ನರಗುಂದ

ಗದಗ | ಸಂವಿಧಾನ ಜಾಗೃತಿ ಜಾಥಾಗೆ ಗ್ರಾ.ಪಂ. ಅಧ್ಯಕ್ಷೆ ಮಲ್ಲಮ್ಮ ಮರೆಣ್ಣವರ ಚಾಲನೆ

ಗದಗ ಜಿಲ್ಲಾಡಳಿತ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥಾಗೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಲ್ಮಮ್ಮ ಮರೆಣ್ಣವರ ಚಾಲನೆ ನೀಡಿದರು.ಚಾಲನಾ ಕಾರ್ಯಕ್ರಮದಲ್ಲಿ ಮಾತನಾಡಿದ ಗ್ರಾಮ ಪಂಚಾಯತಿ ಸದಸ್ಯ...

ಗದಗ | ವಿದ್ಯಾರ್ಥಿಗಳು ಕ್ಷಣಿಕ ಸುಖಕ್ಕೆ ಬಲಿಯಾಗಬೇಡಿ: ಸಿಪಿಐ ಮುಖಂಡ

ವಿದ್ಯಾರ್ಥಿ, ವಿದ್ಯಾರ್ಥಿನಿಯರು ಮಾದಕ ವಸ್ತುಗಳ ಚಟಕ್ಕೆ ಬಲಿಯಾಗದೆ ತಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಬೇಕು. ಹದಿ ಹರೆಯದ ವಯಸ್ಸಿನಲ್ಲಿ ಕ್ಷಣಿಕ ಸುಖ ನೀಡುವ ಮಾದಕ ವಸ್ತುಗಳ ಮೋಹಕ್ಕೆ ಬಿದ್ದು ಜೀವನವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ಸಿಪಿಐ...

ಗದಗ | ಕನ್ನಡ ರಾಜ್ಯೋತ್ಸವ – ವಿಶೇಷ ಉಪನ್ಯಾಸ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೆ.ಇ.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ನರಗುಂದದ ಕನ್ನಡ ಸಾಹಿತ್ಯ ಪರಿಷತ್ತು ನರಗುಂದ ತಾಲೂಕ ಘಟಕ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಕೆ. ಜೋಷಿ ಅವರು ಕಾರ್ಯಕ್ರಮ ಉದ್ಘಾಟಿಸಿ...

ಗದಗ | ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ, ಪಿಡಿಒಗಳ ಸಮಗ್ರ ಕಾರ್ಯಗಳಿಂದ ಗ್ರಾಮೀಣಾಭಿವೃದ್ಧಿ ಸಾಧ್ಯ: ಶ್ಯಾಮಸುಂದರ ಪಾಲಿವಾಲ

ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಿಡಿಒಗಳು ಒಗ್ಗೂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮಗ್ರ ಗ್ರಾಮೀಣ ಅಭಿವೃದ್ಧಿಗೆ ಪಣ ತೊಟ್ಟಾಗ ಮಾತ್ರ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಸಾಧ್ಯ ಎಂದು ಪದ್ಮಶ್ರೀ ಪುರಸ್ಕೃತ ರಾಜಸ್ಥಾನದ...

ಗದಗ | ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ

ಹಿರಿಯರನ್ನು ಗೌರವಯುತವಾಗಿ ಕಾಣಬೇಕು. ಸರ್ಕಾರದ ಎಲ್ಲ ಸೌಲಭ್ಯಗಳನ್ನು ಅವರಿಗೆ ದೊರಕಿಸುವಂತೆ ಸ್ನೇಹ ಸಂಜೀವಿನಿ ವಿವಿಧೋದ್ದೇಶಗಳು ಗ್ರಾಮೀಣಾಭಿವೃದ್ಧಿ ಹಾಗೂ ಶಿಕ್ಷಣ ಸಂಸ್ಥೆ ಮಾಡಬೇಕು. ಜತೆಗೆ ನಾವೆಲ್ಲರೂ ಸೇರಿ ಅವರ ರಕ್ಷಣೆ ಮಾಡಬೇಕು ಎಂದು ವಿಕಲಚೇತನರ...

ಗದಗ | ಮಾನವೀಯ ಮೌಲ್ಯ ಬೆಳೆಸಿಕೊಳ್ಳುವುದು ಅವಶ್ಯ: ಉಪನ್ಯಾಸಕ ಸೋಮಲಿಂಗ ಕರ್ಣಿ

ಪ್ರಸ್ತುತ ತಾಂತ್ರಿಕ ಯುಗದಲ್ಲಿ ಮಾನವೀಯತೆ ಕಳೆದುಕೊಳ್ಳುತ್ತಿದೆ. ಮೊದಲೆಲ್ಲಾ ಗ್ರಾಮೀಣ ಭಾಗದಲ್ಲಿ ಹಿರಿಯರ ಮಾರ್ಗದರ್ಶನ ಪಡೆಯುತ್ತಿದ್ದರು. ಆದರೆ ಗ್ರಾಮೀಣ ಹಾಗೂ ನಗರಗಳಲ್ಲಿ ಪ್ರಸ್ತುತ ದಿನಗಳಲ್ಲಿ ಸಾಕಿ ಸಲಹಿದ ತಂದೆ ತಾಯಂದಿರನ್ನು ಮನೆಯಿಂದ ಹೋರ...

