ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರು ಗ್ರಾಮ ವ್ಯಾಪ್ತಿಯಲ್ಲಿ ಬರುವ ಹಳ್ಳವು ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಳ್ಳದ ಮೆಲ್ಭಾಗಕ್ಕೆ ನೀರು ಆವರಿಸಿಕೊಂಡ ಪರಿಣಾಮ ಸಂಚಾರ ಸ್ಥಗಿತಗೊಂಡಿದೆ.
ರಾಜ್ಯದ ಹಲವೆಡೆ ನಿರಂತರ ಮಳೆಯಾಗುತ್ತಿರುವ...
ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಪಟ್ಟಣ ಪಂಚಾಯತ್ ಮಳಿಗೆಗಳ ಟೆಂಡರ್ ಸಮಸ್ಯೆ ಹೆಚ್ಚಿನ ಸಮಯ ಪಡೆದುಕೊಂಡಿದ್ದು, ಲಕ್ಷಾಂತರ ಬಾಕಿ ಉಳಿದಿದೆ. ಇದರಿಂದ ಪಟ್ಟಣ ಪಂಚಾಯತ್ ಆದಾಯಕ್ಕೆ ಹೊಡೆತ ಬಿದ್ದಿರುವ ಬಗ್ಗೆ ನರೇಗಲ್ ಪಟ್ಟಣ...
ಮಳೆಯಲ್ಲಿ ಸೋರುತ್ತಿರೋ ಸರ್ಕಾರಿ ಬಸ್ ನಲ್ಲಿ ಪ್ರಯಾಣ ಮಾಡುತ್ತಿರುವ ಜನರ ಪರದಾಟ ಹೇಳತ್ತೀರದ್ದಾಗಿದೆ. ಗದಗ-ಮುಂಡರಗಿ ಸರ್ಕಾರಿ ಬಸ್ ಸಂಪೂರ್ಣ ಮೇಲ್ಬಾವಣಿ ಸೋರಿಕೆ ಆಗುತ್ತಿದ್ದು ಪ್ರಯಾಣಿಕರು ಬಸ್ ನಲ್ಲಿ ಕೊಡೆ ಹಿಡಿದು ಪ್ರಯಾಣ ಮಾಡುವ...
ಜವಾಬ್ದಾರಿಯುತ ಸರ್ಕಾರ ಹೇಗೆ ನಡೆದುಕೊಳ್ಳಬೇಕು ಎಂಬುದು ಕಾಂಗ್ರೆಸ್ ಸರ್ಕಾರಕ್ಕೆ ಗೊತ್ತಿಲ್ಲ. ಇಷ್ಟು ದಿನದಿಂದ ಪ್ರತಿಭಟನೆ ಮಾಡುತ್ತಿದ್ದೀರಲ್ಲ, ಸಂಬಂಧಿಸಿದ ಸಚಿವರು ಸೌಜನ್ಯಕ್ಕಾದರೂ ಭೇಟಿಯಾಗಿ ಮನವಿ ಸ್ವೀಕರಿಸಿಲ್ಲ. ನಿಮ್ಮ ಸೌಜನ್ಯ ಆಲಿಸದ ದುರಹಂಕಾರ ವರ್ತನೆಯನ್ನು ಯಾರೂ...
ನಮ್ಮ ಕನ್ನಡ ಭಾಷೆಯನ್ನು ಮಾತನಾಡುವ ನೆಲದಲ್ಲಿ ಕನ್ನಡ ಮರೆಯಾಗುತ್ತಿದೆ. ನಾವು ಮಾತನಾಡುವ ಕನ್ನಡ ಭಾಷೆಯನ್ನೇ ವ್ಯವಹಾರಿಕ ಭಾಷೆಯನ್ನಾಗಿ ಮಾಡಬೇಕು. ಆದರೆ ಅದು ಆಗುತ್ತಿಲ್ಲ. ಕನ್ನಡ ಭಾಷೆ ಇರುವ ಜಾಗದಲ್ಲಿ ಅನ್ಯ ಭಾಷೆಗಳೇ ಕಾಣುತ್ತಿರುವುದು...
ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ಏಜೆನ್ಸಿ ಜಾಹೀರಾತಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಘಟಕಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತುಂಬಿಕೊಳ್ಳುವುದಕ್ಕೆ ಅರ್ಜಿ ಆಹ್ವಾನಿಸಿದ್ದಾರೆ. ಈ ಪ್ರಕ್ರಿಯೆ ಕರ್ನಾಟಕ...
ಗದಗ ಜಿಲ್ಲೆಯ ಕಪ್ಪತಗುಡ್ಡದ ಜೀವ ವೈವಿಧ್ಯತೆಯಲ್ಲಿ ಅಸಮತೋಲನ ಉಂಟಾಗಿದ್ದು, ಅದನ್ನು ಸರಿಪಡಿಸುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಬೇಕೆಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು...
ನ್ಯಾಯಾಧೀಕರಣದ ಅಂತಿಮ ಆದೇಶವಾಗಿ, ದೀರ್ಘ ಅವಧಿ ಗತಿಸಿದರೂ ಕಳಸಾ-ಬಂಡೂರಿ, ಮಹದಾಯಿ ಯೋಜನೆ ವಿಳಂಬ ಆಗುತ್ತಿರುವುದು ನೋವಿನ ಸಂಗತಿ. ನಮ್ಮ ಉತ್ತರ ಕರ್ನಾಟಕದಲ್ಲಿ ನಾಲ್ಕು ದಶಕಗಳಿಂದ ರೈತರನ್ನು ಕಡೆಗಣಿಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ವಿರೋಧಿಯಾಗಿದೆ ಎಂದು...
ಹೊಸ ತಲೆಮಾರಿನ ವಚನ ಸಾಹಿತ್ಯ ಅಧ್ಯಯನಕಾರರಿಗೆ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಮಣಶ್ರೀ ಪ್ರತಿಷ್ಠಾನ ಜಂಟಿಯಾಗಿ ನೀಡುವ 'ರಮಣಶ್ರೀ ಶರಣ ಉತ್ತೇಜನ ಪ್ರಶಸ್ತಿ' ಘೋಷಣೆಯಾಗಿದ್ದು, ಗದಗ ಜಿಲ್ಲೆಯ ರೋಣ ತಾಲೂಕಿನ...
“ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ಎಲ್ಲ ಸಚಿವರು, ಶಾಸಕರು ಮಾತನಾಡುತ್ತಿದ್ದರು. ಸಿಎಂ ಸಿದ್ದರಾಮಯ್ಯ ಅವರ ಎದುರು ಪಂಚಮಸಾಲಿ ಸಮಾಜದ ಸಚಿವರು, ಶಾಸಕರು ಮಾತನಾಡಲು ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಸಮುದಾಯದ...
ಉತ್ತಮ ಬೆಲೆಯ ನಿರೀಕ್ಷೆಯಲ್ಲಿದ್ದ ರೈತರಿಗೆ, ಇದ್ದಕ್ಕಿದ್ದ ಹಾಗೆ ವಿಕ್ಟೋರಿಯಾ ಮಹಾರಾಣಿ ಕೆರೆಯ ನೀರು ಸಣ್ಣ ನೀರಾವರಿ ಕಾಲುವೆ ಮೂಲಕ ಹರಿದು ಬಂದು, ಉಳ್ಳಾಗಡ್ಡಿ ರಾಶಿಗೆ ನುಗ್ಗಿದ್ದರಿಂದ ಲಕ್ಷಾಂತರ ರೂಪಾಯಿ ನಷ್ಟವಾದ ಘಟನೆ ಗದಗದಲ್ಲಿ...
ಸರಿಯಾದ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ಹೋಗಲು ಸಾರಿಗೆ ಬಸ್ ಬರುತ್ತಿಲ್ಲ. ಇದರಿಂದ ನಮ್ಮ ವಿದ್ಯಾಭ್ಯಾಸಕ್ಕೆ ಬಹಳ ತೊಂದರೆ ಆಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ...