ನರಗುಂದ

ನರಗುಂದದಲ್ಲಿ ಬಂದ್ ಆದ ಜನೌಷಧಿ ಕೇಂದ್ರ; ಪುನಾರಂಭಿಸುವಂತೆ ಒತ್ತಾಯ

ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಕಡಿಮೆ ಬೆಲೆಯಲ್ಲಿ ಔಷಧಗಳನ್ನು ಒದಗಿಸುವ ಉದ್ದೇಶದಿಂದ ಸ್ಥಾಪಿಸಲಾಗಿದ್ದ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳು ರಾಜ್ಯದಲ್ಲಿ ಮುಚ್ಚಲ್ಪಡುತ್ತಿವೆ ಎಂಬ ಆತಂಕ ಸೃಷ್ಟಿಯಾಗಿದೆ. ಇದರ ಭಾಗವಾಗಿ, ಗದಗ ಜಿಲ್ಲೆಯ ನರಗುಂದ...

ಗದಗ | ಪ್ರವಾಹದಿಂದ ಹಾನಿಗೀಡಾದ ಪ್ರದೇಶ‌‌‌ ವೀಕ್ಷಿಸಿದ ಸಚಿವ ಎಚ್ ಕೆ ಪಾಟೀಲ

ಬೆಣ್ಣೆಹಳ್ಳ ಪ್ರವಾಹದಿಂದ ಹಾನಿಗೀಡಾದ ನರಗುಂದ ಹಾಗೂ ರೋಣ ಭಾಗದ ಹಳ್ಳಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ನರಗುಂದ ಶಾಸಕ ಸಿ.ಸಿ. ಪಾಟೀಲ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗದಗ ಜಿಲ್ಲೆಯ ನರಗುಂದ...

ಗದಗ | ಬೆನಕನಕೊಪ್ಪ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಮೂಲಸೌಕರ್ಯ ಕೊರತೆ: ವಿದ್ಯಾರ್ಥಿಗಳ ಕಲಿಕೆ ಹಿನ್ನಡೆ

ಸುಸಜ್ಜಿತ ಕಟ್ಟಡ, ಮೂಲಸೌಕರ್ಯಗಳ ಜತೆಗೆ ಉತ್ತಮ ಶಿಕ್ಷಣ ಸಿಗುತ್ತದೆಂಬ ಕಾರಣಕ್ಕೆ ಪಾಲಕರು ತಮ್ಮ ಮಕ್ಕಳನ್ನು ಚೆನ್ನಾಗಿ ಓದಿಸಿ, ಸ್ಪರ್ಧಾತ್ಮಕ ಪರೀಕ್ಷೆ ಬರೆಸಿ ಮೊರಾರ್ಜಿ ದೇಸಾಯಿ ಶಾಲೆಗೆ ಸೇರಿಸುತ್ತಾರೆ. ಆದರೆ ಇಲ್ಲೊಂದು ಮೊರಾರ್ಜಿ ವಸತಿ...

ಗದಗ | ಬಾಲಕಿಗೆ ಮೆಸೇಜ್ ಕಳಿಸಿದ ಆರೋಪ: 3 ದಲಿತ ಯುವಕರ ಮೇಲೆ 60 ಸವರ್ಣೀಯರಿಂದ ಅಮಾನುಷ ಹಲ್ಲೆ

ಪ್ರಬಲ ಜಾತಿಯ ಸುಮಾರು 60 ಜನರು ಮೂವರು ದಲಿತ ಯುವಕರನ್ನು ಗ್ರಾಮ ಪಂಚಾಯತಿ ಎದುರಿನ ಧ್ವಜಸ್ಥಂಭಕ್ಕೆ ಕಟ್ಟಿಹಾಕಿ, ಅಮನುಷವಾಗಿ ಹಲ್ಲೆ ನಡೆಸಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ನಡೆದಿದೆ. ತಡೆಯಲು ಬಂದ...

