ಗದಗ

ಗದಗ | ಸಂವಿಧಾನ ರಕ್ಷಣೆ ಮಾಡಬೇಕು: ಹಸನ ತಟಗಾರ

"ಸಂವಿಧಾನಕ್ಕೆ ದಕ್ಕೆ ತರುತ್ತಿರುವ ಮೂಲಭೂತವಾದಿಗಳಿಂದ ಸಂವಿಧಾನ ರಕ್ಷಣೆ ಮಾಡಬೇಕಿದೆ" ಎಂದು ಅಂಜುಮನ್ ಇಸ್ಲಾಂ ಕಮೀಟಿ ಅಧ್ಯಕ್ಷ ಹಸನಸಾಬ ತಟಗಾರ ಹೇಳಿದರು. ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಅಂಜುಮನ್ ಉರ್ದು ಕಾನ್ವೆಂಟ್ ಸ್ಕೂಲ್ ನಲ್ಲಿ 76 ನೇ...

ಗದಗ | ಹಳ್ಳಿರಂಗ ಶಾಲೆ ಗಣರಾಜ್ಯ ದಿನಾಚರಣೆಯ ಸಂಭ್ರಮ

ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಯಾವಗಲ್ ಗ್ರಾಮದ ಹಳ್ಳಿರಂಗ ಶಾಲೆಯಲ್ಲಿ ಗಣರಾಜ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಅಕ್ಷರದವ್ವ ಸಾವಿತ್ರಿಬಾಯಿ ಪುಲೆಯವರ ಮಾರ್ಗದಲ್ಲಿ ಜರುಗಿದ ಧ್ವಜಾರೋಹಣ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾದ ಶ್ರೀಮತಿ ಸಂಶಾದ...

ಗದಗ | ಫೈನಾನ್ಸ್ ಕಂಪನಿ ಕಿರುಕುಳ: ಕುಟುಂಬ ಸಮೇತ ಹೋಟೆಲ್ ಉದ್ಯಮಿ ನಾಪತ್ತೆ

ಪ್ರತಿ ವಾರ ಬಡ್ಡಿ ಪಾವತಿಸುವಂತೆ ಮತ್ತು ಸಾಲ ಮರುಪಾವತಿಸುವಂತೆ ಮೈಕ್ರೋಫೈನಾನ್ಸ್‌ ಕಂಪನಿ ನೀಡುತ್ತಿದ್ದ ನಿರಂತರ ಕಿರುಕುಳದಿಂದಾಗಿ ಹೋಟೆಲ್ ಮಾಲೀಕರೊಬ್ಬರು ಕುಟುಂಬ ಸಮೇತ ಮನೆ ತೊರೆದು ನಾಪತ್ತೆಯಾಗಿರುವ ಘಟನೆ ಗದಗ ನಗರದಲ್ಲಿ ನಡೆದಿದೆ. ಗದಗ...

ಗದಗ | ವಿದ್ಯಾರ್ಥಿನಿಯರ ಮೇಲಿನ ದೌರ್ಜನ್ಯ ಹೆಚ್ಚಾಗಿದ್ದು, ಶಾಲಾ ಕಾಲೇಜು ಹಾಸ್ಟೆಲುಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆಗೆ ಒತ್ತಾಯ

ಶಾಲಾ ಕಾಲೇಜು ವಿದ್ಯಾರ್ಥಿನಿಯರ ಮೇಲಿನ ದೌರ್ಜನ್ಯ ಹೆಚ್ಚಾಗಿದ್ದು ಗಜೇಂದ್ರಗಡ ಸುತ್ತ ಮುತ್ತ ಬರುವ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಹಾಗೂ ಹಾಸ್ಟೇಲುಗಳಲ್ಲಿ ಕಡ್ಡಾಯವಾಗಿ ಸಿ.ಸಿ. ಕ್ಯಾಮರಾಗಳನ್ನು ಆಳವಡಿಸಬೇಕು ಮತ್ತು ಕಡ್ಡಾಯವಾಗಿ ಸೆಕ್ಯುರಿಗಾರ್ಡಗಳನ್ನು ನೇಮಿಸಬೇಕು" ಎಂದು...

ಗದಗ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿವಿಧ ಹುದ್ದೆಗಳು: ಜನೆವರಿ 27 ರಂದು ನೇರ ಸಂದರ್ಶನ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದ್ದು, ಜನೆವರಿ 27ರಂದು ನೇರ ಸಂದರ್ಶನ ನಡೆಯಲಿದೆ. ಗದಗ ಜಿಲ್ಲೆಯ ಮುಂಡರಗಿ, ರೋಣ, ನರಗುಂದ ಹಾಗೂ ಶಿರಹಟ್ಟಿ ತಾಲ್ಲೂಕು...

ಗದಗ | ಗಣರಾಜ್ಯೋತ್ಸವ ದಿನಾಚರಣೆ, ಜವಾಬ್ದಾರಿ ನಿಭಾಯಿಸಬೇಕು : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಸೂಚನೆ

ಜನೇವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ದಿನಾಚರಣೆ ವ್ಯವಸ್ಥಿತ ಆಚರಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಯವರು ತಮಗೆ ವಹಿಸಿದ ಜವಾಬ್ದಾರಿಯನ್ನು ದಕ್ಷತೆಯಿಂದ ನಿಭಾಯಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಗದಗ...

