ಪ್ರಜಾಪ್ರಭುತ್ವ ಗಟ್ಟಿಗೊಳಿಸಿದ್ದು ಅಂಬೇಡ್ಕರ್ ಬರೆದ ಸಂವಿಧಾನ. ಅಂತಹ ಸಂವಿಧಾನದಿಂದ ರಾಜಕೀಯದಲ್ಲಿ ಸಮಾನತೆ ಇದೆ. ಆದರೆ ಸಾಮಾಜಿಕವಾಗಿ ಸಮಾನತೆಯಾಗಬೇಕಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ ಹೇಳಿದರು.
ಗದಗ ನಗರದ ಬಿ...
ಡಾ. ಬಿ ಆರ್ ಅಂಬೇಡ್ಕರ್ ಅವರು ಮನೋಸ್ವಾತಂತ್ರ್ಯ, ಧಾರ್ಮಿಕ ಸುಧಾರಣೆ, ಸಮಾನತೆ ಮತ್ತು ಸಾಮಾಜಿಕ ಪ್ರಜಾಪ್ರಭುತ್ವಕ್ಕೆ ಹೆಚ್ಚಿನ ಮಹತ್ವ ನೀಡಿದ್ದವರು. ಸಾಮಾಜಿಕ ಪ್ರಜಾಪ್ರಭುತ್ವದ ಹಾದಿಯ ಮೂಲಕ ನವ ಭಾರತವನ್ನು ರೂಪಿಸಿದರು ಎಂದು ಕರ್ನಾಟಕ...
"ದೇಶ ಕಂಡ ಅಪ್ರತಿಮ ಸಾಧಕ ಅಂಬೇಡ್ಕರ್ ಅವರು ಶಿಕ್ಷಣದಿಂದ ಅಸಮಾನತೆಯನ್ನ ಹೊಡೆದೊಡಿಸಿ, ಸಮಾಜದಲ್ಲಿ ಸಮಾನತೆಗಾಗಿ ಹೋರಾಡಿದ ಡಾ. ಬಿ ಆರ್ ಅಂಬೇಡ್ಕರ್ ಅವರು ನಮಗೆಲ್ಲರಿಗೂ ಸ್ಫೂರ್ತಿ" ಎಂದು ಗ್ರಾಮದ ಹಿರಿಯ ಮುಖಂಡ ದೇವಣ್ಣ...
"ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ವ್ಯಾಪಕ ಮಳೆಯಾಗುತ್ತಿದೆ. ಇನ್ನು ಮುಂದಿನ ಮೂರು ದಿನಗಳಲ್ಲಿ ಹಾವೇರಿ ಗದಗ ಜಿಲ್ಲೆಗಳು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ" ಎಂದು ಹವಾಮಾನ...
"ಸಣ್ಣಪುಟ್ಟ ವ್ಯಾಪಾರ ಮಾಡುವ ಮುಖಾಂತರ ನಾಗರಿಕರ ಅಗತ್ಯಗಳನ್ನು ಪೂರೈಸುತ್ತಿರುವ ಬೀದಿಬದಿ ವ್ಯಾಪಾರಿಗಳ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು. ಈ ಮುಖಾಂತರ ಅವರ ಜೀವನೋಪಾಯ ಹಕ್ಕು, ಸಂರಕ್ಷಣೆ ಖಾತ್ರಿಪಡಿಸುವುದು ಸ್ಥಳಿಯ ಸಂಸ್ಥೆಗಳ ಕರ್ತವ್ಯ ಆಗಬೇಕು"...
"ಭಗವಾನ್ ಮಹಾವೀರರು ಮನುಕುಲವನ್ನು ಉದ್ಧಾರ ಮಾಡಿದ ಮಹಾನ್ ಚೇತನ. ಮಹಾವೀರರ ವಿಚಾರಧಾರೆಗಳು ಸರ್ವರಿಗೂ ಸಮಬಾಳು, ಸಮಪಾಲು ನೀಡುವ ಸರ್ವೋದಯದ ಧರ್ಮತೀರ್ಥದಂತಿತ್ತು" ಎಂದು ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಹೇಳಿದರು.
ಗದಗ ಪಟ್ಟಣದ ಜಿಲ್ಲಾಡಳಿತ ಭಾವನದಲ್ಲಿ...
"ಹೆಚ್ಚಿನ ಆಸಕ್ತಿ, ಓದು, ಅರಿವು, ಅನುಭವಗಳು ಸಾಹಿತ್ಯ ರಚನೆಗೆ ದಾರಿ ಆಗುತ್ತವೆ" ಎಂದು ಕತೆಗಾರ ಡಾ. ಟಿ. ಎಸ್ ಗೊರವರ ಹೇಳಿದರು.
ಗದಗ ಜಿಲ್ಲೆಯ ಗದಗ ತಾಲ್ಲೂಕಿನ ಮುಳಗುಂದದ ಆರ್.ಎನ್.ಡಿ. ಸರ್ಕಾರಿ ಪ್ರಥಮ ದರ್ಜೆ...
ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಚರಿಸಲು ಕ್ರಮ ವಹಿಸಬೇಕು ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು,...
"ಗದಗ ಜಿಲ್ಲೆಯಲ್ಲಿ ಏಪ್ರಿಲ್ 16 ಮತ್ತು 17 ರಂದು ಜರುಗುವ ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ಜರುಗಿಸಲು ಕ್ರಮ ವಹಿಸಬೇಕು" ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ತಿಳಿಸಿದರು.
ಗದಗ...
"ತುಳಿತಕ್ಕೆ ಒಳಗಾದ ವರ್ಗದವರಿಗೆ ಬೆನ್ನೆಲಬಾಗಿ ನಿಂತ ಡಾ. ಬಾಬು ಜಗಜೀವನರಾಮ್ ಅವರು ಸಮಾಜ ಸುಧಾರಣೆಗೆ ಶ್ರಮಿಸಿದವರಲ್ಲಿ ಒಬ್ಬರು" ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಹೇಳಿದರು.
ಗದಗ ಪಟ್ಟಣದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಕೊಠಡಿಯಲ್ಲಿ ಬಾಬು ಜಗಜೀವನರಾಮ್...
"ಗ್ರಾಮೀಣ ಭಾಗದ ಜನರು ಕೆಲಸಕ್ಕಾಗಿ ಗುಳೆ ಹೋಗುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ ಉದ್ಯೋಗ ನೀಡಿ ಆರ್ಥಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ಉದ್ಯೋಗ ಖಾತ್ರಿ (ನರೇಗಾ) ಯೋಜನೆ ಜಾರಿಗೆ ಬಂದಿದೆ. ಗ್ರಾಮೀಣ ಭಾಗದ ಜನರಿಗೆ ಯೋಜನೆ ವರದಾನವಾಗಿದೆ....
"ವಕ್ಪ್ ತಿದ್ದುಪಡಿ ಮಸೂದೆ ಜಾರಿಯಿಂದ ಮುಸ್ಲಿಂ ಸಮೂದಾಯಕ್ಕೆ ಮಾರಕವಾಗಲಿದೆ. ವಕ್ಪ್ ತಿದ್ದುಪಡಿ ಮಸೂದೆ ಹಿಂಪಡೆಯಬೇಕು" ಎಂದು ಅಂಜುಮನ್ ಇಸ್ಲಾಂ ಕಮೀಟಿ ಮಾಜಿ ಕಾರ್ಯದರ್ಶಿ ದಾವಲಸಾಬ ತಾಳಿಕೋಟಿ ಹೇಳಿದರು.
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಅಂಜುಮನ್...