ಗದಗ | ವಯೋಸಹಜ ಕಾಯಿಲೆಯಿಂದ ವೃದ್ಧ ಸಾವು : ಸರ್ವಧರ್ಮದ ಯುವಕರಿಂದ ಅಂತ್ಯ ಸಂಸ್ಕಾರ

ಗದಗ ಜಿಲ್ಲೆಯ ನರಗುಂದ ಪಟ್ಟಣದ ಸ್ನೇಹ ಸಂಜೀವಿನಿ ವಿವಿಧೋದ್ದೇಶಗಳ ಸಂಸ್ಥೆಯ ವೈಭವ ನಿರ್ಗತಿಕರ ವೃದ್ಧಾಶ್ರಮದಲ್ಲಿ ವಯೋಸಹಜ ಕಾಯಿಲೆಯಿಂದ ಮುಸ್ಲಿಂ ಧರ್ಮಕ್ಕೆ ಸೇರಿದ ವೃದ್ಧ ಸಾವನಪ್ಪಿದ್ದು, ಎಲ್ಲ ಧರ್ಮದವರು ಸೇರಿ ಅವರ ಧರ್ಮದ ವಿಧಿ...

ಗದಗ | ಹೇಮರೆಡ್ಡಿ ಮಲ್ಲಮ್ಮ ಆಧ್ಯಾತ್ಮಿಕ ಕ್ಷೇತ್ರದ ಧ್ರುವತಾರೆ: ಮುತ್ತು ರಾಯರೆಡ್ಡಿ

"ಹೇಮರೆಡ್ಡಿ ಮಲ್ಲಮ್ಮ ಸಾಮಾನ್ಯ ವರ್ಗದ ಕುಟುಂಬದಲ್ಲಿ ಜನಿಸಿ ದರು. ಬಾಲ್ಯದಿಂದಲೂ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿಯನ್ನು ಆರಾಧಿಸುತ್ತಿದ್ದರು. ಮಲ್ಲಿಕಾರ್ಜುನನ ಅನುಗ್ರಹದಿಂದ ಆದರ್ಶ ಶರಣೆಯಾಗಿ ರೂಪುಗೊಂಡರು. ಜೀವನದ ಕಡೆಯಲ್ಲಿ ದೇವರನ್ನೆ ಸಾಕ್ಷಾತ್ಕರಿಸಿಕೊಂಡರು. ಅವರು ಆಧ್ಯಾತ್ಮಿಕ ಕ್ಷೇತ್ರದ...

ಗದಗ | ಗೋಡೆ ಕುಸಿದು ಬಾಲಕ ಸಾವು

ಗೋಡೆ ಕುಸಿದು 8 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ನರಗುಂದ ಪಟ್ಟಣದ ದಂಡಾಪೂರ ಕುರುಬಗೇರಿ ಓಣಿಯಲ್ಲಿ ಘಟನೆ ಜರುಗಿದೆ. ಮೃತ ಬಾಲಕ ಪ್ರದೀಪ್ ಗೋನಾಳ್ ಎಂದು ತಿಳಿದು ಬಂದಿದೆ. ಈತ ಶಾಲೆಯಿಂದ...

ಗದಗ | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ತಮಟೆ ಚಳವಳಿ

ಸುಪ್ರೀಂ ಕೋರ್ಟಿನ ಸಂವಿಧಾನ ಪೀಠವು ಒಳಮೀಸಲಾತಿಯನ್ನು ಜಾರಿಮಾಡುವ ಅಧಿಕಾರವನ್ನು ಆಯಾ ರಾಜ್ಯಗಳಿಗೆ ಕೊಡುವ ಐತಿಹಾಸಿಕ ತೀರ್ಪು ಪ್ರಕಟಿಸಿತ್ತು. ತೀರ್ಪು ಬಂದು ನಾಲ್ಕು ತಿಂಗಳಾದರೂ ಕರ್ನಾಟಕ ಸರ್ಕಾರ ಆಮೆಗತಿಯಲ್ಲಿ ಸಾಗಿದೆ. ಕಾಟಾಚಾರಕ್ಕೆ ನ್ಯಾ. ನಾಗಮೋಹನದಾಸ...

