ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಮಟ್ಟದ ಛಾಪು ಮೂಡಿಸಿರುವ ಇಸ್ರೊ ವಿಜ್ಞಾನಿ ಡಾ. ರಾಮನಗೌಡ ವಿ. ನಾಡಗೌಡ ಅವರಿಗೆ ವಿಜ್ಞಾನ ಹಾಗೂ ತಂತ್ರಜ್ಞಾನ ವಿಭಾಗದಿಂದ 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ಪ್ರಸ್ತುತ...
"ದೀಪಾವಳಿ ಹಬ್ಬದಲ್ಲಿ ಜೂಜಾಟ ಆಡುತ್ತಿದ್ದ 463 ಮಂದಿ ಮೇಲೆ 61 ಪ್ರಕರಣಗಳನ್ನು ದಾಖಲಿಸಿ, ₹5.15 ಲಕ್ಷ ಹಣ ಜಪ್ತಿ ಮಾಡಲಾಗಿದೆ" ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ತಿಳಿಸಿದ್ದಾರೆ.
ಗದಗ ಶಹರ, ಗ್ರಾಮೀಣ...
ಕಿತ್ತೂರ ರಾಣಿ ಚೆನ್ನಮ್ಮ ಜಯಂತಿಯನ್ನು ತಹಶೀಲ್ದಾರ ಕಚೇರಿಯಲ್ಲಿ ಆಚರಿಸದೇ ದಂಡಾಧಿಕಾರಿಗಳು ಮತ್ತು ಆಡಳಿತ ವರ್ಗದವರು ನಿರ್ಲಕ್ಷ್ಯ ತೋರಿಸಿದ್ದನ್ನು ಖಂಡಿಸಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಪಂಚಮಸಾಲಿ ಸಮಾಜದವರು ಪ್ರತಿಭಟನೆ ನಡೆಸಿದರು.
ನಂತರ ಪಂಚಮಸಾಲಿ ಸಂಘದ...
"ಕಾನ್ಸಿರಾಂ ಸಾಹೇಬರ ಶ್ರಮ ಅರಿತುಕೊಂಡು ಅವರ ಹಾದಿಯಲ್ಲೇ ಸಾಗಬೇಕಾಗಿದೆ. ಅಕ್ಕ ಮಾಯಾವತಿ ಜೀ ಅವರನ್ನು ಈ ಮುಂದಿನ ಚುನಾವಣೆಯಲ್ಲಿ ಬಹುಜನರು ಒಟ್ಟಾಗಿ ಪ್ರಧಾನಮಂತ್ರಿಯನ್ನಾಗಿ ಮಾಡಲು ಪ್ರತಿ ಗ್ರಾಮೀಣ ಮಟ್ಟದಿಂದ ಕಾರ್ಯಕರ್ತರನ್ನು ಸಂಘಟಿಸಬೇಕು. ಅವರಿಗೆ...
2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಗೆ ಬಯಲಾಟ ಅಕಾಡೆಮಿ ಅಧ್ಯಕ್ಷರನ್ನೂ ನೇಮಕ ಮಾಡುವಂತೆ ಆಗ್ರಹಿಸಿ ಮಂಗಳವಾರ ಬಯಲಾಟ ಕಲಾವಿದರು ಗದಗ ಪಟ್ಟಣದಲ್ಲಿ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರಿಗೆ ಮನವಿ ಸಲ್ಲಿಸಿದರು.
ಸುತಾರ ಸಾಂಸ್ಕೃತಿಕ...
ಒತ್ತಡ, ಆತಂಕ, ನಿರೀಕ್ಷೆ ಇತ್ಯಾದಿಗಳು ನಿತ್ಯದ ಬದುಕಿನಲ್ಲಿ ಒಳಗೊಂಡಿವೆ. ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಪ್ರಮುಖವಾಗಿದ್ದು, ಮಾನಸಿಕವಾಗಿ ಸದೃಢರಾಗಿ ಇರಬೇಕಾಗಿರುವುದು ಇಂದಿನ ಜೀವನದಲ್ಲಿ ಅತ್ಯವಶ್ಯಕವಾಗಿದೆ. ಹಾಗೂ ಮಾನಸಿಕ ಅಸ್ವಸ್ಥರಿಗೆ ಹಕ್ಕುಗಳು ಯಾವುದೆಂದರೆ ಮಾನಸಿಕ...
