ಗದಗ

ಗದಗ | ಮಾಜಿ ದೇವದಾಸಿ ಮಹಿಳೆಯರಿಗೆ ಸರ್ಕಾರಿ ಸೌಲಭ್ಯಗಳನ್ನು ನೀಡಲು ಆಗ್ರಹಿಸಿ ಮನವಿ

​ರೋಣ ಮತ್ತು ಗಜೇಂದ್ರಗಡ ತಾಲ್ಲೂಕಿನಾದ್ಯಂತ ವಾಸಿಸುತ್ತಿರುವ ಮಾಜಿ ದೇವದಾಸಿ ಮಹಿಳೆಯರು ಮತ್ತು ಅವರ ಮಕ್ಕಳನ್ನು 'ವಿಶೇಷ ಪ್ರಕರಣ' ಎಂದು ಪರಿಗಣಿಸಿ, ಸರ್ಕಾರದ ವಿವಿಧ ಯೋಜನೆಗಳನ್ನು ಆದ್ಯತೆಯ ಮೇರೆಗೆ ಮಂಜೂರು ಮಾಡುವಂತೆ ಆಗ್ರಹಿಸಿ ವಿಮುಕ್ತ...

ಗದಗ | ಬೆಳೆ ವಿಮಾ ಪರಿಹಾರ ನೀಡುವಂತೆ ರೈತರು ಬೃಹತ್ ಪ್ರತಿಭಟನೆ

ಗದಗ ಜಿಲ್ಲೆಯ 2025-26ನೇ ಸಾಲಿನ ಪ್ರಧಾನಮಂತ್ರಿ ಫಸಲಾ ಭೀಮಾ ಯೋಜನೆಯ ಬೆಳೆ ವಿಮಾ ಪರಿಹಾರ ಹಾಗೂ ಬೆಳೆವಿಮೆ ನೀಡುವಂತೆ ಕರ್ನಾಟಕ ರಾಜ್ಯ ಬೆಳೆ ವಿಮಾ ಹೋರಾಟ ಸಮಿತಿ ಪಟ್ಟಣದ ಜಿಲ್ಲಾಧಿಕಾರಿ ಕಛೇರಿ ಎದರು...

ಗದಗ | ಗ್ರಾಮ ಪಂಚಾಯಿತಿ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ

ಕರ್ನಾಟಕ ರಾಜ್ಯ ಗ್ರಾಮಪಂಚಾಯತ ನೌಕರರ ಸಂಘ (ಸಿಐಟಿಯು) ಗದಗ ಜಿಲ್ಲಾ ಸಮಿತಿ ವತಿಯಿಂದ ಗ್ರಾಮ ಪಂಚಾಯತ ನೌಕರರ ಬೇಡಿಕೆಗಳನ್ನು ಇತ್ಯರ್ಥಪಡಿಸುವಂತೆ ಗದಗ ಪಟ್ಟಣದ ಜಿಲ್ಲಾಡಳಿತ ಕಛೇರಿ ಎದುರು ಪ್ರತಿಭಟನೆ ನಡೆಸಿ, ಮುಖ್ಯ ಕಾರ್ಯನಿರ್ವಾಹಕ...

ಗದಗ | ಸ್ನಾತಕೋತ್ತರ ಕೇಂದ್ರ ಪ್ರಾರಂಭಿಸಲು ಎಸ್ಎಫ್ಐ ಆಗ್ರಹ

"ಶಿಕ್ಷಣ ಪಡೆಯಲು ಗಜೇಂದ್ರಗಡ ಸುತ್ತ ಮುತ್ತಲಿನ ಸುಮಾರು ಹಳ್ಳಿಗಳು ಹಾಗೂ ನಗರ ಪ್ರದೇಶಗಳಿಂದ ವಿದ್ಯಾರ್ಥಿಗಳು ನಗರಕ್ಕೆ ಬರುತ್ತಾರೆ. ತಾಲೂಕಿನಾದ್ಯಂತ ಸುಮಾರು ಎರಡು ಸಾವಿರ ವಿದ್ಯಾರ್ಥಿಗಳು ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಪ್ರತಿ ವರ್ಷ ಸುಮಾರು...

ಗದಗ | ಕೆರೆಯಲ್ಲಿ ಈಜಲು ಹೋಗಿ ಯುವಕ ಸಾವು

ಸ್ನೇಹಿತರ ಜತೆ ಈಜಲು ಕೆರೆಗೆ ಹೋದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಗುಜಮಾಗಡಿ ಗ್ರಾಮದಲ್ಲಿ ನಿನ್ನೆ ನಡೆದಿದೆ. ಗುಜಮಾಗಡಿ ಗ್ರಾಮದ ಶರಣಪ್ಪ ಅಸೂಟಿ(25) ಮೃತ ಯುವಕ. ಮದ್ಹಾನ್ನ...

ಗದಗ | ನೈಜ ಗುಡಿಸಲು ನಿವಾಸಿಗಳಿಗೆ ವಸತಿ ಯೋಜನೆ ಮನೆಗಳು ಸಿಗುತ್ತಿಲ್ಲ:  ಸ್ಲಂ ಸಮಿತಿ ಪದಾಧಿಕಾರಿಗಳು

"ಗದಗ-ಬೆಟಗೇರಿ ನಗರದ ಸ್ಲಂ ಪ್ರದೇಶದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 863 ಮನೆಗಳು ಮಂಜೂರು ಮಾಡಲಾಗಿದೆ. ಆದರೆ ಫಲಾನುಭವಿಗಳ ಆಯ್ಕೆ ಮಾಡುವ ಸಂದರ್ಭದಲ್ಲಿ ಅಧಿಕಾರಿಗಳ ಹಾಗೂ ಗುತ್ತಿಗೆದಾರರ ಎಡವಟ್ಟನಿಂದ ನೈಜ ಗುಡಿಸಲು ನಿವಾಸಿಗಳು...

