"ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿರುವ ಕೋಟೆ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಎದುರಿನ ಉತ್ಖನನ ಸ್ಥಳಕ್ಕೆ ಸಾರ್ವಜನಿಕರು ಫೋಟೋ ಹಾಗೂ ಚಿತ್ರೀಕರಣಕ್ಕೆ ಸಂಪೂರ್ಣ ನಿಷೇಧ ಹೆರಲಾಗಿದ್ದು, ನಿರ್ಬಂಧಿತ ಪ್ರದೇಶ" ಎಂದು ಜಿಲ್ಲಾಧಿಕಾರಿ ಲಕ್ಕುಂಡಿ...
"ಗ್ರಾಮೀಣ ಪ್ರದೇಶಗಳಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಅಡಿಯಲ್ಲಿ ಜನರಿಗೆ ನೇರವಾಗಿ ಉಪಯುಕ್ತವಾಗುವ ಅನೇಕ ಆಸ್ತಿಗಳನ್ನು ಸೃಷ್ಟಿಸಲಾಗಿದೆ" ಎಂದು ಸಚಿವ ಎಚ್ ಕೆ ಪಾಟೀಲ್ ಹೇಳಿದರು.
ಗದಗ ಜಿಲ್ಲೆಯ...
ಮುಳುಗುಂದ ಸಮೀಪದ ಕುರ್ತಕೋಟಿ ಗ್ರಾಮದಲ್ಲಿ ಅಂದಾಜು ₹1 ಕೋಟಿ 70 ಲಕ್ಷ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಗ್ರಾಮ ಪಂಚಾಯಿತಿ ಕಟ್ಟಡ ಕಾಮಗಾರಿಯನ್ನು ಕಾನೂನು ಹಾಗೂ ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಸಚಿವರಾದ ಡಾ. ಎಚ್.ಕೆ....
ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಚಿನ್ನದ ನಿಧಿ ಪ್ರಕರಣ ಬಳಿಕ, ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಉತ್ಖನನಕ್ಕೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಅವರು ಇಂದು...
ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಬಡ ಕುಟುಂಬವೊಂದು ತಮ್ಮ ಮನೆಯ ನೆಲಮಾಳಿಗೆಯಲ್ಲಿ ಸಿಕ್ಕ ನಿಧಿ(ಬಂಗಾರದ ಆಭರಣ)ಯನ್ನು ಸ್ವಂತ ಬಳಕೆಗೆ ತೆಗೆದುಕೊಳ್ಳದೇ, ಯಾವುದೇ ಲಾಲಸೆಗೆ ಒಳಗಾಗದೆ ನೇರವಾಗಿ ಸರ್ಕಾರಕ್ಕೆ ಒಪ್ಪಿಸಿ ಅಪಾರ ಪ್ರಾಮಾಣಿಕತೆಯನ್ನು ಮೆರೆದಿದೆ.
ಸಾಮಾನ್ಯವಾಗಿ...
"ಸಿಕ್ಕ ನಿಧಿ ನಮ್ಮದಲ್ಲವೆಂದು ಸರಕಾರಕ್ಕೆ ನೀಡುವ ಪ್ರಜ್ವಲ್ ರಿತ್ತಿ ಹಾಗೂ ಅವರ ತಾಯಿ ಕಸ್ತೂರೆವ್ವಾ ರಿತ್ತಿ ಅವರ ಗುಣ ನಿಧಿಗಿಂತ ಹೆಚ್ಚು ಬೆಲೆ ಬಾಳುವಂತಹದ್ದು, ಅವರ ಪ್ರಾಮಾಣಿಕತೆಗೆ ಸಾಕ್ಷಿ ಆಗಿದ್ದು, ನಮ್ಮ ಗದಗ...
