ಗದಗ

ಗದಗ | ಗುಡುಗು-ಸಿಡಿಲು ಸಹಿತ ಬಿರುಗಾಳಿ ಮಳೆ; ಮನೆಯ ತಗಡಿನ ಶೀಟ್ ಹಾರಿ ಹೋದ ಪರಿಣಾಮ ಕೆಲವರಿಗೆ ಗಾಯ

ಮುಂಗಾರು ಮಳೆ ಆರಂಭಕ್ಕೆ ಇನ್ನೂ ತಿಂಗಳು ಬೇಕು. ಆದರೆ, ರಾಜ್ಯಾದ್ಯಂತ ಈಗಾಗಲೇ ಮಳೆ ಆರಂಭವಾಗಿದೆ. ವಾರದ ಹಿಂದೆ ಹಲವೆಡೆ ಆಲಿಕಲ್ಲು ಮಳೆಯಿಂದ ರೈತರು ಕಂಗೆಟ್ಟು ತತ್ತರಿಸಿದ್ದರು. ಗದಗ ಜಿಲ್ಲೆಯ ಹಲವೆಡೆ ಮಂಗಳವಾರ ಸಂಜೆ ಗಾಳಿ,...

ಗದಗ | ʼನಮ್ಮ ಗ್ರಾಮ-ನಮ್ಮ ತೆರಿಗೆʼ ಅಭಿಯಾನಕ್ಕೆ ಜಯ; ಶೇ. 100ರಷ್ಟು ಗುರಿ ತಲುಪಿದ ಶಿರಹಟ್ಟಿ

ಯಾವುದೇ ಒಂದು ಭಾಗದ ಅಭಿವೃದ್ಧಿಗೆ ಅಲ್ಲಿನ ನಾಗರಿಕರ ಸಹಕಾರ ಮತ್ತು ಪ್ರಾಮಾಣಿಕ ತೆರಿಗೆ ಪಾವತಿ ಅತಿ ಮುಖ್ಯ. ಈ ನಿಟ್ಟಿನಲ್ಲಿ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಜನತೆ ಮತ್ತು ಪಂಚಾಯತ್ ಅಧಿಕಾರಿಗಳ ಸಂಘಟಿತ...

ಗದಗ | ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಗದಗ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರು ಅಶೋಕ ಮಂದಾಲಿ ಅವರ ಅಧ್ಯಕ್ಷತೆಯಲ್ಲಿ ಗದಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ಈ ಸುದ್ದಿ ಓದಿದ್ದೀರಾ? ಗದಗ |...

ಗದಗ | ಕೂಲಿ ಕೆಲಸಕ್ಕೆ ಹೋಗಿದ್ದ ವಿದ್ಯಾರ್ಥಿನಿಯನ್ನು ಕರೆತಂದು ಪರೀಕ್ಷೆ ಬರೆಸಿದ ಬಿಇಒ

ಎಸ್ ಎಸ್ ಎಲ್ ಸಿ ವಿಜ್ಞಾನ ಪರೀಕ್ಷೆ ಬಿಟ್ಟು ಕೂಲಿ ಕೆಲಸಕ್ಕೆ ಹೋಗಿದ್ದ ವಿದ್ಯಾರ್ಥಿನಿ ಪಲ್ಲವಿ ಹಳ್ಳಿಕೇರಿ ಅವರನ್ನು ಬಿಇಒ ಕರೆತಂದು ಪರೀಕ್ಷೆ ಬರೆಯಿಸಿದ್ದಾರೆ.  ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಪೇಠಾಲೂರು ಗ್ರಾಮದ ವಿದ್ಯಾರ್ಥಿನಿ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ ನಡೆದಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದಲ್ಲಿ ನಡೆದಿದೆ. "ವಾಲ್ಮೀಕಿ ಸಮುದಾಯದ ರೈತನ ಜಮೀನಲ್ಲಿ ಯುವಕನೋರ್ವ ನೀರು ಕುಡಿದಿದ್ದಾನೆ....

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ ಮೇಲೆ ನಡೆದಿರುವ ಅಮಾನವೀಯ ಹಲ್ಲೆ ಮತ್ತು ಜಾತಿ ನಿಂದನೆಯ ಘಟನೆಯನ್ನು ದಲಿತ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮುದನೂರು ಎಂಬ ಗ್ರಾಮದಲ್ಲಿ ಜನಿಸಿದರು" ಎಂದು ರಾಘವೇಂದ್ರ ಕೊಪ್ಪಳ ಹೇಳಿದರು. ಗದಗ ಬೆಟಗೇರಿಯ ಟರ್ನಲ್ ಪೇಟೆಯ...

