ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಶಂಕ್ರಪ್ಪ ಚಿನ್ನಪ್ಪ ಶಿರನಹಳ್ಳಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ನೂತನವಾಗಿ ಆಯ್ಕೆಯಾದ ಅವರಿಗೆ ದೊಡ್ಡೂರ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಚಂದ್ರಶೇಖರ ಈಳಿಗೇರ ಸನ್ಮಾನಗೈದು...
"ಅಂಬೇಡ್ಕರ್ ಅವರು ಜಾತಿ ವ್ಯವಸ್ಥೆಯನ್ನು ಈ ದೇಶದಿಂದ ಓಡಿಸಲು ಅನೇಕ ಚಳುವಳಿ ಹೋರಾಟಗಳನ್ನು ಮಾಡಿದರು. ಶೋಷಿತರಗೆ ನ್ಯಾಯ ಕೊಡಿಸುವಲ್ಲಿ ಶ್ರಮಿಸಿದರು" ಎಂದು ಶೋಷಿತರ ಸಂಘರ್ಷ ದಿನಾಚರಣೆ ಕಾರ್ಯಕ್ರಮದಲ್ಲಿ ಡಿ. ಎಸ್. ಎಸ್. ತಾಲ್ಲೂಕು...
"ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಹಂಚಿಕೆ ಯೋಜನೆಯಡಿ ಅರ್ಹ ಫಲಾನುಭವಿಗಳ ಆಯ್ಕೆ ಕೈಗೊಂಡು ಕಾಲಮಿತಿಯಲ್ಲಿಯೇ ಅವರಿಗೆ ಸೌಲಭ್ಯ ದೊರಕಿಸಬೇಕು" ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ ತಿಳಿಸಿದರು.ಗದಗ ಜಿಲ್ಲಾಡಳಿತ ಭವನದ ಕಚೇರಿ ಸಭಾಂಗಣದಲ್ಲಿ ಬುಧವಾರ...
"ಡಾ. ಜಿ. ಎಸ್. ಆಮೂರವರು ಒಬ್ಬರು ಶ್ರೇಷ್ಠ ಪಯಣಿಗರು. ಕನ್ನಡ ಪ್ರಪಂಚಕ್ಕೆ ಶ್ರೇಷ್ಠ ವಿಮರ್ಶಾ ಕೃತಿಗಳನ್ನು ಕೊಟ್ಟು ಬೆರಗುಗೊಳಿಸಿದವರು" ಎಂದು ಹಿರಿಯ ವಿಮರ್ಶಕರು ಡಾ. ಜಿ. ಎಂ. ಹೆಗಡೆ ಹೇಳಿದರು.
ಡಾ. ಜಿ. ಎಸ್...
"ಡಾ. ಜಿ. ಎಸ್. ಆಮೂರರ ಮೇರು ವಿಮರ್ಶಾ ಕೃತಿಗಳ' ಕುರಿತು ನಾಳೆ ಜೆ ಟಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ" ಎಂದು ಡಾ. ಅಂದಯ್ಯ ಅರವಟಗಿಮಠ ಹೇಳಿದರು.
ಗದಗ ಪಟ್ಟಣದ ಪತ್ರಿಕಾ ಗೋಷ್ಠಿಯಲ್ಲಿ...
"ರಾಜ್ಯದ ಉತ್ತರ ಒಳನಾಡಿನಲ್ಲಿ ತಾಪಮಾನ ಇನಷ್ಟು ಹೆಚ್ಚಳವಾಗಲಿದ್ದು, ಉತ್ತರ ಕರ್ನಾಟಕ ಗದಗ-ಹಾವೇರಿ ಜಿಲ್ಲೆಗಳು ಸೇರಿದಂತೆ ಒಣಹವೆ ಮುಂದುವರಿಯಲಿದೆ" ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಉತ್ತರ ಕರ್ನಾಟಕ ಜಿಲ್ಲೆಗಳಾದ ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಉಷ್ಣ...
