ಗದಗ

ಗದಗ | ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಕ್ರೀಡೆಗಳು ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಗದಗ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು. ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ...

ಗದಗ | ಸಿ ಸಿ ಪಾಟೀಲ ಅಭಿಮಾನಿ ಬಳಗದಿಂದ ಬಡವಿದ್ಯಾರ್ಥಿಗಳಿಗೆ ನೋಟ್‌ಬುಕ್, ಪೆನ್ನುಗಳ ವಿತರಣೆ

ಅಭಿವೃದ್ಧಿಯ ಹರಿಕಾರ, ಶಿಕ್ಷಣ ಪ್ರೇಮಿ, ಗದಗ ಜಿಲ್ಲೆ ಕಂಡ ಶ್ರೇಷ್ಠ ನಾಯಕ ಸಿ ಸಿ.ಪಾಟೀಲರವರ 66ನೇ ಜನ್ಮದಿನದ ಪ್ರಯುಕ್ತ ಸಿ ಸಿ ಪಾಟೀಲ ಅಭಿಮಾನಿ ಬಳಗದಿಂದ ಬಳಗಾನೂರ ಗ್ರಾಮದ ಸರ್ಕಾರಿ ಕನ್ನಡ ಗಂಡು...

ಗದಗ | ಅನುಸೂಚಿತ ಜಾತಿ, ಬುಡಕಟ್ಟುಗಳ ಉಪಹಂಚಿಕೆ ಕಾಯ್ದೆ, ನಿಯಮಗಳ ಜಾಗೃತಿ ಕಾರ್ಯಾಗಾರ

ತಳಸಮುದಾಯದ ಜನರಿಗೆ ಸೌಲಭ್ಯಗಳ ಕುರಿತು ಮಾಹಿತಿ ತಿಳಿಸುವ ಕರ್ನಾಟಕ ಅನುಸೂಚಿತ ಜಾತಿಗಳು ಹಾಗೂ ಅನುಸೂಚಿತ ಬುಡಕಟ್ಟುಗಳ ಉಪ ಹಂಚಿಕೆ ಕಾಯ್ದೆ ಮತ್ತು ನಿಯಮಗಳ ಜಾಗೃತಿ ಕಾರ್ಯಾಗಾರ ಬಹಳ ಮುಖ್ಯ ಎಂದು ಶಿಕ್ಷಕ ರಾಮಚಂದ್ರ...

ಈ ದಿನ ಫಲಶೃತಿ | ಪಡಿತರ ಗೋದಾಮಿಗೆ ಗಜೇಂದ್ರಗಡ ಅಧಿಕಾರಿಗಳ ಭೇಟಿ; ಆಹಾರ ನಿಯಮ ಪಾಲನೆಗೆ ಸೂಚನೆ

ಹಾಳಕೆರೆ ಗ್ರಾಮದಲ್ಲಿ ಪಡಿತರ ಅಕ್ಕಿ ವಿತರಣೆ ಮಾಡುವ ಸಂಘದವರು ಒಂದೇ ಗೋದಾಮಿನಲ್ಲಿ ಪಡಿತರ ಅಕ್ಕಿ ಹಾಗೂ ಬೀಜ-ಗೊಬ್ಬರಗಳನ್ನು ಸಂಗ್ರಹ ಮಾಡಿ ಇಟ್ಟಿದ್ದಾರೆಂದು ಆರೋಪ ವ್ಯಕ್ತವಾಗಿದೆ. ಆಹಾರ ನಿಯಮ ಪಾಲನೆ ಮಾಡಿಕೊಂಡು ಆರೋಗ್ಯ ಮತ್ತು...

ಗದಗ | ಕಪ್ಪತಗುಡ್ಡದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿದರೆ ಹೋರಾಟ: ಬಸವರಾಜ್ ಸೂಳಿಬಾವಿ

"ಗದಗ ಜಿಲ್ಲೆ ಜೀವನಾಡಿ, ಇಡೀ ಉತ್ತರ ಕರ್ನಾಟಕದ ಸಹ್ಯಾದ್ರಿ, ಏಷ್ಯಾದಲ್ಲಿಯೇ ಅತ್ಯುತ್ತಮ ಹವಾಮಾನ, ಶುದ್ಧಗಾಳಿ ಇರುವ ಎರಡು ಜಿಲ್ಲೆಗಳಲ್ಲಿ ಗದಗ ಜಿಲ್ಲೆಯೂ ಒಂದು. ಇದಕ್ಕೆ ಕಾರಣ ಆಗಿರುವ ಕಪ್ಪತಗುಡ್ಡದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿದರೆ...

ಗದಗ | ಒಂದೇ ಗೋದಾಮಿನಲ್ಲಿ ಪಡಿತರ ಅಕ್ಕಿ, ರಸಗೊಬ್ಬರ, ಕ್ರಿಮಿನಾಶಕ, ಸಿಮೆಂಟ್ ದಾಸ್ತಾನು: ಆತಂಕದಲ್ಲಿ ಗ್ರಾಮಸ್ಥರು

ಬಡವರಿಗೆ ಉತ್ತಮ ಗುಣ ಮಟ್ಟದ ಆಹಾರ ಕೊಡುವ ಉದ್ದೇಶದಿಂದ ಸರಕಾರ ಪಡಿತರ ಕಾರ್ಡ್ ವ್ಯವಸ್ಥೆ ಮಾಡಿ, ನ್ಯಾಯ ಬೆಲೆ ಅಂಗಡಿ ಮೂಲಕ ಬಡವರಿಗೆ ಕೊಡಲಾಗುತ್ತದೆ. ಆದರೆ ಇಲ್ಲೊಂದು ನ್ಯಾಯಬೆಲೆಯ ಅಂಗಡಿಯಲ್ಲಿ ಪಡಿತರ ಅಕ್ಕಿಯ...

