ಗದಗ

ಗದಗ | ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಬೇಸತ್ತ ವ್ಯಕ್ತಿ ಆತ್ಮಹತ್ಯೆ

ಮೈಕ್ರೋ ಫೈನಾನ್ಸ್‌ನವರ ಕಿರುಕುಳಕ್ಕೆ ಬೇಸತ್ತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಟಗೇರಿಯ ನರಸಾಪುರ ಆಶ್ರಯ ಕಾಲೋನಿಯಲ್ಲಿ ಗುರುವಾರ ನಡೆದಿದೆ. ಕಟ್ಟಡ ಕಾರ್ಮಿಕನಾಗಿದ್ದ ಉಮೇಶ ಕಾಟವಾ(40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಖಾಸಗಿ ಫೈನಾನ್ಸ್‌ನವರು ಕಳೆದ ಎರಡು...

ಗದಗ | ವರ್ಗಾವಣೆಯಾದ ಅಧಿಕಾರಿಗಳಿಗೆ ಗೌರವಪೂರ್ವಕ ಬೀಳ್ಕೊಡುಗೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣ ತಾಲ್ಲೂಕು ಪಂಚಾಯತ ಸಭಾ ಭಾವನದಲ್ಲಿ  ಬೇರೆ ಬೇರೆ  ತಾಲೂಕಿಗೆ ವರ್ಗಾವಣೆಯಾದ ಅಧಿಕಾರಿಗಳಿಗೆ ಗೌರವಪೂರ್ವಕ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರವರ ಆಯೋಜಿಸಿದ್ದು, ಲಕ್ಷ್ಮೇಶ್ವರ...

ಗದಗ | ಏಪ್ರಿಲ್ ಮೊದಲ ವಾರ ಉದ್ಯೋಗ ಖಾತ್ರಿ ಕೆಲಸ ಆರಂಭ

"ಬೇಸಿಗೆ ಕಾಲದಲ್ಲಿ ಬರಗಾಲವಿದೆಯೆಂದು ಗ್ರಾಮೀಣ ಪ್ರದೇಶದ ಕೂಲಿಕಾರರು ವಲಸೆ ಹೋಗುವ ಅವಶ್ಯಕತೆಯಿಲ್ಲ. ತಾಲೂಕಿನಲ್ಲಿ ಏಪ್ರಿಲ್ ಮೊದಲ ವಾರರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭವಾಗುತ್ತಿದ್ದು, ನರೇಗಾ ಯೋಜನೆಯಡಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಅವಕಾಶವಿದೆ....

ಗದಗ | ಬೀದಿ ನಾಯಿಗಳ ದಾಳಿ: ಮಹಿಳೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು

ಬೀದಿ ನಾಯಿಗಳ ದಾಳಿಯಿಂದ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಗಾಡಗೋಳಿ ಗ್ರಾಮದಲ್ಲಿ ನಡೆದಿದೆ. ಜನ್ನತ ಬೀ(45) ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಡಗೋಳಿ ಗ್ರಾಮದ ರಸ್ತೆಯಲ್ಲಿ ನಾಯಿಗಳ ಜಗಳ ನಡೆದಿತ್ತು....

ಗದಗ | ಗೊಗೇರಿ ಗ್ರಾಮದಲ್ಲಿ ರಂಜಾನ್ ಹಬ್ಬ ಸಂಭ್ರಮದ ಆಚರಣೆ

ಗದಗ ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನ ಗೊಗೇರಿ ಗ್ರಾಮದಲ್ಲಿ ಪವಿತ್ರ ರಂಜಾನ್ ಉಪವಾಸ ವೃತಗಳನ್ನು ಅನುಷ್ಠಾನಗೊಳಿಸಿ ಸಂಭ್ರಮದಿಂದ ‘ಈದುಲ್ ಫಿತ್ರ್’ ಆಚರಿಸಿದರು. "ಈದ್ ಅಲ್-ಫಿತರ್ನ ಒಂದು ಮಹತ್ವದ ಅಂಶವೆಂದರೆ ಜಕಾತ್-ಉಲ್-ಫಿತರ್ ಎಂದು ಕರೆಯಲ್ಪಡುವ ಕಡ್ಡಾಯ ದಾನ...

