ಗ್ರಾಮೀಣ ಭಾಗದಲ್ಲಿ ಮಾನವ ದಿನಗಳ ಸೃಜನೆ ಹೆಚ್ಚಿಸಲು ವಿಬಿ-ಜಿ ರಾಮ್-ಜಿ ಯೋಜನೆಯಡಿ ಕೆಲಸ ಮಾಡಲು ಸಿದ್ಧರಿರುವ ಕೂಲಿಕಾರರನ್ನು ಗುರುತಿಸಿ, ಅವರಿಗೆ ತಕ್ಷಣ ಉದ್ಯೋಗ ಕಲ್ಪಿಸಬೇಕು. ಕೆಲಸಕ್ಕೆ ಬರುವುದಾಗಿ ಒಪ್ಪಿರುವ ಕಾರ್ಮಿಕರಿಗೆ ಎರಡು ದಿನಗಳೊಳಗೆ...
"ಅನೇಕ ವರ್ಷಗಳಿಂದ ತಾಲೂಕು ಬರಗಾಲಕ್ಕೆ ತುತ್ತಾಗುತ್ತಿದ್ದರೂ ಸಹ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ದ ಅಡಿಯಲ್ಲಿ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಲು ಜನಪ್ರತಿನಿಧಿಗಳು, ಅಧಿಕಾರಿಗಳು ಮುಂದಾಗಿಲ್ಲ. ಆ ಮೂಲಕ ಈ ಭಾಗದ ಜನರಿಗೆ...
"ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರ ವ್ಯಾಪ್ತಿಯ ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಸೇರಿ ಒಟ್ಟು ಶೇ. 75.62 ರಷ್ಟು ಮತದಾನವಾಗಿದೆ" ಎಂದು ಚುನಾವಣಾಧಿಕಾರಿಗಳು ಆಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತರಾದ...
ಅಮರ ಮಾಹಾವೀರ ಕವನ ಸಂಕಲನ ಲೋಕಾರ್ಪಣೆ ಸಮಾರಂಭದಲ್ಲಿ ಕವನ ಸ್ಪರ್ಧೆಗಳಲ್ಲಿನ ವಿಜೇತರಿಗೆ ಇಂದು ಅ.24ರಂದು ಬೆಳಗ್ಗೆ 10.30ಕ್ಕೆ ಗದಗ ಜಿಲ್ಲೆಯ ಮುಳಗುಂದ ಪಟ್ಟಣದ ಆರ್.ಎನ್.ದೇಶಪಾಂಡೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗದ...
ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತದಾನವು ಅಕ್ಟೋಬರ್ 23 ಇಂದು ಶುಕ್ರವಾರ ಗದಗ ಜಿಲ್ಲೆಯಾದ್ಯಂತ ಶಾಂತಿಯುತವಾಗಿ ಜರುಗಿತು. ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಜಿಲ್ಲೆಯ ವಿವಿಧ 27 ...
ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ಮತದಾನದ ಪ್ರಕ್ರಿಯೇ ಬೆಳೆಗ್ಗೆ 8 ಗಂಟೆಯಿಂದ ಆರಂಭಗೊಂಡಿದ್ದು, ಗದಗ ಜಿಲ್ಲೆಯಲ್ಲಿ ಶೇ 46.18ರಷ್ಟು ಮತದಾನವಾಗಿದೆ.
ನಗರದ ಗದಗ-ಬೆಟಗೇರಿ ನಗರಸಭೆ ಪದವಿ ಪೂರ್ವ ಕಾಲೇಜಿನ ಕಾಲೇಜು ಬಳಿ ಕಾಂಗ್ರೆಸ್ ಹಾಗೂ...
ಜನರು ಅಜ್ಞಾನದ ಅಂಧಕಾರದಲ್ಲಿಯೇ ಇರಬೇಕು ಎಂದು ಬಯಸುವುದು ಮಾನಸಿಕ ಭಯೋತ್ಪಾದನೆಯಾಗಿದೆ. ಮೌಢ್ಯ ಮತ್ತು ಅಂಧಶ್ರದ್ಧೆಯನ್ನು ಪ್ರಶ್ನಿಸುವವರನ್ನು ವೈಚಾರಿಕವಾಗಿ ಎದುರಿಸುವ ಬದಲು ವೈಯಕ್ತಿಕವಾಗಿ ಟೀಕಿಸುವುದು ಮತೀಯವಾದಿಗಳ ಪ್ರವೃತ್ತಿಯಾಗಿದೆ. ಆದರೆ ವೈಚಾರಿಕ ತಳಹದಿಯ ಚರ್ಚೆಗೆ ಸದಾ...
"ಇದೇ ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ ಅಭ್ಯರ್ಥಿಗಳ ವಿರುದ್ಧ ಮತ ಚಲಾಯಿಸಬೇಕು. ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರನ್ನು ಬೆಂಬಲಿಸಬೇಕು" ಎಂದು ಭಾರತ...
ಜಿಲ್ಲೆಯ ಲಕ್ಷ್ಮೀಶ್ವರ ನಗರದ ಎಂ.ಎ. ಕಾಲೇಜಿನ ಹಿಂಭಾಗದಲ್ಲಿರುವ ಗಡ್ಡದೇವರಮಠ ನಗರದಲ್ಲಿ ವಾಸವಿರುವ ಅಲೆಮಾರಿ, ಅರೆ ಅಲೆಮಾರಿ ಹಾಗೂ ಇತರೆ ಬಡ ಕುಟುಂಬಗಳ ತೆರವು ಖಂಡಿಸಿ ಗದಗ ನಗರದಲ್ಲಿನ ಜಿಲ್ಲಾಧಿಕಾರಿ ಕಚೇರಿಗೆ ಈಚೆಗೆ ಪಾದಯಾತ್ರೆ...
ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆಯಾದ ಹಿನ್ನೆಲೆಯಲ್ಲಿ ಜಯಂತಿಯನ್ನು ಪುಷ್ಪಾರ್ಚನೆಯೊಂದಿಗೆ ಸಾಂಕೇತಿಕವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ...
ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ ಭದ್ರತೆಗಾಗಿ ಒತ್ತಾಯಿಸಿ ಗದಗ ಪಟ್ಟಣದ ಜಿಲ್ಲಾಡಳಿತ ಎದುರು ಕರ್ನಾಟಕ ಸರ್ಕಾರಿ ಹಾಸ್ಟೆಲ್, ವಸತಿ ಶಾಲಾ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿ...
ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಲು ಗದಗ ಜಿಲ್ಲೆಯ ಮುಂಡರಗಿ ಪಟ್ಟಣಕ್ಕೆ ಆಗಮಿಸಿದ್ದ ಕಬ್ಬುಬೆಳೆಗಾರರನ್ನು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ವಶಕ್ಕೆ...