ಗದಗ  | ಲಕ್ಷ್ಮೇಶ್ವರ ಪಟ್ಟಣದ ಶಾಂತಿ, ಸೌಹಾರ್ದತೆ ಕದಡಲು ಬಿಡುವುದಿಲ್ಲ: ಪಕೀರೇಶ ಮ್ಯಾಟಣ್ಣನವರ

ಲಕ್ಷ್ಮೇಶ್ವರ ಪಟ್ಟಣ ಶಾಂತಿ, ಸೌಹಾರ್ದತೆಯಿಂದ ಕೂಡಿದ್ದು, ಇದನ್ನು ಕದಡಲು ನಾವು ಬಿಡುವುದಿಲ್ಲ. ಕ್ಷುಲ್ಲಕ ಕಾರಣಕ್ಕಾಗಿ ಲಕ್ಷ್ಮೇಶ್ವರ ಬಂದ್ ಮಾಡುವುದು ಸರಿಯಲ್ಲ ಎಂದು ಸಾಮಾಜಿಕ ಹೋರಾಟಗಾರ ಫಕಿರೇಶ ಮ್ಯಾಟಣ್ಣನವರ ಆಕ್ಷೇಪ ವ್ಯಕ್ತಪಡಿಸಿದರು. ಗದಗ ಜಿಲ್ಲೆಯ...

ಗದಗ | ಮನರೇಗಾ ನೆರವು ಪಡೆದು ಬದುಕು ಬದಲಾಯಿಸಿಕೊಳ್ಳಿ: ಚಂದ್ರಶೇಖರ ಬಿ ಕಂದಕೂರ

ಗ್ರಾಮೀಣ ಪ್ರದೇಶದ ಕೂಲಿಕಾರರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ)ಯಡಿ ವೈಯಕ್ತಿಕ ಕಾಮಗಾರಿಗಳಿಗೆ ಹೆಚ್ಚು ಒತ್ತುನೀಡಿ, ಆರ್ಥಿಕ ನೆರವು ಪಡೆದು ಬದುಕು ಬದಲಾಯಿಸಿಕೊಳ್ಳಿ ಎಂದು ಸಹಾಯಕ ನಿರ್ದೇಶಕ ಚಂದ್ರಶೇಖರ ಬಿ...

ಗದಗ | ನಟ ದರ್ಶನ್ ಅಭಿಮಾನಿಗಳಿಂದ ಶ್ರವಣ ಶಕ್ತಿ ಕಳೆದುಕೊಂಡೆ: ಹಿರಿಯ ಸಾಹಿತಿ ಗೊ.ರು.ಚ

ನಟ ದರ್ಶನ್‌ ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ ಎಂದು ಹಿರಿಯ ಸಾಹಿತಿ ನಾಡೋಜ ಡಾ. ಗೊ.ರು. ಚನ್ನಬಸಪ್ಪ ಬೇಸರ ವ್ಯಕ್ತಪಡಿಸಿದರು. ಗದಗ ಪಟ್ಟಣದ ತೋಂಟದಾರ್ಯ ಮಠದ ಶಿವಾನುಭವ ಮಂಟಪದಲ್ಲಿ ಲಿಂ. ಡಾ. ತೋಂಟದ ಸಿದ್ಧಲಿಂಗ...

ಗದಗ | ಅಂಬೇಡ್ಕರ್ ಆಶಯದಂತೆ ಬೌದ್ಧ ಧಮ್ಮ ಸ್ವೀಕರಿಸಿದ ಜಿಲ್ಲೆಯ ದಲಿತ ಕುಟುಂಬಗಳು

ಡಾ.ಬಿ.ಆರ್. ಅಂಬೇಡ್ಕರ್ ಅವರ‌ ಆಶಯದಂತೆ ಗದಗ ಜಿಲ್ಲೆಯ ಸುಮಾರು 160 ಜನ ನಾಗಪುರದಲ್ಲಿ ಬೌದ್ಧ ಧರ್ಮ ಸ್ವೀಕರಿಸಿದ್ದಾರೆ. ಡಾ.ಬಾಬಾ ಸಾಹೇಬ್ ಅಂಬೇಡ್ಕರ ಅವರು ತಮ್ಮ ಇಡೀ ಜೀವಿತಾವಧಿಯಲ್ಲಿ ಹಿಂದೂ ಧರ್ಮದಲ್ಲಿನ ಜಾತೀಯತೆ, ಮೇಲು ಕೀಳು,...

ಗದಗ | ₹75 ಲಕ್ಷ ವೆಚ್ಚದಲ್ಲಿ ಕೆರೆ ಅಭಿವೃದ್ಧಿ; ಕಾಮಗಾರಿಗೆ ಸಚಿವ ಎಚ್ ಕೆ ಪಾಟೀಲ್ ಚಾಲನೆ

ನಾಗಾವಿ ಗ್ರಾಮದ ಹಿರೇಕೇರಿ ಹಾಗೂ ಭೂಕೈಯ್ಯನ ಕೆರೆ ಅಭಿವೃದ್ಧಿಗೆ ₹75 ಲಕ್ಷ ಅನುದಾನದಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್‌ ಕೆ ಪಾಟೀಲ್...

ಗದಗ-ಹಾವೇರಿ ಸೇರಿದಂತೆ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟಿಸುತ್ತಿದ್ದು, ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ರಾಜ್ಯದ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳ ಕಾಲ ಭಾರೀ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X