ಭೀಕರ ಅಪಘಾತದಲ್ಲಿ ಇಬ್ಬರು ಕಾನ್ ಸ್ಟೆಬಲ್ಗಳು ಸೇರಿದಂತೆ ಮೂವರು ದುರ್ಮರಣ ಹೊಂದಿರುವಂತಹ ಘಟನೆ ಗದಗ ತಾಲೂಕಿನ ಹರ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ನಡೆದಿದೆ.
ಗೋವಾ ರಾಜ್ಯಕ್ಕೆ ಸೇರಿದ ಕದಂಬ ಬಸ್ ಹಾಗೂ ಕಾರಿನ...
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕು ಪೇಠಬಣ ಗ್ರಾಮದಲ್ಲಿ ಸರ್ವೆ 11 ರಲ್ಲಿ ದಾಖಲಾಗಿರುವ ಸರ್ಕಾರಿ ರಸ್ತೆಯನ್ನು ಅತೀಕ್ರಮಣ ಮಾಡಿದ್ದು ಹಕ್ಕುಸ್ಥಾಪನೆಯ ಕುರಿತಂತೆ ಕೆಲವು ಗಂಭೀರ ಪ್ರಶ್ನೆಗಳು ಉದ್ಭವಿಸಿವೆ ಎಂದು ಸಮಾಜ ಸೇವಕ ದೀಪಕ...
"ಇಂದಿನ ರೈತರು ಕೃಷಿಯ ಬಗ್ಗೆ ಆಸಕ್ತಿ ಕಳೆದು ಕೊಳ್ಳಬಾರದು ಸಾವಯುವ ಕೃಷಿ ಅಳವಡಿಸಿಕೊಂಡು ದೇಶಕ್ಕೆ ಅನ್ನ ಹಾಕ ಬೇಕು. ರೈತರ ಆರಾಧ್ಯ ದೈವ ಶ್ರೀ ಭಗವಾನ್ ಬಲರಾಮ ಆಗಿದ್ದಾರೆ" ಎಂದು ಜಿಲ್ಲಾ ಪ್ರದಾನ...
"ದೇವದಾಸಿ ಮಹಿಳೆಯರು, ಮಕ್ಕಳು, ಮರಿ ಮೊಮ್ಮಕ್ಕಳು ಸಮೀಕ್ಷೆಯಿಂದ ಹೊರಗೆ ಉಳಿಯಬಾರದು. ಸರಕಾರ ಮತ್ತೊಮ್ಮೆ ಸರ್ವೇ ಮಾಡುವುದಿಲ್ಲವೆಂದು ಸರಕಾರ ಹೇಳಿದೆ. ಹಾಗಾಗಿ ಇದೇ ತಿಂಗಳು 15ರಿಂದ ಸರ್ವೇ ಆರಂಭವಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಕಡ್ಡಾಯವಾಗಿ...
"ತಾಯಿ, ತಂದೆ, ಗುರು ಪ್ರತಿಯೊಬ್ಬರ ಜೀವನದಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತಾರೆ. ಒಳ್ಳೆಯ ಸಂಸ್ಕಾರ ನೀಡಿ, ಮಾನವೀಯ ಮೌಲ್ಯ ತಿಳಿಸುತ್ತಾರೆ. ಈ ಮೂವರನ್ನು ಯಾವಾಗಲೂ ಗೌರವಿಸಬೇಕು. ಗುರುವಿಗೆ ಶರಣಾದರೆ ಜೀವನ ಸಾರ್ಥಕ" ಎಂದು ಪ್ರೊ....
"ಕಳೆದ ಮೂರು ದಿನಗಳಿಂದ ತಹಶಿಲ್ದಾರ ಕಚೇರಿ ಮುಂಭಾಗದಲ್ಲಿ ನಡೆದ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ, ಸಾಗುವಳಿ ಚೀಟಿಗಾಗಿ ಒತ್ತಾಯಿಸಿ ನಡೆದ ಅನಿರ್ದಿಷ್ಟವಧಿ ಧರಣಿ ಸತ್ಯಾಗ್ರಹ ಲಿಖಿತ ಭರವಸೆ ನೀಡಿದ ಬಳಿಕ ಸಾಂಕೇತಿಕವಾಗಿ ಮೊಟುಕುಗೊಳಿಸಲಾಯಿತು.
