ಗದಗ

ಗದಗ | ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ದಾರುಣ ಸಾವು

ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮುಂಜಾನೆ 6:30ರ...

ಗದಗ | ಹಳ್ಳಿರಂಗ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

ದೇಶದ ಬಿಡುಗಡೆಗೆ ಮಡಿದ ವೀರ ಹುತಾತ್ಮರನ್ನು ವಿದ್ಯಾರ್ಥಿಗಳು ಸದಾ ಸ್ಮರಿಸಬೇಕು ಎಂದು ಹಳ್ಳಿರಂಗ ಶಾಲೆಯ ಮುಖ್ಯ ಶಿಕ್ಷಕ ಸಿ ಬಿ ಜವಳಿ ಹೇಳಿದರು. ಗದಗ ಜಿಲ್ಲೆಯ ರೋಣ ತಾಲೂಕಿನ ಯಾವಗಲ್ಲ ಗ್ರಾಮದ ಹಳ್ಳಿರಂಗ ಶಿಕ್ಷಣ...

ಗದಗ | ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ, ಸಾಮಾಜಿಕ ಅಭಿವೃದ್ಧಿ: ಸಚಿವ ಎಚ್ ಕೆ ಪಾಟೀಲ

ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯದ ಒಂದು ಕೋಟಿಗೂ ಹೆಚ್ಚು ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಮೂಲಕ ಬಹುದೊಡ್ಡ ಆರ್ಥಿಕ, ಸಾಮಾಜಿಕ ಅಭಿವೃದ್ಧಿಗೆ ಕಾರಣವಾಗಿವೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್...

ಗದಗ | ನಮ್ಮ ಕರ್ನಾಟಕ ರಕ್ಷಣಾ ವೇದಿಕೆಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

ನಾವು ಈಗ 78ನೇ ಸ್ವಾತಂತ್ರ್ಯ ಸಂಭ್ರಮವನ್ನು ಆಚರಿಸುತ್ತಿದ್ದೇವೆ. ಆದರೆ ನಮಗೆ ಸ್ವಾತಂತ್ರ್ಯ ಸಿಕ್ಕಿದೆಯಾ ಎಂದು ಯೋಚಿಸಿದರೆ ಇನ್ನೂ ಪ್ರಶ್ನೆಯಾಗಿಯೇ ಉಳಿದಿದೆ ಎಂದು ನಮ್ಮ ಕರ್ನಾಟಕ ರಕ್ಷಣಾ ವೇದಿಕೆಯ ಗದಗ ಜಿಲ್ಲಾಧ್ಯಕ್ಷ ಚಂದ್ರಶೇಖರ್‌ ಎಚ್‌...

ಗದಗ | ಆಳವಾದ ಅಧ್ಯಯನ ನಡೆಸಿ ‘ಹಾವಳಿ’ ಕಾದಂಬರಿ ರಚಿಸಲಾಗಿದೆ: ಪವಣ ಕುಮಾರ್ ಕೆ ಪಿ

'ಹಾವಳಿ' ಕಾದಂಬರಿಯು ಹೈದರಾಬಾದ್ ಕರ್ನಾಟಕ ವಿಮೋಚನಾ ಚಳುವಳಿಯ ಕಾದಂಬರಿಯಾಗಿದೆ. ಆಳವಾದ ಅಧ್ಯಯನ ನಡೆಸಿ 'ಹಾವಳಿ' ಕಾದಂಬರಿಯನ್ನು ಪ್ರೊ ಮಲ್ಲಿಕಾರ್ಜುನ ಹಿರೇಮಠ್ ಅವರು ರಚಿಸಿದ್ದಾರೆ ಎಂದು ಪವಣಕುಮಾರ್ ಕೆ ಪಿ ಹೇಳಿದರು. ಗದಗ ಪಟ್ಟಣದ ಕನ್ನಡ...

ಗದಗ | ಆಯಾ ಜಿಲ್ಲೆಯ ಚರಿತ್ರೆ ಕಟ್ಟುವ ಕೆಲಸ ಆಗಬೇಕು : ಸಾಹಿತಿ ಬಸವರಾಜ್ ಸೂಳಿಬಾವಿ

ಆಯಾ ಜಿಲ್ಲೆಯ ಚರಿತ್ರೆ ಕಟ್ಟುವ ಕೆಲಸ ಆಗಬೇಕು ಎಂದು ಹಿರಿಯ ಸಾಹಿತಿ ಬಸವರಾಜ್ ಸೂಳಿಬಾವಿ ಅಭಿಪ್ರಾಯಿಸಿದರು. ಗದಗ ಪಟ್ಟಣದ ಪ್ರವಾಸಿ ಮಂದಿರದಲ್ಲಿ ದಲಿತ ಚಳುವಳಿ 50: ಅವಲೋಕನ ಮತ್ತು ಮುನ್ನೋಟ ಸಮಾವೇಶದ ಪೂರ್ವಭಾವಿಯಾಗಿ ನಡೆಸಲಾದ...

