ಗದಗ

ಗದಗ | ಕಾರ್ಮಿಕ ಸಚಿವ ಸಂತೋಷ್ ಲಾಡ್ ಫೆ. 18ರಂದು ಜಿಲ್ಲಾ ಪ್ರವಾಸ

ಕಾರ್ಮಿಕ ಇಲಾಖೆ ಸಚಿವ ಸಂತೋಷ್‌ ಎಸ್. ಲಾಡ್ ಫೆ.18ರಂದು ಗದಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ.18ರಂದು ಬೆಳಿಗ್ಗೆ 9.30ರಿಂದ 10.30ರವರೆಗೆ ಗದಗ ಜಿಲ್ಲೆಯ ಶಾಸಕರು, ಜಿಲ್ಲಾಧಿಕಾರಿ, ಪೊಲೀಸ್‌ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ...

ಗದಗ | ಬಿಜೆಪಿ ಮೂರು ಸದಸ್ಯರ ಸದಸ್ಯತ್ವ ಅನರ್ಹಗೊಳಿಸಿ ಆದೇಶ : ಬೆಳಗಾವಿ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟೆಣ್ಣವರ

ಗದಗ-ಬೆಟಗೇರಿ ನಗರಸಭೆ ಮಾಲಿಕತ್ವದ 54 ವಕಾರ ಸಾಲುಗಳ ಆಸ್ತಿಯನ್ನು ಕಾನೂನು ಬಾಹಿರವಾಗಿ ಗುತ್ತಿಗೆ ನೀಡಲು ನಕಲಿ ದಾಖಲೆ ಸೃಷ್ಟಿಸಿ, ಅದಕ್ಕೆ ಅಂದಿನ ಪೌರಾಯುಕ್ತರ ಹೆಸರಲ್ಲಿ ನಕಲಿ ಸಹಿ ಮಾಡಿದ ಆರೋಪ ಪ್ರಕರಣಕ್ಕೆ ಬಿಜೆಪಿ...

ಗದಗ | ಛಲವಾದಿ ಸಮಾಜಕ್ಕೆ ಭೂಮಿ ಮಂಜೂರು ಮಾಡಲು ಜಿಲ್ಲಾಧಿಕಾರಿಗೆ ಮನವಿ

"ಅನೇಕ ದಶಕಗಳಿಂದ ಸಮಾಜದ ಒಳಿತಿಗಾಗಿ ಮತ್ತು ಸಮಾಜದ ಅಭಿವೃದ್ಧಿಗಾಗಿ ಅನೇಕ ಜನ ಹಿರಿಯರು ತಮ್ಮ ಜೀವನವನ್ನೇ ಸವೆಸಿದ್ದಾರೆ. ಇಂತಹ ಸದೃಢ ಸಮಾಜ ಕಟ್ಟುವಲ್ಲಿ ಶ್ರಮಿಸಿದ. ಸಮಾಜದ ಹಿರಿಯರನ್ನು ಮತ್ತು ನಾಯಕರ ಸ್ಮರಣೆಗೆ ಭೂಮಿ...

ಗದಗ | ಪ್ರಬುದ್ಧ ರಾಷ್ಟ್ರ ನಿರ್ಮಾಣದಲ್ಲಿ ಅಂಬೇಡ್ಕ‌ರ್ ಪಾತ್ರ ಅವಿಸ್ಮರಣೀಯ: ಮಹೇಶ ಪೋತದಾರ

"ಭಾರತಕ್ಕೆ ಶ್ರೇಷ್ಠ ಸಂವಿಧಾನ ನೀಡುವಲ್ಲಿ ಹಾಗೂ ಪ್ರಬುದ್ಧ ರಾಷ್ಟ್ರ ನಿರ್ಮಾಣದಲ್ಲಿ ಅಂಬೇಡ್ಕ‌ರ್ ಪಾತ್ರ ಅವಿಸ್ಮರಣೀಯ. ತಮ್ಮೆಲ್ಲರಿಗೂ ವಿದ್ಯಾಭ್ಯಾಸ, ಶಿಕ್ಷಣ ಓದು ಎಷ್ಟು ಮುಖ್ಯ ಎಂಬುದನ್ನು ಡಾ. ಅಂಬೇಡ್ಕರ್‌ನೋಡಿ ಅರಿಯಬೇಕಿದೆ" ಎಂದು ಸಮಾಜ ಕಲ್ಯಾಣ...

