ಗದಗ

ಗದಗ | ಸಂವಿಧಾನ ಗೌರವ ಕೊಟ್ಟಿಲ್ಲವೆಂದು ಹೇಳುವುದು ಸಂವಿಧಾನ ವಿರೋಧಿಯಷ್ಟೇ ಅಲ್ಲ, ದೇಶ ದ್ರೋಹವೂ ಹೌದು: ಚಿಂತಕ ಬಸವರಾಜ್ ಸೂಳಿಭಾವಿ

ನಮ್ಮ ಸಂವಿಧಾನ ಯಾರನ್ನೂ ಅಗೌರವಿಸುವಂತಹದಲ್ಲ, ಎಲ್ಲರನ್ನೂ ಗೌರವಿಸುವಂತಹದ್ದು. ಎಲ್ಲ ಧರ್ಮಿಯರನ್ನು  ಗೌರವಿಸುವಂತಹದ್ದು. ಯಾರಾದರೂ 'ಈ ಸಂವಿಧಾನ ನಮಗೆ ಗೌರವ ಕೊಟ್ಟಿಲ್ಲವೆಂದು ಹೇಳುವುದು ಸಂವಿಧಾನ ವಿರೋಧಿಯಷ್ಟೇ ಅಲ್ಲ, ದೇಶ ದ್ರೋಹವೂ ಆಗುತ್ತದೆ" ಎಂದು ಪ್ರಗತಿಪರ...

ಗದಗ | ಪರಾರಿಯಾಗಲು ಯತ್ನಿಸಿದ ಆರೋಪಿಗೆ ಪೊಲೀಸರಿಂದ ಗುಂಡಿನ ದಾಳಿ

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿಗೆ ಗುಂಡು ಹಾರಿಸಿದ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಬಳಿ ನಡೆದಿದೆ. ಆರೋಪಿ ಬಗರ್ ಅಲಿ ಇರಾನಿ (27) ಎಂಬಾತನ ಮೇಲೆ...

ಗದಗ | ನಾಗಾವಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗಣಿತ ಗಣಕ ಕಾರ್ಯಾಗಾರ

"ಮಕ್ಕಳ ಆಂತರಿಕ ವಿಕಾಸಕ್ಕೆ ಗಣಿತ ಗಣಕ ಕಲಿಕಾ ತರಬೇತಿಗಳು ಸೃಜನಶೀಲವಾದ ಚಟುವಟಿಕೆಗಳಾಗಿರುತ್ತವೆ. ಶಿಕ್ಷಕರಲ್ಲಿಯೂ ನವೀನವಾದ ಬೋಧನಾ ಕೌಶಲ್ಯಗಳನ್ನು ಆಳವಡಿಸಿಕೊಳ್ಳಲು ಸಾಧ್ಯವಾಗುವುದು. ಗಣಿತದ ಮೂಲ ಅಂಶಗಳು ಮಕ್ಕಳಲ್ಲಿಯ ವ್ಯವಹಾರದ ಗಣಿತವನ್ನು ಉತ್ತೇಜಿಸಲು ಸರಕಾರ ಇಂತಹ...

ಗದಗ | ಲಕ್ಕುಂಡಿಯನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿಸಲು ಅಭಿಯಾನ: ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ್

ಗದಗ ಜಿಲ್ಲೆಯ ಲಕ್ಕುಂಡಿಯನ್ನು ವಿಶ್ವ ಪಾರಂಪರಿಕ ತಾಣದ ಪಟ್ಟಿ ಸೇರಿಸುವ ಉದ್ದೇಶದಿಂದ ಅಲ್ಲಿನ ಪ್ರಾಚ್ಯ ವಸ್ತುಗಳು, ಶಾಸನಗಳು, ಮೂರ್ತಿಗಳು, ತಾಳೆಗರಿಗಳನ್ನು ವಶಕ್ಕೆ ಪಡೆಯುವ ಉದ್ದೇಶದಿಂದ ನವೆಂಬರ್ 24ರಿಂದ ವಿಶೇಷ ಅಭಿಯಾನ ಆರಂಭಿಸಲಾಗುವುದು ಎಂದು...

ಗದಗ | ಇಂದಿರಾ ಕ್ಯಾಂಟೀನ್ ಆರಂಭದ ನಿರೀಕ್ಷೆಯಲ್ಲಿ ನರೇಗಲ್ ಜನತೆ

ಬಡಜನರು, ಅಸಂಘಟಿತ ವಲಯದ ಕಾರ್ಮಿಕರು, ಬಡ ವಿದ್ಯಾರ್ಥಿಗಳಿಗೆ ಅಲ್ಪ ಮೊತ್ತದಲ್ಲಿ ಪೌಷ್ಠಿಕಾಂಶವುಳ್ಳ ಆಹಾರ ಒದಗಿಸುವ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಇಂದಿರಾ ಕ್ಯಾಂಟೀನ್. ಆದರೆ ಕಳೆದ ಏಳೆಂಟು ತಿಂಗಳಿಂದ ಕಾಮಗಾರಿ ನಡೆಯುತ್ತಿದೆ. ಕ್ಯಾಂಟೀನ್ ಮುಂಭಾಗ...

