"ಜಿಲ್ಲೆಯ ಸಾರ್ವಜನಿಕರಿಗೆ ಹಾಗೂ ಬಡವರಿಗೆ ಅನುಕೂಲವಾಗುವ ಹಿತದೃಷ್ಟಿಯಿಂದ ಉತ್ತಮ ಗುಣಮಟ್ಟದ ಎಲ್ಲ ಸೌಲಭ್ಯಗಳೊಂದಿಗೆ ಅನೂಕುಲವಾಗುತ್ತಿರುವ ಕೆ.ಎಚ್.ಪಾಟೀಲ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಧ್ಯದ ಪರಿಸ್ಥಿತಿ ಗಮನಿಸಿದರೆ ಈಗಿನ ನಿರ್ದೇಶಕರು ಸಂಸ್ಥೆಯನ್ನು ದಿವಾಳಿ ಎಬ್ಬಿಸುತ್ತಿದ್ದಾರೆ. ಕೂಡಲೇ...
"ಧುತ್ತರಗಿಯವರು ತಮ್ಮ ನಾಟಕಗಳ ಮೂಲಕ ರಾಷ್ಟೀಯ ಪ್ರೇಮ, ಭಾತ್ರತ್ವ, ಬಂಧುತ್ವ ಬಿತ್ತುವ ಕೆಲಸ ಮಾಡಿದರು" ಎಂದು ಶಿಕ್ಷಕ ಆರ್.ಕೆ.ಬಾಗವಾನ ಹೇಳಿದರು.
ಗದಗ ಜಿಲ್ಲೆಯ ರೋಣ ತಾಲೂಕಿನ ನರೇಗಲ್ಲ ಪಟ್ಟಣದ ಶ್ರೀ ಅನ್ನದಾನೇಶ್ವರ ಪದವಿ ಮಹಾವಿದ್ಯಾಲಯದಲ್ಲಿ...
SSLC ಪರೀಕ್ಷೆಯನ್ನು ತ್ಯಜಿಸಿ ತನ್ನ ತಾಯಿಯ ಜೊತೆ ದ್ರಾಕ್ಷಿ ತೋಟಕ್ಕೆ ಕೂಲಿ ಕೆಲಸಕ್ಕೆ ತೆರಳಿದ್ದ ವಿದ್ಯಾರ್ಥಿನಿ ಪಲ್ಲವಿ ಹಳ್ಳಿಕೇರಿ ಶೇ.73.28 ಪಡೆಯುವ ಮೂಲಕ ಸಾಧನೆ ಮಾಡಿದ್ದಾಳೆ.ಗದಗ ಜಿಲ್ಲೆಯ ಬರದೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ...
ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಉತ್ತಮ ಮಳೆಯಾಗಿದೆ. ಹೆಚ್ಚುತ್ತಿರುವ ತಾಪಮಾನದ ನಡುವೆ ಕಳೆದೆರೆಡು ದಿನಗಳಿಂದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ತಂಪೆರೆಯುತ್ತಿದೆ. ಮಳೆಯ ಜತೆಗೆ ಸಿಡಿಲು ಗುಡುಗಿನ ಆರ್ಭಟವೂ ಹೆಚ್ಚಿದ್ದು,...
ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ವೀರಾಪೂರ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ, ಬಸವಣ್ಣ ಸೇರಿದಂತೆ ಅನೇಕ ಮಹನೀಯರ, ರಾಷ್ಟ್ರೀಯ ನಾಯಕರ ಭಾವಚಿತ್ರಗಳಿಗೆ ಕಿಡಗೇಡಿಗಳು ಸೆಗಣಿ ಎರಚಿ ಅವಮಾನ ಮಾಡಿರುವುದು ಅತ್ಯಂತ ಹೀನ ಮತ್ತು ಹೇಯ...
ರೋಣ ಮತ್ತು ಗಜೇಂದ್ರಗಡ ತಾಲ್ಲೂಕಿನಾದ್ಯಂತ ವಾಸಿಸುತ್ತಿರುವ ಮಾಜಿ ದೇವದಾಸಿ ಮಹಿಳೆಯರು ಮತ್ತು ಅವರ ಮಕ್ಕಳನ್ನು 'ವಿಶೇಷ ಪ್ರಕರಣ' ಎಂದು ಪರಿಗಣಿಸಿ, ಸರ್ಕಾರದ ವಿವಿಧ ಯೋಜನೆಗಳನ್ನು ಆದ್ಯತೆಯ ಮೇರೆಗೆ ಮಂಜೂರು ಮಾಡುವಂತೆ ಆಗ್ರಹಿಸಿ ವಿಮುಕ್ತ...