ಉತ್ತರ ಕರ್ನಾಟಕದ ಬಯಲು ಸೀಮೆ ಹಳ್ಳಿ ಜನರ ಬದ್ಕ ಹಂಗೆ, ಒಂದಷ್ಟು ತಿಂಗ್ಳು ಹಗಲಿನ್ಯಾಗ ಬದ್ಕ (ದುಡಿಮೆ) ಕಳಿದ್ರ; ಇನ್ನೊಂದಷ್ಟು ತಿಂಗ್ಳು ರಾತ್ರಿಯಾಗ ಬದ್ಕ ಕಳಿತಾರ. ಅಂದ್ರ ಮುಂಗಾರಿ ಮಳಿ ಪಿಕುಗಳನ್ನ (ಉಳ್ಳಾಗಡ್ಡಿ,...
ಹೋಳಿ ಆಚರಿಸುತ್ತಿದ್ದಾಗ ದುಷ್ಕರ್ಮಿಗಳ ಗುಂಪೊಂದು ರಾಸಾಯನಿಕ ಮಿಶ್ರಿತ ಬಣ್ಣಗಳನ್ನು ಸುರಿದ ಪರಿಣಾಮ ಕನಿಷ್ಠ ಎಂಟು ಶಾಲಾ ಬಾಲಕಿಯರು ಆಸ್ಪತ್ರೆಗೆ ದಾಖಲಾಗಿರುವ ಆಘಾತಕಾರಿ ಘಟನೆ ನಡೆದಿದೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶುಕ್ರವಾರ ನಡೆದ ಘಟನೆಯಲ್ಲಿ...
ಹೋಳಿ ಹಬ್ಬದಲ್ಲಿ ಬಣ್ಣವಾಡಿ ಕೆರೆಗೆ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಗದಗ ಜಿಲ್ಲೆ ಲಕ್ಷ್ಮೀಶ್ವರ ತಾಲೂಕಿನ ಯಳವತ್ತಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಗುಂಡೇಶ್ವರ ಕೆರೆಯಲ್ಲಿ ಮುಳುಗಿ ಬಾಲಕ ಸಾವನ್ನಪ್ಪಿದ್ದಾನೆ. ದೇವೇಂದ್ರ...
"ಕೆ.ಎಚ್. ಪಾಟೀಲ ಜನ್ಮಶತಮಾನೋತ್ಸವ ಆಚರಣೆ ಮತ್ತು ದಿ. ಗದಗ ಕೋ-ಆಪರೇಟಿವ್ ಕಾಟನ್ ಸೇಲ್ ಸೊಸೈಟಿ ನವೀನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ಮಾ. 16ರಂದು ಬೆಳಿಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ" ಎಂದು ಮಾಜಿ ಶಾಸಕ ಹಾಗೂ...
2025-26ನೇ ಸಾಲಿನ ಬಜೆಟ್ ಮಂಡನೆಯಲ್ಲಿ ಉತ್ತರ ಕರ್ನಾಟಕಕ್ಕೆ ಹೊಸ ಹೊಸ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಅದರಂತೆ ಗದಗ ಜಿಲ್ಲೆಗೆ ಕೆಲವು ಪ್ರಮುಖ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ.
ಜಿಲ್ಲೆಯ ಮೆಡಿಕಲ್ ಕಾಲೇಜಿನಲ್ಲಿ...
2025-26ನೇ ಪ್ರಸ್ತುತ ವರ್ಷದ ನಾಲ್ಕು ಲಕ್ಷ ಕೋಟಿ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗದಗ ಕ್ಷೇತ್ರದ ಜನೆತೆಯ ನಿರೀಕ್ಷೆಯನ್ನು ಹುಸಿಗೊಳಿಸಿದ್ದಾರೆ. ಜಿಲ್ಲೆಯ ಕೃಷಿ, ಶಿಕ್ಷಣ, ಕೈಗಾರಿಕೋದ್ಯಮ, ಕುಡಿಯುವ ನೀರಿನ ಸಮಸ್ಯೆ, ಪ್ರವಾಸೋದ್ಯಮ...