ಡಾ. ಬಿ.ಆರ್ ಅಂಬೇಡ್ಕರ ಅವರ 135ನೇ ಹಾಗೂ ಡಾ.ಬಾಬು ಜಗಜೀವನರಾಂ ಅವರ 119 ನೇ ಜಯಂತಿ ಅಂಗವಾಗಿ ಗದಗ ಪಟ್ಟಣದ ಎಸ್ ವಿ ತೋಟಗಂಟಿ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಜೊತೆಗೆ ಸಂವಾದ ನಡೆಸಲಾಯಿತು.
ಏಪ್ರೀಲ್...
"ಮುಂಡರಗಿ ತಾಲ್ಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದಲ್ಲಿ ದಲಿತ ಮಾದಿಗ ಸಮುದಾಯದ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ 50ಕ್ಕೂ ಹೆಚ್ಚು ಜನ ಎಸ್. ಟಿ ಪಂಗಡಕ್ಕೆ ಸೇರಿದವರಾಗಿದ್ದು ಮೇಲ್ಜಾತಿಯವರ ಕುಮ್ಮಕ್ಕಿನಿಂದ ಸಹೋದರ ಮಾದಿಗ ಸಮುದಾಯದ ಮೇಲೆ...
"ಸಮಾಜದ ನೈರ್ಮಲ್ಯ ಕಾಪಾಡುವಲ್ಲಿ ಸಫಾಯಿ ಕರ್ಮಚಾರಿಗಳ ಸೇವೆ ಅತ್ಯಮೂಲ್ಯವಾದುದು. ಅವರ ಶ್ರಮಕ್ಕೆ ಗೌರವ ನೀಡುವುದು ಮತ್ತು ಅವರ ಸಾಮಾಜಿಕ ಭದ್ರತೆಯನ್ನು ಖಚಿತಪಡಿಸುವುದು ನಮ್ಮ ಆದ್ಯತೆಯಾಗಿದೆ" ಎಂದು ಜಿಲ್ಲಾಧಿಕಾರಿ ಸಿ ಎನ್. ಶ್ರೀಧರ ತಿಳಿಸಿದರು.
ಗದಗ...
ಧಾರವಾಡದ ಸಪ್ತಾಪೂರ ರಸ್ತೆಯಲ್ಲಿರುವ ಸುಸಜ್ಜಿತ ʼಮಿಲಿಟರಿ ಬಾಲಕಿಯರ ವಸತಿ ನಿಲಯ' ಕ್ಕೆ ಪ್ರವೇಶಾತಿ ಆರಂಭವಾಗಿದೆ. ದೇಶ ಕಾಯುವ ಯೋಧರು ಹಾಗೂ ಮಾಜಿ ಸೈನಿಕರ ಹೆಣ್ಣುಮಕ್ಕಳಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ...
"ಸುಮಾರು 16 ಹಳ್ಳಿಗಳಲ್ಲಿ ಬಗರ್ ಹುಕ್ಕುಂ ಸಾಗುವಳಿದಾರರು ಸುಮಾರು ವರ್ಷಗಳಿಂದ ಹಕ್ಕು ಪತ್ರ ವಿತರಣೆ ಮಾಡಲು ಹಾಗೂ ಸಾಗುವಳಿ ಮಾಡುತ್ತಿರುವ ರೈತರಿಗೆ ಸಾಗುವಳಿ ಚೀಟಿ ನೀಡಲು ಒತ್ತಾಯಿಸಿ ಸಾಕಷ್ಟು ಬಾರಿ ಹೋರಾಟ ಮಾಡಿ...
ಮುಂಗಾರು ಮಳೆ ಆರಂಭಕ್ಕೆ ಇನ್ನೂ ತಿಂಗಳು ಬೇಕು. ಆದರೆ, ರಾಜ್ಯಾದ್ಯಂತ ಈಗಾಗಲೇ ಮಳೆ ಆರಂಭವಾಗಿದೆ. ವಾರದ ಹಿಂದೆ ಹಲವೆಡೆ ಆಲಿಕಲ್ಲು ಮಳೆಯಿಂದ ರೈತರು ಕಂಗೆಟ್ಟು ತತ್ತರಿಸಿದ್ದರು.
ಗದಗ ಜಿಲ್ಲೆಯ ಹಲವೆಡೆ ಮಂಗಳವಾರ ಸಂಜೆ ಗಾಳಿ,...
ಯಾವುದೇ ಒಂದು ಭಾಗದ ಅಭಿವೃದ್ಧಿಗೆ ಅಲ್ಲಿನ ನಾಗರಿಕರ ಸಹಕಾರ ಮತ್ತು ಪ್ರಾಮಾಣಿಕ ತೆರಿಗೆ ಪಾವತಿ ಅತಿ ಮುಖ್ಯ. ಈ ನಿಟ್ಟಿನಲ್ಲಿ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಜನತೆ ಮತ್ತು ಪಂಚಾಯತ್ ಅಧಿಕಾರಿಗಳ ಸಂಘಟಿತ...
ಗದಗ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರು ಅಶೋಕ ಮಂದಾಲಿ ಅವರ ಅಧ್ಯಕ್ಷತೆಯಲ್ಲಿ ಗದಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ.
ಈ ಸುದ್ದಿ ಓದಿದ್ದೀರಾ? ಗದಗ |...
ಎಸ್ ಎಸ್ ಎಲ್ ಸಿ ವಿಜ್ಞಾನ ಪರೀಕ್ಷೆ ಬಿಟ್ಟು ಕೂಲಿ ಕೆಲಸಕ್ಕೆ ಹೋಗಿದ್ದ ವಿದ್ಯಾರ್ಥಿನಿ ಪಲ್ಲವಿ ಹಳ್ಳಿಕೇರಿ ಅವರನ್ನು ಬಿಇಒ ಕರೆತಂದು ಪರೀಕ್ಷೆ ಬರೆಯಿಸಿದ್ದಾರೆ.
ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಪೇಠಾಲೂರು ಗ್ರಾಮದ ವಿದ್ಯಾರ್ಥಿನಿ...
ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ ನಡೆದಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದಲ್ಲಿ ನಡೆದಿದೆ.
"ವಾಲ್ಮೀಕಿ ಸಮುದಾಯದ ರೈತನ ಜಮೀನಲ್ಲಿ ಯುವಕನೋರ್ವ ನೀರು ಕುಡಿದಿದ್ದಾನೆ....
ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ ಮೇಲೆ ನಡೆದಿರುವ ಅಮಾನವೀಯ ಹಲ್ಲೆ ಮತ್ತು ಜಾತಿ ನಿಂದನೆಯ ಘಟನೆಯನ್ನು ದಲಿತ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ.
ಘಟನೆಯ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ...
"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮುದನೂರು ಎಂಬ ಗ್ರಾಮದಲ್ಲಿ ಜನಿಸಿದರು" ಎಂದು ರಾಘವೇಂದ್ರ ಕೊಪ್ಪಳ ಹೇಳಿದರು.
ಗದಗ ಬೆಟಗೇರಿಯ ಟರ್ನಲ್ ಪೇಟೆಯ...