ನಲವತ್ತು ನಾಲ್ಕು ವರ್ಷಗಳ ಹಿಂದೆ ರೈತರ ಮೇಲೆ ನಡೆದ ದೌರ್ಜನ್ಯ ಹಿನ್ನೆಲೆಯಿಂದ ಈ ರೈತ ಸಂಘಟನೆ ಹುಟ್ಟಿಕೊಂಡಿತು. ರೈತ ಸಂಘಟಕರೆಲ್ಲ ನಾನು ಎಂಬ ಅಹಂಕಾರ ಬಿಟ್ಟು ನಾವು ಎಂಬ ಭಾವನೆ ಎಲ್ಲ ಧರ್ಮದ...
ರಾಷ್ಟ್ರ ವಿರೋಧಿ ಹೇಳಿಕೆ ನೀಡಿರುವ ಶಾಸಕ ಜಿ ಎಸ್ ಪಾಟೀಲ ಅವರ ವಿರುದ್ದ ಪ್ರಕರಣ ದಾಖಲಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ಗದಗ ಜಿಲ್ಲಾ ಘಟಕದ ಅಧ್ಯಕ್ಷ ರಾಜು...
ಗದಗ ಜಿಲ್ಲೆಯ ರೋಣ ತಾಲೂಕಿನಲ್ಲೊಂದು ವಿಚಿತ್ರ ಘಟನೆ ನಡೆದಿದೆ. ಕಾಣೆಯಾಗಿದ್ದ ಮಹಿಳೆಯೋರ್ವರು ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಗದಗ ಜಿಲ್ಲೆಯ ರೋಣ ತಾಲೂಕಿನ ತೋಟಗಂಟಿ ಗ್ರಾಮದಿಂದ ಕಾಣೆಯಾಗಿದ್ದ ವಿವಾಹಿತ ಮಹಿಳೆ...
ಬಡವರ ಹಸಿವನ್ನು ನೀಗಿಸುವ ಇಂದಿರಾ ಕ್ಯಾಂಟೀನ್ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದ್ದು, ಜನಪ್ರತಿನಿಧಿಗಳು, ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದು ಸ್ಥಳೀಯರ ಆರೋಪವಾಗಿದೆ.
ಗದಗ ಜಿಲ್ಲೆಯ ರೋಣ ಪಟ್ಟಣದ ಹೃದಯ ಭಾಗ ಪಿಡಬ್ಲೂಡಿ ಆವರಣದಲ್ಲಿ ಇಂದಿರಾ...
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ಸಹಾಯಕರು ಅಕ್ಕಿ, ಹಾಲಿನ ಪುಡಿ ಹಾಗೂ ತರಕಾರಿಗಳನ್ನು ಕದ್ದು ಒಯ್ಯುತ್ತಿರುವಾಗ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದರು. ಸಿಬ್ಬಂದಿಯನ್ನು ಕರ್ತವ್ಯದಿಂದ...
ದೇಶಪಾಂಡೆ ಫೌಂಡೇಶನ್, ಬೆಟರ್ ಕಾಟನ್, ಎಲ್‌ಡಿಸಿ ಮತ್ತು ಬೇಯರ್ ಕ್ರಾಪ್ ಸೈನ್ಸ್ ಸಹಯೋಗದೊಂದಿಗೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಬೆನಕನಕೊಪ್ಪ ಗ್ರಾಮದಲ್ಲಿ ಬೃಹತ್ ರೈತ ಸಮಾವೇಶ ಆಯೋಜಿಸಿದೆ.
ಹತ್ತಿಯಲ್ಲಿ ಪ್ರಮುಖ ಕೀಟವಾಗಿರುವ ಗುಲಾಬಿ ಕಾಯಿಕೊರಕ...
ಅಕ್ರಮವಾಗಿ ಸಾರಾಯಿ ಮಾರಾಟ ಹಾಗೂ ಜಾತಿ ದೌರ್ಜನ್ಯ, ಅಸ್ಪೃಶ್ಯತೆ ಆಚರಣೆ ನಡೆಸುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಮತ್ತು ಎಸ್‌ಸಿ/ಎಸ್‌ಟಿ ಪ್ರಕರಣ ಬಂದಾಗ ರಾಜಕೀಯ ಹಾಗೂ ರಾಜಕಾರಣಿಗಳ ಒತ್ತಡಕ್ಕೆ ಮಣಿಯದೆ ತ್ವರಿತವಾಗಿ ಪ್ರಕರಣ ದಾಖಲಿಸಿಕೊಂಡು...
ರಸ್ತೆ ಮೇಲೆಯೇ ಹರಿಯುವ ಕೊಳಚೆ ನೀರು, ನಿತ್ಯವು ದುರ್ನಾತ, ಮೂಗು ಮುಚ್ಚಿಕೊಂಡು, ಹರಿಯುವ ಕೊಳಚೆಯಲ್ಲಿ ನಡೆದಾಡುವ ರಸ್ತೆ. ರಸ್ತೆಯುದ್ಧಕ್ಕೂ ತಗ್ಗು ಗುಂಡಿಗಳು, ಬಸ್ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳು ನಡೆದುಕೊಂಡು ಹೋಗುವ ಸ್ಥಿತಿಗೆ ಗ್ರಾಮದ ಜನರು...
ಸಮಾಜಕ್ಕೆ ಗಟ್ಟಿ ಸಂದೇಶ ಒದಗಿಸುವ ರಂಗಕಲೆಗಳು ಜಾಗತೀಕರಣದ ಭರಾಟೆಯಲ್ಲಿ ನಶಿಸುತ್ತಿದೆ. ಇದನ್ನು ಉಳಿಸಿ, ಬೆಳೆಸುವ ಪ್ರವೃತ್ತಿ ಸಮಾಜದಲ್ಲಿ ಉಂಟಾಗಬೇಕು ಎಂದು ಬಸವಂತಪ್ಪ ಎಚ್. ತಳವಾರ ಅಭಿಪ್ರಾಯಿಸಿದರು.
ಅವರು ಗದಗ ಜಿಲ್ಲಾ ರೋಣ ತಾಲೂಕಿನ...
ಗದಗ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಶುಕ್ರವಾರ ತಡರಾತ್ರಿ ಭಾರೀ ಮಳೆಯಾಗಿದ್ದು, ಹಲವು ಅವಾಂತರಗಳು ಸೃಷ್ಟಿಯಾಗಿವೆ. ಇದರಿಂದ ಜನಜೀವನ ಅಸ್ತವ್ಯಸ್ತವಾಗಿದ್ದುದು ಕಂಡುಬಂದಿದೆ.
ಶುಕ್ರವಾರ ಬೆಳಗಿನಜಾವ ರಭಸವಾಗಿ ಆರಂಭಗೊಂಡ ಮಳೆ ಬೆಳಿಗ್ಗೆ 8ಗಂಟೆವರೆಗೆ ಸುರಿಯಿತು....
ಗಜೇಂದ್ರಗಡ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಬರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್‌ಎಫ್‌ಐ) ತಾಲೂಕು ಸಮಿತಿಯಿಂದ ಶಾಖಾ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.
ಗದಗ...
ಸಮಾಜ ಕಲ್ಯಾಣ ಅಧಿಕಾರಿ ಉದಯಕುಮಾರ್ ಎಲಿವಾಳ್ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ. ಶೋಷಿತ ಸಮುದಾಯಗಳ ಜನರ ಕಾಳಜಿ, ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ ಎಂದು ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಗದಗ ಜಿಲ್ಲಾಧ್ಯಕ್ಷ ಚಂದ್ರು ಪೂಜಾರ್...