ಹುಟ್ಟುಹಬ್ಬದ ದಿನದಂದು ಸ್ನೇಹಿತರೊಂದಿಗೆ ದೇವಸ್ಥಾನಕ್ಕೆ ಬಂದು ಆಂಜನೇಯನ ದರ್ಶನ ಪಡೆದ ನಂತರ ತುಂಗಭದ್ರಾ ನದಿಗೆ ಈಜಲು ಇಳಿದಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಸ್ನೇಹಿತರು ಸಾವನ್ನಪ್ಪಿರುವ ದಾರುಣ ಘಟನೆಯು ಗದಗ ಜಿಲ್ಲೆಯ...
"ಸಿಎಂ ಸಿದ್ದರಾಮಯ್ಯರವರು ಮಂಡಿಸಿರುವ ಮುಂಗಡ ಪತ್ರವು ಚೈತನ್ಯಶೀಲ ಅಭಿವೃದ್ಧಿಪರ ಮತ್ತು ಅರ್ಥವ್ಯವಸ್ಥೆಯನ್ನು ಏರುಗತಿಯಲ್ಲಿ ಕೊಂಡೊಯ್ಯುವ ಮುಂಗಡ ಪತ್ರ ಇದಾಗಿದೆ" ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವಕ್ತಾರ ಸಂಜಯ್ ದೊಡ್ಡಮನಿ ಅವರು ...
ಕುರಿಗಳಲ್ಲಿ ವಿಚಿತ್ರವಾದ ಸೋಂಕು ಕಾಣಿಸಿಕೊಂಡಿದ್ದು, ಕೇವಲ ಅರ್ಧ ಗಂಟೆಯಲ್ಲಿಯೇ 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ನಡೆದಿದೆ. ಕುರಿಗಳು ಅಂಥ್ರಾಕ್ಸ್ ಸೋಂಕಿಗೆ ತುತ್ತಾಗಿ ಸಾಯುತ್ತಿರಬಹುದು ಎಂದು ಶಂಕಿಸಲಾಗಿದೆ.
ಮುಂಡರಗಿ...
"ರಾಜಕೀಯ ಲಾಭಕ್ಕಾಗಿ ಗ್ಯಾರಂಟಿ ಹಣ ಹೊಂದಿಸಿಕೊಳ್ಳಲು ಆಗದೆ, ಯಾವುದೇ ಹೊಸ ಕಾಮಗಾರಿಯನ್ನು ಮಾಡಲು ಆಗದ ಸರಕಾರ ದಲಿತರಿಗೆ ಮೀಸಲಿಟ್ಟ ಹಣವನ್ನು ಬಳಕೆ ಮಾಡಿರುವುದು ಖಂಡನೀಯ" ಎಂದು ಎಸ್ಸಿ ಮೋರ್ಚಾ ಅಧ್ಯಕ್ಷ ಭೀಮಪ್ಪ ಮಾದರ...
"ದಲಿತ ಸಂಘಟನೆಗಳ ಒತ್ತಾಯಕ್ಕೆ ಮಣಿದು ಎಸ್ ಸಿ ಎಸ್ ಪಿ /ಟಿ ಎಸ್ ಪಿ ಕಾಯ್ದೆಯ ʼ7ಡಿʼ ಸೆಕ್ಷನ್ ರದ್ದುಪಡಿಸಿದಂತೆ ʼ7ಸಿʼ ಯನ್ನೂ ರದ್ದುಪಡಿಸಬೇಕೆಂದು ದಲಿತ ಸಂಘರ್ಷ ಸಮಿತಿಯು ಸರ್ಕಾರವನ್ನು ಒತ್ತಾಯಿಸುತ್ತದೆ. ಹಾಗೂ ...
ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದುದ್ದನ್ನು ಪ್ರಶ್ನಿಸಿದ್ದಕ್ಕೆ ರೈತನ ಮೇಲೆ ದಂಧೆಕೋರರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಶೀರನಹಳ್ಳಿಯಲ್ಲಿ ಘಟನೆ ನಡೆದಿದೆ. ಗ್ರಾಮದ ಸಮೀಪ ತುಂಗಭದ್ರಾ ನದಿಯಲ್ಲಿ...
"ನಿರುದ್ಯೋಗಿ ಯುವಕರಿಗೆ ಸರಕಾರ ಉದ್ಯೋಗ ಕಲ್ಪಿಸಬೇಕು" ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ ರಾಜ್ಯ ಸಮಿತಿ ಸದಸ್ಯ ಫಯಾಜ್ ತೋಟದ ಹೇಳಿದರು.
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಶಿವಾಜಿಪೇಟೆಯಲ್ಲಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್...
"ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಮುಂದೆ ನಡೆಯುವ ರಾಜ್ಯ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿಟ್ಟು, ಶಿಕ್ಷಣ ಕ್ಷೇತ್ರವನ್ನು ರಾಜ್ಯ ಸರ್ಕಾರ ಬಲಪಡಿಸಬೇಕು" ಎಂದು ಎಸ್ ಎಫ್ ಐ...
"ಬಹುತ್ವ ಪರಂಪರೆಯನ್ನು ಗಟ್ಟಿಗೊಳಿಸಲು ಯುವಜನತೆ ಡಿವೈಎಫ್ಐ ಸಂಘಟನೆಯನ್ನು ಬೆಂಬಲಿಸಬೇಕು. ಹಾಗಾಗಿ ಮಾರ್ಚ್ 1ರಂದು ಡಿ.ವೈ.ಎಫ್.ಐ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಆಗಲಿದೆ" ಎಂದು ಪತ್ರಿಕಾ ಗೋಷ್ಠಿಯಲ್ಲಿ ಮುಖಂಡ ದಾವಲಾಸಬ್ ತಾಳಿಕೋಟೆ ತಿಳಿಸಿದರು.
ಗದಗ ಜಿಲ್ಲೆಯ ಗಜೇಂದ್ರಗಡ...
"ರಾಜ್ಯ ಬಜೆಟ್ ಅಧಿವೇಶನ ಪ್ರಾರಂಭವಾಗಲಿರುವ 2025 ಮಾರ್ಚ್ 3ರಿಂದ ಸಿಐಟಿಯು ನೇತೃತ್ವದಲ್ಲಿ ವಿವಿಧ ವಿಭಾಗದ ಕಾರ್ಮಿಕರು ತಮ್ಮ ಬೇಡಿಕೆಗಳಾಗಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಮಾರ್ಚ್ ಮೂರರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟ...
ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) CPIM ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟಿರುವ ಪಕ್ಷವಾಗಿದೆ. ರಾಜಕೀಯ ವ್ಯವಸ್ಥೆಯ ಪ್ರಜಾಪ್ರಭುತ್ವ ಮಾತ್ರವಲ್ಲದೆ, ಪಕ್ಷದ ಆಂತರಿಕ ವಿಚಾರಗಳಲ್ಲೂ ನಿಜವಾದ ಅರ್ಥದಲ್ಲಿ ಪ್ರಜಾಪ್ರಭುತ್ವವನ್ನು ಅಳವಡಿಸಿಕೊಂಡಿದೆ. ಎಂದು 24ನೇ ಮಹಾ...
ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಎಸ್. ಲಾಡ್ ಫೆ.18ರಂದು ಗದಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಫೆ.18ರಂದು ಬೆಳಿಗ್ಗೆ 9.30ರಿಂದ 10.30ರವರೆಗೆ ಗದಗ ಜಿಲ್ಲೆಯ ಶಾಸಕರು, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ...