ಪ್ರಚಲಿತ ಕಾಲದ ಸಂಶೋಧಕರು ಒಂದೊಂದು ಕ್ಷೇತ್ರಕ್ಕೆ ಸೀಮಿತವಾಗಿದ್ದು ಡಾ. ಎಂ ಎಂ ಕಲಬುರ್ಗಿಯವರು ಯೋಜನೆ, ಬೋಧನೆ, ಸಂಶೋಧನೆ ಮುಂತಾದ ಐದು ತತ್ವಗಳ ಹಿನ್ನೆಲೆಯ ಬಹುಶಿಸ್ತೀಯ ಅಧ್ಯಯನಕಾರರಾಗಿದ್ದರು ಎಂದು ಹಿರಿಯ ವಿದ್ವಾಂಸ ಡಾ. ವೀರಣ್ಣ...
ರೈತ ದೇಶದ ಬೆನ್ನೆಲೆಬು ಎಂದು ಹೇಳುತ್ತಿರುವ ರಾಜಕಾರಣಿಗಳು ರೈತರ ಬೆನ್ನೆಲುಬನ್ನು ಮುರಿಯಲು ಯತ್ನಿಸುತ್ತಿದ್ದು, ಅವರ ಜಮೀನುಗಳನ್ನು ವಕ್ಫ್ ಬೋರ್ಡಿನ ಹೆಸರಿನಲ್ಲಿ ಮಾಡುತ್ತಿರುವುದು ತುಂಬಾ ಅನ್ಯಾಯದ ಕೆಲಸ ಎಂದು ಭಾರತೀಯ ಕಿಸಾನ್ ಸಂಘದ ಲಕ್ಷ್ಮೇಶ್ವರ...
ತಾಯ್ನೆಲಕ್ಕಾಗಿ ಶೌರ್ಯದಿಂದ ಹೋರಾಡಿದ ವೀರವನಿತೆ ಒನಕೆ ಓಬವ್ವ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ. ಅವರು ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ...
ಮುಂಡರಗಿ ಪಟ್ಟಣದ ಕೊಪ್ಪಳ ಕ್ರಾಸ್‌ನಲ್ಲಿ ಆಟೋಗಳನ್ನು ನಿಲ್ಲುವಷ್ಟು ಆಟೋ ಸ್ಟ್ಯಾಂಡ್ ಕಲ್ಪಿಸಿ, ನಮಗೆ ಯಾರು ತಂಟೆ ತಕರಾರು ಮಾಡದಂತೆ ನಮಗೆ ಆಟೋ ಚಲಾಯಿಸಿಕೊಂಡು ನಮ್ಮ ಬದುಕನ್ನು ನಡೆಸಲು ಅನುಕೂಲ ಮಾಡಿಕೊಡಬೇಕೆಂದು ಯಂಗ್ ಇಂಡಿಯಾ...
ಕೆ ಎಸ್ ಆರ್ ಟಿ ಸಿ ಬಸ್ ವಿದ್ಯಾರ್ಥಿ ತಲೆ ಮೇಲೆ ಹರಿದು ಸ್ಥಳದಲ್ಲಿಯೇ ವಿದ್ಯಾರ್ಥಿ ಮೃತಪಟ್ಟ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿ ನಡೆದಿದೆ.
ರಾಘವೇಂದ್ರ ಮಣಿಕಟ್ಟಿ (20) ಮೃತ...
ಅಕ್ರಮ ಮರಳು ಸಾಗಾಣಿಕೆಯಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ತುಂಬಾ ನಷ್ಟವಾಗುತ್ತಿದೆ. ಈ ಅಕ್ರಮ ಮರಳು ಸಾಗಾಣಿಕೆಯನ್ನು ತಡೆಯದೇ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ತಮ್ಮ ಪಾಲಿಗೆ ಪ್ರಸಾದ ಎಂಬಂತೆ ಸ್ವೀಕರಿಸಿ ಕಣ್ಮುಚ್ಚಿ ಕುಳಿತುಕೊಂಡಿದ್ದಾರೆ...
ಗದಗ ಜಿಲ್ಲೆಯಲ್ಲಿರುವ ಆಸ್ತಿಗಳ ಉತಾರದಲ್ಲಿ 2019ರ ನಂತರ ಯಾವುದೇ ಆಸ್ತಿಗಳಲ್ಲಿ ವಕ್ಫ್ ಎಂದು ನಮೂದಾಗಿರುವುದಿಲ್ಲ. ಮಾಧ್ಯಮಗಳಲ್ಲಿ ಬಿತ್ತರಿಸಲಾಗಿರುವ ವರದಿ ಸುಳ್ಳು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಜಿಲ್ಲೆಯ ಕೋಟುಮುಚಗಿ ಗ್ರಾಮದ ಸೋಮೇಶ್ವರ ದೇವಸ್ಥಾನದ...
ರಾಜ್ಯದ ಎಲ್ಲೆಡೆ ಒಣ ಹವೆಯ ವಾತಾವರಣ ಕಂಡುಬರುತ್ತಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜೆಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವಂಬರ್ 10 ಮತ್ತು...
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ದೊಡ್ಡೂರ ಗ್ರಾಮದಲ್ಲಿ ಗದಗ ಜಿಲ್ಲಾ ಪಂಚಾಯತ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಡೆಸಿದ ಮಿಶ್ರ ತಳಿ ಆಕಳು, ಕರುಗಳ ಪ್ರದರ್ಶನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ...
2024-25ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಬಿಳಿ ಜೋಳ ಉತ್ಪನ್ನವನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ...
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದ ಬಳಿ ಮಂಗಳವಾರ ಸಂಜೆ ನದಿಗೆ ಹಾರಿದ್ದ ತಾಲೂಕಿನ ಮಕ್ಕುಂಪುರ ಗ್ರಾಮದ ನಾಲ್ವರ ಮೃತದೇಹಗಳು ಪತ್ತೆಯಾಗಿದ್ದು, ಗುರುವಾರ ಸಾಮೂಹಿಕ ಅಂತ್ಯಕ್ರಿಯೆ ಮಾಡಲಾಯಿತು.
ಬಾಲಕ ವೇದಾಂತ್ ಮೃತದೇಹ ಬುಧವಾರ...
ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡರವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆ ಮಾಡಲು ಯತ್ನಿಸಿರುವ ಘಟನೆ ನಡೆದಿದೆ.
ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಸಂಬಂಧ ಗದಗ ಸಿಇಎನ್...