ಗದಗ ಜಿಲ್ಲೆಯ 2025-26ನೇ ಸಾಲಿನ ಪ್ರಧಾನಮಂತ್ರಿ ಫಸಲಾ ಭೀಮಾ ಯೋಜನೆಯ ಬೆಳೆ ವಿಮಾ ಪರಿಹಾರ ಹಾಗೂ ಬೆಳೆವಿಮೆ ನೀಡುವಂತೆ ಕರ್ನಾಟಕ ರಾಜ್ಯ ಬೆಳೆ ವಿಮಾ ಹೋರಾಟ ಸಮಿತಿ ಪಟ್ಟಣದ ಜಿಲ್ಲಾಧಿಕಾರಿ ಕಛೇರಿ ಎದರು...
ಕರ್ನಾಟಕ ರಾಜ್ಯ ಗ್ರಾಮಪಂಚಾಯತ ನೌಕರರ ಸಂಘ (ಸಿಐಟಿಯು) ಗದಗ ಜಿಲ್ಲಾ ಸಮಿತಿ ವತಿಯಿಂದ ಗ್ರಾಮ ಪಂಚಾಯತ ನೌಕರರ ಬೇಡಿಕೆಗಳನ್ನು ಇತ್ಯರ್ಥಪಡಿಸುವಂತೆ ಗದಗ ಪಟ್ಟಣದ ಜಿಲ್ಲಾಡಳಿತ ಕಛೇರಿ ಎದುರು ಪ್ರತಿಭಟನೆ ನಡೆಸಿ, ಮುಖ್ಯ ಕಾರ್ಯನಿರ್ವಾಹಕ...
"ಶಿಕ್ಷಣ ಪಡೆಯಲು ಗಜೇಂದ್ರಗಡ ಸುತ್ತ ಮುತ್ತಲಿನ ಸುಮಾರು ಹಳ್ಳಿಗಳು ಹಾಗೂ ನಗರ ಪ್ರದೇಶಗಳಿಂದ ವಿದ್ಯಾರ್ಥಿಗಳು ನಗರಕ್ಕೆ ಬರುತ್ತಾರೆ. ತಾಲೂಕಿನಾದ್ಯಂತ ಸುಮಾರು ಎರಡು ಸಾವಿರ ವಿದ್ಯಾರ್ಥಿಗಳು ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಪ್ರತಿ ವರ್ಷ ಸುಮಾರು...
ಸ್ನೇಹಿತರ ಜತೆ ಈಜಲು ಕೆರೆಗೆ ಹೋದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಗುಜಮಾಗಡಿ ಗ್ರಾಮದಲ್ಲಿ ನಿನ್ನೆ ನಡೆದಿದೆ.
ಗುಜಮಾಗಡಿ ಗ್ರಾಮದ ಶರಣಪ್ಪ ಅಸೂಟಿ(25) ಮೃತ ಯುವಕ. ಮದ್ಹಾನ್ನ...
"ಗದಗ-ಬೆಟಗೇರಿ ನಗರದ ಸ್ಲಂ ಪ್ರದೇಶದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 863 ಮನೆಗಳು ಮಂಜೂರು ಮಾಡಲಾಗಿದೆ. ಆದರೆ ಫಲಾನುಭವಿಗಳ ಆಯ್ಕೆ ಮಾಡುವ ಸಂದರ್ಭದಲ್ಲಿ ಅಧಿಕಾರಿಗಳ ಹಾಗೂ ಗುತ್ತಿಗೆದಾರರ ಎಡವಟ್ಟನಿಂದ ನೈಜ ಗುಡಿಸಲು ನಿವಾಸಿಗಳು...
ಗದಗ ಜಿಲ್ಲೆಯ ನಗರಸಭೆ,ಪುರಸಭೆ,ಪಟ್ಟಣ ಪಂಚಾಯತಿಯ ಒಂಬತ್ತು ಪೌರಕಾರ್ಮಿಕರಿಗೆ 'ಉತ್ತಮ ಪೌರ ಕಾರ್ಮಿಕ ಪ್ರಶಸ್ತಿ'ಯನ್ನು ಜಿಲ್ಲಾಡಳಿತ ನೀಡಿ ಗೌರವಿಸಲಾಗಿದೆ.
ಗದಗ ನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ...