ಗದಗ

ಗದಗ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹೆಸರಿನಲ್ಲಿ ನಕಲಿ ಖಾತೆ; ಸಾರ್ವಜನಿಕರು ಎಚ್ಚರದಿಂದಿರುವಂತೆ ಎಸ್‌ಪಿ ಸೂಚನೆ

ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್‌ ನೇಮಗೌಡರವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆ ಮಾಡಲು ಯತ್ನಿಸಿರುವ ಘಟನೆ ನಡೆದಿದೆ. ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಸಂಬಂಧ ಗದಗ ಸಿಇಎನ್...

ಗದಗ | ಅನ್ನದಾನೇಶ್ವರ ಮಠದ ಭೂಮಿಯೂ ವಕ್ಫ್ ಆಸ್ತಿಯೇ?; ಸರ್ಕಾರದ ವಿರುದ್ಧ ಭಕ್ತರ ಆಕ್ರೋಶ

ಗದಗ ಜಿಲ್ಲೆಯ ರೋಣ ತಾಲೂಕಿನ ನರೇಗಲ್ ಪಟ್ಟಣದ ಅನ್ನದಾನೇಶ್ವರ ಮಠದ ಪ್ರಸಾದ ನಿಲಯದ 11.19 ಗುಂಟೆ ಎಕರೆ ಆಸ್ತಿ ವಕ್ಫ್‌​ ಹೆಸರಿಗೆ ನಮೂದಾಗಿದ್ದು, ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 2019-20 ಬಿಜೆಪಿ ಸರ್ಕಾರದ ಅವಧಿಯಲ್ಲೇ...

ಗದಗ | ತಹಶೀಲ್ದಾರ್‌ಗೆ ಮಾಜಿ ಶಾಸಕರಿಂದ ನಿಂದನೆ: ಸೂಕ್ತ ಕ್ರಮಕ್ಕೆ ಕಂದಾಯ ಇಲಾಖೆ ನೌಕರರ ಆಗ್ರಹ

ಮಾಜಿ ಶಾಸಕ ಕಳಕಪ್ಪ ಬಂಡಿಯವರು ಗಜೇಂದ್ರಗಡ ತಹಶೀಲ್ದಾರ್ ಕಿರಣಕುಮಾರ ಕುಲಕರ್ಣಿ ಅವರಿಗೆ ಸಾರ್ವಜನಿಕರ ಎದುರಿಗೆ ಏಕವಚನದಲ್ಲಿ ನಿಂದಿಸಿ ಸರ್ಕಾರಿ ನೌಕರರಿಗೆ ಬೆದರಿಕೆ ಒಡ್ಡಿರುವುದು ಖಂಡನೀಯ. ಹೀಗಾಗಿ, ಇದರ ವಿರುದ್ಧ ಜಿಲ್ಲಾಡಳಿತವು ಸೂಕ್ತ ಕ್ರಮ...

ಗದಗ | ವಕ್ಫ್‌ ಬೋರ್ಡ್ ಕಾನೂನು ತಿದ್ದುಪಡಿಗೆ ರೈತ ಸಂಘ ಆಗ್ರಹ

ರಾಜ್ಯದಲ್ಲಿ ರೈತರ ಜಮೀನುಗಳ ಪಹಣಿಯಲ್ಲಿ ವಕ್ಫ್‌ ಬೋರ್ಡಿನವರು ತಮ್ಮ ಹೆಸರುಗಳನ್ನು ದಾಖಲಿಸಿರುವುದನ್ನು ರದ್ದುಪಡಿಸಬೇಕು. ವಕ್ಫ್‌ ಪರ ಇರುವ ಕಾನೂನನ್ನು ತಿದ್ದುಪಡಿ ಮಾಡಬೇಕು ಎಂದು ರೈತ ಸಂಘದ ಗದಗ ಜಿಲ್ಲೆಯ ರೋಣ ತಾಲೂಕು ಅಧ್ಯಕ್ಷ...

ಗದಗ | ಉದಯವಾಗಲಿ ಚೆಲುವ ಕನ್ನಡ ನಾಡು ಗೀತೆಯು ಕರ್ನಾಟಕ ಏಕೀಕರಣಕ್ಕೆ ಸ್ಪೂರ್ತಿ: ಸಚಿವ ಎಚ್ ಕೆ ಪಾಟೀಲ

ಹುಯಿಲಗೋಳ ನಾರಾಯಣರ ಉದಯವಾಗಲಿ ಚೆಲುವ ಕನ್ನಡ ನಾಡು ಗೀತೆಯು ಕರ್ನಾಟಕ ಏಕೀಕರಣಕ್ಕೆ ಸ್ಪೂರ್ತಿ ಗೀತೆಯಾಗಿತ್ತು ಎಂದು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಕೆ ಪಾಟೀಲ ಅವರು...

ಗದಗ | ನಮ್ಮ ಕನ್ನಡ ಭಾಷೆ ಅನ್ನ ನೀಡುವ ಅಕ್ಷಯ ಪಾತ್ರೆ: ಕೋಲಕಾರ

ಕನ್ನಡ ಕೇವಲ ಭಾಷೆಯಲ್ಲ, ಕನ್ನಡ ಭಾಷೆ ಅನ್ನ ನೀಡುವ ಅಕ್ಷಯ ಪಾತ್ರೆಯಾಗಿದೆ ಎಂದು ಅಂಜುಮನ್ ಇಸ್ಲಾಂ ಕಮಿಟಿಯ ಮಾಜಿ ಅಧ್ಯಕ್ಷ ಎಂ ಎಚ್ ಕೋಲಕಾರ ಹೇಳಿದರು. ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಅಂಜುಮನ್ ಇಸ್ಲಾಂ...

ಗದಗ | ಬೆಳೆ ಹಾನಿ ಪ್ರದೇಶ ಪರಿಶೀಲಿಸಿದ ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಗದಗ ತಾಲೂಕಿನ ಹೊಂಬಳ ಮತ್ತು ಮುಂಡರಗಿ ತಾಲ್ಲೂಕಿನ ಚುರ್ಚಿಹಾಳ, ಡಂಬಳ, ಕದಂಪೂರ, ಪೇಟಾಲೂರ ವಿವಿಧ ಗ್ರಾಮಗಳಲ್ಲಿ ಬುಧವಾರ ಅಧಿಕ ಮಳೆಯಿಂದ ಆಗಿರುವ ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ, ಬೆಳೆ ಹಾನಿ ಪರಿಸ್ಥಿತಿಯನ್ನು...

ಗದಗ | ನಿರಂತರ ಮಳೆಗೆ ಜಮೀನಿನಲ್ಲೇ ಕೊಳೆತ ಈರುಳ್ಳಿ ಬೆಳೆ: ರೈತರು ಕಂಗಾಲು

ನಿರಂತರ ಮಳೆ ಸುರಿದ ಪರಿಣಾಮವಾಗಿ ಕೊಯ್ಲಿಗೆ ಬಂದಿದ್ದ ಈರುಳ್ಳಿ ಜಮೀನಿನಲ್ಲೇ ಕೊಳೆತು ಹಾನಿಯಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತೆ ಆಗಿದ್ದು, ಗದಗ ಜಿಲ್ಲೆಯ ರೈತರು ಕಂಗಾಲಾಗಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ...

ಗದಗ | ನ್ಯಾಯಬೆಲೆ ಅಂಗಡಿಗಳಲ್ಲಿ ಕಳಪೆ ಗುಣಮಟ್ಟದ ಜೋಳ ವಿತರಣೆ: ಕರವೇಯಿಂದ ದೂರು

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿರುವ ನ್ಯಾಯಬೆಲೆ ಅಂಗಡಿಗಳಲ್ಲಿ ಕಳಪೆ ಗುಣಮಟ್ಟದ ಜೋಳಗಳನ್ನು ವಿತರಣೆ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಕೆಲವು ಗ್ರಾಹಕರು ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರಿಗೆ ಮಾಹಿತಿ ನೀಡಿದ್ದರು. ಪರಿಶೀಲನೆ...

ಗದಗ | ವಿದ್ಯಾರ್ಥಿಗಳು ಉದ್ಯೋಗಾಧಾರಿತ ಕೌಶಲ್ಯ ರೂಢಿಸಿಕೊಳ್ಳಬೇಕು: ನಾಗರಾಜ ದೇಶಪಾಂಡೆ

ವಿದ್ಯಾಭ್ಯಾಸದ ಜತೆ ಸಾಧನೆಗೆ ಉದ್ಯೋಗಾಧಾರಿತ ಕೌಶಲ್ಯಗಳನ್ನೂ ರೂಢಿಸಿಕೊಂಡು ಯಶಸ್ವಿ ಪ್ರಜೆಗಳಾಗಿ ಜೀವನ ನಡೆಸಬೇಕು ಎಂದು ಗದಗ ಜಿಲ್ಲೆಯ ಮುಳಗುಂದ ಪಟ್ಟಣ ಪಂಚಾಯಿತಿ ಸದಸ್ಯ ನಾಗರಾಜ ದೇಶಪಾಂಡೆ ಹೇಳಿದರು. ಪಟ್ಟಣದ ಎನ್ ದೇಶಪಾಂಡೆ ಸರ್ಕಾರಿ ಪ್ರಥಮ ದರ್ಜೆ...

ಗದಗ | ಬೆಳೆನಷ್ಟ ಪರಿಹಾರ ನೀಡಿ, ರೈತರ ಸಾಲಮನ್ನಾ ಮಾಡಬೇಕು: ಹಸಿರುಸೇನೆ ರಾಜ್ಯಾಧ್ಯಕ್ಷ ಬಸವರಾಜಪ್ಪ

ಕಳೆದ ವರ್ಷ ಬರಗಾಲ ಮತ್ತು ಈ ವರ್ಷ ಅತೀವೃಷ್ಠಿಯಿಂದ ರೈತರ ಸಂಪೂರ್ಣ ಬೆಳೆ ಹಾಳಾಗಿದ್ದು, ಸರ್ಕಾರ ಬೆಳೆನಷ್ಟ ಪರಿಹಾರವನ್ನು ಕೊಡಬೇಕು. ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು. ಸಾಲ ವಸೂಲಿಗೆ ಬರುವ...

ಗದಗ | ವಾಡಿಕೆಗಿಂತ ಹೆಚ್ಚಾದ ಮಳೆ; ಅಪಾರ ಬೆಳೆ ಹಾನಿ

ಗದಗ ಜಿಲ್ಲೆಯಲ್ಲಿ ಅಕ್ಟೋಬರ್ 1ರಿಂದ ಇಲ್ಲಿಯವರೆಗೆ ವಾಡಿಕೆ ಮಳೆ 96 ಮಿ.ಮೀ ಇದ್ದು, 122.1 ಮಿ. ಮೀ. ಮಳೆಯಾಗಿದೆ. ವಾಡಿಕೆಗಿಂತ 26 ಪ್ರತಿಶತ ಜಾಸ್ತಿ ಮಳೆಯಾಗಿದೆ. ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಬೆಣ್ಣೇಹಳ್ಳ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X