ಗದಗ | ತಲೆ ಮೇಲೆ ಹರಿದ ಬಸ್ ; ಸ್ಥಳದಲ್ಲಿಯೇ ವಿದ್ಯಾರ್ಥಿ ಸಾವು

ಕೆ ಎಸ್ ಆರ್ ಟಿ ಸಿ ಬಸ್ ವಿದ್ಯಾರ್ಥಿ ತಲೆ ಮೇಲೆ ಹರಿದು ಸ್ಥಳದಲ್ಲಿಯೇ ವಿದ್ಯಾರ್ಥಿ ಮೃತಪಟ್ಟ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿ ನಡೆದಿದೆ. ರಾಘವೇಂದ್ರ ಮಣಿಕಟ್ಟಿ (20) ಮೃತ...

ಗದಗ | ಬೆಳೆನಷ್ಟ ಪರಿಹಾರ ನೀಡಿ, ರೈತರ ಸಾಲಮನ್ನಾ ಮಾಡಬೇಕು: ಹಸಿರುಸೇನೆ ರಾಜ್ಯಾಧ್ಯಕ್ಷ ಬಸವರಾಜಪ್ಪ

ಕಳೆದ ವರ್ಷ ಬರಗಾಲ ಮತ್ತು ಈ ವರ್ಷ ಅತೀವೃಷ್ಠಿಯಿಂದ ರೈತರ ಸಂಪೂರ್ಣ ಬೆಳೆ ಹಾಳಾಗಿದ್ದು, ಸರ್ಕಾರ ಬೆಳೆನಷ್ಟ ಪರಿಹಾರವನ್ನು ಕೊಡಬೇಕು. ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು. ಸಾಲ ವಸೂಲಿಗೆ ಬರುವ...

ಗದಗ | ಸಿ ಸಿ ಪಾಟೀಲ ಅಭಿಮಾನಿ ಬಳಗದಿಂದ ಬಡವಿದ್ಯಾರ್ಥಿಗಳಿಗೆ ನೋಟ್‌ಬುಕ್, ಪೆನ್ನುಗಳ ವಿತರಣೆ

ಅಭಿವೃದ್ಧಿಯ ಹರಿಕಾರ, ಶಿಕ್ಷಣ ಪ್ರೇಮಿ, ಗದಗ ಜಿಲ್ಲೆ ಕಂಡ ಶ್ರೇಷ್ಠ ನಾಯಕ ಸಿ ಸಿ.ಪಾಟೀಲರವರ 66ನೇ ಜನ್ಮದಿನದ ಪ್ರಯುಕ್ತ ಸಿ ಸಿ ಪಾಟೀಲ ಅಭಿಮಾನಿ ಬಳಗದಿಂದ ಬಳಗಾನೂರ ಗ್ರಾಮದ ಸರ್ಕಾರಿ ಕನ್ನಡ ಗಂಡು...

ಗದಗ | ಕಳಸಾ-ಬಂಡೂರಿ, ಮಹದಾಯಿ ಯೋಜನೆ ವಿಳಂಬ ನೋವಿನ ಸಂಗತಿ: ರೈತ ಮುಖಂಡ ವಿಠ್ಠಲ ಜಾಧವ್

ನ್ಯಾಯಾಧೀಕರಣದ ಅಂತಿಮ ಆದೇಶವಾಗಿ, ದೀರ್ಘ ಅವಧಿ ಗತಿಸಿದರೂ ಕಳಸಾ-ಬಂಡೂರಿ, ಮಹದಾಯಿ ಯೋಜನೆ ವಿಳಂಬ ಆಗುತ್ತಿರುವುದು ನೋವಿನ ಸಂಗತಿ. ನಮ್ಮ ಉತ್ತರ ಕರ್ನಾಟಕದಲ್ಲಿ ನಾಲ್ಕು ದಶಕಗಳಿಂದ ರೈತರನ್ನು ಕಡೆಗಣಿಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ವಿರೋಧಿಯಾಗಿದೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X