ಗದಗ | ಪಿಎಸ್‌ಐ ಪರಶುರಾಮ ಸಾವಿನ ಕುರಿತು ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸಿ: ದಸಂಸ ಆಗ್ರಹ

ಪಿಎಸ್‌ಐ ಪರಶುರಾಮ ಛಲವಾದಿ ಸಾವಿನ ಕುರಿತು ತನಿಖೆ ನಡೆಸಿ, ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿ ಗದಗ ಜಿಲ್ಲೆಯ ನರಗುಂದ ಪಟ್ಟಣದ ತಹಶೀಲ್ದಾರ್ ದಲಿತ ಸಂಘರ್ಷ ಸಮಿತಿ ಮುಖಂಡರು ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿ ಮಾತನಾಡಿದ ದಸಂಸ...

ಗದಗ | ಪಿಎಸ್‌ಐ ಪರಶುರಾಮ್ ಸಾವು ಪ್ರಕರಣ; ಆರೋಪಿಗಳ ಬಂಧನಕ್ಕೆ ಛಲವಾದಿ ಮಹಾಸಭಾ ಆಗ್ರಹ

ಕಾರಟಗಿ ಪಿಎಸ್‌ಐ ಪರಶುರಾಮ್ ಅವರ ಸಾವಿನ ಹಿಂದಿರುವ ಶಕ್ತಿಗಳನ್ನು ಬಂಧಿಸುವಂತೆ ಆಗ್ರಹಿಸಿ ಛಲವಾದಿ ಮಹಾಸಭಾದಿಂದ ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಳಿಕ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿಯವರಿಗೆ ಮನವಿ ಸಲ್ಲಿಸಿದರು. ‌ಈ ವೇಳೆ...

ಗದಗ | ಸರ್ಕಾರಿ ಇಲಾಖೆ ಸಿಬ್ಬಂದಿಗಳಿಗೆ ಕ್ರಿಕೆಟ್‌ ಪಂದ್ಯಾವಳಿ

ಸರ್ಕಾರಿ ಇಲಾಖೆಗಳಲ್ಲಿ ವರ್ಷಪೂರ್ತಿ ಕೆಲಸದ ಒತ್ತಡದಲ್ಲೇ ಕಾಲ ಕಳೆಯುವ ಸಿಬ್ಬಂದಿಗೆ ಮಾನಸಿಕವಾಗಿ ನಿರಾಳತೆ, ಸಕ್ರಿಯವಾಗಿ ತಮ್ಮ ಕರ್ತವ್ಯದಲ್ಲಿ ಉತ್ಸಾಹ, ಹುಮ್ಮಸ್ಸಿನಿಂದ ಕರ್ತವ್ಯ ನಿರ್ವಹಿಸಲು ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಲು ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಲಾಗಿದೆ. ಎಲ್ಲ...

ಗದಗ | ಬಾಲೆಹೊಸೂರು ಗ್ರಾಮದ ರಸ್ತೆಯುದ್ಧಕ್ಕೂ ತಗ್ಗು ಗುಂಡಿಗಳು; ದುರಸ್ತಿಗೆ ಸ್ಥಳೀಯರ ಆಗ್ರಹ

ಬಾಲೆಹೊಸೂರು ಗ್ರಾಮದ ರಸ್ತೆಯುದ್ಧಕ್ಕೂ ತಗ್ಗು ಗುಂಡಿಗಳು ತುಂಬಿದ್ದು, ರಸ್ತೆಗಳು ಕೆಸರುಗದ್ದೆಯಾಗಿರುವ ಲಕ್ಷ್ಮೇಶ್ವರ ತಾಲೂಕಿನ ಹಳ್ಳಿಗಳ ರಸ್ತೆಗಳನ್ನು ದುರಸ್ತಿಗೊಳಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಸತತ ಸುರಿದ ಮಳೆಯಿಂದಾಗಿ, ಬಾಲೆಹೊಸೂರು ಗ್ರಾಮಕ್ಕೆ...

ಗದಗ | ಬೀದಿದನ ದಾಳಿ; ವೃದ್ಧ ಸಾವು

ಗದಗದ ಬೆಟಗೇರಿಯ ಹೊಸ ಬನಶಂಕರಿ ಗುಡಿ ಹತ್ತಿರ ಬುಧವಾರ ಬೆಳಿಗ್ಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಏಕಾಏಕಿ ಬೀದಿದನ ದಾಳಿ ಮಾಡಿದ್ದು, ವೃದ್ಧರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ...

ಹುಬ್ಬಳಿ | ಪಕ್ಷಾತೀತ, ಸತ್ಯ ಸುದ್ದಿ ಪ್ರಸಾರ ಮಾಡಿ: ಸಚಿವ ಸಂತೋಷ್ ಲಾಡ್

ಪತ್ರಕರ್ತರು ಯಾವುದೇ ಪಕ್ಷದ ಪರ ಒಲವು ತೋರದೇ ನಿಷ್ಪಕ್ಷಪಾತ ಹಾಗೂ ಪ್ರಾಮಾಣಿಕ ವರದಿಗಾರಿಕೆಗೆ ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ ಲಾಡ್‌ ಹೇಳಿದರು. ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X