ಗದಗ | ಕೋಮುವಾದಿ ಪಕ್ಷ ಹಾಗೂ ಸಂಘಟನೆ ಅಂಬೇಡ್ಕರ್ ಜಯಂತಿ ಆಚರಣೆ ಹಿಂದೆ ರಾಜಕೀಯ ಹುನ್ನಾರ : ಮುತ್ತು ಬಿಳಿಯಲಿ

"ಏಪ್ರಿಲ್ 14 ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಜನ್ಮದಿನ ಆ ದಿನ ಇಡೀ ಜಗತ್ತೆ ಅವರ ಜನ್ಮದಿನವನ್ನು ಅತೀ ವಿಜೃಂಭಣೆಯಿಂದ ಆಚರಿಸುತ್ತದೆ. ಅದರಲ್ಲೂ ದೇಶದ ದಲಿತರ ಪಾಲಿಗೆ ಏಪ್ರಿಲ್ 14 ನೇ ದಿನ...

ಗದಗ | ರಂಝಾ‌ನ್ ಮುಸ್ಲಿಮರ ಆಧ್ಯಾತ್ಮಿಕ ಬೆಳವಣಿಗೆಗೆ ಅವಕಾಶ‌ ಒದಗಿಸುತ್ತದೆ: ಲಾಲಹುಸೇನ ಕಂದಗಲ್ಲ

ರಂಝಾ‌ನ್ ಸಮಯದಲ್ಲಿ ಉಪವಾಸವು ಮುಸ್ಲಿಮರಿಗೆ ಆತ್ಮಾವಲೋಕನ, ಆಧ್ಯಾತ್ಮಿಕ ಬೆಳವಣಿಗೆ ಮತ್ತು ಬಡವರ ಬಗ್ಗೆ ಹೆಚ್ಚಿನ ಸಹಾನುಭೂತಿಗೆ ಅವಕಾಶ‌ ಒದಗಿಸುತ್ತದೆ ಎಂದು ಲಾಲಹುಸೇನ ಕಂದಗಲ್ಲ ಹೇಳಿದರು. ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಗೋಗೇರಿ ಗ್ರಾಮದಲ್ಲಿ...

ಗದಗ | ಗೊಗೇರಿ ಗ್ರಾಮಲ್ಲಿ ವೀರಶೈವ ಲಿಂಗಾಯತ ಸಮಾಜದ ವತಿಯಿಂದ 28ಕ್ಕೆ ಸೌಹಾರ್ದ ಇಫ್ತಾರ ಕೂಟ

"ಗೋಗೇರಿ ಗ್ರಾಮದಲ್ಲಿ ಹಲವಾರು ದಶಕಗಳಿಂದ ಜಾತ್ರೆ, ಉರುಸು, ಮೊಹರಮ್ ಸೇರಿದಂತೆ ಎಲ್ಲ ಹಬ್ಬಗಳನ್ನು ಹಿಂದೂ ಮುಸ್ಲಿಮರು ಒಟ್ಟಾಗಿ ಇದೇ ತಿಂಗಳು 28ಕ್ಕೆ ಸೌಹಾರ್ದ ಇಫ್ತಾರ ಕೂಟ ಆಯೋಜಿಸಿದ್ದು, ಭಾವೈಕ್ಯತೆಯಿಂದ ಆಚರಿಸುತ್ತಾರೆ" ಎಂದು ಗ್ರಾಮಸ್ಥ...