ಗದಗ | ಶೈಕ್ಷಣಿಕ, ಸಾಂಸ್ಕೃತಿಕ ಲೋಕಕ್ಕೆ ದಾಸಶ್ರೇಷ್ಠ ಕನಕದಾಸರ ಕೊಡುಗೆ ಅಪಾರ: ಸಚಿವ ಎಚ್‌ ಕೆ ಪಾಟೀಲ್

ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಲೋಕಕ್ಕೆ ದಾಸಶ್ರೇಷ್ಠ ಕನಕದಾಸರ ಕೊಡುಗೆ ಅಪಾರ. ಹಾಗಾಗಿ ಇಂದು ಕನಕದಾಸರ ಜಯಂತಿಯನ್ನು ಭಕ್ತಿಪೂರ್ವಕವಾಗಿ, ಅಭಿಮಾನಪೂರ್ವಕವಾಗಿ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್...

ಗದಗ | ಇತಿಹಾಸ ಸೃಷ್ಟಿಸಿದ ಬಾಲಕಿಯರ ಖೋಖೊ ತಂಡ

ಖೋಖೋ ಆಟದಲ್ಲಿ ಪಾಲ್ಗೊಂಡಿದ್ದ ಬಲಿಷ್ಠ ತಂಡಗಳನ್ನು ಹಿಂದಿಕ್ಕಿ ಚಾಂಪಿಯನ್ ಪ್ರಶಸ್ತಿ ಬಾಚುಕೊಳ್ಳುವಲ್ಲಿ ಗದಗ ಬಾಲಕಿಯರ ಖೋಖೋ ತಂಡ ಯಶಸ್ವಿಯಾಗಿದೆ. ಬೆಂಗಳೂರು ನಗರದಲ್ಲಿ ಕರ್ನಾಟಕ ಒಲಿಪಿಂಕ್ ಸಂಸ್ಥೆ ಸಹಯೋಗಲ್ಲಿ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಡೆಸಿಕೊಡುತ್ತಿರುವ...

ಗದಗ  | ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಗದಗ ತಾಲೂಕಿನ ಹುಲಕೋಟಿ ಗ್ರಾಮದ ಸರ್ವಿಸ್ ರಸ್ತೆಯ ರೈತ ಸಂಪರ್ಕ ಕೇಂದ್ರದ ಹತ್ತಿರ ಸೋಮವಾರ ಬೆಳಗ್ಗೆ...

ಗದಗ | ಪ್ರವಾಸಿ ಟ್ಯಾಕ್ಸಿ ವಿತರಣಾ ಕಾರ್ಯಕ್ರಮ

ಪ್ರವಾಸಿ ಟ್ಯಾಕ್ಸಿ ಪಡೆದ ಯುವಜನತೆ ಪ್ರಾಮಾಣಿಕವಾಗಿ ಶ್ರಮವಹಿಸಿ ದುಡಿದು, ಶ್ರದ್ಧೆಯಿಂದ ಕಾರ್ಯನಿರ್ವಹಿಸಿ ಉತ್ತಮ ಜೀವನ ನಡೆಸಿ ಸಮಾಜಕ್ಕೆ ಮಾದರಿಯಾಗಬೇಕು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಕೆ ಪಾಟೀಲ್‌ ಹೇಳಿದರು. ಗದಗ...

ಗದಗ | ಲಕ್ಕುಂಡಿಯಲ್ಲಿ ಪ್ರಾಚ್ಯಾವಶೇಷ ಸಂಗ್ರಹಣೆಗೆ ವಿಶೇಷ ಅಭಿಯಾನ

ಐತಿಹಾಸಿಕ ಲಕ್ಕುಂಡಿಯನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ ಪಟ್ಟಿಗೆ ಸೇರಿಸಿ ಜಾಗತಿಕ ಮಟ್ಟದಲ್ಲಿ ಗುರುತಿಸುವ ಪ್ರಾಚ್ಯಾವಶೇಷ ಸಂಗ್ರಹಣೆ ಕಾರ್ಯ ಪರಿಣಾಮಕಾರಿಯಾಗಿ ಮುಂದುವರೆಯಬೇಕು. ಈ ನಿಟ್ಟಿನಲ್ಲಿ ಪೂರಕ ಚಟುವಟಿಕೆಗಳು ನಡೆಯಲಿ ಎಂದು...

ಗದಗ | ಮಕ್ಕಳ ಜಿಲ್ಲಾ ಪಂಚಾಯತ್‌ ಸಾಮಾನ್ಯ ಸಭೆ

ಗದಗ ವಿದ್ಯಾರ್ಥಿಗಳಿಗೆ ತಾವು ಕಲಿಯುವ ಶಾಲೆಯ ಅಭಿವೃದ್ಧಿ ಕುರಿತಿರುವ ಅಭಿಪ್ರಾಯ, ಆಕಾಂಕ್ಷೆಯನ್ನು ತಿಳಿದುಕೊಳ್ಳುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಮುಕ್ತ ವೇದಿಕೆ ಕಲ್ಪಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಅವರು ಹೇಳಿದರು. ನಗರದ...

ಗದಗ | ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್: ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಸದಾವಕಾಶ

ಗದಗ ಜಿಲ್ಲೆಯಲ್ಲಿ ಡಿಸೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗುತ್ತಿದ್ದು, ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸದಾವಕಾಶವಾಗಿದೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X