ಗದಗ

ಗದಗ | ಕೊಗನೂರು ಗ್ರಾಮದಲ್ಲಿ ಪಶು ಆಸ್ಪತ್ರೆ ಸ್ಥಾಪನೆಗೆ ಮನವಿ

"ಗ್ರಾಮದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಜಾನುವಾರುಗಳ ಸಂಖ್ಯೆ ಹೆಚ್ಚಿದ್ದರೂ, ಯಾವುದೇ ಪಶು ಆಸ್ಪತ್ರೆ ಅಥವಾ ಚಿಕಿತ್ಸಾ ಕೇಂದ್ರ ಇಲ್ಲ. ಇದರಿಂದ ರೈತರು ದನಕರುಗಳು ಅನಾರೋಗ್ಯಕ್ಕೆ ಈಡಾದರೆ ತಾಲ್ಲೂಕು ಕೇಂದ್ರಕ್ಕೆ ಹೋಗುವಂತೆ ಸ್ಥಿತಿಯಾಗಿದೆ. ಕೂಡಲೇ ಪಶು...

ಗದಗ | ಧಾರ್ಮಿಕ ಸಾಮರಸ್ಯದ ಬದುಕಿಗೆ ಗದಗ ಜಿಲ್ಲೆಯ ಕೊಡುಗೆ ಅಪಾರ: ಪ್ರೊ ಎಸ್. ಯು. ಸಜ್ಜನಶೆಟ್ಟರ್

"ಧಾರ್ಮಿಕ ಸಾಮರಸ್ಯ ಬದುಕಿಗೆ ಗದಗ ಜಿಲ್ಲೆಯ ಕೊಡೆಗೆ ಅಪಾರ. ಶರಣ ಸಾಹಿತ್ಯ ಚಳುವಳಿಯು ಪ್ರಾಚೀನ ಕಾಲದಿಂದಲೂ ತನ್ನ ಮೌಲ್ಯವನ್ನು ಉಳಿಸಿಕೊಂಡು ಬಂದಿದೆ" ಎಂದು ಪ್ರೊ. ಎಸ್. ಯು. ಸಜ್ಜನಶೆಟ್ಟರ್ ಹೇಳಿದರು. ಗದಗ ಪಟ್ಟಣದ ಕೆಎಲ್ಇ...

ಗದಗ | ಕಟ್ಟಡ ನಿರ್ಮಾಣ ಕಾರ್ಮಿಕರ ಬೇಡಿಕೆ‌ ಈಡೇರಿಸುವಂತೆ ಸಿಡಬ್ಲ್ಯೂಎಫ್‌ಐ ಪ್ರತಿಭಟನೆ

ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ನೀಡುವ ಶೈಕ್ಷಣಿಕ ಸಹಾಯಧನ, ಮದುವೆ, ಪಿಂಚಣಿ, ವೈದ್ಯಕೀಯ, ಸಹಾಯಧನ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವವಂತೆ ಗಜೇಂದ್ರಗಡದ ಎಸ್‌ಎಫ್‌ಐ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಗದಗ...

ಗದಗ | ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ

"ರಾಜ್ಯದಲ್ಲಿ ನಡೆಸಲು ಉದ್ದೇಶಿಸಿರುವ ಸಮೀಕ್ಷೆ ಕೇವಲ ಜಾತಿಸಮೀಕ್ಷೆಯಾಗಿರದೇ, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾಗಿದೆ. ಜನರ ಜಾತಿಯ ವಿವರ ಪಡೆಯುವ ಜೊತೆಗೆ ಅವರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ವಿವರ ಪಡೆದು,...

ಗದಗ | ಅತಿಥಿ ಉಪನ್ಯಾಸಕರ ನೇಮಕ ವಿಳಂಬ: ವಿದ್ಯಾರ್ಥಿಗಳ ಕಲಿಕೆಗೆ ಎಳ್ಳುನೀರು

ಸರಕಾರಿ ಪ್ರಥಮ ದರ್ಜೆ ಕಾಲೇಜು(ಪದವಿ)ಗಳು ಆರಂಭವಾಗಿ ಎರಡು ತಿಂಗಳು ಕಳೆಯಲು ಬಂದರೂ ಅತಿಥಿ ಉಪನ್ಯಾಸಕರ ನೇಮಕವಾಗದೆ ತರಗತಿಗಳು ಸರಿಯಾಗಿ ನಡೆಯುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳ ಕಲಿಕೆಯ ಮೇಲೆ ಪರಿಣಾಮ ಬೀರುತ್ತಿದ್ದು, ರಾಜ್ಯದ 430 ಸರ್ಕಾರಿ...

