ಗದಗ

ಗದಗ | ಒಂದು ವಾರದಲ್ಲಿ ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪೂರ್ಣಗೊಳಿಸಬೇಕು: ಬಸವರಾಜ ಬೊಮ್ಮಾಯಿ

"ರಾಜ್ಯ ಸರ್ಕಾರ ಮೆಕ್ಕೆಜೋಳ ಬೆಳೆದ ಎಲ್ಲ ರೈತರಿಗೆ ಘೋಷಣೆ ಮಾಡಿರುವ 250 ರೂ. ಪ್ರೋತ್ಸಾಹ ಧನವನ್ನು ಏಜೆಂಟರ ಹಾವಳಿ ತಪ್ಪಿಸಿ ನೇರವಾಗಿ ರೈತರ ಖಾತೆಗೆ ಜಮೆಯಾಗುವಂತೆ ನೋಡಿಕೊಳ್ಳಬೇಕು. ಒಂದು ವಾರದಲ್ಲಿ ಮೆಕ್ಕೆಜೋಳ ಖರೀದಿ...

ಗದಗ | ನಿಷೇಧಿತ ಮಲಗುಂಡಿ ಸ್ವಚ್ಛಗೊಳಿಸುವ ಪದ್ಧತಿ ಇನ್ನೂ ಜೀವಂತ

ಮಲ ಹೊರುವ ಹಾಗೂ ಮಲಗುಂಡಿ ಸ್ವಚ್ಛಗೊಳಿಸುವ(ಮ್ಯಾನ್ಯುವೆಲ್ ಸ್ಕ್ಯಾವೆಂಜಿಂಗ್) ಅನಿಷ್ಟ ಪದ್ಧತಿ ಸಂಪೂರ್ಣ ನಿಷೇಧವಿದ್ದರೂ ಗದಗ ಜಿಲ್ಲೆಯಲ್ಲಿ ಇನ್ನೂ ಜೀವಂತವಾಗಿರುವುದು ಬೆಳಕಿಗೆ ಬಂದಿದೆ. ಗದಗ ಬೆಟಗೇರಿ ನಗರ ಸಭೆಯಲ್ಲಿ ವ್ಯಾಪ್ತಿಯ ಹಾತಲಗೇರಿ ನಾಕಾದಲ್ಲಿ ಯಾವುದೇ...

ಗದಗ | ಮರ್ಯಾದೆ ಹತ್ಯೆ ಖಂಡಿಸಿ ಹೆದ್ದಾರಿ ತಡೆದು ದಲಿತಪರ ಸಂಘಟನೆಗಳು ಪ್ರತಿಭಟನೆ

ಇನಾಮ್ ವೀರಾಪುರ ಗ್ರಾಮದಲ್ಲಿ ದಲಿತ ಯುವಕ ವಿವೇಕಾನಂದ ಹರಿಜನ ಎಂಬ ಯುವಕನನ್ನು ಪ್ರೀತಿಸಿ ಮದುವೆಯಾಗಿ ಗರ್ಭಿಣಿಯಾದ ಮಾನ್ಯ ಪಾಟೀಲ ಯುವತಿಯ ಮರ್ಯಾದೆ ಹತ್ಯೆ ಖಂಡಿಸಿ, ಆರೋಪಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಗದಗ ಜಿಲ್ಲೆಯ...

ಗದಗ | ಮರ್ಯಾದೆ ಹತ್ಯೆ ಪ್ರಕರಣ; ಮಾನ್ಯ ಪಾಟೀಲ್ ಹೆಸರಿನಲ್ಲಿ ಕಾಯ್ದೆ ಜಾರಿಯಾಗಲಿ: ಪ್ರಗತಿಪರ ಸಂಘಟನೆಗಳು ಒತ್ತಾಯ

ಮರ್ಯಾದೆ ಹತ್ಯೆ ಕಾನೂನನ್ನು ಇನಾಂ ವೀರಾಪುರ ಗ್ರಾಮದಲ್ಲಿ ಹತ್ಯೆಗೀಡಾದ ಮಾನ್ಯ ಪಾಟೀಲ್ ಹೆಸರಲ್ಲಿ ಕಾಯ್ದೆಯಾಗಿ ಜಾರಿಯಾಗಲಿ" ಎಂದು ಲಿಂಗಾಯತ ಪ್ರಗತಿಶೀಲ ಸಂಘ ಹಾಗೂ ವಿವಿಧ ಸಂಘಟನೆಗಳು ಒತ್ತಾಯಿಸಿದವು. ಗದಗ ಪಟ್ಟಣದ ಗಾಂಧಿ ವೃತ್ತದಲ್ಲಿ ಇಂದು...

ಗದಗ | ಸೊಲಿಡಾರಿಟಿ ಯೂತ್ ಮೂಮೆಂಟ್ ವತಿಯಿಂದ ನಿರ್ಗತಿಕರಿಗೆ ಕಂಬಳಿ ವಿತರಣೆ

ಚಳಿಗಾಲ ಹೆಚ್ಚಾಗುತ್ತಿದ್ದೂ ಗದಗ ಪಟ್ಟಣದಲ್ಲಿ  ಬಡವರಿಗೆ, ನಿರ್ಗತಿಕರಿಗೆ, ಮತ್ತು ವೃದ್ಧರಿಗೆ ಚಳಿಗಾಲದಲ್ಲಿ ಚಳಿ ಆಗದಿರಲೆಂದು ಜನರಿಗೆ ಕಂಬಳಿಗಳನ್ನು ಸೊಲಿಡಾರಿಟಿ ಯೂತ್ ಮೂಮೆಂಟ್ ವತಿಯಿಂದ ಉಚಿತವಾಗಿ ವಿತರಣೆ ಮಾಡಲಾಯಿತು. ಹೊಸ ವರ್ಷದ ಅಂಗವಾಗಿ ಸೊಲಿಡಾರಿಟಿ ಯೂತ್ಸ್...

ಗದಗ | ವಿದ್ಯಾರ್ಥಿ ಚಳುವಳಿ ಎಸ್ಎಫ್ಐ ಗೆ 56ರ ಸಂಭ್ರಮ; ರಾಜಿ ಇಲ್ಲದ ಸೈದ್ಧಾಂತಿಕ ಹೋರಾಟ: ಗಣೇಶ  ರಾಠೋಡ

"ಭಾರತ ವಿದ್ಯಾರ್ಥಿ ಪಡರೇಶನ್ (ಎಸ್ಎಫ್ಐ) ಸಂಘಟನೆಗೆ 56 ವರ್ಷಗಳು ತುಂಬಿವೆ. ಕಳೆದ 56 ವರ್ಷಗಳಿಂದ ಯಾವುದೇ ರಾಜಿ ಇಲ್ಲದೆ ಸೈದ್ಧಾಂತಿಕ ನೆಲೆಗಟ್ಟಿನಲ್ಲಿ ವಿದ್ಯಾರ್ಥಿಗಳ ಮಧ್ಯೆ ವೈಜ್ಞಾನಿಕತೆ ಮತ್ತು ವೈಚಾರಿಕತೆಯನ್ನು ತುಂಬಿದೆ. ಎಸ್ಎಫ್ಐ ಸಂಘಟನಾತ್ಮಕ...

ಗದಗ | ಮೆಕ್ಕೆಜೋಳ ಖರೀದಿ ಕೇಂದ್ರದಿಂದ ರೈತರಿಗೆ ಯಾವುದೇ ಉಪಯೋಗವಾಗಿಲ್ಲ: ಮಂಜುನಾಥ ಮಾಗಡಿ ಆರೋಪ

ಮೆಕ್ಕೆಜೋಳ ಖರೀದಿ ಕೇಂದ್ರದಿಂದ ರೈತರಿಗೆ ಯಾವುದೇ ಉಪಯೋಗವಾಗಿಲ್ಲ. ಸರ್ಕಾರವು ಕಾಟಾಚಾರಕ್ಕೆ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸುವುದಾಗಿ ಹೇಳಿದೆ. ಆದರೆ ಸಮರ್ಪಕವಾಗಿ ಅನುಷ್ಠಾನವಾಗಿಲ್ಲ ಎಂದು ಸಮಗ್ರ ರೈತಪರ ಹೋರಾಟ ವೇದಿಕೆ ಅಧ್ಯಕ್ಷ ಮಂಜುನಾಥ ಮಾಗಡಿ...

ಗದಗ | ಮೌಲ್ಯಾಧಾರಿತ ಶಿಕ್ಷಣದಿಂದ ಮಾತ್ರ ಅಭಿವೃದ್ಧಿ ಸಾಧ್ಯ: ಸ್ಪೀಕರ್ ಯು.ಟಿ. ಖಾದರ್‌

"ಜನಪ್ರತಿನಿಧಿಗಳಿಂದ ಸಮಾಜದ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ. ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವುದರಿಂದ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯ. ಬರಹಗಾರರು ಸಮಾಜವನ್ನು ಕಟ್ಟುವ ಕೆಲಸ ಮಾಡಬೇಕೇ ವಿನಹಃ ಒಡೆಯುವ ಕೆಲಸ ಮಾಡಬಾರದು" ಎಂದು...