"ಶಿರಹಟ್ಟಿ ತಾಲೂಕಿನ ಬಹುತೇಕ ಹಳ್ಳಿಗಳಲ್ಲಿ ದಲಿತ ಸಮುದಾಯವು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿವೆ, ಅಧಿಕಾರಿಗಳು ಈ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಕೂಡಲೇ ದಲಿತ ಸಮುದಾಯಗಳ ಸಮಸ್ಯೆಗಳನ್ನು ಬಗೆಹರಿಸಬೇಕು" ಎಂದು ದಲಿತ ಮುಖಂಡ ಮುತ್ತು ಬಾವಿಮನಿ...
ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಇಂದು ಮನೆ ಅಡಿಪಾಯ ಅಗೆಯುವಾಗ ನಿಧಿ ಪತ್ತೆಯಾಗಿದ್ದು, ಗ್ರಾಮ ಹಾಗೂ ಸುತ್ತಮುತ್ತಲಿರುವ ಜನರಲ್ಲಿ ಕುತೂಹಲ ಮೂಡಿದೆ.
ಗದಗ ಜಿಲ್ಲೆಯ ಗದಗ ತಾಲ್ಲೂಕಿನ ಲಕ್ಕುಂಡಿ ಗ್ರಾಮದ ವಾರ್ಡ್ ನಂ 4ರಲ್ಲಿ ಗಂಗವ್ವ...
"ಮಕ್ಕಳ ಆರೋಗ್ಯ ತಪಾಸಣೆ ಅತೀ ಅವಶ್ಯ. ಮಕ್ಕಳಲ್ಲಿರುವ ಖಾಯಿಲೆಗಳು ಯಾರಿಗೂ ತಿಳಿದಿರುವುದಿಲ್ಲ. ಅದರ ಬಗ್ಗೆ ಹೇಳಿಕೊಳ್ಳಲು ಮಕ್ಕಳು ಹಿಂಜರಿಯುತ್ತಾರೆ. ಮಕ್ಕಳ ಆರೋಗ್ಯ ತಪಾಸಣೆಯಿಂದ ಉಲ್ಬನವಾಗುವ ಕಾಯಿಲೆಗೆ, ಮುನ್ನವೇ ಚಿಕಿತ್ಸೆ ಕೊಡಿಸಬಹುದು. ಹೀಗಾಗಿ ಕಾಲಕಾಲಕ್ಕೆ...
"ಫಾತಿಮಾ ಶೇಖ್ ೧೯ನೇ ಶತಮಾನದಲ್ಲಿ ಮಹಿಳೆಯರ ಶಿಕ್ಷಣಕ್ಕಾಗಿ ಹೋರಾಡಿದ ಪ್ರವರ್ತಕರು ಮತ್ತು ಸಮಾಜ ಸುಧಾರಕರು. ಪುಲೆ ದಂಪತಿಗಳೊಂದಿಗೆ ಸೇರಿ ದೇಶದ ಮೊದಲು ಬಾಲಕಿಯರ ಶಾಲೆಗಳನ್ನು ಸ್ಥಾಪಿಸಿದರು. ಶಿಕ್ಷಣದ ಕ್ರಾಂತಿಯನ್ನು ನಡೆಸಿ ಅಕ್ಷರದ ಬೆಳಕಿಗಾಗಿ...
"ಬಡಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದೇ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಉದ್ದೇಶವಾಗಿದೆ" ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ ತಿಳಿಸಿದರು.
ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ಗ್ಯಾರಂಟಿ...
ಜಿಲ್ಲಾ ನ್ಯಾಯಾಲಯದಲ್ಲಿ ಬಾಂಬ್ ಸ್ಪೋಟಿಸುವ ಬೆದರಿಕೆ ಇ-ಮೇಲೆ ಕರೆಯಿಂದ ನ್ಯಾಯಾಧೀಶರು, ಅಧಿಕಾರಿಗಳು, ಸಿಬ್ಬಂದಿಗಳು ಆತಂಕಗೊಂಡ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬ್ಲಾಸ್ಟ್ ಮಾಡೋದಾಗಿ ಮಹಮ್ಮದ್ ರಾಜಗುರು...