"ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಖುಷಿ ನಿನ್ನೆ ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿನಿ ಆತ್ಮಹತ್ಯೆಗೆ ಸರಿಯಾದ ಕಾರಣ ಗೊತ್ತಾಗಿಲ್ಲ' ಎಂದು ವರದಿಯಾಗಿದೆ. ಸರಿಯಾಗಿ ನಿಷ್ಪಕ್ಷಪಾತ ತನಿಖೆ ಮಾಡಿ ನ್ಯಾಯ ಒದಗಿಸಬೇಕು. ತಪ್ಪಿತಸ್ಥರಿಗೆ...
ಗದಗ ಜಿಲ್ಲೆ ಹಾಗೂ ತಾಲೂಕು ನಿರ್ವಹಣಾ ಘಟಕಗಳಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 13 ವಿವಿಧ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು...
ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ನೀಡುವ ಕಾನೂನು ಜಾರಿ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗದಗ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು...
"ಜನೆವರಿ ೨೦, ೨೧ ರಂದು ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಜರುಗುವ ಜಿಲ್ಲಾ ಸಾಹಿತ್ಯ ಸಮ್ಮೇಳನ ಅತ್ಯಂತ ವ್ಯವಸ್ಥಿತವಾಗಿ ಜರುಗಲಿ. ಕನ್ನಡದ ಕಂಪು ಜಿಲ್ಲೆಯಲ್ಲೇಡೆ ಪಸರಿಸಲಿ" ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ...
ರಾಜ್ಯದಲ್ಲಿ ಕೊರೆವ ಚಳಿ ಆರಂಭವಾಗಿದ್ದು, ಶೀತಗಾಳಿ ಜನರನ್ನು ಇನ್ನಷ್ಟು ಸಂಕಷ್ಟಕ್ಕೀಡುಮಾಡಿದೆ. ಇದರ ನಡುವೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ, ಸಂಕ್ರಾಂತಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ 11 ಜಿಲ್ಲೆಗಳಲ್ಲಿ ಜನವರಿ...
ಶಿರಹಟ್ಟಿ ಮತಕ್ಷೇತ್ರದ ಶಾಸಕ ಡಾ.ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.
ಸುನೀಲ್ ಚವ್ಹಾಣ್ (25) ಆತ್ಮಹತ್ಯೆ ಮಾಡಿಕೊಂಡ ಮೃತ ದುರ್ದೈವಿ.
ಲಕ್ಷ್ಮೇಶ್ವರ ಪಟ್ಟಣದ ಮಲ್ಲಾಡದ...
ಕಡಲೆ ಖರೀದಿಸಿದ ಹಣ ವಾಪಸ್ ಕೊಡಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಆರನೇ ದಿನಕ್ಕೆ ಕಾಲಿಟ್ಟಿದ್ದು, ಕಡಲೆ ಖರೀದಿಸಿದ ₹6.50 ಕೋಟಿ ಹಣ ನೀಡದೆ ವಂಚಿಸಿರುವ ದಲ್ಲಾಳಿಯಿಂದ ಹಣ ಕೊಡಿಸುವವರೆಗೂ ಪ್ರತಿಭಟನೆಯ...
ಕೇವಲ ಆರು ತಿಂಗಳ ಹಿಂದಷ್ಟೇ ಅಧಿಕಾರ ವಹಿಸಿಕೊಂಡಿದ್ದ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರನ್ನು ದಿಡೀರ್ ವರ್ಗಾವಣೆಯನ್ನು ಸರಕಾರ ಆದೇಶ ಮಾಡಿದ್ದು, ಗದಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿ ಎನ್ ಶ್ರೀಧರ್ ಅವರು ಅಧಿಕಾರ ಸ್ವೀಕರಿಸಿದರು.
ಈ...
ಗೋಡೆ ಕುಸಿದು 8 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ನರಗುಂದ ಪಟ್ಟಣದ ದಂಡಾಪೂರ ಕುರುಬಗೇರಿ ಓಣಿಯಲ್ಲಿ ಘಟನೆ ಜರುಗಿದೆ.
ಮೃತ ಬಾಲಕ ಪ್ರದೀಪ್ ಗೋನಾಳ್ ಎಂದು ತಿಳಿದು ಬಂದಿದೆ. ಈತ ಶಾಲೆಯಿಂದ...
“ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾಗಿದ್ದ ಲಕ್ಷ್ಮೀನಾರಾಯಣ ನಾಗವಾರ ಅವರ ಅಗಲಿಕೆ ತುಂಬಲಾರದ ನಷ್ಟವಾಗಿದೆ” ಎಂದು ಹಿರಿಯ ಪತ್ರಕರ್ತ ಅನಿಲ್ ಹೊಸಮನಿ ಬೇಸರ ವ್ಯಕ್ತಪಡಿಸಿದರು.
ಗದಗ ಪಟ್ಟಣದ ಕಬ್ಬಿಗರ ಕೂಟ ಭವನದಲ್ಲಿ ನಡೆದ...
ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾಗಿದ್ದ ಲಕ್ಷ್ಮೀನಾರಾಯಣ ನಾಗವಾರ ಅವರ ನುಡಿ ನಮನ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ಡಿಎಸ್‌ಎಸ್ ಗದಗ ಜಿಲ್ಲಾ ಮುಖಂಡರು ತಿಳಿಸಿದ್ದಾರೆ.
ಗದಗ ಪಟ್ಟಣದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
ಸಾಮ್ರಾಜ್ಯ ವಿಸ್ತರಣೆಗಾಗಿ ಜಗತ್ತಿನಲ್ಲಿ ಅನೇಕ ಕದನಗಳು ನಡೆದು ಹೋಗಿವೆ. ಆದರೆ ಅಸಮಾನ ವ್ಯವಸ್ಥೆಯ ವಿರುದ್ಧ ಸಿಡಿದು, ಆತ್ಮಗೌರವ, ಸ್ವಾಭಿಮಾನಕ್ಕಾಗಿ ನಡೆದ ಏಕೈಕ ಯುದ್ಧವೇ ಭೀಮಾ ಕೋರೆಗಾಂವ್ ವಿಜಯೋತ್ಸವ ಎಂದು ಕವಿ ವೀರಪ್ಪ ತಾಳದವರ ಹೇಳಿದರು.
ಗದಗ...