ಗದಗ

ಗದಗ | ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡಿ: ಕೃಷ್ಣಗೌಡ ಪಾಟೀಲ್

"ಕಟ್ಟಡ ಕಾರ್ಮಿಕರ ಜೊತೆ ನಾವಿದ್ದೇವೆ. ಕಾರ್ಮಿಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡಬೇಕೆಂದು ಹೇಳಿದರು. ತಾವು ಕಾರ್ಯನಿರ್ವಹಿಸುವ ಕಾರ್ಯದಲ್ಲಿ ಸುರಕ್ಷತೆಯನ್ನು ಕಾಯ್ದುಕೊಂಡು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಕೃಷ್ಣಗೌಡ ಪಾಟೀಲ್ ಅವರು...

ಗದಗ | ₹10 ಕೋಟಿ ವೆಚ್ಚದಲ್ಲಿ ಬೌದ್ಧ ವಿಹಾರ ನಿರ್ಮಾಣಕ್ಕೆ ಸರ್ಕಾರ ಅನುಮೋದನೆ: ಸಚಿವ ಎಚ್.ಕೆ.ಪಾಟೀಲ್

"ಗದಗಿನಲ್ಲಿ ಬೌದ್ಧ ಸಂಸ್ಕೃತಿ ಮತ್ತು ವಿಚಾರಧಾರೆಗಳನ್ನು ಪಸರಿಸುವ ನಿಟ್ಟಿನಲ್ಲಿ ಹತ್ತು ಕೋಟಿ ರೂ ವೆಚ್ಚದಲ್ಲಿ ಭವ್ಯ , ಬುದ್ಧ ವಿಹಾರ ನಿರ್ಮಾಣಕ್ಕೆ ಸರ್ಕಾರ ಅನುಮೋದನೆ ನೀಡಿದೆ" ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ...

ಗದಗ | ಬುದ್ಧನ ಶಾಂತಿ ಮಂತ್ರ ಇಂದಿನ ಜಗತ್ತಿಗೆ ಅನಿವಾರ್ಯ: ಸಚಿವ ಎಚ್. ಕೆ. ಪಾಟೀಲ

"ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡಗಳು ಕವಿದಿರುವ ಇಂದಿನ ಅಕ್ಷರಶಃ ವಿಷಮ ಪರಿಸ್ಥಿತಿಯಲ್ಲಿ ಭಗವಾನ್ ಬುದ್ಧನ ಶಾಂತಿ ಮತ್ತು ಸಹಬಾಳ್ವೆಯ ಸಂದೇಶಗಳು ಹಿಂದಿಗಿಂತಲೂ ಹೆಚ್ಚು ಪ್ರಸ್ತುತವಾಗಿವೆ. ಬುದ್ಧನ ಶಾಂತಿ, ಮಂತ್ರ ಇಂದಿನ ಜಗತ್ತಿಗೆ ಅನಿವಾರ್ಯ" ಎಂದು...

ಗದಗ | ಲೋಕಾಯುಕ್ತ ದಾಳಿಯಿಂದ ಮಾನಸಿಕ ಒತ್ತಡಕ್ಕೆ ಸಿಲುಕಿ ಪಿಡಿಒ ಆತ್ಮಹತ್ಯೆ

ಲೋಕಾಯುಕ್ತ ದಾಳಿಯ ಬಳಿಕ ಉಂಟಾದ ಮಾನಸಿಕ ಒತ್ತಡಕ್ಕೆ ಸಿಲುಕಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದಿದೆ. ಗದಗ ಜಿಲ್ಲೆಯ ರೋಣ ತಾಲೂಕಿನ ಅಸೂಟಿ ಹಾಗೂ...