ಗದಗ | ಅನುಕಂಪದ ಆಧಾರದ ಮೇಲೆ ನೀಡುವ ಗ್ರೂಪ್ ‘ಡಿ’ ಹುದ್ದೆಗೆ ಮರಣ ಶಾಸನ ಬರೆದ ಕರ್ನಾಟಕ ಸರಕಾರ: ಮುತ್ತು ಬಿಳಿಯಲಿ 

"ಮರಣ ಹೊಂದಿದ ಸರ್ಕಾರಿ ನೌಕರನ ಕುಟುಂಬಕ್ಕೆ ಆರ್ಥಿಕ ತೊಂದರೆ ಉಂಟಾಗದಂತೆ, ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡುವುದು. ಈ ನಿಯಮವು ಮುಖ್ಯವಾಗಿ ಪತ್ನಿ, ಅವಿವಾಹಿತ ಮಕ್ಕಳು, ಮತ್ತು ಕೆಲವು...

ಗದಗ | ದಸರಾ ಹಬ್ಬ ಭಾನು ಮುಸ್ತಾಕ್ ಉದ್ಘಾಟನೆ ಡಿಎಸ್‌ಎಸ್‌: ಸ್ವಾಗತ 

"ಕರ್ನಾಟಕದಲ್ಲಿ ನಡೆಯುವ ನಾಡ ದಸರಾ ಹಬ್ಬವನ್ನು ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತ ಪ್ರಸಿದ್ಧ ಲೇಖಕಿ ಬಾನು ಮುಷ್ತಾಕ್ ಅವರನ್ನು ಉದ್ಘಾಟನೆಗೆ ಆಹ್ವಾನ ನೀಡಿದ ಸರ್ಕಾರದ ನಡೆಯನ್ನು ಸ್ವಾಗತಿಸುತ್ತೇನೆ " ಎಂದು ಕರ್ನಾಟಕ...

ಗದಗ | ದಸರಾ ಉದ್ಘಾಟನೆ ವಿಚಾರ: ಪ್ರತಾಪ್ ಸಿಂಹಗೆ ನ್ಯಾಯಾಲಯವೇ ಛೀಮಾರಿ ಹಾಕಿದೆ; ಸಿಎಂ ಸಿದ್ದರಾಮಯ್ಯ

"ದಸರಾ ಉದ್ಘಾಟನೆಯನ್ನು ಮಾಡಲಿರುವ ಸಾಹಿತಿ ಬಾನು ಮುಷ್ತಾಕ್ ಅವರು ಉದ್ಘಾಟನೆ ಮಾಡಬಾರದೆಂದು ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಮಾತ್ರವಲ್ಲ ಸುಪ್ರೀಂ ಕೋರ್ಟಿಗೂ ಹೋಗಿದ್ದರು. ಸುಪ್ರೀಂ ಕೋರ್ಟ್ ಕೂಡ ನಿನ್ನೆ ಛೀಮಾರಿ...

ಇನ್ನೂ ಎಷ್ಟು ವರ್ಷ ಹಿಂದುಳಿದ ಜಾತಿಗಳ ಮಕ್ಕಳೇ ಬಲಿಯಾಗಬೇಕು: ಸಿಎಂ ಪ್ರಶ್ನೆ

ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿ, ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು...

ಹಾವೇರಿ | ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯ ಬೃಹತ್ ನ್ಯಾಯ ಸಮಾವೇಶಕ್ಕೆ ಡಿವೈಎಫ್ಐ ಬೆಂಬಲ

"ಧರ್ಮಸ್ಥಳ ಪ್ರದೇಶ ವ್ಯಾಪ್ತಿಯಲ್ಲಿ ಅಸಹಜ ಸಾವು, ಮಹಿಳೆಯರ ನಾಪತ್ತೆ, ಕೊಲೆ, ಭೂ ಆಕ್ರಮಗಳು, ಮಿತಿಮೀರಿದ ಬಡ್ಡಿ ವ್ಯವಹಾರ, ದಲಿತರ ಭೂಮಿ ಪ್ರಶ್ನೆಗಳನ್ನು ಮುಂದಿಟ್ಟುಕೊಂಡು ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯು ಸೆಪ್ಟೆಂಬರ್ 25 ರಂದು...

ಗದಗ | ಇಂದು ಸಿಎಂ ಜಿಲ್ಲಾ ಪ್ರವಾಸ 

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗದಗ ಜಿಲ್ಲಾ ಪ್ರವಾಸ ಮಾಡುತ್ತಿದ್ದು, ಇಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ವಿಮಾನದ ಮೂಲಕ ಹೊರಟು ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು.  ಬೆಳಿಗ್ಗೆ...

ಗದಗ | ದಲಿತ ಮಹಿಳೆಗೆ ಅವಮಾನ; ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು

'ಚಾಮುಂಡಿ ದೇವಿಗೆ ಹೂ ಹಾಕುವವರು ಸನಾತನ ಧರ್ಮದವರೇ ಆಗಿರಬೇಕು. ಸಾಮಾನ್ಯ ದಲಿತ ಮಹಿಳೆಗೂ ಅಧಿಕಾರವಿಲ್ಲ' ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಖಂಡಿಸಿ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಎಸ್ಸಿ/ಎಸ್ಟಿ ದೌರ್ಜನ್ಯ ಕಾಯ್ದೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X