ಗದಗ | ಚಿಕ್ಕನರಗುಂದದಲ್ಲಿ ಕಾಲುಬಾಯಿ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ನರಗುಂದ ತಾಲ್ಲೂಕಿನ ಚಿಕ್ಕನರಗುಂದ ಗ್ರಾಮದಲ್ಲಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಯೋಜನೆಯ 4ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮುತ್ತು ರಾಯರಡ್ಡಿ ಚಾಲನೆ ನೀಡಿದರು.ʼವಿಶ್ವ ರೇಬಿಸ್ʼ ದಿನದ...

ಗದಗ | ಪೌಷ್ಠಿಕ ಅಹಾರದ ಪ್ರಾಮುಖ್ಯತೆ; ಪೋಷಣ್ ಮಾಸಾಚರಣೆ

ಪ್ರಸ್ತುತ ದಿನಗಳಲ್ಲಿ ಪೌಷ್ಠಿಕ ಅಹಾರವು ಬಹಳ ಪ್ರಾಮುಖ್ಯತೆ ಪಡೆದಿದ್ದು, ಮಕ್ಕಳು, ಕಿಶೋರಿಯರು, ಗರ್ಬಿಣಿಯರು, ತಾಯಂದಿರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮೇಲ್ವಿಚಾರಕಿ ಜಯಶ್ರೀ ಅಂಗಡಿ ತಿಳಿಸಿದರು.ಗದಗ ಜಿಲ್ಲೆ ನರಗುಂದದ ಶಿಶು ಅಭಿವೃದ್ದಿ...

ಗದಗ | ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಉಪಯೋಗ ಪಡಯಿರಿ: ಗ್ರಾ.ಪಂ ಅಧ್ಯಕ್ಷೆ

ಗೃಹ ಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ. ಜಮೆ ಆಗುತ್ತಿದೆ. ಈ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗುತ್ತದೆ. ಅರ್ಹರು ಯೋಜನೆಯ ಉಪಯೋಗ ಪಡೆಯಬೇಕು ಎಂದು ಚಿಕ್ಕನರಗುಂಡ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಲ್ಲಮ್ಮ...

ಗದಗ | ಸರ್ಕಾರಿ ಶಾಲೆ ಮಕ್ಕಳಿಗೆ ಶೂ ವಿತರಿಸಿದ ಎಸ್‍ಡಿಎಂಸಿ ಅಧ್ಯಕ್ಷ

ಇತರ ಶಾಲಾ ಮಕ್ಕಳಂತೆ ಕಲಿಯಲು ಪೂರಕವಾದ ಎಲ್ಲ ಸೌಲಭ್ಯಗಳನ್ನು ಸರ್ಕಾರ ಕಲ್ಪಿಸಿದೆ. ಸರ್ಕಾರಿ ಶಾಲೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ, ಸರ್ಕಾರ ವಿದ್ಯಾರ್ಥಿಗಳಿಗೆ ಅಗತ್ಯ ಸಮವಸ್ತ್ರ, ಶೂ, ಬಿಸಿಯೂಟ ಒಳಗೂಂಡಂತೆ ಎಲ್ಲ...

ಗದಗ | ಮೌಢ್ಯ ಮೀರಿ ವೈಜ್ಞಾನಿಕವಾಗಿ ಹಬ್ಬ ಆಚರಿಸಿ: ಮಾನವ ಬಂಧುತ್ವ ವೇದಿಕೆ

ಮೂಢನಂಬಿಕೆ, ಅನಾಚಾರಗಳಿಗೆ ಬಲಿಯಾಗದೆ ವೈಜ್ಞಾನಿಕವಾಗಿ ಹಬ್ಬ ಆಚರಿಸಬೇಕುದಸಂಸ, ಮಾನವ ಬಂಧುತ್ವ ವೇದಿಕೆಯಿಂದ ಬಸವ ಪಂಚಮಿ ಆಚರಣೆಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ದಸಂಸ ಮತ್ತು ಮಾನವ ಬಂದುತ್ವ ವೇದಿಕೆಯ ಕಾರ್ಯಕರ್ತರು ಸ್ನೇಹ ಸಂಜೀವಿನಿ ಸಂಸ್ಥೆ...

ಗದಗ | ಚಿಕ್ಕನರಗುಂದ ಗ್ರಾಮ ಪಂ.ಗೆ ಅಧ್ಯಕ್ಷರಾಗಿ ಮಲ್ಲಮ್ಮ ಮರಿಯಣ್ಣವರ ಅವಿರೋಧ ಆಯ್ಕೆ

ಗದಗ ಜಿಲ್ಲೆಯ ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಮಲ್ಲವ್ವ ಶಿ ಮರಿಯಣ್ಣವರ ಹಾಗೂ ಉಪಾಧ್ಯಕ್ಷರಾಗಿ ಈರಮ್ಮ ಮುದಿಗ್ರೌಡ್ರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಗ್ರಾಮ ಪಂಚಾಯತಿಯ ಆಧ್ಯಕ್ಷ ಸ್ಥಾನವು ಮಹಿಳೆಯರಿಗೆ ಮೀಸಲಾಗಿತ್ತು. ಉಪಾಧ್ಯಕ್ಷ...

ಜನಪ್ರಿಯ