ಗದಗ | ಕುಡಿತಿನಿ ಭೂಹೋರಾಟ ರೈತರ ಬಂಧನ ಸಿಪಿಐ(ಎಂ) ಖಂಡನೆ

"ಬಳ್ಳಾರಿ ಜಿಲ್ಲೆ ಕುಡಿತಿನಿ ಮತ್ತು ಸುತ್ತಲ ಗ್ರಾಮಗಳ ಸುಮಾರು 900 ಎಕರೆ ರೈತರ ಜಮೀನನ್ನು ಜಿಂದಾಲ್ ಕಂಪನಿಗೆ ವರ್ಗಾವಣೆ ಮಾಡುವ ತೀರ್ಮಾನದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಕರ್ನಾಟಕ ಪ್ರಾಂತ ರೈತ ಸಂಘದ ರೈತ...

ಗದಗಿನ ಜವಳಿ ಕ್ಷೇತ್ರದಲ್ಲಿ ಉದ್ಯೋಗ ಖಚಿತ: ಗ್ರಾಮೀಣ ಯುವಜನರಿಗೆ ಸ್ವಾವಲಂಬನೆಯ ದಾರಿ

ವೃತ್ತಿಪರ ಕೋರ್ಸ್‌ಗಳನ್ನು ವ್ಯಾಸಂಗ ಮಾಡಿ ಕ್ಯಾಂಪಸ್ ಮೂಲಕ ದೊಡ್ಡ ದೊಡ್ಡ ಕಂಪೆನಿಗಳಲ್ಲಿ ಕೆಲಸ ಪಡೆಯುವುದು ಈಗ ಸರ್ವೇ ಸಾಮಾನ್ಯ. ಆದರೆ, ಕರ್ನಾಟಕ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಕಾಲೇಜಿನಲ್ಲಿ ಕಲಿತರೆ ಉದ್ಯೋಗ ಸಿಗುವುದು...

ಗದಗ | ಪೋಲಿಸರಿಂದ ಅಂತರರಾಜ್ಯ ಕಳ್ಳರ ಬಂಧನ; ₹1 ಕೋಟಿ 26 ಲಕ್ಷ ಮೌಲ್ಯದ ಆಭರಣ, ವಸ್ತುಗಳು ವಶ

ಬೆಟಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣದ ತನಿಖೆಯಲ್ಲಿ ಒಟ್ಟು 14 ಪ್ರಕರಣಗಳನ್ನು ಪತ್ತೆ ಹಚ್ಚಿ, 11 ಆರೋಪಿಗಳನ್ನು ಬಂಧಿಸಿ, ಸುಮಾರು ₹1,26,53,780 ಮೌಲ್ಯದ ಆಭರಣ ಮತ್ತು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆತಂಕ ಸೃಷ್ಟಿಸಿದ್ದ...

ಗದಗ | ವಾಕಿಂಗ್ ಮಾಡುತ್ತಿದ್ದ ಮೂವರ ಮೇಲೆ ಕಾರು ಹರಿದ ಪರಿಣಾಮ ಇಬ್ಬರು ಸಾವು

ವಾಕಿಂಗ್ ಮಾಡುತ್ತಿದ್ದ ಮೂವರ ಮೇಲೆ ಕಾರೊಂದು ಹರಿದ ಪರಿಣಾಮ ಶಿಕ್ಷಕ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದಲ್ಲಿ ನಡೆದಿದೆ. ಮೂಲತಃ ಮಾಡಳ್ಳಿ ಗ್ರಾಮದ ಅಶೋಕ ಸರವಿ(52) ಹಾಗೂ ಆಟೋ...

ಗದಗ | ಡಿಜಿಟಲೀಕರಣ ತಂತ್ರಜ್ಞಾನಗಳ ಮೂಲಕ ಹಸ್ತಪ್ರತಿಗಳ ಶಾಶ್ವತ ರಕ್ಷಣೆಗೆ ಕ್ರಮ: ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

"ಕೇಂದ್ರ ಸರ್ಕಾರದ ಜ್ಞಾನ ಭಾರತಂ ಮಿಷನ್ ಯೋಜನೆಯಡಿಯಲ್ಲಿ ರಾಷ್ಟ್ರದಾದ್ಯಂತ ಲಭ್ಯವಿರುವ ಶತಮಾನಗಳಷ್ಟು ಹಳೆಯ ಕೈ ಬರಹದ ಪಠ್ಯಗಳು, ಹಸ್ತಪ್ರತಿಗಳು ಮತ್ತು ದಾಖಲೆಗಳನ್ನು ಇಂದಿನ ತಂತ್ರಜ್ಞಾನ ಮೂಲಕ ಶಾಶ್ವತವಾಗಿ ಉಳಿಸಲು ಹಸ್ತಪ್ರತಿಗಳ ಸಂರಕ್ಷಣೆ ಹಾಗೂ...