ಸರ್ಕಾರಿ ಶಾಲಾ-ಕಾಲೇಜುಗಳನ್ನು ಉಳಿಸಬೇಕು. ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ಹಾಸ್ಟೆಲ್ಗಳಿಗೆ ಸಮರ್ಪಕವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೇಂದು ಒತ್ತಾಯಿಸಿ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ ಎಫ್ ಐ) ಸಂಘಟನೆಯು...
"ಬಹುತ್ವವೇ ಜೀವಾಳ ಆಗಿರುವ ಭಾರತವನ್ನು ಹಿಂದುತ್ವವಾದದ ಮೂಲಕ ಏಕ ಧರ್ಮವನ್ನು ಹೇರುವ ಕನಸಿನಲ್ಲಿ ಮುನ್ನಡೆಯುತ್ತಿರುವ ಆರ್‌ಎಸ್‌ಎಸ್ ಗೆ ಈಗ ಶತಮಾನ. ಈ ಹೊತ್ತಿನಲ್ಲಿ ಅದು ತಾನು ಮತ್ತು ತನ್ನ ಅಂಗ ಸಂಸ್ಥೆಗಳ ಮೂಲಕ...
ಒಳಮೀಸಲಾತಿ ವರ್ಗೀಕರಣ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿ ಕರ್ನಾಟಕ ಬಂಜಾರ ಹಕ್ಕು ಸಂರಕ್ಷಣಾ ಸಮಿತಿಯು ವಿವಿಧ ಬಂಜಾರ ಸಂಘಟನೆಗಳ ಆಶ್ರಯದಲ್ಲಿ ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿರುವ ಅಹೋರಾತ್ರಿ ಧರಣಿ 12ನೇ ದಿನಕ್ಕೆ ಕಾಲಿಟ್ಟಿದೆ.
"ಅವೈಜ್ಞಾನಿಕ...
ಬಡವರ ಹೊಟ್ಟೆ ತುಂಬಿಸಲು ಜಾರಿಗೆ ತಂದ ಅನ್ನಭಾಗ್ಯ ಯೋಜನೆಯ ಅಕ್ಕಿ ದಂಧೆಕೋರರು ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿಯನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಅನ್ನಭಾಗ್ಯ ಯೋಜನೇಯ ಅಕ್ಕಿ ಕಾಳು ದಂದೆಕೊರರ...
"ಸಮಾಜದ ಸೌಹಾರ್ದ ಕದಡುವ, ಲಾಠಿ ಹಿಡಿದುಕೊಂಡು ಸಮಾಜದಲ್ಲಿ ಭಯ ಹುಟ್ಟಿಸುವ ಸಂಘಟನೆಗಳನ್ನು ನಿಷೇದ ಮಾಡುವಂತ ಕೆಲಸ ಕೇಂದ್ರ ಸರಕಾರಕ್ಕೆ ಇದೆ. ಹಿಂದೆ ಸರ್ದಾರ್ ವಲ್ಲಭಾಯಿ ಪಟೇಲ್ ಅವರು ನಿಷೇದ ಮಾಡಿದ್ದು ಅದರಿಂದ ಪಾರಾಗಿ...
"ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಅಡಿಯಲ್ಲಿ ನೋಂದಾಯಿತ ಕುಟುಂಬಗಳ ಜಾಬ್ ಕಾರ್ಡ್ ಗೆ ಇ-ಕೆವೈಸಿ ವ್ಯಾಲಿಡೇಶನ್ ಅನ್ನು ತುರ್ತಾಗಿ ಪೂರ್ಣಗೊಳಿಸಲು ರೋಣ ಮತ್ತು ಗಜೇಂದ್ರಗಡ ತಾಲೂಕ ಪಂಚಾಯಿತಿಗಳ...