ಗದಗ | ಕಳಪೆ ಕಾಮಗಾರಿ ಕುಸಿದು ಬಿದ್ದ ಡಾ. ಬಿ ಆರ್ ಅಂಬೇಡ್ಕರ್ ಭವನದ ಗೋಪುರ

ಕಳೆದ ಎಂಟು ವರ್ಷಗಳ ಹಿಂದೆ ಉದ್ಘಾಟನೆಯಾಗಿದ್ದ ಡಾ. ಬಿ ಆರ್ ಅಂಬೇಡ್ಕರ್ ಭವನವು ಕಳಪೆ ಕಾಮಗಾರಿಯಿಂದ ಕೂಡಿದ್ದು, ಭವನದ ಗೋಪುರವು ಕುಸಿದು ಬಿದ್ದಿರುವ ಘಟನೆ ಗದಗ ಪಟ್ಟಣದಲ್ಲಿ ನಡೆದಿದೆ. ನಗರಸಭೆ ವ್ಯಾಪ್ತಿಯಲ್ಲಿ ಬರುವ ಟಿಪ್ಪು...

ಗದಗ | ಬಗರ್ ಹುಕುಂ ಸಾಗುವಳಿ ಚೀಟಿ, ಹಕ್ಕುಪತ್ರ ನೀಡುವಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ : ಯು ಬಸವರಾಜ್

"ಜಮೀನು ಗ್ರಾಮೀಣ ಜನರ ಉತ್ಪಾದನೆಯ ಏಕೈಕ ಮಾರ್ಗವಾಗಿದೆ. ಗಜೇಂದ್ರಗಡ ತಾಲ್ಲೂಕಿನಲ್ಲಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮಂಜೂರು ಮಾಡಿಲ್ಲ. ಅರ್ಜಿ ಸಲ್ಲಿಸಿದವರಿಗೆ ಮನೆ, ನಿವೇಶನ ಹಂಚಿಕೆ ಮಾಡಿಲ್ಲ. ಬಗರ್ ಹುಕುಂ ಸಾಗುವಳಿ ಚೀಟಿ,...

ಗದಗ | ಸಸ್ಯಕಾಶಿ ಕಪ್ಪತಗುಡ್ಡ ಬೆಂಕಿಗೆ ಆಹುತಿ; ಪ್ರಾಣಿ-ಪಕ್ಷಿಗಳ ಸಾವು

ಎಪ್ಪತ್ತು ಗಿರಿಗಿಂತ ಕಪ್ಪತಗಿರಿ ಮೇಲು, ಉತ್ತರ ಕರ್ನಾಟಕದ ಸಹ್ಯಾದ್ರಿ, ಔಷಧಿಯ ಸಸ್ಯಕಾಶಿ ಎಂದೇ ಪ್ರಸಿದ್ಧಿ ಪಡೆದ ಕಪ್ಪತಗುಡ್ಡದಲ್ಲಿ ಬೆಂಕಿ ಕಾಣಿಸಿಗೊಂಡಿದ್ದು, ಡೋಣಿ ಗ್ರಾಮದ ಬಳಿಯ ಗುಡ್ಡಕ್ಕೂ ಬೆಂಕಿ ಹೊತ್ತಿಕೊಂಡಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ...

ಗದಗ | ನ್ಯಾಯಾಲಯ ಐತಿಹಾಸಿಕ ತೀರ್ಪು ಸ್ವಾಗತ : ಹಣಮಂತ ಮಾದರ

"ರಾಜ್ಯದಲ್ಲಿ ಇರುವ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಕೂಡಲೆ ಬಿಡುಗಡೆ ಮಾಡಬೇಕೆಂದು ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ. ಕಾರ್ಮಿಕರು ವಿದ್ಯಾರ್ಥಿಗಳು ಈ ತೀರ್ಪುನ್ನು ಸ್ವಾಗತಿಸುತ್ತೇವೆ" ಎಂದು ಕರ್ನಾಟಕ ರಾಜ್ಯ...