ಗದಗ | ಒಂಬತ್ತು ಪೌರ ಕಾರ್ಮಿಕರಿಗೆ ‘ಉತ್ತಮ ಪೌರಕಾರ್ಮಿಕ ಪ್ರಶಸ್ತಿ’ ಗೌರವ

ಗದಗ ಜಿಲ್ಲೆಯ ನಗರಸಭೆ,ಪುರಸಭೆ,ಪಟ್ಟಣ ಪಂಚಾಯತಿಯ ಒಂಬತ್ತು ಪೌರಕಾರ್ಮಿಕರಿಗೆ 'ಉತ್ತಮ ಪೌರ ಕಾರ್ಮಿಕ ಪ್ರಶಸ್ತಿ'ಯನ್ನು ಜಿಲ್ಲಾಡಳಿತ ನೀಡಿ ಗೌರವಿಸಲಾಗಿದೆ. ಗದಗ ನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ...

ಗದಗ | ಡಾ.ಅಂಬೇಡ್ಕರ್, ಡಾ.ಬಾಬುಜಿ ಅವರ ತತ್ವ-ಸಿದ್ಧಾಂತಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಿ: ಎಸ್.ವಿ ಸಂಕನೂರು

"ಡಾ. ಅಂಬೇಡ್ಕರ್ ಹಾಗೂ ಡಾ. ಬಾಬುಜಿ ಅವರ ಜೀವನದ ತತ್ವ-ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಬಡತನವು ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂಬುದನ್ನು ಇವರ ಜೀವನವೇ ಸ್ಪಷ್ಟಪಡಿಸುತ್ತದೆ" ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರ ಹೇಳಿದರು. ಗದಗ...

ಗದಗ | ನಾಳೆ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆ

ಡಾ. ಬಾಬು ಜಗಜೀವನ್ ರಾಮ್ ಹಾಗೂ ಡಾ.ಬಿ.ಆರ್. ಅಂಬೇಡರ್ ಜಯಂತಿ ಅಂಗವಾಗಿ ನರಗುಂದ ಪಟ್ಟಣದಲ್ಲಿ ನಾಳೆ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ. ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಪ್ರೊ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ...

ಗದಗ | ಮಕ್ಕಳು ಓದಿನ ಅಭಿರುಚಿ ಜೊತೆಗೆ ಸೃಜನಶೀಲರಾಗಬೇಕು: ಡಾ. ನಿಂಗು ಸೊಲಗಿ

"ಪ್ರಯತ್ನಶೀಲರಿಗೆ ಖಂಡಿತ ಪುರಸ್ಕಾರ ದೊರೆಯುತ್ತದೆ. ಮಕ್ಕಳು ಓದಿನ ಅಭಿರುಚಿಯೊಂದಿಗೆ ಸದಾ ಸೃಜನಶೀಲರಾಗಿ, ಕ್ರಿಯಾಶೀಲವಾಗಿರಬೇಕು. ರಜಾ ಅವಧಿಯಲ್ಲಿ ಶಾಲಾ ಗ್ರಂಥಾಲಯದ ಪುಸ್ತಕ ಪಡೆದು ಓದಬೇಕು. ಮನೆಯ ಪ್ರತಿ ಚಟುವಟಿಕೆಗಳನ್ನು ಗಮನಿಸಿ ನೆರವಾಗಬೇಕು. ಓದು- ಬರಹ...

ಗದಗ | ಕೋಮುದ್ವೇಷಿ ಹೇಳಿಕೆ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕ್ರಮಕ್ಕೆ ಬಾಲು ರಾಠೋಡ ಆಗ್ರಹ

"ಸದಾ ಧರ್ಮದ್ವೇಷ ಬಿತ್ತಿ, ಪ್ರಚೋದನಕಾರಿ ಮಾತುಗಳಿಗೆ ಹೆಸರಾಗಿರುವ ಚಕ್ರವರ್ತಿ ಸೂಲಿಬೆಲೆ ಮತ್ತೆ ಅತ್ಯಂತ ಆಕ್ಷೇಪಾರ್ಹವಾಗಿ ಮುಸ್ಲಿಂ ಮಹಿಳೆಯರ ಕುರಿತು ಮಾತಾಡಿದ ವಿಡಿಯೋಗಳು ಹರಿದಾಡುತ್ತಿವೆ. ಇದೊಂದು ಧರ್ಮದ್ವೇಷ ಪ್ರಚೋದನೆಯ ನಡೆಯಾಗಿದ್ದು, ರಾಜ್ಯದ ಕಾಂಗ್ರೆಸ್ ಸರಕಾರ...

ಗದಗ | ಜಿಲ್ಲೆಯಲ್ಲಿ ಕನ್ನಡ ಭಾಷೆ ಅನುಷ್ಟಾನ ಪರಿಣಾಮಕಾರಿ ಆಗಲಿ: ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

"ಜಿಲ್ಲೆಯಲ್ಲಿ ಕನ್ನಡ ಭಾಷೆಯ ಅನುಷ್ಟಾನ ಪರಿಣಾಮಕಾರಿ ಆಗಬೇಕು. ಪ್ರತಿ ತಿಂಗಳು 5 ನೇ ತಾರಿಖಿನೊಳಗಾಗಿ ಎಲ್ಲ ಇಲಾಖೆಯುವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಕನ್ನಡ ಅನುಷ್ಟಾನ ವರದಿಯನ್ನು ಸಲ್ಲಿಸಬೇಕು" ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್...

ಈ ಹೊತ್ತಿನ ಪ್ರಮುಖ ಸುದ್ದಿ