ಗದಗ | ಮನುಸ್ಮೃತಿ ಸುಟ್ಟಿರುವುದು ಭಗವದ್ಗೀತೆಯಲ್ಲಿಯ ಅಸಮಾನತೆಯನ್ನು ಸುಟ್ಟಂತೆ: ಬಂಡಾಯ ಸಾಹಿತಿ ಬಸೂ

"ಅಸಮಾನತೆ ಸಾರುವ ಮನುಸ್ಮೃತಿ ಸುಡುವುದು ಸಣ್ಣ ವಿಷಯವಲ್ಲ. ಈ ಹೆಣ್ಣು-ಗಂಡನ್ನೂ ಅಸಮಾನತೆ ನೋಡಲಾಯಿತು. ಬಾಬಾ ಸಾಹೇಬ್‌ರು ಮನುಸ್ಮೃತಿಯನ್ನ ಬಿಟ್ಟು ಬೇರೆ ಗ್ರಂಥಗಳನ್ನು ಸುಡಲಿಲ್ಲವೇಕೆ? ಅದರಲ್ಲಿರುವ ಅಸಮಾನತೆ, ಭೇದಭಾವ ಬೇರೆ ಗ್ರಂಥಗಳಲ್ಲಿ ಇಲ್ಲ. ಮನುಸ್ಮೃತಿ...

ಡಿ. 27ರಂದು ಗಜೇಂದ್ರಗಡದಲ್ಲಿ ರಾಜ್ಯ ಮಟ್ಟದ ‘ಮುಸ್ಲಿಮ್‌ ಸಾಹಿತ್ಯ ಪ್ರಶಸ್ತಿ’ ಪ್ರದಾನ: ಕನ್ನಡ, ಉರ್ದು ಕವಿಗೋಷ್ಠಿ

ಮುಸ್ಲಿಮ್‌ ಲೇಖಕರ ಸಂಘವು ಮರ್ಹೂಮ್ ಯು.ಟಿ. ಫರೀದ್ ಸ್ಮರಣಾರ್ಥ ಕೊಡಮಾಡುವ 2024ನೇ ಸಾಲಿನ ರಾಜ್ಯ ಮಟ್ಟದ 'ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ' ಪ್ರದಾನ ಹಾಗೂ ಕನ್ನಡ ಮತ್ತು ಉರ್ದು ಕವಿಗೋಷ್ಠಿಯು ಡಿ 27ರಂದು ಬೆಳಿಗ್ಗೆ...

ಗದಗ | ಸಮಯಕ್ಕೆ ಬಾರದ ತುರ್ತು ಆಂಬುಲೆನ್ಸ್; ವ್ಯಕ್ತಿ ಸಾವು, ಪ್ರತಿಭಟನೆ

 "ನರಗುಂದ ಪಟ್ಟಣದ ತಾಲೂಕ ಆಸ್ಪತ್ರೆಯ ತುರ್ತುವಾಹನ 108 ಸರಿಯಾದ ಸಮಯಕ್ಕೆ ಬಾರದೆ ಇರುವುದರಿಂದ ಹೃದಯಯಘಾತಗೊಂಡು ವ್ಯಕ್ತಿ ಸಾವನ್ನಪ್ಪಿದ್ದಾನೆ. ಸಿಬ್ಬಂದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸಂಘಟನೆಗಳು ನರಗುಂದ ತಾಲ್ಲೂಕು ಆಸ್ಪತ್ರೆ ಎದುರು ಅಂಬೇಡ್ಕರ್ ಅವರ...

ಗದಗ | ನಾಳೆ ಗಾಂಧಿ ವೃತ್ತದಲ್ಲಿ ಮನುಸ್ಮೃತಿ ದಹನ

ಬಾಬಾಸಾಹೇಬ ಅಂಬೇಡ್ಕರ್ ಅವರು ಅಸಮಾನತೆ, ಶೋಷಣೆ ಮತ್ತು ತಾರತಮ್ಯದ ಮನು ಸಂವಿಧಾನವನ್ನು ಬಹಿರಂಗವಾಗಿ ಸುಟ್ಟು ನಾಳೆಗೆ 98 ವರ್ಷ ಸಂದಲಿದ್ದು, ನಾಳೆ ಗಾಂಧಿ ವೃತ್ತದಲ್ಲಿ ಮನುಸ್ಮೃತಿ ದಹನ ಗದಗ ಪಟ್ಟಣದ ಗಾಂಧಿ ವೃತ್ತದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