ಗದಗ | ಮರ್ಯಾದೆಗೇಡು ಹತ್ಯೆ: ಮಗಳನ್ನೇ ಕೊಂದಿದ್ದ ನಾಲ್ವರು ಹಂತಕರಿಗೆ ಮರಣದಂಡನೆ

ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದ ಮಗಳು ಮತ್ತು ಅಳಿಯನನ್ನು ಭೀಕರವಾಗಿ ಹತ್ಯೆಗೈದಿದ್ದ ಮೃತ ಯುತಿಯ ನಾಲ್ವರು ಸಂಬಂಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ. ಗದಗ ಜಿಲ್ಲೆಯ...

ಗದಗ | ಬೆಂಕಿ ಹಚ್ಚುವವರ ಕೈಯಿಂದ ಇಸಿದುಕೊಂಡು ನಾವು ದೀಪ ಹಚ್ಚಬೇಕು: ಚಿಂತಕ ಬಿ ಪೀರಭಾಷಾ

"ಬೆಂಕಿ ಹಚ್ಚುವವರ ಕೈಯಿಂದ ಇಸಿದುಕೊಂಡು ನಾವು ದೀಪ ಹಚ್ಚಬೇಕು. ಈ ಮೂಲಕ ಸಮಾಜದಲ್ಲಿ ಸೌಹಾರ್ದತೆ, ಪ್ರೀತಿ, ಸಮಾನತೆ ಶಾಂತಿಯನ್ನು ಕಟ್ಟಬೇಕು" ಎಂದು ಪ್ರಗತಿಪರ ಚಿಂತಕ ಬಿ ಪಿರಭಾಷಾ ಹೇಳಿದರು. ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ...

ಗದಗ | ಮೀಟರ್ ಬಡ್ಡಿ ದಂಧೆ ನಡೆಸುವ ಹಾಗೂ ಮೈಕ್ರೋ ಫೈನಾನ್ಸ್ ಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕು: ಚಂದ್ರು ಪೂಜಾರ್ ಆಗ್ರಹ

"ಮೈಕ್ರೋ ಫೈನಾನ್ಸಿಗಳ ಹಾವಳಿಯಿಂದ ಗ್ರಾಹಕರು  ಊರು ಬಿಡುವುದು ಆತ್ಮಹತ್ಯೆಗಳು ಮಾಡಿಕೊಳ್ಳುವ ಪ್ರಯತ್ನಗಳನ್ನು ನಡೆಯುತ್ತಿವೆ. ಆದ್ದರಿಂದ ಮುಂಡರಗಿ ತಾಲೂಕಿನಲ್ಲಿ ಯಾವುದೇ ಲೈಸೆನ್ಸ್ ಪಡೆಯದೆ ದಿನದ ಬಡ್ಡಿ, ವಾರದ ಬಡ್ಡಿ, ತಿಂಗಳ ಬಡ್ಡಿ ಮೂಲಕ ಮೀಟರ್...

ಗದಗ | ಸತ್ತರ ಹೂಳಲು ಸುಡುಗಾಡಿಗಿಲ್ಲ ದಾರಿ; ಜಮೀನುಗಳಿಗೆ ಹೋಗಲು ರೈತರ ಪರದಾಟ

ಊರಲ್ಲಿ ಯಾರಾದ್ರೂ ಸತ್ತರೆ ಅವರನ್ನು ಹೂಳಲು, ಸುಡಲು ಸುಡುಗಾಡಿಗೆ ದಾರಿ ಇಲ್ಲ. ರೈತರಿಗೆ ಸುಡುಗಾಡು ದಾರಿ ಮೂಲಕ ತಮ್ಮ ಜಮೀನುಗಳಿಗೆ ಹೋಗಲು ದಾರಿ ಇಲ್ಲ. ಸ್ಮಶಾನಕ್ಕೆ, ಜಮೀನಿಗೆ ಹೋಗಲು ರೈತರು, ಗ್ರಾಮಸ್ಥರು ಪರದಾಡುತ್ತಿದ್ದಾರೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X