ಗದಗ...
ನಿನ್ನೆ ರಭಸವಾಗಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಆರೋಗ್ಯ ಇಲಾಖೆಯ ಮಹಿಳಾ ಸಿಬ್ಬಂದಿಯ ಮೃತದೇಹ ಬುಧವಾರ ಪತ್ತೆಯಾಗಿದೆ.
ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಯಾ.ಸ.ಹಡಗಲಿ ಗ್ರಾಮ ಕೌಜಗೇರಿ ಗ್ರಾಮದ ನಡುವೆ ಇರುವ ಹಳ್ಳ...
ರಭಸವಾಗಿ ಹರಿಯುತ್ತಿದ್ದ ಹಳ್ಳ ದಾಟುವ ಸಮಯದಲ್ಲಿ ಮೂವರು ಆರೋಗ್ಯ ಇಲಾಖೆ ಸಿಬ್ಬಂದಿ ಕೊಚ್ಚಿಹೋದ ಘಟನೆ ಮಂಗಳವಾರ ಗದಗ ಜಿಲ್ಲೆಯಲ್ಲಿ ನಡೆದಿದೆ.
ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಯಾ.ಸ.ಹಡಗಲಿ ಗ್ರಾಮ ಕೌಜಗೇರಿ ಗ್ರಾಮದ ನಡುವೆ ಇರುವ...
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಗದಗ ಜಿಲ್ಲಾಡಳಿತ ಭವನದಿಂದ ಬೆಂಗಳೂರಿಗೆ ಸೆ.14ರಂದು ರವಿವಾರದಂದು ಬೈಕ್ ರ‌್ಯಾಲಿ ಏರ್ಪಡಿಸಿದ್ದರು.
ಈ ವೇಳೆ ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಬೈಕ್...
ಗದಗ ಜಿಲ್ಲೆಯ ಎಲ್ಲಾ ವಸತಿ ಶಾಲೆಗಳ ಚಿತ್ರಕಲಾ ಶಿಕ್ಷಕರಿಂದ ಉತ್ತಮ ಚಿತ್ರಕಲೆಗಳು ಮೂಡಿಬರಲಿ. ಈ ಚಿತ್ರಗಳು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಮೆರಗು ನೀಡುವಂತಾಗಲಿ ಎಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ ಆರ್...
"ಬಗರ್ ಹುಕುಂ ಸಾಗುವಳಿದಾರರು ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸಿದ್ದು, ಬಗರ್ ಹುಕುಂ ಸಾಗುವಳಿ ಚೀಟಿ, ಹಕ್ಕುಪತ್ರ ನೀಡುವಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ. ಇದರ ವಿರುದ್ದ ಸೆಪ್ಟೆಂಬರ್ 15 ರಿಂದ ತಹಶಿಲ್ದಾರರ ಕಚೇರಿ ಮುಂಭಾದಲ್ಲಿ...
ಸ್ಕಿಝೋಫ್ರೇನಿಯಾದಿಂದ ಬಳಲುತ್ತಿರುವ ರೋಗಿಗಳಿಗೆ ಉತ್ತಮ ಆರೈಕೆಯ ಜೊತೆಗೆ ಮನೋ ಸಾಮಾಜಿಕ ಬೆಂಬಲ ನೀಡಿದಲ್ಲಿ ಅವರೂ ಸಾಮಾನ್ಯರಂತೆ ಜೀವನ ನಡೆಸಬಹುದು ಹಾಗೂ ಸ್ಕಿಝೋಫ್ರೇನಿಯಾ ಕುರಿತು ಸಮಾಜದಲ್ಲಿರುವ ಮೂಢನಂಬಿಕೆ ಹಾಗೂ ತಾರತಮ್ಯಗಳನ್ನು ಎಲ್ಲರೂ ಒಗ್ಗೂಡಿ ಹೋಗಲಾಡಿಸಬೇಕು...