ರಾಜ್ಯ ಸರ್ಕಾರ ಆಡಳಿತದಲ್ಲಿ ಪ್ರಭುತ್ವ ತಂದಿದೆ. ಜನರ ಮನೆ ಬಾಗಿಲಿಗೆ ಆಡಳಿತ ತೆಗೆದುಕೊಂಡು ಹೋಗುವ ಇಚ್ಛಾಶಕ್ತಿ ಹೊಂದಿದೆ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನರ ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ಮಾಡುತ್ತಿದೆ ಎಂದು ರಾಜ್ಯ...
ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಮುಂಡರಗಿ ತಾಲೂಕು ಸೇರಿದಂತೆ ರಾಜ್ಯದಲ್ಲಿ ಸಮರ್ಪಕ ಮಳೆಯಾಗದೆ ರೈತರೆಲ್ಲ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ರೈತರ ಸಮಸ್ಯೆಯನ್ನು ಪೂರ್ಣವಾಗಿ ಅಲಕ್ಷಿಸಿದೆ, ಎಂದು ಜೆಡಿಎಸ್...
ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿದ ಆರೋಪಿಯ ಮನೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ದಾಳಿ ನಡೆದಿದೆ.
ಮುಂಡರಗಿಯ ವಿರೇಶ ಮತ್ತು ಶಿವಾನಂದ ಎಂಬ ಇಬ್ಬರು ಆರೋಪಿಗಳು...
ಕೃಷಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿ ವಿವಿಧ ರೈತ ಸಂಘಟನೆಗಳ ಕಾರ್ಯಕರ್ತರು ಗದಗ ಜಿಲ್ಲೆಯ ಮಂಡರಗಿಯಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿದ್ದಾರೆ.
ಮುಂಡರಗಿ ತಾಲೂಕಿನಲ್ಲಿ ಕೃಷಿಗೆ ಸರಿಯಾದ ರೀತಿಯಲ್ಲಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ...