ಗದಗ

ಗದಗ | ಆಸ್ತಿ ವಿಚಾರಕ್ಕೆ ಜಗಳ; ತಂಗಿಯನ್ನೇ ಕೊಲೆ ಮಾಡಿದ ಅಣ್ಣ

ಆಸ್ತಿ ವಿಚಾರಕ್ಕೆ ಜಗಳ ಉಂಟಾಗಿದ್ದು, ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಅನ್ನದಾನೇಶ್ವರ ನಗರದಲ್ಲಿ ನಡೆದಿದೆ. ಒಡಹುಟ್ಟಿದ ಅಣ್ಣನೇ ತಂಗಿಯನ್ನು ಕೊಲೆ ಮಾಡಿದ್ದಾನೆ. ಅಣ್ಣ ಮಾರಾಸ್ತರದಿಂದ ತಂಗಿಯನ್ನು ಇರಿದಿದ್ದು, ಅಲ್ಲದೆ ಉಸಿರು...

ಗದಗ | ಸಾಮರಸ್ಯ, ಭಾವೈಕ್ಯತೆ, ಬಹುತ್ವ ಪರಂಪರೆಯ ಸಂರಕ್ಷಣೆಗಾಗಿ ಎಸ್‌ಎಫ್ಐ 5ನೇ ಜಿಲ್ಲಾ ಸಮ್ಮೇಳನ

ಗದಗ ಪಟ್ಟಣದ ಎಸ್‌ಎಫ್ಐ ಕಚೇರಿಯಲ್ಲಿ ಸಾರ್ವತ್ರಿಕ ಶಿಕ್ಷಣ ಹಾಗೂ ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕುಗಳಿಗಾಗಿ, ಜಿಲ್ಲೆಯ ಶೈಕ್ಷಣಿಕ ಹಾಗೂ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ, ಸಾಮರಸ್ಯ, ಭಾವೈಕ್ಯತೆ ಮತ್ತು ಬಹುತ್ವ ಪರಂಪರೆಯ ಸಂರಕ್ಷಣೆಗಾಗಿ 5ನೇ ಗದಗ...

ಗದಗ | ಮೇವು ತರಲು ತೆರಳಿದ್ದ ವೇಳೆ ಹಾವು ಕಚ್ಚಿ ವೃದ್ದೆ ಸಾವು

ದನಕರುಗಳಿಗೆ ಮೇವು ತರಲು ತೆರಳಿದ್ದ ವೇಳೆ ಹಾವು ಕಚ್ಚಿ ವೃದ್ದೆಯೋರ್ವರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನಲ್ಲಿ ಭಾನುವಾರ ನಡೆದಿದೆ. ಲಕ್ಷ್ಮೇಶ್ವರ ತಾಲೂಕಿನ ಗುಲಗಂಜಿಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತಟಪಟ್ಟ ಮಹಿಳೆಯನ್ನು...

ಗದಗ | ಎಸ್ಎಫ್ಐ 16ನೇ ರಾಜ್ಯ ಸಮ್ಮೇಳನ: ಪೋಸ್ಟರ್ ಬಿಡುಗಡೆ

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಕೆಎಸ್ಎಸ್ ಕಾಲೇಜಿನಲ್ಲಿ ಎಸ್ಎಫ್ಐ ನ ರಾಜ್ಯ ಸಮ್ಮೇಳನದ ಪೋಸ್ಟರ್ ಅನ್ನು ಸಿಐಟಿಯು ಕಾರ್ಮಿಕ ಸಂಘಟನೆ ಮುಖಂಡ ಮೈಬು ಹವಾಲ್ದಾರ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಎಸ್ಎಫ್ಐ ರಾಜ್ಯ ಪದಾಧಿಕಾರಿ...

ಗದಗ | ಸೆ. 22ರಂದು ಜಿಲ್ಲಾಮಟ್ಟದ ಲಿಂಗಾಯತ ಸಮಾವೇಶ

ಸೆಪ್ಟೆಂಬರ್ 22 ರವಿವಾರದಂದು ಮಧ್ಯಾಹ್ನ 3:30 ಗಂಟೆಗೆ ಗದಗ ಜಿಲ್ಲಾ ಲಿಂಗಾಯತ ಸಮಾವೇಶ ಶ್ರೀ ಜಗದ್ಗುರು ತೋಂಟದಾರ್ಯ ಸಿದ್ದಲಿಂಗೇಶ್ವರ ಕಲ್ಯಾಣ ಕೇಂದ್ರದಲ್ಲಿ ಜರುಗಲಿದೆ ಎಂದು ಮಹಾಸಭಾ ಮುಖಂಡ, ಶರಣತತ್ವ ಚಿಂತಕ ಅಶೋಕ ಬರಗುಂಡಿ...

ನರಗುಂದ | ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಬಿಜೆಪಿ ಶಾಸಕರು ಬಾಯಲ್ಲಿ ಭಾರತಮಾತೆ, ಮನಸಲ್ಲಿ ಹೆಣ್ಮಕ್ಕಳ ವಿಷಯದಲ್ಲಿ ಕೊಳಕು ಮನಸ್ಥಿತಿ ಇದೆ. ಬಿಜೆಪಿಯ ರಾಜ ರಾಜೇಶ್ವರಿ ಕ್ಷೇತ್ರದ ರೌಡಿ ಶಾಸಕ ಮುನಿರತ್ನ ಅವನನ್ನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕಲು ಅನರ್ಹ ಶಾಸಕ ಎಂದು...