ಗದಗ | ಲಕ್ಷ್ಮೇಶ್ವರ ಪೊಲೀಸ್ ಠಾಣೆ ಬೆಂಕಿ ಹಚ್ಚಿದ ಪ್ರಕರಣ ಆರೋಪಿಗಳಿಗೆ 5 ವರ್ಷ ಕಠಿಣ ಶಿಕ್ಷೆ, 36.87 ಲಕ್ಷ ದಂಡ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಿಗೆ ಶಿಕ್ಷೆ ಪ್ರಕಟಗೊಂಡಿದೆ. ಗದಗ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಕಠಿಣ ಶಿಕ್ಷೆ ಹಾಗೂ 36.87...

ಗದಗ | ತಾಲ್ಲೂಕು ಸಮ್ಮೇಳನಾಧ್ಯಕ್ಷ ಜೆ.ಕೆ.ಜಮಾದಾರ ಆಯ್ಕೆ

"ಶಿಕ್ಷಕರಾಗಿ, ಸೃಜನಶೀಲ ಬರಹದ ಮೂಲಕ ಸಾಹಿತ್ಯಿಕ ವಲಯವನ್ನು ಶ್ರೀಮಂತಗೊಳಿಸಿದ ಕೀರ್ತಿ ಜೆ.ಕೆ.ಜಮಾದಾರ ಅವರಿಗೆ ಸಲ್ಲುವುದು.  ಅವರ ಸಾಹಿತ್ಯ ಸೇವೆ ಮನಗಂಡು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಸೂಕ್ತವಾಗಿದೆ" ಎಂದು ಸಮ್ಮೇಳನದ ಸ್ವಾಗತ ಸಮಿತಿ...

ಗದಗ | ಉದಾತ್ತ ಕಾರಣಕ್ಕಾಗಿ ಮಾಡಿದ ತ್ಯಾಗ ಎಂದಿಗೂ ವ್ಯರ್ಥವಾಗದು: ಗಣೇಶ ರಾಠೋಡ

"ಉದಾತ್ತ ಕಾರಣಕ್ಕಾಗಿ ಮಾಡುವ ತ್ಯಾಗ ಎಂದಿಗೂ ವ್ಯರ್ಥವಾಗದು. ಅಂತಹ ಒಂದು ತ್ಯಾಗವನ್ನು ಸ್ವಾತಂತ್ರ್ಯ ಹೋರಾಟಗಾರರು ಮಾಡಿದ್ದಾರೆ. ಭಗತ್ ಸಿಂಗ್ ಮೊದಲು ಕ್ರಾಂತಿಕಾರಿಯಾಗಿ ಯೋಚಿಸಿದ್ದು, ಅವರು ಬೆಳೆಯುತ್ತಾ, ಹೆಚ್ಚಿನ ಸಾಹಿತ್ಯ ಓದುತ್ತಾ, ಜಗತ್ತಿನ ಸಮಾಜವಾದಿ...

ಗದಗ | ಉತ್ತಮ, ಸಮಾಜ ನಿರ್ಮಾಣದ ಕನಸು ಹೊಂದಿದ್ದೇವೆ: ನಟ ಚೇತನ ಅಹಿಂಸಾ

ನಾವು ಯಾವುದೇ ಪಕ್ಷದ ವಿರುದ್ಧ, ಯಾವುದೇ ಜನಾಂಗದ ವಿರುದ್ಧ, ಯಾವುದೇ ವ್ಯಕ್ತಿ ವಿರುದ್ಧವಲ್ಲ ನಮ್ಮ ಹೋರಾಟ ಅನ್ಯಾಯ ಅಸಮಾನತೆ ವಿರುದ್ಧವಾಗಿದೆ. ಉತ್ತಮ, ಸಮಾಜ ನಿರ್ಮಾಣದ ಕನಸು ಹೊಂದಿದ್ದೇವೆ" ಎಂದು ಚಲನಚಿತ್ರ ನಟ, ಸಾಮಾಜಿಕ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X