ಗದಗ ವಿವಿಗೆ ಮಹಾತ್ಮಾ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಮರು ನಾಮಕರಣ

ಮಹಾತ್ಮಾಗಾಂಧೀಜಿಯವರ ಗ್ರಾಮೀಣಾಭಿವೃದ್ಧಿ ಹಾಗೂ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯನ್ನು ಸಾಕಾರಗೊಳಿಸಲು ರಾಜ್ಯದ ಗದಗ ನಗರದಲ್ಲಿ ಸ್ಥಾಪನೆಯಾಗಿರುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯಕ್ಕೆ 'ಮಹಾತ್ಮಾ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...

ಗದಗ | ಕಾಟಾಚಾರಕ್ಕೆ 10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ : ಯುವ ಕವಿ ವೀರಪ್ಪ ತಾಳದವರ ಕಿಡಿ

"ಗದಗ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿಗೆ ನಮ್ಮ ಹೃತ್ಪೂರ್ವಕ ನಮಸ್ಕಾರಗಳು. ಗಜೇಂದ್ರಗಡದಲ್ಲಿ 10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಜರುಗುತ್ತಿದೆ. ಇದನ್ನು ಕಾಟಾಚಾರಕ್ಕೆ ಮಾಡುತ್ತಿದ್ದಿರೊ ಮಾಡಬೇಕೆಂದು ಮಾಡುತ್ತಿದ್ದಿರೊ ಗೊತ್ತಿಲ್ಲ?" ಎಂದು ಯುವ ಕವಿ...

ಗದಗ ನೆಲದ ಕವಿಗಳು ಅದ್ಭುತ ಸಾಹಿತ್ಯವನ್ನು ಈ ಜಗತ್ತಿಗೆ ಕೊಟ್ಟಿದ್ದಾರೆ: ಉಪನ್ಯಾಸಕ ಎಫ್ ಏನ್ ಹುಡೇದ್

"ಗದಗ ನೆಲದ ಕವಿಗಳು ಅದ್ಭುತ ಸಾಹಿತ್ಯವನ್ನು ಈ ಜಗತ್ತಿಗೆ ಕೊಟ್ಟಿದ್ದಾರೆ' ಎನ್ನುವುದು 10ನೇ ಸಾಹಿತ್ಯ ಸಮ್ಮೇಳನದ ಗರಿಮೆಯಾಗಿದೆ. ಇಬ್ಬರು ಕವಿಗಳು ಜನಕಲ್ಯಾಣ ಎನ್ನುವ ಒಂದೇ ಉದ್ದೇಶವನ್ನು ಹೊಂದಿದ್ದರು" ಎಂದು ಉಪನ್ಯಾಸಕ ಎಫ್. ಏನ್...

ಗದಗ | ಕನ್ನಡ ಶಾಲೆಗಳನ್ನು ಉಳಿಸಲು ನಾವೆಲ್ಲರೂ ಬದ್ಧರಾಗಬೇಕು: ಸಮ್ಮೇಳನಾಧ್ಯಕ್ಷ ಪ್ರೊ. ಚಂದ್ರಶೇಖರ ವಸ್ತ್ರದ

"ಸರಕಾರ ಕನ್ನಡ ಅನುದಾನಿತ ಶಾಲೆಗಳಿಗೆ ಅನುದಾನ ಕೊಡದ ಕಾರಣ ಕನ್ನಡ ಶಾಲೆಗಳು, ಕನ್ನಡ ಭಾಷೆ ಕ್ಷೀಣವಾಗುತ್ತಿದೆ. ಕನ್ನಡ ಶಾಲೆಗಳನ್ನು ಉಳಿಸಲು ನಾವೆಲ್ಲರೂ ಬದ್ಧರಾಗಬೇಕು" 10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ....

ಗದಗ | 10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ : ಅದ್ದೂರಿ ಚಾಲನೆ

10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿಯಾಗಿ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಪುರಸಭೆ ಅಧ್ಯಕ್ಷ ಸುಭಾಸ ಮ್ಯಾಗೇರಿ ಚಾಲನೆ ನೀಡಿದರು. ಇಂದು ಬೆಳಿಗ್ಗೆ 10 ಗಂಟೆಗೆ ತಾಯಿ ಭುವನೇಶ್ವರಿ ಹಾಗೂ ಸಮ್ಮೇಳನಾಧ್ಯಕ್ಷ ಪ್ರೊ....

ಗದಗ | ಜಿಲ್ಲಾ ಸಾಹಿತ್ಯ ಸಮ್ಮೇಳನ ರಾಜಕೀಯ ಸುಮಾವೇಶ ಆಗದಿರಲಿ: ಎಸ್ ಎಫ್ ಐ ಜಿಲ್ಲಾಧ್ಯಕ್ಷ ಚಂದ್ರು ರಾಠೋಡ್

"ಗಜೇಂದ್ರಗಡ ಪಟ್ಟಣದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುವತ್ತಿರುವ ೧೦ನೇ ಗದಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ನಡೆಯುತ್ತಿದ್ದು, ಸಮ್ಮೇಳನದ ಆಮಂತ್ರಣಿಕೆಯಲ್ಲಿ ಸಾಹಿತಿಗಳು, ಚಿಂತಕರು, ಕಲಾವಿದರು, ಹೋರಾಟಗಾರರು, ವಿದ್ವಾಂಸರು, ತುಂಬಿರದೆ ಕೇವಲ ರಾಜಕೀಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X