ಗದಗ | ‘ಜಿಮ್ಸ್’ನಿಂದ ಬಡವರ ದರೋಡೆ : ಆಸ್ಪತ್ರೆಯ ವಿರುದ್ಧ ಕ್ರಮಕ್ಕೆ ದಲಿತ ಸಂಘಟನೆಗಳ ಒಕ್ಕೂಟ ಆಗ್ರಹ

ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಜಿಮ್ಸ್‌)ಯಲ್ಲಿ ಇಲ್ಲಿಯವರೆಗೂ ಉಚಿತ ಹಾಗೂ ಕಡಿಮೆ ದರಗಳಲ್ಲಿ ಚಿಕಿತ್ಸೆ ಸಿಗುತ್ತಿತ್ತು. ಸೆಪ್ಟಂಬರ್ 1ರಿಂದ ಒಮ್ಮಿಂದೊಮ್ಮೆಲೆ ಎಲ್ಲ ಚಿಕಿತ್ಸಾ ದರಗಳು ಮೂರು ಪಟ್ಟು ಹೆಚ್ಚಾಗಿವೆ. ಬಡವರನ್ನು ದರೋಡೆ ಮಾಡಲು ಆಸ್ಪತ್ರೆ...

ಗದಗ | ಸೌಲಭ್ಯಗಳಿಲ್ಲದೆ ಬದುಕುತ್ತಿರುವ ಅಲೆಮಾರಿ ಸಮುದಾಯ: ಇನ್ನೂ ಈಡೇರದ ಜನಪ್ರತಿನಿಧಿಗಳ ಭರವಸೆ

"ಎಲೆಕ್ಷನ್ ಇದ್ದಾಗ್ ಬಂದ್ರು, ಮನಿ ಜಾಗ ಕೊಡ್ತಿವಿ ಅಂದ್ರು, ಎಲೆಕ್ಷನ್ ಮುಗಿದ್ಮೇಲೆ ಸತ್ತೀವಿ ಬದುಕಿವಿ ತಿರುಗಿ ನೋಡಿಲ್ಲ. ಮೊದ್ಲ ಶೆಟ್ರ್ ಜಾಗದಗ್ ಇದ್ವಿ, ಅಲ್ಲಿಂದ ಎಪಿಎಂಸಿ ಬಂದ್ ಗುಡಿಸ್ಲಾ ಹಾಕೊಂಡು ಹತ್ತು ವರ್ಷ...

ಗದಗ | ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗುವ ವೇಳೆ ಹೆಜ್ಜೇನು ದಾಳಿ: ಹಲವರಿಗೆ ಗಾಯ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗುವ ವೇಳೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ಮಾಡಿದ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರು ಸಮೀಪ...

ಗದಗ | ಸೀತಾರಾಮ್ ಯೆಚೂರಿ ನಿಧನ; ಎಸ್‌ಎಫ್‌ಐನಿಂದ ಸಂತಾಪ

ದೇಶದ ನಾಡಿಮಿಡಿತ ಅರಿತ ಸಂಸದೀಯ ಪಟು, ಆರ್ಥಿಕ ಸಲಹೆಗಾರ ಸೀತಾರಾಮ್ ಯೆಚೂರಿ ಅವರು 1975ರಲ್ಲಿ ಜೆಎಸನ್‌ಯು ವಿವಿಯಲ್ಲಿ ಅಧ್ಯಯನ ಮಾಡುವ ಸಮಯದಲ್ಲಿ ಅಂದಿನ ಪ್ರಧಾನಮಂತ್ರಿಯಾಗಿದ್ದ ಇಂದಿರಾಗಾಂಧಿ ವಿರುದ್ಧ ಹೋರಾಟ ಮಾಡಿ ಜೈಲಿಗೆ ಸೇರಿದ್ದರು...

ಗದಗ | ಬೆಳ್ಳಟ್ಟಿ ಬಸ್ ನಿಲ್ದಾಣದ ಶೌಚಾಲಯ ಸಮಸ್ಯೆ ಬಗೆಹರಿಸುವಂತೆ ಕರವೇ ಒತ್ತಾಯ

ಕಳೆದ 5 ತಿಂಗಳಿನಿಂದ ಬೆಳ್ಳಟ್ಟಿ ಬಸ್‌ ನಿಲ್ದಾಣದಲ್ಲಿ ಶೌಚಾಲಯ ಹಾಗೂ ಒಳಚರಂಡಿ ಸಮಸ್ಯೆ ಇದ್ದು ಅನೇಕ ಬಾರಿ ಶಿರಹಟ್ಟಿ ಸಾರಿಗೆ ಇಲಾಖೆಯವರು ಯಾವುದೆ ಕ್ರಮ ಕೈಗೊಂಡಿರುವದಿಲ್ಲ ಎಂದು ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ...

ಗದಗ | ಟಿಪ್ಪರ್ ಸಂಚಾರದಿಂದ ಹದಗೆಟ್ಟ ರಸ್ತೆ; ಸೂಕ್ತ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಭಾರೀ ಗಾತ್ರದ ಟಿಪ್ಪರ್ ಸಂಚಾರದಿಂದ ರಸ್ತೆ ಗುಂಡಿಬಿದ್ದಿದ್ದು, ಸಾರಿಗೆ ಸಂಪರ್ಕ ಸ್ಥಗಿತಗೊಂಡಿರುವ ಪರಿಣಾಮ ವಿದ್ಯಾರ್ಥಿಗಳಿಗೆ, ಗ್ರಾಮಸ್ಥರಿಗೆ ತೊಂದರೆಯಿಂಟಾಗುತ್ತಿದೆ. ಹಾಗಾಗಿ ಇದರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಎಸ್‌ಎಫ್‌ಐ ವಿದ್ಯಾರ್ಥಿಗಳು ಆಕ್ರೋಶ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X