ಗದಗ | ಪ್ರತ್ಯೇಕ ಎ ಗುಂಪಿನಲ್ಲಿ ಒಳಮೀಸಲಾತಿ ಸಿಗುವವರೆಗೂ ಹೋರಾಟ: ಮುಖಂಡ ದುರಗೇಶಿ ವಿಭೂತಿ

"ಬೆಂಗಳೂರಿನ ವಿಧಾನಸೌಧದಲ್ಲಿ ವಿಶೇಷ ಸಚಿವ ಸಂಪುಟದ ಒಳಮೀಸಲಾತಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧ್ಯಕ್ಷತೆಯಲ್ಲಿ ಜರುಗಿದ್ದು, ಮೀಸಲಾತಿಯಲ್ಲಿ ಅನ್ಯಾಯವಗಿದ್ದು, ಅಲೇಮಾರಿ ಸಮುದಾಯಕ್ಕೆ ಪ್ರತ್ಯೇಕ ಎ ಗುಂಪಿನಲ್ಲಿ ಒಳಮೀಸಲಾತಿ ಸಿಗುವವರೆಗೂ ಹೋರಾಟ ಮಾಡುತ್ತೇವೆ" ಎಂದು ಅಲೆಮಾರಿ...

ಗದಗ | ಭಾರತದ ಎಲ್ಲ ಭಾರತೀಯರು ಒಂದು ಎನ್ನುವ ಪರಿಕಲ್ಪನೆಯೇ ಹಿಂದ್: ಡಾ. ಅನುಷಾ ಎಚ್.ಸಿ

"ಭಾರತೀಯತೆ ಎನ್ನುವ ಕಲ್ಪನೆ ನಾವೆಲ್ಲರೂ ರಾಷ್ರೀಯತೆಯ ಭಾಗವಾಗಿದ್ದೇವೆ ಎಂದು ಅರ್ಥೈಹಿಸಿಕೊಳ್ಳಬೇಕಾಗಿರುವುದು ನಾವೆಲ್ಲರೂ ಒಂದು ಎನ್ನುವಂತಹದ್ದು. ಹಿಂದ್ ಎನ್ನುವ ಪದ ಭೌಗೋಳಿಕವಾಗಿ ಕಟ್ಟಿಕೊಡುವ ಪದವೇ ಹೊರತು, ಯಾವ ಸಮುದಾಯಿಕ ಪ್ರತಿನಿಧಿಕರಣವನ್ನು ಹೇಳುವ ಪದ ಅಲ್ಲ....

ಗದಗ | ನಾಳೆ ವಿಶೇಷಾಂಕ “ಜೈಹಿಂದ್ ಜಯ ಕರ್ನಾಟಕ” ಬಿಡುಗಡೆ ಕಾರ್ಯಕ್ರಮ

ಈದಿನ.ಕಾಮ್ ಹೊರ ತಂದಿರುವ ವಿಶೇಷಾಂಕ 'ಜೈಹಿಂದ್ ಜಯ ಕರ್ನಾಟಕ" ಬಿಡುಗಡೆ ಕಾರ್ಯಕ್ರಮವನ್ನು ನಾಳೆ(26/4/2026)ರಂದು ಬೆಳಿಗ್ಗೆ 10:30ಕ್ಕೆ ಗದಗ ಪಟ್ಟಣದ ಬಸವೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ.  ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ...

ಈ ಹೊತ್ತಿನ ಪ್ರಮುಖ ಸುದ್ದಿ