ಗದಗ | ಡಾ.ಬಿ.ಆರ್.ಅಂಬೇಡ್ಕರ್ ಬಾಲಕರ ವಸತಿ ನಿಲಯ ಕೊಠಡಿಗಳನ್ನು ಉದ್ಘಾಟಿಸಿದ ಸಚಿವ

ಗದಗ-ಬೆಟಗೇರಿಯ ವೆಲ್ಫೇರ್ ಟೌನ್‌ಶಿಪ್‌ನಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ನೂತನ ಹೆಚ್ಚುವರಿ ಕೊಠಡಿಗಳನ್ನು ಬಾನುವಾರ ಜಿಲ್ಲಾ ಉಸ್ತುವಾರಿ ಸಚಿವರುಡಾ.ಎಚ್. ಕೆ. ಪಾಟೀಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ  ಜಿಲ್ಲಾಧಿಕಾರಿ...

ಗದಗ | ಗೋಗೇರಿ ಗ್ರಾಮದಲ್ಲಿ ಸಾಮೂಹಿಕ ಈದುಲ್ ಫಿತ್ರ ಹಬ್ಬ ಆಚರಣೆ

ತಿಂಗಳ ರಂಜಾನ್ ಕೊನೆಯ ದಿನ ಈದುಲ್ ಫಿತ್ರ ಹಬ್ಬದಲ್ಲಿ ಸಾಮೂಹಿಕ ನಮಾಜ್ ನ ಮಾಡುವ ಮೂಲಕ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಗೊಗೇರಿ ಗ್ರಾಮದಲ್ಲಿ ಪ್ರಾರ್ಥನೆ ಸಲ್ಲಿಸಿ ಆಚರಿಸಿದರು. ನಂತರ ಗ್ರಾಮದ ಮದೀನಾ ಮಸೀದಿಯ...

ಗದಗ | ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಮ್ ಜಯಂತಿಗೆ  ಸಿದ್ಧತೆ

ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಮ್ ಅವರ ಜಯಂತಿಗಳನ್ನು ಅರ್ಥಪೂರ್ಣವಾಗಿ ಮತ್ತು ವಿಜೃಂಭಣೆಯಿಂದ ಆಚರಿಸಲು ಸೋಮವಾರ ಗದಗ ಪಟ್ಟಣದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಪೂರ್ವ ಸಿದ್ಧತಾ ಸಭೆ ನಡೆಯಿತು. ಜಿಲ್ಲಾಧಿಕಾರಿ ಸಿ.ಎನ್....

ಗದಗ | ಲಕ್ಷ್ಮೇಶ್ವರ ಬಸ್ ನಿಲ್ದಾಣದಲ್ಲಿ ಅಪಘಾತ; ಸಾರಿಗೆ ಬಸ್ ಹರಿದು ಮಹಿಳೆ ಸಾವು

ಕೆ.ಎಸ್.ಆರ್.ಟಿ.ಸಿ ಸಾರಿಗೆ ಬಸ್‌ ಡಿಕ್ಕಿ ಹೊಡೆದು ಗಾಯಗೊಂಡಿದ್ದ 48 ವರ್ಷದ ಚೆನ್ನಮ್ಮ ಹಡಪದ ಎಂಬ ಮಹಿಳೆ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೃತ ಮಹಿಳೆ ಹಾವೇರಿ...

ಗದಗ | ಭವಿಷ್ಯವನ್ನು ಸುಗಮಗೊಳಿಸಲು ಕೆರಿಯರ್ ಮೇಳ ಪೂರಕವಾಗಲಿ: ಸಿ.ಎನ್.ಶ್ರೀಧರ

"ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ವಿದ್ಯಾರ್ಥಿಗಳು ಭವ್ಯ ಭವಿಷ್ಯ ರೂಪಿಸಿಕೊಳ್ಳಲು ಉದ್ಯೋಗಕ್ಕಾಗಿ ಓದುವದು ಅವಶ್ಯವಾಗಿದೆ. ವೃತ್ತಿ ಮಾರ್ಗದರ್ಶನ ಪಡೆದಿರುವ ವ್ಯಕ್ತಿಗೆ ಈ ದಾರಿ ಸುಗಮಗೊಳ್ಳುವದು. ಅಂತಹ ಸುಂದರ ಭವಿಷ್ಯವನ್ನು ಸುಗಮಗೊಳಿಸಲು ಈ ಕೆರಿಯರ್ ಮೇಳ...

ಈ ಹೊತ್ತಿನ ಪ್ರಮುಖ ಸುದ್ದಿ